ವಾರಣಾಸಿ  

(Search results - 30)
  • पटना के कई बाजरों में पानी भर गया है। जिससे व्यापारियों का लाखों का नुकसान हो गया है। जानकारी के मुताबिक हथुआ मार्केट की 70 से 80 दुकानों में पानी घुस गया है। ऐसे में ना तो व्यपारी अपनी दुकानों से सामान निकाल सकते हैं और न ही घर से निकल पा रहे हैं।

    NEWS29, Sep 2019, 6:07 PM IST

    ಉತ್ತರ ಭಾರತದಲ್ಲಿ ಭೀಕರ ಮಳೆ: ಯುಪಿ, ಬಿಹಾರದಲ್ಲಿ ಪ್ರವಾಹ!

    ಮಹಾಮಳೆಗೆ ಉತ್ತರ ಪ್ರದೇಶ, ಬಿಹಾರ ರಾಜ್ಯಗಳು ತತ್ತರಿಸಿದ್ದು, ಉಭಯ ರಾಜ್ಯಗಳಲ್ಲಿ ಭೀಕರ ಮಳೆಗೆ ಒಟ್ಟು 73 ಜನರು ಮೃತಪಟ್ಟಿದ್ದಾರೆ.  ಬಿಹಾರದ ಪ್ರಯಾಗರಾಜ್​, ಉತ್ತರ ಪ್ರದೇಶದ ವಾರಣಾಸಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ಅಪಾರ ಪ್ರಮಾಣದ ಹಾನಿಯಾಗಿದೆ. 

  • ಮಾಸ್ಟರ್ ಫೀಸ್', 'ಸಾಹೇಬ', 'ಮಫ್ತಿ' ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದಾರೆ.

    ENTERTAINMENT20, Jul 2019, 5:20 PM IST

    ಕಿರುತೆರೆಗೆ ಕಾಲಿಟ್ಟ ಶಾನ್ವಿ ಶ್ರೀವಾಸ್ತವ್

    ರಕ್ಷಿತ್ ಶೆಟ್ಟಿ ಜೊತೆ ಅವನೇ ಶ್ರೀಮನ್ನಾರಾಮಯಣ, ಗೋಲ್ಡನ್ ಗಣಿ ಜೊತೆ ಗೀತಾ , ರವಿಚಂದ್ರನ್ ಜೊತೆ ರವಿಚಂದ್ರ ಸಿನಿಮಾದಲ್ಲಿ ನಟಿಸಿರುವ ವಾರಣಾಸಿ ಮೂಲದ ಚೆಲುವೆ ಶಾನ್ವಿ ಶ್ರೀವಾಸ್ತವ್ ಸ್ಯಾಂಡಲ್ ವುಡ್ ನಲ್ಲಿ ಸಖತ್ ಹವಾ ಎಬ್ಬಿಸಿರುವ ನಟಿ. ಈಗ ಕಿರುತೆರೆಗೂ ಕಾಲಿಟ್ಟಿದ್ದಾರೆ. ಅರೇ, ಹೌದಾ ಎಂದು ಅಚ್ಚರಿಪಡಬೇಡಿ. 

  • NEWS8, Jun 2019, 5:44 PM IST

    ವಾರಣಾಸಿಯಷ್ಟೇ ಕೇರಳವನ್ನು ಪ್ರೀತಿಸುವೆ: ಮೋದಿ!

    ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ಕೇರಳಕ್ಕೆ ಆಗಮಿಸಿರುವ ಪ್ರಧಾನಿ ಮೋದಿ, ಗುರುವಾಯೂರು ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಸ್ವಕ್ಷೇತ್ರ ವಾರಣಾಸಿಯಷ್ಟೇ ಕೇರಳವನ್ನೂ ಪ್ರೀತಿಸುವುದಾಗಿ ಮೋದಿ ಹೇಳಿದರು.

