ವಸುಂಧರಾ ರಾಜೆ
(Search results - 18)PoliticsAug 14, 2020, 5:29 PM IST
ರಾಜಸ್ತಾನ ರಾಜಕೀಯ ಬಿಕ್ಕಟ್ಟು; ಮೌನ ಮುರಿದು ಅಖಾಡಕ್ಕಿಳಿದ ವಸುಂಧರಾ ರಾಜೆ
ಅಶೋಕ್ ಗೆಹ್ಲೋಟ್ ಮತ್ತು ಸಚಿನ್ ಪೈಲಟ್ ಮಧ್ಯೆ ಜಗಳ ನಡೆದಾಗ ಒಂದೂ ಹೇಳಿಕೆ ನೀಡದೆ ಸುಮ್ಮನಿದ್ದ ‘ಮಹಾರಾಣಿ’ ವಸುಂಧರಾ ರಾಜೇ ಸಿಂಧಿಯಾ, ಜಗಳಕ್ಕೆ ರಾಹುಲ್ ತೇಪೆ ಹಚ್ಚಿದ ನಂತರ ದಿಲ್ಲಿಗೆ ಬಂದು ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರನ್ನು ಭೇಟಿ ಮಾಡಿದ್ದಾರೆ. ರಾಜಸ್ಥಾನದಲ್ಲಿ ವಿರೋಧ ಪಕ್ಷದ ನಾಯಕತ್ವ ತನಗೆ ಕೊಡಬೇಕೆಂದು ವಸುಂಧರಾ ಪಟ್ಟು ಹಿಡಿದಿದ್ದಾರೆ.
IndiaAug 7, 2020, 3:06 PM IST
ರಾಜಸ್ಥಾನ ರಾಜಕೀಯದಲ್ಲಿ ತಿಕ್ಕಾಟ; ಕುತೂಹಲ ಮೂಡಿಸಿದೆ ವಸುಂಧರಾ ರಾಜೆ ಮೌನ
ರಾಜಸ್ಥಾನದ ಕಾಂಗ್ರೆಸ್ನಲ್ಲಿ ಇಷ್ಟೆಲ್ಲ ತಿಕ್ಕಾಟಗಳು ನಡೆಯುತ್ತಿರುವಾಗ ‘ಮಹಾರಾಣಿ’ ವಸುಂಧರಾ ರಾಜೇ ಮೌನದ ಬಗ್ಗೆ ಮಾತ್ರ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಕಡೆ ಭಾರಿ ಕುತೂಹಲವಿದೆ. ಮೋದಿ, ಅಮಿತ್ ಶಾ ಹಾಗೂ ಆರ್ಎಸ್ಎಸ್ ಜೊತೆಗೆ ವಸುಂಧರಾ ಸಂಬಂಧ ಅಷ್ಟಕಷ್ಟೆ.
IndiaJul 17, 2020, 1:46 PM IST
ಕಾಂಗ್ರೆಸ್ ಸರ್ಕಾರ ಉಳಿಸಲು ಬಿಜೆಪಿ ನಾಯಕಿ ಯತ್ನ: ರಾಜಸ್ಥಾನ ರಾಜಕೀಯದಲ್ಲಿ ಬಿಗ್ ಟ್ವಿಸ್ಟ್
ರಾಜಸ್ಥಾನ ರಾಜಕೀಯ ಡ್ರಾಮಾ ನಡುವೆ ಅಚ್ಚರಿಯ ಬೆಳವಣಿಗೆ ಎಂಬಂತೆ ಬಿಜೆಪಿ ನಾಯಕಿ, ರಾಜಸ್ಥಾನದ ಮಾಜಿ ಸಿಎಂ ವಸುಂಧರ ರಾಜೆ ಅವರು ಕಾಂಗ್ರೆಸ್ ನೇತೃತ್ವದ ಸರ್ಕಾರ ಬೆಂಬಲಿಸುವಂತೆ ಶಾಸಕರಿಗೆ ಕರೆ ನೀಡಿದ್ದಾರೆ ಎನ್ನಲಾಗಿದೆ.
