ವಿಜಯನಗರ ಜಿಲ್ಲೆ

(Search results - 41)

Suvarna Soudha

Karnataka DistrictsJan 13, 2021, 2:44 PM IST

ಬಳ್ಳಾರಿ ಬಳಿಕ ಬೆಳಗಾವಿ ವಿಭಜನೆಗೆ ಒತ್ತಾಯ: ನಾಲ್ಕು ಜಿಲ್ಲೆಗಾಗಿ ಹೆಚ್ಚಿದ ಕೂಗು

ಇತ್ತೀಚೆಗೆ ಬಳ್ಳಾರಿ ವಿಭಜಿಸಿ ವಿಜಯನಗರ ಜಿಲ್ಲೆ ಮಾಡಿದಾಗಿನಿಂದ ರಾಜ್ಯದ ವಿವಿಧ ಪ್ರದೇಶದಲ್ಲಿ ಪ್ರತ್ಯೇಕ ಜಿಲ್ಲೆಯ ಕೂಗು ಕೇಳಿ ಬರುತ್ತಿದೆ. ಅದರಲ್ಲೂ ರಾಜ್ಯದಲ್ಲೇ ಅತೀ ಹೆಚ್ಚು ತಾಲೂಕು ಹೊಂದಿರುವ ಬೆಳಗಾವಿ ಜಿಲ್ಲೆಯಲ್ಲಿ ಚಿಕ್ಕೋಡಿ ಉಪ ವಿಭಾಗವನ್ನು ಜಿಲ್ಲಾ ಕೇಂದ್ರವನ್ನಾಗಿಸುವ ಆಗ್ರಹ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬೆನ್ನಲ್ಲೆ ಇನ್ನೂ ಮೂರು ಜಿಲ್ಲೆ ಮಾಡಬೇಕು ಎಂಬ ಕೂಗು ಎಲ್ಲೆಡೆ ಕೇಳಿ ಬರುತ್ತಿದೆ.

Ajay Rao

Karnataka DistrictsDec 23, 2020, 12:29 PM IST

ವಿಜಯನಗರ ಜಿಲ್ಲೆ: ಹರುಷ ವ್ಯಕ್ತಪಡಿಸಿದ ಹೊಸಪೇಟೆ ಹುಡ್ಗ ಅಜೇಯ್‌ ರಾವ್‌

ವಿಜಯನಗರ ಜಿಲ್ಲೆಗೆ ಒತ್ತಾಯಿಸಿ ಜಿಲ್ಲೆಯ ಅನುಮೋದನೆಗೆ ಶ್ರಮಿಸಿದ ಹೋರಾಟಗಾರರಿಗೆ ಚಂದನವನದ ಚಿತ್ರನಟ, ನಿರ್ಮಾಪಕ ಹೊಸಪೇಟೆಯ ಕೃಷ್ಣ ಅಜೇಯ್‌ ರಾವ್‌ ಅವರು ಅಭಿನಂದಿಸಿದ್ದಾರೆ.

Somashekhar Reddy

Karnataka DistrictsDec 4, 2020, 12:50 PM IST

ಬಳ್ಳಾರಿ ವಿಭಜನೆಗೆ ಬಿಡಲ್ಲ, ಸ್ಥಾನಕ್ಕೆ ರಾಜೀನಾಮೆಗೂ ಸಿದ್ಧ: ಸೋಮಶೇಖರ ರೆಡ್ಡಿ

ಬಳ್ಳಾರಿ ವಿಭಜನೆ ಮಾಡಲು ಬಿಡುವುದಿಲ್ಲ. ಈ ಸಂಬಂಧ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಲು ಸಹ ನಾನು ಸಿದ್ಧನಿದ್ದೇನೆ ಎಂದು ನಗರ ಶಾಸಕ ಜಿ. ಸೋಮಶೇಖರ ರೆಡ್ಡಿ ಹೇಳಿದ್ದಾರೆ.