  • Narendra Modi- Kedarnath
    Video Icon

    Lok Sabha Election News19, May 2019, 10:59 AM IST

    ಕೇದಾರನಾಥದಲ್ಲಿ ‘ನಮೋ’ ಧ್ಯಾನ

    17 ನೇ ಲೋಕಸಭಾ ಚುನಾವಣೆಯ ಏಳು ಹಂತಗಳ ಮತದಾನ ಇಂದು ಕೊನೆಗೊಳ್ಳಲಿದೆ. ಪ್ರಧಾನಿ ಮೋದಿಯವರ ವಾರಣಾಸಿ ಸೇರಿದಂತೆ 59 ಕ್ಷೇತ್ರಗಳಲ್ಲಿ ಖಡಾಖಡಿ ಫೈಟ್ ನಡೆಯಲಿದೆ. ಈ ಸಂದರ್ಭದಲ್ಲಿ ಮೋದಿ ಕೇದಾರನಾಥಕ್ಕೆ ಭೇಟಿ ಕೊಟ್ಟು ಕೆಲ ಹೊತ್ತು ಧ್ಯಾನ ಮಾಡಿದ್ದು ಗಮನ ಸೆಳೆದಿದೆ. ಮೋದಿ ಕೇದಾರನಾಥ ಭೇಟಿ ಬಗ್ಗೆ ಸಮಗ್ರ ಚಿತ್ರಣ ಇಲ್ಲಿದೆ. 

  • Modi rally Vidyasagar

    Lok Sabha Election News18, May 2019, 4:17 PM IST

    ‘ವಾರಣಾಸಿಯಿಂದ ಮೋದಿ ಸೋತರೆ ಇತಿಹಾಸ ಸೃಷ್ಟಿ’

    ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಿಂದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದು, ಒಂದು ವೇಳೆ ಸೋತರೆ ಇತಿಹಾಸವೇ ಸೃಷ್ಟಿಯಾಗಲಿದೆ ಎನ್ನುವುದು ರಾಜಕೀಯ ನಾಯಕಿಯೋರ್ವರ ಮಾತಾಗಿದೆ. 

  • 1. ವಾರಾಣಸಿಯಲ್ಲಿ ಎಸ್‌ಪಿ- ಬಿಎಸ್‌ಪಿ ಮೈತ್ರಿಕೂಟದ ಬೆಂಬಲ ಸಿಗದೇ ಹೋದದ್ದು

    NEWS1, May 2019, 7:54 AM IST

    ಮೋದಿ ವಿರುದ್ಧ ಕಣಕ್ಕೆ ಇಳಿಯದ್ದಕ್ಕೆ ಕಾರಣ ತಿಳಿಸಿದ ಪ್ರಿಯಾಂಕಾ

    ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸದೇ ಇರುವ ಬಗ್ಗೆ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಮೊದಲ ಬಾರಿಗೆ ಮೌನ ಮುರಿದಿದ್ದಾರೆ. 

  • Modi vs Priyanka

    NEWS30, Apr 2019, 8:56 AM IST

    ಮೋದಿ ವಿರುದ್ಧ ಪ್ರಿಯಾಂಕಾ ಏಕೆ ಸ್ಪರ್ಧಿಸಲಿಲ್ಲ?

    ಹೈಕಮಾಂಡ್‌ ಒಪ್ಪಿದರೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಾಣಸಿಯಲ್ಲಿ ಸ್ಪರ್ಧಿಸುವುದಾಗಿ ಸುಳಿವು ನೀಡಿದ್ದ ಪ್ರಿಯಾಂಕಾ ಗಾಂಧಿ ವಾದ್ರಾ ಕೊನೆ ಕ್ಷಣದಲ್ಲಿ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ. ಪ್ರಿಯಾಂಕ ನಿರ್ಧಾರದ ಹಿಂದಿರುವ ಕಾರಣವೇನು? ಇಲ್ಲಿದೆ ನೋಡಿ. 

  • Varanasi  1

    NEWS29, Apr 2019, 5:02 PM IST

    5 ವರ್ಷದಲ್ಲಿ ವಾರಣಾಸಿ ಹೇಗೆ ಬದಲಾಗಿದೆ? ಇಲ್ಲಿದೆ ಚಿತ್ರಣ

    ಉತ್ತರ ಪ್ರದೇಶದ ವಾರಾಣಸಿಯಿಂದ ಎರಡನೇ ಬಾರಿಗೆ ವಿಜಯ ಬಯಸಿ ಪ್ರಧಾನಿ ನರೇಂದ್ರ ಮೋದಿ ನಾಮಪತ್ರ ಸಲ್ಲಿಸಿದ್ದಾರೆ. ವಾರಾಣಸಿ ಕೇವಲ ನಗರವಲ್ಲ, ಹಿಂದುಗಳ ಪವಿತ್ರ ಕ್ಷೇತ್ರ. ಜೀವನದಲ್ಲೊಮ್ಮೆ ಕಾಶಿ ಯಾತ್ರೆ ಮಾಡಬೇಕು, ವಿಶ್ವನಾಥನ ದರ್ಶನ ಪಡೆಯಬೇಕು, ಆಗ ಮಾತ್ರ ಮೋಕ್ಷ ಸಿಗುತ್ತದೆ ಎಂದು ಬಹಳ ಜನರು ನಂಬಿದ್ದಾರೆ. ಆದ್ದರಿಂದಲೇ ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಜನರು ಭೇಟಿ ನೀಡುತ್ತಾರೆ. 5 ವರ್ಷಗಳಲ್ಲಿ ಮೋದಿಯವರ ಕ್ಷೇತ್ರ ಹೇಗೆ ಬದಲಾಗಿದೆ? ಇಲ್ಲಿದೆ ಉತ್ತರ.

  • Modi Fan
    Video Icon

    Lok Sabha Election News26, Apr 2019, 1:24 PM IST

    ಮೋದಿ ಗೆದ್ದರೆ ಗುಲ್ಬರ್ಗದಿಂದ ಕಾಶಿಗೆ ಬರಿಗಾಲಲ್ಲಿ ಅಭಿಮಾನಿ ಪಾದಯಾತ್ರೆ

    ಗುಲ್ಬರ್ಗದ ಮೋದಿ ಅಭಿಮಾನಿಯೊಬ್ಬರು ಅವರ ಮೇಲಿನ ಅಭಿಮಾನದಿಂದ ವಾರಣಾಸಿಗೆ ಬಂದಿದ್ದಾರೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿ ಎಂದು ವಿಶ್ವನಾಥನಲ್ಲಿ ಹರಕೆ ಹೊತ್ತಿದ್ದಾರೆ. ಮೋದಿ ಗೆದ್ದರೆ ಗುಲ್ಬರ್ಗದಿಂದ ಕಾಶಿವರೆಗೆ ಬರಿಗಾಲಿನಲ್ಲಿ ಪಾದಯಾತ್ರೆ ಮಾಡುವುದಾಗಿ ಸಂಕಲ್ಪ ತೊಟ್ಟಿದ್ದಾರೆ.  

  • Lok Sabha Election News25, Apr 2019, 1:17 PM IST

    ಮೋದಿ ವಿರುದ್ಧ ಪ್ರಿಯಾಂಕಾ ಸ್ಪರ್ಧೆ ಇಲ್ಲ: ವಾರಾಣಾಸಿಯಲ್ಲಿ ಕೈ ಅಭ್ಯರ್ಥಿ ಯಾರು?

    ಕುತೂಹಲದ ಕ್ಷೇತ್ರವಾದ ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪ್ರಿಯಾಂಕ ಸ್ಪರ್ಧೆ ಮಾಡಲಿದ್ದಾರೆ ಎನ್ನುವ ಚರ್ಚೆಗೆ ತೆರೆ ಬಿದ್ದಿದೆ. ಇದೀಗ ಈ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಮಾಡಿದೆ.

  • Some facts about Narendra Modi NaMo TV

    Lok Sabha Election News22, Apr 2019, 5:04 PM IST

    ಏ.26ಕ್ಕೆ ಪ್ರಧಾನಿ ಮೋದಿ ನಾಮಪತ್ರ: 25ಕ್ಕೆ ಬರಲಿದ್ದಾರೆ ಜನರ ಹತ್ರ!

    ಉತ್ತರ ಪ್ರದೇಶದ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿ ಮತ್ತೆ ಕಣಕ್ಕಿಳಿಯುತ್ತಿದ್ದು, ಏಪ್ರಿಲ್ 26ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಕೆಗೂ ಮುನ್ನಾ ದಿನ(ಏ.25) ವಾರಣಾಸಿಯಲ್ಲಿ ಭರ್ಜರಿ ರೋಡ್ ಶೋ ನಡೆಸಲಿದ್ದಾರೆ.

