ವಾಯುಭಾರ ಕುಸಿತ  

(Search results - 31)
 • கப்பல் போல் தண்ணீரில் ஓடும் கார்

  Bengaluru-Urban25, Sep 2019, 7:51 AM IST

  ಕಲ್ಯಾಣ ಕರ್ನಾಟಕದಲ್ಲಿ ವರುಣನ ಆರ್ಭಟ: ಇಬ್ಬರು ಸಾವು

  ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕದ ಐದು ಜಿಲ್ಲೆಗಳೂ ಸೇರಿದಂತೆ ರಾಜ್ಯದ ವಿವಿಧೆಡೆ ಸೋಮವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು, ಮಳೆ ಸಂಬಂಧಿ ಕಾರಣಗಳಿಗೆ ಬಾಲಕಿಯೂ ಸೇರಿದಂತೆ ಇಬ್ಬರು ಮೃತಪಟ್ಟಿರುವ ಪ್ರತ್ಯೇಕ ಘಟನೆಗಳು ವರದಿಯಾಗಿವೆ.
   

 • coming 24 and 25th heavy rain in tamilnadu

  NEWS22, Sep 2019, 11:17 AM IST

  ವಾಯುಭಾರ ಕುಸಿತ : ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆ

  ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಮತ್ತೆ ಭಾರೀ ಮಳೆಯಾಗುವ ಬಗ್ಗೆ ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನಿಡಿದೆ. 

 • modi

  NEWS21, Sep 2019, 9:16 AM IST

  ಹೌಡಿ ಮೋದಿಗೂ ಮುನ್ನ ಹೂಸ್ಟನ್‌ನಲ್ಲಿ ಬಿರುಗಾಳಿ ಸಹಿತ ಮಳೆ, ಇಬ್ಬರು ಬಲಿ!

  ಹೌಡಿ ಮೋದಿಗೂ ನಡೆವ ಹೂಸ್ಟನ್‌ನಲ್ಲಿ ಬಿರುಗಾಳಿ ಸಹಿತ ಮಳೆ, ಇಬ್ಬರು ಬಲಿ| ಗುರುವಾರ ಉಷ್ಣವಲಯದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ ಸೃಷ್ಟಿ

 • NEWS1, Sep 2019, 12:23 PM IST

  ಮುಂದಿನ ನಾಲ್ಕು ದಿನ ಭಾರೀ ಮಳೆ ; ಕರಾವಳಿಯಲ್ಲಿ ‘ಆರೆಂಜ್‌ ಅಲರ್ಟ್‌’

  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಭಾರತೀಯ ಹವಾಮಾನ ಇಲಾಖೆ ‘ಆರೆಂಜ್‌ ಅಲರ್ಟ್‌’ ನೀಡಿದೆ.

 • Rain in tamilnadu

  NEWS14, Aug 2019, 8:53 AM IST

  ವಾಯುಭಾರ ಕುಸಿತ: ಕರಾವಳಿ, ಮಲೆನಾಡಲ್ಲಿ ಮತ್ತೆ ಭಾರಿ ಮಳೆ ಭೀತಿ

  ಇಂದು ಕರಾವಳಿ, ಮಲೆನಾಡಲ್ಲಿ ಭಾರಿ ಮಳೆ?| ಮಹಾರಾಷ್ಟ್ರ, ಛತ್ತೀಸ್‌ಗಢದಲ್ಲಿ ವಾಯುಭಾರ ಕುಸಿತ ಹಿನ್ನೆಲೆ| ಉತ್ತರ ಕರ್ನಾಟಕದಲ್ಲೂ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