J N Ganesh

Karnataka DistrictsDec 2, 2020, 1:36 PM IST

'ಕಂಪ್ಲಿ, ವಿಜಯನಗರ ಜಿಲ್ಲೆ ಸೇರ್ಪಡೆಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ'

ವಿಜಯನಗರ ನೂತನ ಜಿಲ್ಲೆಗೆ ಕಂಪ್ಲಿ ತಾಲೂಕನ್ನು ಸೇರ್ಪಡೆಗೊಳಿಸಬೇಕು ಎಂದು ಒತ್ತಾಯಿಸಿ ಹೋರಾಟ ಮುಂದುವರಿಯಲಿದ್ದು, ಇದಕ್ಕಾಗಿ ನನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ ಎಂದು ಕಂಪ್ಲಿ ಶಾಸಕ ಜೆ.ಎನ್‌. ಗಣೇಶ್‌ ತಿಳಿಸಿದ್ದಾರೆ.

BSY

Karnataka DistrictsNov 28, 2020, 2:27 PM IST

ಬಳ್ಳಾರಿ ಜಿಲ್ಲೆ ವಿಭಜನೆಗೆ ವಿರೋಧ: 'ಮುಂದೆ ಆಗುವ ಪರಿಣಾಮದ ಬಗ್ಗೆ ಸಿಎಂಗೆ ತಿಳಿಸಿದ್ದೇನೆ'

ಬಳ್ಳಾರಿ ಅಖಂಡ ಜಿಲ್ಲೆಯಾಗಿಯೇ ಇರಬೇಕು ಅಂತ ನಮ್ಮ ಅಭಿಪ್ರಾಯವಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪನವರಿಗೆ ತಿಳಿಸಿದ್ದೇವೆ. ಆದರೂ ಕೂಡ ವಿಜಯನಗರ ಜಿಲ್ಲೆ ಘೋಷಣೆ ಮಾಡಿದ್ದಾರೆ. ಮುಂದೆ ಇದರ ಏನು ಪರಿಣಾಮ ಬೀರಲಿದೆ ಅಂತಾನೂ ನಾವು ಈಗಾಗಲೇ ತಿಳಿಸಿದ್ದೇವೆ. ಡಿ. 3ರಂದು  ಜಿಲ್ಲೆಯ ಪ್ರಮುಖ ರಾಜಕೀಯ ಮುಖಂಡರ ಸಭೆ ಕರೆದಿದ್ದೇನೆ. ಎಲ್ಲರ ಅಭಿಪ್ರಾಯ ಪಡೆದು ಸಿಎಂ ಯಡಿಯೂರಪ್ಪ ಅವರಿಗೆ ಮತ್ತೊಮ್ಮೆ ತಿಳಿಸುತ್ತೇವೆ ಎಂದು ಶಾಸಕ ಸೋಮಶೇಖರ್ ರೆಡ್ಡಿ ಹೇಳಿದ್ದಾರೆ.

JC Madhuswamy

Video Icon

stateNov 27, 2020, 3:02 PM IST

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ; ಈ 6 ತಾಲ್ಲೂಕುಗಳು ಸೇರ್ಪಡೆ

ಅಧಿಕೃತವಾಗಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ಬರಲಿದೆ. ಬಳ್ಳಾರಿಯಲ್ಲಿದ್ದ 11 ತಾಲೂಕುಗಳ ಪೈಕಿ 6 ತಾಲ್ಲೂಕುಗಳು ವಿಜಯನಗರಕ್ಕೆ ಸೇರ್ಪಡೆಯಾಗಲಿವೆ.

Sriramulu

Karnataka DistrictsNov 27, 2020, 10:02 AM IST

ವಿಜಯನಗರ ಪ್ರತ್ಯೇಕ ಜಿಲ್ಲೆ ಕಂಪಲ್ಸರಿ ಆಗಲೇಬೇಕು: ಸಚಿವ ಶ್ರೀರಾಮುಲು

ನಾನು ಹಿನ್ನಡೆಯಾಗುತ್ತೆ ಎಂದು ಯಾವತ್ತೂ ರಾಜಕಾರಣ ಮಾಡಿದವನಲ್ಲ. ಇಂದಿಗೂ ನನ್ನ ಜೊತೆ ಹಲವಾರು ಶಾಸಕರು, ಸಮುದಾಯದ ಬೆಂಬಲ ಇದೆ. ಅಧಿಕಾರಕ್ಕೊಸ್ಕರ ರಾಜಕಾರಣ ಮಾಡುವವನು ನಾನಲ್ಲ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

