ವಾಯುವ್ಯ ಸಾರಿಗೆ ಸಂಸ್ಥೆ  

(Search results - 7)
 • <p>NWKRTC</p>

  Karnataka Districts14, Sep 2020, 10:48 AM

  ಕೊರೋನಾ ಹೊಡೆತ: ಇನ್ನೂ ಚೇತರಿಕೆ ಕಾಣದ ಸಾರಿಗೆ ಸಂಸ್ಥೆ

  ಕೊರೋನಾ ಲಾಕ್‌ಡೌನ್‌ ಸಂದರ್ಭದಲ್ಲಿ ಸ್ಥಗಿತಗೊಂಡಿದ್ದ ಸಾರಿಗೆ ಸಂಸ್ಥೆಯ ಬಸ್‌ ಸಂಚಾರ ಇದುವರೆಗೂ ಪೂರ್ಣಪ್ರಮಾಣದಲ್ಲಿ ಆರಂಭಗೊಂಡಿಲ್ಲ. ಜಿಲ್ಲೆಯ ಗ್ರಾಮೀಣ ಭಾಗ ಸೇರಿದಂತೆ 80ಕ್ಕೂ ಹೆಚ್ಚು ಮಾರ್ಗದಲ್ಲಿ ಬಸ್‌ ಸಂಚಾರ ಇನ್ನೂ ಕಾರ್ಯಾರಂಭಿಸದ ಹಿನ್ನೆಲೆ ಹಲವು ಕಡೆ ಪ್ರಯಾಣಿಕರು ಖಾಸಗಿ ವಾಹನಗಳನ್ನೇ ಅವಲಂಬಿಸುವಂತಾಗಿದೆ.
   

 • <p>NWKRTC</p>

  Karnataka Districts5, Sep 2020, 1:17 PM

  ಗೋವಾ ರಾಜ್ಯಕ್ಕೆ ಬಸ್‌ ಸಂಚಾರ ಮತ್ತೆ ಪುನರಾರಂಭ

  ನಗರದಿಂದ ಗೋವಾ ರಾಜ್ಯಕ್ಕೆ ಸಾರಿಗೆ ಬಸ್ಸುಗಳ ಸಂಚಾರವನ್ನು ಇಂದಿನಿಂದ(ಶನಿವಾರ) ಮತ್ತೆ ಆರಂಭಿಸಲಾಗುತ್ತದೆ. ಈ ಬಸ್‌ಗಳು ಗೋಕುಲ ರಸ್ತೆಯಲ್ಲಿರುವ ಹೊಸ ಬಸ್‌ ನಿಲ್ದಾಣದಿಂದ ಹೊರಡುತ್ತವೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ತಿಳಿಸಿದ್ದಾರೆ.
   

 • <p>NWKRTC</p>

  Karnataka Districts27, Aug 2020, 9:57 AM

  ಕೊರೋನಾ ಭೀತಿಯ ಮಧ್ಯೆ ಅಂತಾರಾಜ್ಯ ಬಸ್‌ ಸಂಚಾರ ಶೀಘ್ರ ಆರಂಭ

  ಹುಬ್ಬಳ್ಳಿಯಿಂದ ಅಂತಾರಾಜ್ಯ ಬಸ್‌ಗಳ ಸಂಚಾರವನ್ನು ಆರಂಭಿಸಲು ವಾಕರಸಾಸಂಸ್ಥೆ ಹುಬ್ಬಳ್ಳಿ ವಿಭಾಗದಲ್ಲಿ ಎಲ್ಲ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದೆ. ಈ ಬಗ್ಗೆ ನಿರ್ದೇಶನ ಬಂದ ಕೂಡಲೇ ಮಾರ್ಗಸೂಚಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್‌ಗಳ ಕಾರ್ಯಾಚರಣೆಯನ್ನು ಮರು ಪ್ರಾರಂಭ ಮಾಡಲಾಗುತ್ತದೆ ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌. ರಾಮನಗೌಡರ ತಿಳಿಸಿದ್ದಾರೆ.
   

