ವಾಲ್ಮೀಕಿ  

(Search results - 41)
 • ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಹಿಂದಿ,ತಮಿಳು ಹಾಗೂ ತೆಲುಗು ಚಿತ್ರಗಳಲ್ಲಿ ಸುದೀಪ್ ಮಿಂಚುತ್ತಿದ್ದಾರೆ.
  Video Icon

  Sandalwood12, Feb 2020, 1:10 PM IST

  ವೇದಿಕೆ ಮೇಲೆ ಸ್ವಾಮೀಜಿ ಕಾಲೆಳೆದ ಕಿಚ್ಚ ಸುದೀಪ್!

  ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಸಾಮಾನ್ಯವಾಗಿ ಖಾಸಗಿ ಕಾರ್ಯಕ್ರಮಗಳಲ್ಲಿ ಕಾಣಿಸಿಕೊಳ್ಳುವುದಿಲ್ಲ. ಆದ್ರೆ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಇತ್ತೀಚಿಗೆ ದಾವಣಗೆರೆ ಬಳಿಯ ರಾಜೇನಹಳ್ಳಿಯ ವಾಲ್ಮೀಕಿ ಜಾತ್ರೆಯಲ್ಲಿ ಭಾಗಿಯಾದರು. 

 • BSY
  Video Icon

  Politics8, Feb 2020, 2:51 PM IST

  'ನನಗೂ ಡಿಸಿಎಂ ಆಗುವ ಕನಸಿದೆ; ಸಿಎಂ ಒತ್ತಡದಲ್ಲಿರುವಾಗ ಕಷ್ಟ ನೀಡಲ್ಲ'

  ' ನನಗೂ ಡಿಸಿಎಂ ಆಗುವ ಕನಸಿದೆ. ಆಸೆ ಇಲ್ಲ ಎನ್ನಲು ಆಗುವುದಿಲ್ಲ. ಆದ್ರೆ ಸಿಎಂ ಒತ್ತಡದಲ್ಲಿರುವಾಗ ಅವರಿಗೆ ಕಷ್ಟ ನೀಡಲ್ಲ ಎಂದು ಶ್ರೀರಾಮುಲು ಹೇಳಿದ್ದಾರೆ.  ಯಡಿಯೂರಪ್ಪ ಎಲ್ಲಾ ಸಮುದಾಯಗಳಿಗೂ ಆದ್ಯತೆ ನೀಡುತ್ತಾರೆ. ವಾಲ್ಮೀಕಿ ಸಮಾಜಕ್ಕೆ ಸಿಎಂ ಅವಕಾಶ ನೀಡುತ್ತಾರೆ' ಎಂಬ ವಿಶ್ವಾಸವಿದೆ ಎಂದಿದ್ದಾರೆ. 

 • BSY

  state6, Jan 2020, 9:49 PM IST

  ವಾಲ್ಮೀಕಿ ಸಮುದಾಯಕ್ಕೆ ಮೀಸಲಾತಿ: ಅಂತಿಮವಾಗಿ CM ಸಭೆಯಲ್ಲಿ ಏನಾಯ್ತು..?

  ವಾಲ್ಮೀಕಿ ಸಮುದಾಯದ ಮೀಸಲಾತಿ ಹೆಚ್ಚಳ ಕೂಗು ರಾಜ್ಯದಲ್ಲಿ ಮತ್ತಷ್ಟು ಜೋರಾಗಿದ್ದು, ಇಂದು [ಸೋಮವಾರ] ಸಿಎಂ ಯಡಿಯೂರಪ್ಪ ಜೊತೆ ವಾಲ್ಮೀಕಿ ಸಮುದಾಯದ ನಿಯೋಗ ಭೇಟಿ ಮಾಡಿ ಚರ್ಚೆ ನಡೆಸಿತು. ಹಾಗಾದ್ರೆ ಸಭೆಯಲ್ಲಿ ಏನೆಲ್ಲ ಆಯ್ತು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

 • ramesh jarkiholi satish jarkiholi
  Video Icon

  Politics6, Jan 2020, 9:27 PM IST

  ಬೈ ಎಲೆಕ್ಷನ್ ಬಳಿಕ ಸಿಎಂ ಸಭೆಯಲ್ಲಿ ಮುಖಾಮುಖಿಯಾದ ಸಹೋದರರು

  ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಸಹೋದರರು ರಾಜಕೀಯ ಕೆಸರೆರಚಾಟ, ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದವರು ಇಂದು [ಸೋಮವಾರ] ಮೊದಲ ಬಾರಿಗೆ ಸಿಎಂ ಯಡಿಯೂರಪ್ಪ ಸಭೆಯಲ್ಲಿ ಮುಖಾಮುಖಿಯಾದರು.ಆದ್ರೆ, ಒಂದೇ ವೇದಿಕೆಯಲ್ಲಿದ್ದರೂ ಸಹೋದರರು ಒಂದೇ ಒಂದು ಮಾತನಾಡದೇ ಸೈಲೆಂಟ್ ಆಗಿದ್ರು.

 • Sriramulu
  Video Icon

  Politics6, Jan 2020, 5:07 PM IST

  ಶ್ರೀರಾಮುಲುಗೆ ಡಿಸಿಎಂ ಕೊಡಿಸಲು ವಾಲ್ಮೀಕಿ ಸಮುದಾಯದಿಂದ ಮೆಗಾ ಪ್ಲಾನ್

  ಉಪಮುಖ್ಯಮಂತ್ರಿ ಹುದ್ದೆಗಾಗಿ ಆರೋಗ್ಯ ಸಚಿವ ಶ್ರೀರಾಮುಲು ಅವರು ಮುನಿಸಿಕೊಂಡಂತಿದೆ. ಇದಕ್ಕೆ ಪೂರಕವೆಂಬಂತೆ ಬಿ.ಎಸ್. ಯಡಿಯೂರಪ್ಪ ಕಾರ್ಯಕ್ರಮಗಳಿಂದ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಮತ್ತೊಂದೆಡೆ ವಾಲ್ಮೀಕಿ ಸಮುದಾಯವೂ ಕೂಡ ಶ್ರೀರಾಮುಲು ಬೆನ್ನಿಗೆ ನಿಂತಿದ್ದು, ನಮ್ಮ ಜನಾಂಗದ ಪ್ರಭಾವಿ ನಾಯಕ ಶ್ರೀರಾಮುಲುಗೆ ಡಿಸಿಎಂ ಹುದ್ದೆ ನೀಡಬೇಕೆಂದು ಆಗ್ರಹಿಸಿದೆ. ಈಗಾಗಲೇ ವಾಲ್ಮೀಕಿ ಸಮುದಾಯದ ಶ್ರೀಗಳು ಸಹ ಈ ಬಗ್ಗೆ  ಧ್ವನಿ ಎತ್ತಿದ್ದಾರೆ. ಇದೀಗ ಎಸ್ಟಿ ಸಮುದಾಯ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಬಿಜೆಪಿ ನಾಯಕರ ಮೇಲೆ ಒತ್ತಡ ಹೇರಲು ಮುಂದಾಗಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ....

 • BSY

  Politics4, Jan 2020, 7:50 PM IST

  ವಾಲ್ಮೀಕಿ ಸಮಾಜಕ್ಕೆ ಮಂತ್ರಿಗಿರಿ: ಒಂದು ತೀರ್ಮಾನಕ್ಕೆ ಬಂದ BSY

  ಮಕರ ಸಂಕ್ರಾಂತಿ ಬಳಿಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ನೇತೃತ್ವದ ಸಂಪುಟ ವಿಸ್ತರಣೆ ಮಾಡಲಿದ್ದು, ಇತ್ತ ಸಚಿವ ಸ್ಥಾನದ ಆಕಾಂಕ್ಷಿಗಳು ಯಡಿಯೂರಪ್ಪ ಬಳಿ ಮಂತ್ರಿಗಿರಿಗಾಗಿ ಲಾಬಿ ತೀವ್ರಗೊಳಿಸಿದ್ದಾರೆ. ಇದರ ಮಧ್ಯೆ ಶ್ರೀರಾಮುಲು ನಡೆ ಮಾತ್ರ ಬಿಎಸ್ವೈ ದಿಕ್ಕು ತೋಚದಂತಾಗಿದೆ.

 • Sriramulu

  Karnataka Districts2, Jan 2020, 1:11 PM IST

  ನಾನು ಉತ್ತರ ನೀಡುವ ಸ್ಥಿತಿಯಲ್ಲಿ ಇಲ್ಲ : ಸಚಿವ ಶ್ರೀ ರಾಮುಲು

  ನಾನು ಜನರಿಗೆ ಉತ್ತರಿಸುವ ಸ್ಥಿತಿಯಲ್ಲಿ ಇಲ್ಲ. ಡಿಸಿಎಂ ಸ್ಥಾನ ಮಾನ ನೀಡುವ ಬಗ್ಗೆ ಜನರು ಒತ್ತಾಯಿಸುತ್ತಿದ್ದಾರೆ ಎಂದು ಸಚಿವ ಶ್ರೀ ರಾಮುಲು ಹೇಳಿದ್ದಾರೆ. 

 • Prasannanandapuri Swamiji

  Karnataka Districts1, Jan 2020, 12:59 PM IST

  ಹರಪನಹಳ್ಳಿ: ವಾಲ್ಮೀಕಿ ಜಾತ್ರೆಯೊಳಗೆ ಐದು ಬೇಡಿಕೆ ಈಡೇರಲಿ

  ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ವಾಲ್ಮೀಕಿ ನಾಯಕ ಸಮಾಜ ಬೆಳೆಯಲು ಮುಂಬರುವ ಫೆ. 8, 9ರಂದು ನಡೆಯುವ 2ನೇ ವರ್ಷದ ವಾಲ್ಮೀಕಿ ಜಾತ್ರೆಯ ಸಂದರ್ಭದಲ್ಲಿ ಪ್ರಮುಖ ಐದು ಬೇಡಿಕೆಗಳನ್ನು ಸರ್ಕಾರಕ್ಕೆ ಹಕ್ಕೋತ್ತಾಯ ಮಂಡಿಸುವುದಾಗಿ ವಾಲ್ಮೀಕಿ ಗುರುಪೀಠದ ಪ್ರಸನ್ನನಾಂದಪುರಿ ಸ್ವಾಮೀಜಿ ಹೇಳಿದ್ದಾರೆ. 

 • Ballari

  Karnataka Districts29, Dec 2019, 8:33 AM IST

  ಮುಖ್ಯಮಂತ್ರಿ ಯಡಿಯೂರಪ್ಪಗೆ ಗಡುವು ನೀಡಿದ ಪ್ರಸನ್ನಾನಂದಪುರಿ ಸ್ವಾಮೀಜಿ

  ಮೀಸಲಾತಿಯಿಂದ ಚುನಾಯಿತಗೊಂಡಿರುವ ವಾಲ್ಮೀಕಿ ಸಮಾಜದ ಶಾಸಕರು ಹಾಗೂ ಸಂಸದರು ಸಮುದಾಯಕ್ಕೆ ಸಿಗಬೇಕಾದ ಮೀಸಲಾತಿಗಾಗಿ ರಾಜೀನಾಮೆ ನೀಡಲು ಸಿದ್ಧರಿದ್ದಾರೆ ಎಂಬ ವಿಶ್ವಾಸ ನನಗಿದೆ ಎಂದಿರುವ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಸ್ವಾಮೀಜಿ ಅವರು, ಫೆ. 9ರೊಳಗೆ ಸರ್ಕಾರ ಮೀಸಲಾತಿ ಘೋಷಣೆ ಮಾಡಬೇಕು ಎಂದು ಗಡುವು ನೀಡಿದ್ದಾರೆ. 
   

 • swamy

  Karnataka Districts23, Dec 2019, 12:07 PM IST

  'ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಳ ಮಾಡದಿದ್ದರೆ 15 ಶಾಸಕರ ರಾಜೀನಾಮೆ'

  ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೆಚ್ಚಳ ಮಾಡದಿದ್ದರೆ 15 ಶಾಸಕರು ರಾಜೀನಾಮೆ ನೀಡುತ್ತಾರೆ ಎಂದು ವಾಲ್ಮೀಕಿ ಸಮುದಾಯದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ ಅವರು ಹೇಳಿದ್ದಾರೆ. 

 • yeddyurappa

  Karnataka Districts18, Dec 2019, 12:29 PM IST

  'ಉಪಮುಖ್ಯಮಂತ್ರಿ ಹುದ್ದೆ ನೀಡದ ಸಿಎಂ ಯಡಿಯೂರಪ್ಪಗೆ ಉಗಿದಿದ್ದೇನೆ'

  ಇಂದಿರಾ ಕ್ಯಾಂಟಿನ್ ಹೆಸರು ಬದಲಾವಣೆ ಮಾಡಿ 'ವಾಲ್ಮೀಕಿ ಅನ್ನ ಕುಟೀರ' ಎಂಬ ಹೆಸರಿಗೆ ಸ್ವಾಗತವಿದೆ ಎಂದು ವಾಲ್ಮೀಕಿ ಗುರುಪೀಠದ ಪ್ರಸನ್ನನಾಂದ ಸ್ವಾಮೀಜಿ ಅವರು ಹೇಳಿದ್ದಾರೆ. 
   

 • somashekhar

  Karnataka Districts16, Dec 2019, 1:49 PM IST

  'ಜನಾರ್ದನ ರೆಡ್ಡಿ ಇದ್ದಿದ್ರೆ ಶ್ರೀರಾಮುಲು ಇನ್ನೂ ಬೇಗ ಡಿಸಿಎಂ ಆಗ್ತಿದ್ರು'

  ಸಚಿವ ಶ್ರೀರಾಮುಲುಗೆ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ವಿಚಾರ ಈ ಭಾಗದ ಜನರ ಬೇಡಿಕೆಯಾಗಿದೆ. ವಾಲ್ಮೀಕಿ ಸಮುದಾಯದ ಪ್ರಬಲ ನಾಯಕನಾಗಿ ಉನ್ನತ ಮಟ್ಟದಲ್ಲಿ ಬೆಳೆದಿದ್ದಾರೆ. ಈ ಕುರಿತು ಹೈಕಮಾಂಡ್ ಸೂಕ್ತ ತಿರ್ಮಾನ ತೆಗೆದುಕೊಳ್ಳುತ್ತದೆ ಎಂದು ಸೋಮಶೇಖರ್ ರೆಡ್ಡಿ ಅವರು ಹೇಳಿದ್ದಾರೆ. 

 • undefined

  India10, Nov 2019, 8:56 AM IST

  ರಾಮಾಯಣ, ಸ್ಕಂದಪುರಾಣ ರಾಮ ಜನ್ಮಭೂಮಿಗೆ ಆಧಾರ: ಸುಪ್ರೀಂ ಕೋರ್ಟ್

  ಅಯೋಧ್ಯೆಯೇ ರಾಮನ ಜನ್ಮಸ್ಥಳ ಎಂದು ಹಿಂದುಗಳು ನಂಬಿರುವುದು ‘ವಾಲ್ಮೀಕಿ ರಾಮಾಯಣ’ ಹಾಗೂ ‘ಸ್ಕಂದ ಪುರಾಣ’ ಧರ್ಮಗ್ರಂಥಗಳಿಂದ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 1528ರಲ್ಲಿ ಬಾಬ್ರಿ ಮಸೀದಿ ನಿರ್ಮಾಣಕ್ಕೆ ಮೊದಲೇ ಇದ್ದ ವಿವಿಧ ಧಾರ್ಮಿಕ ಗ್ರಂಥಗಳ ಶ್ಲೋಕಗಳನ್ನು ಸುಪ್ರೀಂಕೋರ್ಟ್ ಮುಂದೆ ಸಾಕ್ಷಿಗಳು ಇಟ್ಟಿದ್ದರು. ಇವುಗಳನ್ನು ಪರಿಗಣಿಸಿದ ಪಂಚಸದಸ್ಯ ಪೀಠ, ‘ಇವು ನಿರಾಧಾರದಿಂದ ಕೂಡಿವೆ’ ಎಂದು ಹೇಳಲಾಗದು ಎಂದಿತು.

 • mla raju gowda

  Yadgir4, Nov 2019, 2:55 PM IST

  ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಹೆಚ್ಚಿಸದಿದ್ರೆ ರಾಜೀನಾಮೆಗೂ ಸಿದ್ಧ: ಬಿಜೆಪಿ ಶಾಸಕ

  ವಾಲ್ಮೀಕಿ ಸಮಾಜಕ್ಕೆ ಶೇಕಡಾ 7.5 ಮೀಸಲಾತಿ ಹೆಚ್ಚಳ ಮಾಡದಿದ್ರೆ ರಾಜೀನಾಮೆಗೂ ಸಿದ್ಧ ಎಂದು ಶಾಸಕ ರಾಜೂಗೌಡ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.  
   

 • anil lad sriramulu

  Ballari4, Nov 2019, 12:15 PM IST

  'ಕೈ' ಮಾಜಿ ಶಾಸಕ ಲಾಡ್ ನಮ್ಮ ಜೊತೆ ಸತತ ಸಂಪರ್ಕದಲ್ಲಿದ್ದಾರೆ ಎಂದ ಸಚಿವ

  ವಾಲ್ಮೀಕಿ ಜನಾಂಗಕ್ಕೆ 7.5 ರಷ್ಟು ಮೀಸಲಾತಿ ನೀಡಬೇಕು. ಈ ವಿಚಾರದಲ್ಲಿ ಯಾವುದೇ ಕಾರಣಕ್ಕೂ ರಾಜಿಯಾಗುವ ಪ್ರಶ್ನೆಯೇ ಇಲ್ಲ. ಈ ಸಂಬಂಧ ಜಸ್ಟಿಸ್ ನಾಗಮೋಹನ್ ದಾಸ್ ಅವರ ಸಮಿತಿ ರಚನೆ ಮಾಡಲಾಗಿದೆ. ಇದರ ಬಗ್ಗೆ ಸಮಗ್ರ ವರದಿಗಾಗಿ ಸಮಿತಿಗೆ ಎರಡು ತಿಂಗಳ ಕಾಲ ಮಿತಿ ನಿಗದಿ ಮಾಡಲಾಗಿದೆ. ಈ ಹಿಂದೆ ವಾಲ್ಮೀಕಿ ಜಯಂತಿ ಜಾರಿ ಮಾಡಿದ್ದು ಯಡಿಯೂರಪ್ಪನವರೇ, ಈಗ ಅವರೇ ನಮಗೆ ಮೀಸಲಾತಿ ಜಾರಿ ಮಾಡುವ ವಿಶ್ವಾಸ ಇದೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ಅವರು ಹೇಳಿದ್ದಾರೆ.