 • Mangaluru- Rain
  Video Icon

  VIDEO13, Jun 2019, 11:13 AM IST

  ಕಡಲ ಅಲೆಗಳ ಹೊಡೆತಕ್ಕೆ ಕುಸಿದು ಬಿತ್ತು ಮನೆ

  ವಾಯುಭಾರ ಕುಸಿತದಿಂದಾಗಿ ಮಂಗಳೂರಿನಲ್ಲಿ ಕಡಲ ಅಲೆಗಳ ಅಬ್ಬರ ಹೆಚ್ಚಾಗಿದ್ದು ಅನೇಕ ಮನೆಗಳು ಕುಸಿದು ಬಿದ್ದಿವೆ. ಉಲ್ಲಾಳದ ಕಡಲ ತೀರದ ಮನೆಗಳು ಅಲೆಗಳ ರಭಸಕ್ಕೆ ಕುಸಿದು ಬಿದ್ದಿದೆ. ಕರಾವಳಿ ನಿವಾಸಿಗಳಲ್ಲಿ ಆತಂಕ ಮನೆ ಮಾಡಿದೆ. ಕಡಲ ತೀರದ ಮನೆಗಳಲ್ಲಿ ವಾಸಿಸುವವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಗಿದೆ. 

 • rain

  NEWS12, Jun 2019, 9:35 AM IST

  ಗುಜರಾತ್‌ಗೆ ನಾಳೆ 'ವಾಯು' ದಾಳಿ: ಪರಿಹಾರಕ್ಕೆ ಒಡಿಶಾ ಮೊರೆ!

  ಗುಜರಾತ್‌ ಮೇಲೆ ನಾಳೆ ‘ವಾಯು’ ದಾಳಿ| ವಾಯುಭಾರ ಕುಸಿತ ಚಂಡಮಾರುತವಾಗಿ ರೂಪಾಂತರ| ನಾಳೆ, ಗುರುವಾರ ಬೆಳಗ್ಗೆ ಅಪ್ಪಳಿಸುವ ಸಾಧ್ಯತೆ: ಕರ್ನಾಟಕದ ಮೇಲೂ ಪ್ರಭಾವ ಸಂಭವ| ಪಾರಾಗಲು ಒಡಿಶಾ ಮೊರೆ ಹೋದ ಗುಜರಾತ್‌ ಸರ್ಕಾರ!

 • phethai

  Karnataka Districts11, Jun 2019, 10:44 AM IST

  ಕರ್ನಾಟಕ ಕರಾವಳಿ ತೀರಗಳಲ್ಲಿ ಕಟ್ಟೆಚ್ಚರ : ಅಪ್ಪಳಿಸುತ್ತಿರುವ ಭಾರಿ ಅಲೆಗಳು

  ರಾಜ್ಯಕ್ಕೆ ಮುಂಗಾರು ಪ್ರವೇಶಿಸುತ್ತಿದ್ದು, ಈ ನಿಟ್ಟಿನಲ್ಲಿ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರಿಂದ ಸಮುದ್ರ ತೀರಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. 

 • Meteorological Centre

  NEWS10, Jun 2019, 7:32 AM IST

  ಅರಬ್ಬಿ ಚಂಡಮಾರುತ : ರಾಜ್ಯದಲ್ಲಿ ರೆಡ್ ಅಲರ್ಟ್

  ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ಭಾರಿ ಗಾಳಿ ಸಹಿತ ಮಳೆ ಬೀಳುವ ಸಾಧ್ಯತೆ ಇದ್ದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

 • heavy rains Bengaluru

  NEWS8, May 2019, 8:52 AM IST

  ಇಂದು, ನಾಳೆ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

  ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಬುಧವಾರ ಮತ್ತು ಗುರುವಾರ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.

 • kancheepuram rain
  Video Icon

  NEWS7, May 2019, 7:52 PM IST

  ರಾಜ್ಯದಲ್ಲಿ ಮುಂದುವರಿಯಲಿದೆ ವರುಣನ ಅರ್ಭಟ; ಇಲ್ಲಿದೆ ಹವಾಮಾನ ವರದಿ

  ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಇನ್ನೂ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆಯಿಂದ ಸುವರ್ಣನ್ಯೂಸ್‌ಗೆ ಸಿಕ್ಕಿರುವ ಮಾಹಿತಿಯಂತೆ ಎಲ್ಲೆಲ್ಲಿ ಮಳೆಯಾಗಲಿದೆ? ಇನ್ನೆಷ್ಟು ದಿನ? ಇಲ್ಲಿದೆ ವರದಿ...  