 • KSRTC

  Karnataka Districts27, Jul 2020, 10:08 AM

  ಹುಬ್ಬಳ್ಳಿ: ನಾಲ್ಕು ತಿಂಗಳ ಬಳಿಕ ಎಸಿ ಬಸ್‌ ಸಂಚಾರ ಪುನರಾರಂಭ

  ಲಾಕ್‌ಡೌನ್‌ ಪರಿಣಾಮವಾಗಿ ಕಳೆದ ನಾಲ್ಕು ತಿಂಗಳಿಂದ ಸ್ಥಗಿತಗೊಳಿಸಲಾಗಿದ್ದ ಎಸಿ ಬಸ್‌ಗಳ ಸಂಚಾರವನ್ನು ವಾಯವ್ಯ ಕರ್ನಾಟಕ ರಾಜ್ಯರಸ್ತೆ ಸಾರಿಗೆ ಸಂಸ್ಥೆಯ ಹುಬ್ಬಳ್ಳಿ ವಿಭಾಗವು ಇಂದಿನಿಂದ (ಸೋಮವಾರ) ಪುನರಾರಂಭಿಸಲಿದೆ.
   

 • NWKRTC BUS

  Karnataka Districts24, Jul 2020, 9:49 AM

  ಸಾರಿಗೆ ನೌಕರರಿಗೆ ಇನ್ನೂ ಇಲ್ಲ ಜೂನ್‌ ತಿಂಗಳ ಸಂಬಳ..!

  ಕೊನೆಗೂ ‘ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ’ ಯೂ ತನ್ನ ನೌಕರರ ಸಂಬಳ ಕಡಿತ ಮಾಡಿದೆ!
   

 • <p>Yelburga</p>

  Karnataka Districts18, Jul 2020, 10:02 AM

  ಕೊರೋನಾ ಕಾಟ: 30 ಕಿ.ಮೀ. ಸೈಕಲ್‌ ತುಳಿದು ಕರ್ತವ್ಯಕ್ಕೆ ಬರುವ ಚಾಲಕ..!

  ಶಿವಮೂರ್ತಿ ಇಟಗಿ

  ಯಲಬುರ್ಗಾ(ಜು.18): ಮಹಾಮಾರಿ ಕೊರೋನಾ ಹಿನ್ನೆಲೆಯಲ್ಲಿ ಹಲವಾರು ಸಾರಿಗೆ ಟ್ರಿಪ್‌ಗಳು ಸ್ಥಗಿತಗೊಂಡಿರುವ ಹಿನ್ನೆಲೆಯಲ್ಲಿ ಇಲ್ಲಿಯ ಬಸ್‌ ಚಾಲಕ ಕಂ ನಿರ್ವಾಹಕರೊಬ್ಬರು ಪ್ರತಿ ದಿನ 30 ಕಿಲೋ ಮೀಟರ್‌ ಸೈಕಲ್‌ ತುಳಿದು ಕರ್ತವ್ಯಕ್ಕೆ ಹಾಜರಾಗುತ್ತಿದ್ದಾರೆ.
   

 • undefined
  Video Icon

  Karnataka Districts13, Jun 2020, 1:05 PM

  ಲಾಕ್‌ಡೌನ್‌ ಎಫೆಕ್ಟ್‌: ವಾಯುವ್ಯ ಕರ್ನಾಟಕ ಸಾರಿಗೆ ಸಂಸ್ಥೆಗೆ ಬರೆ ಎಳೆದ ಹೆಮ್ಮಾರಿ ಕೊರೋನಾ

  ಲಾಕ್‌ಡೌನ್‌ನಿಂದ ವಾಯುವ್ಯ ಸಾರಿಗೆ ಸಂಸ್ಥೆಗೆ ಅಪಾರ ಪ್ರಮಾಣದ ನಷ್ಟ ಉಂಟಾಗಿದೆ. ಪ್ರಯಾಣಿಕರಿಲ್ಲದೆ ಬಸ್‌ಗಳು ಖಾಲಿ ಖಾಲಿಯಾಗಿ ಸಂಚಾರ ನಡೆಸುತ್ತಿವೆ. ಇದರಿಂದ ವಾಯುವ್ಯ ಸಾರಿಗೆ ಸಂಸ್ಥೆ ಅರ್ಥಿಕ ಸಂಕಷ್ಟದಲ್ಲಿದೆ. ಏತನ್ಮಧ್ಯೆ ವಾಯುವ ಸಾರಿಗೆ ಸಂಸ್ಥೆ ಅಧ್ಯಕ್ಷರ ಪತ್ರವೊಂದು ಗೊಂದಲದ ಗೂಡಾಗಿದೆ.