ವಾಣಿಜ್ಯ ಭವನ  

(Search results - 1)
  • GST

    BUSINESS22, Jun 2018, 3:29 PM IST

    ದೇಶದ ಆರ್ಥಿಕತೆಯಲ್ಲಿ ಜಿಎಸ್ ಟಿ ಸಕಾರಾತ್ಮಕ ಬದಲಾವಣೆ ತಂದಿದೆ: ಮೋದಿ

    ಭಾರತದ ಆರ್ಥಿಕತೆಯಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್ ಟಿ) ಸಕಾರಾತ್ಮಕ ಬದಲಾವಣೆ ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದಾರೆ. ದೆಹಲಿಯ ಇಂಡಿಯಾ ಗೇಟ್ ಬಳಿ ಸ್ಥಾಪಿಸಲಾಗುತ್ತಿರುವ  ವಾಣಿಜ್ಯ ಇಲಾಖೆಯ ನೂತನ ಕಚೇರಿ ವಾಣಿಜ್ಯ ಭವನಕ್ಕೆ ಇಂದು ಶಂಕುಸ್ಥಾಪನೆ  ನೆರವೇರಿಸಿ ಮೋದಿ ಮಾತನಾಡಿದರು.