 • Rain
  Video Icon

  Karnataka Districts30, Apr 2019, 11:06 PM IST

  ಮಂಗಳವಾರ ಸಂಜೆ ಅಬ್ಬರಿಸಿದ ವರುಣ, ಇನ್ನು ಮೂರ್ನಾಲ್ಕು ದಿನ ಎಲ್ಲೆಲ್ಲಿ ಮಳೆ?

  ಬೆಂಗಳೂರು[ಏ. 30]   ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಂಗಳವಾರ ಸಂಜೆ ಮಳೆಯಾಗಿದೆ. ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಸುರಿದಿದ್ದು  ಸೈಕ್ಲೋನ್ ಫನಿ ಎಫೆಕ್ಟ್ ‌ಕಾರಣ ಎಂದು ಹೇಳಲಾಗಿದೆ. ಮುಂಗಾರು ಪೂರ್ವ ಮಳೆ ಪರಿಣಾಮ ಬೆಂಗಳೂರು ಮಳೆ ಪಡೆದಿದೆ. ಬೆಂಗಳೂರು ವಾರದಲ್ಲಿ ಎರಡು ಮಳೆ ಪಡೆದಂತೆ ಆಗಿದೆ. ಮೆಜೆಸ್ಟಿಕ್, ಯಶವಂತಪುರ, ಮಲ್ಲೇಶ್ವರ,  ರಾಜಾಜಿನಗರ, ಕಾರ್ಪೊರೇಷನ್ ಸೇರಿ ಬೆಂಗಳೂರಿನಾದ್ಯಂತೆ ಭಾರೀ ಮಳೆಯಾಗಿದೆ.  ಬೆಂಗಳೂರು ಸೇರಿದಂತೆ ರಾಜ್ಯ ಮಲೆನಾಡು, ಕರಾವಳಿ ಭಾಗದಲ್ಲಿ ಇನ್ನೂ ಮೂರ್ನಾಲ್ಕು ದಿನ ಮಳೆಯಾಗುವ ಸಂಭವವಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ರಾಜ್ಯದಲ್ಲಿ ಮೋಡಗಳ ಸಾಲು ನಿರ್ಮಾಣವಾಗಿದ್ದು ಮಳೆ ಬೀಳಲು ಕಾರಣವಾಗುತ್ತಿದೆ ಎಂದು  ಸುವರ್ಣ ನ್ಯೂಸ್ ಗೆ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ನಿರ್ದೇಶಕ ಶ್ರೀನಿವಾಸ್ ರೆಡ್ಡಿ ಮಾಹಿತಿ ನೀಡಿದ್ದಾರೆ.

 • phethai

  NEWS21, Dec 2018, 11:17 AM IST

  ಮತ್ತೊಂದು ಚಂಡಮಾರುತ : ರಾಜ್ಯದಲ್ಲಿ ಮಳೆ - ಎಲ್ಲೆಲ್ಲಿ..?

  ರಾಜ್ಯದಲ್ಲಿ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಚಂಡಮಾರುತ ಏಳುವ ಸಾಧ್ಯತೆ ಇದ್ದು, ಡಿ.22ರ ನಂತರ ಸಾಮಾನ್ಯ ಮಳೆಯಾಗಬಹುದು ಎಂದು ಕರ್ನಾಟಕ ರಾಜ್ಯ ನೈಸಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

 • heavy rain in chennai

  state24, Nov 2018, 8:36 AM IST

  ರಾಜಧಾನಿಯಲ್ಲಿ ಸತತ ಏಳು ಗಂಟೆ ಮಳೆ

  ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರಿನಾದ್ಯಂತ ಶುಕ್ರವಾರ ಧಾರಾಕಾರ ಮಳೆಯಾಗಿದೆ. ಸತತ 7 ಗಂಟೆಗಳ ಕಾಲ ಮಳೆ ಸುರಿದಿದೆ. 

 • rain in night

  state24, Nov 2018, 8:32 AM IST

  ರಾಜ್ಯದಲ್ಲಿ ಇನ್ನೂ 2 ದಿನ ಮಳೆಯ ಮುನ್ಸೂಚನೆ

  ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಜಿಲ್ಲೆಗಳ ವಿವಿಧೆಡೆ ತುಂತುರು ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ವಾತಾವರಣ ಮುಂದುವರೆಯಲಿದೆ.