Ballari

Video Icon

Karnataka DistrictsNov 26, 2020, 12:19 PM IST

ಬಳ್ಳಾರಿ ಜಿಲ್ಲೆಯ ವಿಭಜನೆಗೆ ಹೆಚ್ಚಿದ ವಿರೋಧ

ಅಖಂಡ ಬಳ್ಳಾರಿ ಜಿಲ್ಲೆಯ ಉಳಿವಿಗಾಗಿ ಇಂದು(ಗುರುವಾರ) ಬಳ್ಳಾರಿ ಬಂದ್‌ ನಡೆಸಲಾಗುತ್ತಿದೆ. ಬಳ್ಳಾರಿ ಜಿಲ್ಲೆಯ ವಿಭಜನೆಗೆ ಭಾರೀ ವಿರೋಧ ವ್ಯಕ್ತವಾಗುತ್ತಿದೆ. ವಿಜಯನಗರ ಜಿಲ್ಲಾ ರಚನೆಯನ್ನ ವಿರೋಧಿಸಿದ ಸುಮಾರು 15 ಕ್ಕೂ ಹೆಚ್ಚು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿವೆ.

BSY

Karnataka DistrictsNov 26, 2020, 8:57 AM IST

ಬಿಜೆಪಿ ಮುಖಂಡರ ಕಣ್ಣು ಕೆಂಪಾಗಿಸಿದ ಯಡಿಯೂರಪ್ಪ ನಡೆ..!

ಒಂದು ಕಡೆ ಅಖಂಡ ಬಳ್ಳಾರಿ ಜಿಲ್ಲೆ ಉಳಿವಿಗಾಗಿ ಬಳ್ಳಾರಿ ಬಂದ್ ಮಾಡಲಾಗುತ್ತಿದ್ದರೆ, ಇನ್ನೊಂದು‌ ಕಡೆ ಬಳ್ಳಾರಿಯಿಂದ ವಿಭಜನೆಯಾಗಿ ಹೊಸ ಜಿಲ್ಲೆಯಾಗುತ್ತಿರುವ ವಿಜಯನಗರದಲ್ಲಿ ಬೃಹತ್ ನೀರಾವರಿ ಯೋಜನೆಯ ಕಾಮಗಾರಿಗೆ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಚಾಲನೆ ಕೊಡುತ್ತಿದ್ದಾರೆ.

Ballari

Karnataka DistrictsNov 26, 2020, 7:55 AM IST

ಬಳ್ಳಾರಿ ಬಂದ್‌: ಬಿಎಸ್‌ವೈ-ಆನಂದ ಸಿಂಗ್ ವಿರುದ್ಧ ಹೋರಾಟಗಾರರ ಆಕ್ರೋಶ

ಅಖಂಡ ಬಳ್ಳಾರಿ ಜಿಲ್ಲೆಗಾಗಿ ಆಗ್ರಹಿಸಿದ ಹೋರಾಟಗಾರರು ಇಂದು(ಗುರುವಾರ) ಬೆಳಿಗ್ಗೆ ನಗರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಎರಡು ಕತ್ತೆಗಳನ್ನು ತಂದ ಹೋರಾಟಗಾರರು ಒಂದು ಕತ್ತೆ ಯಡಿಯೂರಪ್ಪ ಮತ್ತೊಂದು ಕತ್ತೆ ಆನಂದ ಸಿಂಗ್ ಎಂದು ಕೂಗಿ ಕತ್ತೆ ಮೇಲೆ ಕುಳಿತು ಉಭಯ ನಾಯಕರ ವಿರುದ್ಧ ಹೋರಾಟಗಾರರು ತಮ್ಮ ಆಕ್ರೋಶವನ್ನ ಹೊರಹಾಕಿದ್ದಾರೆ.