  • Video Icon

    Lok Sabha Election News16, Apr 2019, 2:15 PM IST

    ಮೋದಿ ಮಣಿಸಲು ಕಾಂಗ್ರೆಸ್ ಹೊಸ ಅಸ್ತ್ರ! ಶೀಘ್ರದಲ್ಲೇ ಘೋಷಣೆ

    2ನೇ ಹಂತದ ಲೋಕಸಭೆ ಚುನಾವಣೆಗೆ ದೇಶ ಸಿದ್ಧವಾಗುತ್ತಿದೆ. ಉತ್ತರ ಪ್ರದೇಶದ ವಾರಣಾಸಿಯಿಂದ ಮೋದಿ ವಿರುದ್ಧ ಕಳೆದ ಬಾರಿ ಅರವಿಂದ್ ಕೇಜ್ರಿವಾಲ್ ತೊಡೆ ತಟ್ಟಿದ್ದರು. ಈ ಬಾರಿ ಕಾಂಗ್ರೆಸ್ ಮೋದಿ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಸಿದ್ಧವಾಗಿದೆ.   
     

  • Narendra Modi

    Lok Sabha Election News15, Mar 2019, 11:03 PM IST

    ಪ್ರಧಾನಿ ನರೇಂದ್ರ ಮೋದಿ ಬಾಗಲಕೋಟೆಯಿಂದ ಸ್ಪರ್ಧೆ ಮಾಡ್ತಾರಾ?

    ಪ್ರಧಾನಿ ನರೇಂದ್ರ ಮೋದಿ ವಾರಣಾಸಿ ಮಾತ್ರ ಅಲ್ಲ ಕರ್ನಾಟಕದ ಬಾಗಲಕೋಟೆಯಿಂದಲೂ ಸ್ಪರ್ಧೆ ಮಾಡಲಿದ್ದಾರೆಯೇ? ಇಂಥ ಸುದ್ದಿಯೊಂದು ಬಂದಿದೆ.. ಆದರೆ ಇದು ವ್ಯಕ್ತಿಯೊಬ್ಬರ ಮನವಿ.

  • Modi - Kaashi

    NEWS9, Mar 2019, 1:11 PM IST

    ಕಾಶಿ ವಿಶ್ವನಾಥ ಮಂದಿರ ವಿಸ್ತರಣೆಗೆ ಮುಂದಾದ ಮೋದಿ

    ಹಿಂದೂಗಳ ಪವಿತ್ರ ಕ್ಷೇತ್ರವಾದ ಕಾಶಿ ವಿಶ್ವನಾಥ ಮಂದಿರದ ಸರ್ವಾಂಗೀಣ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಮಹತ್ವದ ‘ಕಾಶಿ ವಿಶ್ವನಾಥ ಧಾಮ’ ಯೋಜನೆಗೆ ವಾರಾಣಸಿ ಸಂಸದರೂ ಆಗಿರುವ ಪ್ರಧಾನಿ ನರೇಂದ್ರ ಮೋದಿ ಶಿಲಾನ್ಯಾಸ ನೆರವೇರಿಸಿದರು.

  • Priyank Kharge

    NEWS3, Mar 2019, 11:55 AM IST

    ’ಉದ್ಧಾರ ಆಗೋದಾದ್ರೆ ಮೋದಿ ನಮಗೂ ಪಾದ ತೊಳೆದು ಬಿಡಲಿ’: ಪ್ರಿಯಾಂಕ ಖರ್ಗೆ

    ಚುನಾವಣೆ ಗಿಮಿಕ್‌ಗಾಗಿ ಪ್ರಧಾನಿ ನರೇಂದ್ರ ಮೋದಿ ವಾರಣಾಸಿಯಲ್ಲಿ ಪೌರಕಾರ್ಮಿಕರ ಪಾದ ತೊಳೆಯುತ್ತಾರೆ. ಪಾದ ತೊಳೆಯೊದ್ರಿಂದ ಉದ್ಧಾರ ಆಗೋದಾದ್ರೆ ನಮಗೂ ಪಾದ ತೊಳೆದುಬಿಡಲಿ, ನಾವು ಉದ್ಧಾರ ಆಗುತ್ತೇವೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ವ್ಯಂಗ್ಯವಾಡಿದ್ದಾರೆ.