IndiaApr 3, 2020, 1:19 PM IST
ಕನ್ನಿಕಾ ಕಪೂರ್ ಪಾರ್ಟಿಯಲ್ಲಿ ಭಾಗವಹಿಸಿದ್ದ ವಸುಂಧರಾ, ಉದಾಸಿ ಕ್ವಾರಂಟೈನ್ನಲ್ಲಿ!
ಕೊರೋನಾ ಪಾಸಿಟಿವ್ ಆಗಿದ್ದ ಕನ್ನಿಕಾ ಕಪೂರ್ ಭಾಗವಹಿಸಿದ್ದ ಪಾರ್ಟಿಯಲ್ಲಿ ಇದ್ದ ‘ಮಹಾರಾಣಿ’ ವಸುಂಧರಾ ಮತ್ತು ಅವರ ಪುತ್ರ ದುಷ್ಯಂತ್ ಸಿಂಗ್ ಇಬ್ಬರೂ ಇನ್ನೂ ಮನೆಯೊಳಗೇ ಇದ್ದಾರೆ. ವಸುಂಧರಾ ಮತ್ತು ದುಷ್ಯಂತ್ ಸರೋಜಿನಿ ನಗರದಲ್ಲಿರುವ ತಮ್ಮ ಮಹಲಿನಲ್ಲಿ ಏಕಾಂತ ವಾಸದಲ್ಲಿದ್ದು, ಯಾರನ್ನೂ ಭೇಟಿ ಆಗುತ್ತಿಲ್ಲ.
IndiaMar 21, 2020, 7:29 AM IST
ಜವಾಬ್ದಾರಿ ಮರೆತ ಗಾಯಕಿ, ಇಡೀ ಸಂಸತ್ತಿಗೆ ಕೊರೋನಾ ವೈರಸ್ ಭೀತಿ!
ಈಗ ಸಂಸತ್ತಿಗೆ ವೈರಸ್ ಭೀತಿ| ಬಾಲಿವುಡ್ ಗಾಯಕಿ ಕನಿಕಾಗೆ ಕೊರೋನಾ ದೃಢ| ಈಕೆ ಜತೆ ವಸುಂಧರಾ, ಪುತ್ರ ದುಷ್ಯಂತ್ ಪಾರ್ಟಿ| ಬಳಿಕ ಸಂಸತ್ತಿನಲ್ಲಿ ಸಂಸದರ ಮಾಡಿದ್ದ ರಾಜೇ ಪುತ್ರ| ಈಗ ಇಡೀ ಸಂಸತ್ತಿಗೇ ಸೋಂಕು ಹರಡಿದ ಭೀತಿ
NewsDec 9, 2019, 1:39 PM IST
ತೆರೆ ಕಂಡು ವಾರವಾಗಿಲ್ಲ, ಆಗಲೇ ಬ್ಯಾನ್ ಭೀತಿ ಎದುರಿಸುತ್ತಿದೆ 'ಪಾಣಿಪತ್'!
ಅರ್ಜುನ್ ಕಪೂರ್ 'ಪಾಣಿಪತ್' ಸಿನಿಮಾಗೆ ಸಂಕಷ್ಟ ಎದುರಾಗಿದೆ. ಬಾಕ್ಸಾಫೀಸ್ ಕಲಕ್ಷನ್ ಕೂಡಾ ಹೇಳಿಕೊಳ್ಳುವ ಹಾಗಿಲ್ಲ. ಬಿಜೆಪಿ ಎಂಎಲ್ಎ ವಿಶ್ವೇಂದ್ರ ಸಿಂಗ್ ಈ ಸಿನಿಮಾದ ವಿರುದ್ಧ ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ. ಇದಕ್ಕೆ ರಾಜಸ್ತಾನ ಮಾಜಿ ಸಿಎಂ ವಸುಂಧರಾ ರಾಜೆ ಬೆಂಬಲ ನೀಡಿದ್ದಾರೆ.
NEWSJun 25, 2019, 12:18 PM IST
ಆರ್ಎಸ್ಎಸ್ನಿಂದ ದೂರ; ಸಂಕಷ್ಟದಲ್ಲಿ ರಾಜಸ್ಥಾನದ ರಾಣಿ
ಮೋದಿ ಮತ್ತು ಶಾ ಒಮ್ಮೆ ಕಣ್ಣು ಇಟ್ಟರೆ ಮುಗಿಯಿತು, ರಾಜಕೀಯವಾಗಿ ಪಕ್ಕಕ್ಕೆ ಸರಿಸುವವರೆಗೆ ಬಿಡುವವರಲ್ಲ. ಇವರಿಬ್ಬರಷ್ಟೇ ಹಠವಾದಿ ವಸುಂಧರಾ ಬಗ್ಗೆ ಮೋದಿ ಮತ್ತು ಶಾ ಇಬ್ಬರಿಗೂ ಸಾಕಷ್ಟು ವಿರೋಧವಿದೆ.
NEWSMay 23, 2019, 10:02 AM IST
ಒಂದೇ ವಿಮಾನದಲ್ಲಿ ಪ್ರಯಾಣಿಸಿದ ಮಾಜಿ ಹಾಗೂ ಹಾಲಿ ಸಿಎಂ !
ದೇಶದಲ್ಲಿ ಲೋಕಸಭಾ ಮಹಾ ಸಮರದ ಫಲಿತಾಂಶದ ಈ ಸಂದರ್ಭದಲ್ಲಿ ಮಾಜಿ ಹಾಗೂ ಹಾಲಿ ಸಿಎಂ ಇಬ್ಬರೂ ಕೂಡ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದು ಇದೀಗ ಸುದ್ದಿಯಾಗಿದೆ.
NEWSMay 15, 2019, 8:38 AM IST
ಸಾವರ್ಕರ್ ‘ಕ್ರಾಂತಿಕಾರಿ’ ಪಟ್ಟತೆಗೆದು ಹೇಡಿ ಪಟ್ಟ!
ಸಾವರ್ಕರ್ರ ‘ಕ್ರಾಂತಿಕಾರಿ’ ಪಟ್ಟತೆಗೆದು ಹೇಡಿ ಪಟ್ಟ: ಕಾಂಗ್ರೆಸ್ ಸರ್ಕಾರ ನಿರ್ಧಾರ| ವಸುಂಧರಾ ರಾಜೆ ನೇತೃತ್ವದ ಸರ್ಕಾರ ಶಾಲಾ ಪಠ್ಯದಲ್ಲಿ ಸೇರಿಸಿದ್ದ ಹಿಂದುತ್ವವನ್ನು ವೈಭವೀಕರಿಸುವ ಅಂಶಗಳಿಗೆ ಕಾಂಗ್ರೆಸ್ ಸರ್ಕಾರ ಕತ್ತರಿ
INDIADec 18, 2018, 8:33 AM IST
ದೇಶದಲ್ಲೀಗ ಮಮತಾ ಏಕೈಕ ಮಹಿಳಾ ಮುಖ್ಯಮಂತ್ರಿ
ರಾಜಸ್ಥಾನ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಸೋಲನುಭವಿಸಿದ್ದು, ವಸುಂಧರಾ ರಾಜೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಈಗ ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಒಬ್ಬರೇ ದೇಶದ ಮಹಿಳಾ ಸಿಎಂ ಆಗಿ ಮುಂದುವರೆದಿದ್ದಾರೆ.
NEWSDec 12, 2018, 9:16 AM IST
ರಾಜಸ್ಥಾನದಲ್ಲಿ ರಾಜೇಗೆ ಹೀನಾಯ ಸೋಲು, ಬಹುಮತದತ್ತ ಕಾಂಗ್ರೆಸ್
5 ವರ್ಷಗಳಿಂದ ಅಧಿಕಾರ ನಡೆಸುತ್ತಿದ್ದ ‘ಮಹಾರಾಣಿ’ ವಸುಂಧರಾ ರಾಜೇ ಅವರನ್ನು ಗದ್ದುಗೆಯಿಂದ ಹೀನಾಯವಾಗಿ ಕೆಳಗಿಳಿಸಿರುವ ಮತದಾರರು ಸಂಘಟಿತವಾಗಿ, ಹೊಸ ಹುರುಪಿನೊಂದಿಗೆ ಹೋರಾಡಿದ ಕಾಂಗ್ರೆಸ್ ಅನ್ನು ಬಹುಮತದತ್ತ ಕೊಂಡೊಯ್ದಿದ್ದಾರೆ. ವಿಸ್ತೀರ್ಣದಲ್ಲೇ ದೇಶದಲ್ಲೇ ನಂ.1 ಸ್ಥಾನದಲ್ಲಿರುವ ರಾಜಸ್ಥಾನದಲ್ಲಿ ಬಿಜೆಪಿ ಕಮಲ ಮುದುಡಿದ್ದು, ಕಾಂಗ್ರೆಸ್ ದರ್ಬಾರ್ ಆರಂಭವಾಗುವ ಸುಳಿವು ಸಿಕ್ಕಿದೆ.
NEWSDec 10, 2018, 2:31 PM IST
ಮತ್ತೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಖಚಿತ
ರಾಜ್ಯದಲ್ಲಿ ಮತ್ತೊಮ್ಮೆ ಸರ್ಕಾರ ರಚನೆ ಮಾಡುವ ಭರವಸೆಯಲ್ಲಿ ಬಿಜೆಪಿ ಮುಖಂಡರು ಇದ್ದಾರೆ. ಬಿಜೆಪಿ ಹೆಚ್ಚಿನ ಸ್ಥಾನ ಪಡೆಯುವುದರಲ್ಲಿ ಯಾವುದೇ ಅನುಮಾನವಿಲ್ಲ ಎಂದು ರಾಜಸ್ಥಾನ ಸಿಎಂ ವಸುಂಧರಾ ರಾಜೆ ಹೇಳಿದ್ದಾರೆ. ಈ ನಿಟ್ಟಿನಲ್ಲಿ ರಾಜಸ್ಥಾನದಲ್ಲಿ ಬಿಜೆಪಿ ಮುಖಂಡರು ತಯಾರಿಯನ್ನೂ ನಡೆಸಿದ್ದಾರೆ.
INDIADec 9, 2018, 10:38 AM IST
‘ವಸುಂಧರಾ ಡುಮ್ಮಿ’ ಎಂದಿದ್ದ ಶರದ್ ವಿಷಾದ!
‘ರಾಜಸ್ಥಾನ ಮುಖ್ಯಮಂತ್ರಿಯಾಗುವ ಮೊದಲು ತೆಳ್ಳಗಿದ್ದ ವಸುಂಧರಾ ಈಗ ಡುಮ್ಮಿಯಾಗಿದ್ದಾರೆ’ ಎಂದಿದ್ದ ಶರದ್ ಯಾದವ್ ತಮ್ಮ ಹೆಳಿಕೆಗೆ ವಿಷಾದ ವ್ಯಕ್ತಪಡಿಸಿದ್ದಾರೆ.
POLITICSNov 19, 2018, 11:19 AM IST
ಬಿಜೆಪಿ ತೊರೆದ ನಾಯಕನಿಗೆ ಕಾಂಗ್ರೆಸ್ ಟಿಕೆಟ್
ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮುಖಂಡಗೆ ಇದೀಗ ಪ್ರಭಲವಾದ ಅಭ್ಯರ್ಥಿ ಎದುರಿಗೆ ಕಾಂಗ್ರೆಸ್ ನಿಂದ ಟಿಕೆಟ್ ನೀಡಲಾಗುತ್ತಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ವಸುಂಧರಾ ರಾಜೆ ವಿರುದ್ಧ ಮಾನವೇಂದ್ರ ಸಿಂಗ್ ಸ್ಪರ್ಧೆ ಮಾಡುತ್ತಿದ್ದಾರೆ.
NEWSNov 18, 2018, 10:49 AM IST
ರಾಜೆ ವಿರುದ್ಧ ಬಿಜೆಪಿ ನಾಯಕನ ಪುತ್ರನಿಗೆ ಕಾಂಗ್ರೆಸ್ ಟಿಕೆಟ್!
ಮುಖ್ಯಮಂತ್ರಿ ವಸುಂಧರಾ ರಾಜೇ ಸ್ಪರ್ಧಿಸುತ್ತಿರುವ ಝಾಲಾರ್ಪಟಾನ್ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಹಾಗೂ ಮಾಜಿ ಬಿಜೆಪಿ ಶಾಸಕ ಮಾನವೇಂದ್ರ ಸಿಂಗ್ ಕಣಕ್ಕಿಳಿಯಲಿದ್ದಾರೆ.