ಬಳ್ಳಾರಿ ಜಿಲ್ಲಾ ಬಿಜೆ​ಪಿ ಘಟಕದಿಂದ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಈಶಾನ್ಯ ವಲಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಇರಲಿಲ್ಲ. ಆದರೂ ಶಿಕ್ಷಕರು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಆದರೆ ಈಗ ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ನಿಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಿ ಗೆಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.

Karnataka DistrictsNov 25, 2020, 1:09 PM IST

'ಸಿಂಗ್‌ ಸ್ವಾರ್ಥಕ್ಕಾಗಿ ಜಿಲ್ಲೆ ಇಬ್ಭಾಗ ಸರಿಯೇ?, ಅಖಂಡ ಬಳ್ಳಾರಿ ಹೋರಾಟಕ್ಕೆ ಸಜ್ಜಾಗಿ'

ಬಳ್ಳಾರಿ ಜಿಲ್ಲೆಯನ್ನು ವಿಭಜಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಧೋರಣೆಯನ್ನು ಖಂಡಿಸಿ ಕರೆ ನೀಡಿರುವ ನ. 26ರ ‘ಬಳ್ಳಾರಿ ಬಂದ್‌’ ಯಶಸ್ವಿಗೊಳಿಸಲು ‘ಅಖಂಡ ಬಳ್ಳಾರಿ ಜಿಲ್ಲಾ ಹೋರಾಟ ಸಮಿತಿ’ ವಿವಿಧ ಸಂಘಟನೆಗಳು, ಸಾರ್ವಜನಿರಲ್ಲಿ ಮನವಿ ಮಾಡಿತು.

ಬಳ್ಳಾರಿ ಜಿಲ್ಲಾ ಬಿಜೆ​ಪಿ ಘಟಕದಿಂದ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಈಶಾನ್ಯ ವಲಯ ಶಿಕ್ಷಕರ ಮತ ಕ್ಷೇತ್ರದ ಅಭ್ಯರ್ಥಿಯ ಚುನಾವಣಾ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ದೇಶ, ರಾಜ್ಯದಲ್ಲಿ ಈ ಹಿಂದೆ ಬಿಜೆಪಿ ಸರ್ಕಾರ ಇರಲಿಲ್ಲ. ಆದರೂ ಶಿಕ್ಷಕರು ನಮ್ಮ ಅಭ್ಯರ್ಥಿಗಳ ಗೆಲುವಿಗೆ ಕಾರಣರಾಗಿದ್ದಾರೆ. ಆದರೆ ಈಗ ಕೇಂದ್ರ, ರಾಜ್ಯದಲ್ಲಿ ನಮ್ಮ ಸರ್ಕಾರ ಇದೆ. ನಿಮ್ಮ ಎಲ್ಲ ಸಮಸ್ಯೆಗಳನ್ನು ಬಗೆಹರಿಸಲು ನಮ್ಮ ಅಭ್ಯರ್ಥಿಗೆ ಬೆಂಬಲ ನೀಡಿ ಗೆಲ್ಲಿಸಬೇಕಿದೆ ಎಂದು ತಿಳಿಸಿದ್ದಾರೆ.

Karnataka DistrictsNov 23, 2020, 11:39 AM IST

'ಆನಂದ ಸಿಂಗ್‌ಗಾಗಿ ಬಳ್ಳಾರಿ ಇಬ್ಭಾಗ'

ವಿಜಯನಗರ ಜಿಲ್ಲೆಗೆ ತಾತ್ವಿಕ ಒಪ್ಪಿಗೆ ನೀಡುವ ಅಗತ್ಯ ಇರಲಿಲ್ಲ. ಸಚಿವ ಆನಂದ್‌ ಸಿಂಗ್‌ ಅವರ ಸಂತೋಷಕ್ಕಾಗಿ ಬಳ್ಳಾರಿ ಇಬ್ಭಾಗ ಮಾಡುವ ಹುನ್ನಾರವಿದು. ಬೇರೆ ಪಕ್ಷದವರು ಬಿಜೆಪಿಗೆ ಸೇರೋದಾದ್ರೆ ತಾಲೂಕುಗಳನ್ನೇ ಜಿಲ್ಲೆಯನ್ನಾಗಿ ಮಾಡ್ತಾರೆ ಎಂದು ಮಾಜಿ ಸಚಿವ ಹಾಗೂ ಕೊಪ್ಪಳ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವರಾಜ ತಂಗಡಗಿ ವ್ಯಂಗ್ಯವಾಡಿದ್ದಾರೆ.

Anand Singh

Karnataka DistrictsNov 22, 2020, 2:34 PM IST

ಸಚಿವ ಸಂಪುಟದಿಂದ ಕೈಬಿಟ್ಟರೂ ಬೇಸರವಿಲ್ಲ: ಸಚಿವ ಆನಂದ್‌ ಸಿಂಗ್‌

ಹೊಸದಾಗಿ ಘೋಷಿಸಲ್ಪಟ್ಟಿರುವ ವಿಜಯನಗರ ಜಿಲ್ಲೆ ಮಾಡಿ ನನ್ನನ್ನು ಸಚಿವ ಸಂಪುಟದಿಂದ ಕೈಬಿಡುವುದಾದರೆ ನನಗೆ ಸಂತೋಷ ಎಂಬುದಾಗಿ ಸಚಿವ ಆನಂದ್‌ ಸಿಂಗ್‌ ತಿಳಿಸಿದ್ದಾರೆ.

Hampi Utsava

Karnataka DistrictsNov 21, 2020, 1:14 PM IST

'ವಿಜಯನಗರ ಜಿಲ್ಲೆಗೆ ಕೂಡ್ಲಿಗಿ ಸೇರಿಸದಿದ್ದರೆ ಆಗುವ ಅನಾಹುತಕ್ಕೆ ಸರ್ಕಾರವೇ ಹೊಣೆ'

ನೂತನ ವಿಜಯನಗರ ಜಿಲ್ಲೆ ರಚನೆಗೆ ರಾಜ್ಯ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ್ದು, ಈ ನೂತನ ಜಿಲ್ಲೆಗೆ ಹಿಂದುಳಿದ ತಾಲೂಕು ಕೂಡ್ಲಿಗಿ ಸೇರ್ಪಡೆಯಾಗಿರದಿದ್ದಲ್ಲಿ ಮುಂದಿನ ಜನರ ಆಕ್ರೋಶದ ಹೋರಾಟದಲ್ಲಿ ಮುಂದಾಗುವ ಅನಾಹುತಕ್ಕೆ ಈಗಿನ ಸರ್ಕಾರ ಹಾಗೂ ಕ್ಷೇತ್ರದ ಶಾಸಕರೇ ಮುಖ್ಯ ಹೊಣೆಗಾರರಾಗುತ್ತಾರೆ ಎಂದು ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಹಾಗೂ ಜೆಡಿಎಸ್‌ ಬಳ್ಳಾರಿ ಜಿಲ್ಲಾಧ್ಯಕ್ಷ ಎನ್‌.ಟಿ. ಬೊಮ್ಮಣ್ಣ ಹೇಳಿದ್ದಾರೆ.

Hampi Utsava

Karnataka DistrictsNov 20, 2020, 1:45 PM IST

'ಹಂಪಿಯಿಲ್ಲದೆ ಬಳ್ಳಾರಿ ಜಿಲ್ಲೆ ಕಲ್ಪಿಸಿಕೊಳ್ಳಲು ಹೇಗೆ ಸಾಧ್ಯ?'

ಬಳ್ಳಾರಿ ಜಿಲ್ಲಾ ವಿಭಜನೆಗೆ ಅಸಮಾಧಾನ ವ್ಯಕ್ತಪಡಿಸಿರುವ ಗ್ರಾಮೀಣ ಕ್ಷೇತ್ರದ ಶಾಸಕ ಬಿ. ನಾಗೇಂದ್ರ, ಹಂಪಿ, ತುಂಗಭದ್ರಾ ಜಲಾಶಯವಿಲ್ಲದ ಬಳ್ಳಾರಿ ಜಿಲ್ಲೆಯನ್ನು ಕಲ್ಪಿಸಿಕೊಳ್ಳಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ.