ವಿಜಯಪು  

(Search results - 277)
 • Vijayapura21, Oct 2019, 11:50 AM IST

  ‘ಸಿದ್ದರಾಮಯ್ಯ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ’

  ವೀರ ಸಾವರ್ಕರಗೆ ಭಾರತ ರತ್ನ ನೀಡುವ ಬಗ್ಗೆ ವಿವಾದ ಎದ್ದಿರುವುದು ವಿಷಾದಕರ. ಸಾವರ್ಕರ ಮತ್ತು ಅವರ ಕುಟುಂಬದವರು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನ ಮಾಡಿದವರ ಪಟ್ಟಿಯಲ್ಲಿದ್ದಾರೆ. ನಾನು, ನನ್ನ ಕುಟುಂಬ, ಸಿದ್ದರಾಮಯ್ಯ ಮತ್ತು ಅವರ ಕುಟುಂಬದವರು ಯಾರೂ ಸ್ವಾತಂತ್ರ್ಯಕ್ಕಾಗಿ ಸತ್ತಿಲ್ಲ. ನಮ್ಮ ಆಸ್ತಿಯೂ ಹೋಗಿಲ್ಲ. ವೀರ ಸಾವರ್ಕರ ಅವರಂಥ ನಾಯಕರು  ಹೋರಾಟ ನಡೆಸಿದ್ದರಿಂದ ಅದರ ಫಲವನ್ನು ಇಂದು ನಾವು ಉಣ್ಣುತ್ತಿದ್ದೇವೆ ಎಂದು ಜೆಡಿಎಸ್ ಅನರ್ಹ ಶಾಸಕ ಎಚ್. ವಿಶ್ವನಾಥ ಹೇಳಿದ್ದಾರೆ.

 • Basangouda patil yatnal

  Vijayapura20, Oct 2019, 4:19 PM IST

  ಶೋಕಾಸ್ ನೋಟಿಸ್‌ಗೆ ಉತ್ತರಿಸಿ ಎಂದು ಯತ್ನಾಳ್‌ಗೆ ಸಲಹೆ ಕೊಟ್ಟವರು ಯಾರು?

  ಶೋಕಾಸ್ ನೋಟಿಸ್ ಗೆ ಯಾವ ಕಾರಣಕ್ಕೆ ಉತ್ತರ ನೀಡಿದ್ದೇನೆ ಎಂಬುದನ್ನು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಪಷ್ಟಪಡಿಸಿದ್ದಾರೆ. ಅಕ್ಟೋಬರ್ 15 ರಂದು ಶೋಕಾಸ್ ನೋಟಿಸ್ ಗೆ ಉತ್ತರಿಸಿದ್ದೇನೆ. ಸವಿಸ್ತಾರವಾಗಿ ನೊಟೀಸ್ ಗೆ ಉತ್ತರಿಸಿದ್ದೇನೆ ಎಂದಿದ್ದಾರೆ.

 • rain

  Vijayapura20, Oct 2019, 3:07 PM IST

  ಬಸವನಬಾಗೇವಾಡಿಯಲ್ಲಿ ಭಾರೀ ಮಳೆ: ನೀರು ಪಾಲಾದ ಬೆಳೆ

  ಪಟ್ಟಣ ಸೇರಿದಂತೆ ತಾಲೂಕಿನ ವಿವಿಧೆಡೆ ಶನಿವಾರ ಉತ್ತಮ ಮಳೆಯಾಗಿದೆ. ಪಟ್ಟಣ ಸೇರಿದಂತೆ ಮನಗೂಳಿ, ಹೂವಿನಹಿಪ್ಪರಗಿ, ರಬಿನಾಳ, ಇಂಗಳೇಶ್ವರ, ಮುತ್ತಗಿ, ಕಾನ್ನಾಳ ವಿವಿಧೆಡೆ ಶುಕ್ರವಾರ ಸಂಜೆ ಆರಂಭವಾದ ಮಳೆ ಕೆಲ ಹೊತ್ತು ಸುರಿಯಿತು. ಮತ್ತೆ ರಾತ್ರಿ 9 ರ ಸುಮಾರಿಗೆ ಆರಂಭವಾದ ಮಳೆ ಕೆಲ ಹೊತ್ತು ಜಿಟಿ ಜಿಟಿಯಾಗಿ, ಶನಿವಾರ ನಸುಕಿನ ಜಾವ ಎರಡು ಗಂಟೆಗೂ ಹೆಚ್ಚು ಕಾಲ ರಭಸವಾದ ಸುರಿ​ದಿದೆ.
   

 • Vijayapura20, Oct 2019, 12:47 PM IST

  ಮುದ್ದೇಬಿಹಾಳ: ಅಗ್ನಿಶಾಮಕ ಜಲವಾಹನಕ್ಕಿಲ್ಲ ಸುಗಮ ರಸ್ತೆ

  ಇಲ್ಲಿನ ಮಿನಿ ವಿಧಾನಸೌಧ ಪಕ್ಕದಲ್ಲಿ 2012-13ನೇ ಸಾಲಿನಲ್ಲಿ ಕೋಟ್ಯಂತರ ಹಣ ಖರ್ಚು ಮಾಡಿ ನಿರ್ಮಿಸಲಾಗಿರುವ ಅಗ್ನಿಶಾಮಕ ಠಾಣೆಗೆ ಸೂಕ್ತ ಮೂಲ ಸೌಕರ್ಯ, ಜಲವಾಹನ ಸಂಚಾರಕ್ಕೆ ಸೂಕ್ತ ರಸ್ತೆ ಇಲ್ಲದೆ ಸಿಬ್ಬಂದಿ ಪರದಾಡುವಂತಾ​ಗಿದೆ. ಅಗ್ನಿ ಅವಘಡದಂತಹ ತುರ್ತು ಪರಿಸ್ಥಿತಿಯ ಸಂದರ್ಭ ಎದುರಿಸಲು ಹರಸಾಹಸ ಪಡುವಂತಾ​ಗಿದೆ. ಪೂರ್ವಯೋಜನೆ ಇಲ್ಲದೆ ತರಾತುರಿಯಲ್ಲಿ ಠಾಣೆ ನಿರ್ಮಿಸಿದ್ದೇ ಸಿಬ್ಬಂದಿಗೆ ಶಾಪವಾಗಿ ಪರಿ​ಣ​ಮಿ​ಸಿದೆ.
   

 • MB Patil

  Vijayapura20, Oct 2019, 12:31 PM IST

  ಪ್ರಧಾನಿ ಮೋದಿಯಿಂದ ಆರ್ಥಿಕ ಭದ್ರತೆಗೆ ಧಕ್ಕೆ ಎಂದ ಮಾಜಿ ಸಚಿವ

  ಪಿ.ವಿ.ನರಸಿಂಹರಾವ, ಡಾ.ಮನಮೋಹನ ಸಿಂಗ್‌ ಅವರಂತಹ ಮೇಧಾವಿಗಳು ಜಾಗತೀಕರಣ ಸಂದರ್ಭದಲ್ಲಿ ಭಾರತದ ಆರ್ಥಿಕತೆಗೆ ಹಾಕಿದ ಭದ್ರ ಬುನಾದಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಅಲಗಾಡುತ್ತಿದೆ ಎಂದು ಮಾಜಿ ಸಚಿವ, ಶಾಸಕ ಎಂ.ಬಿ.ಪಾಟೀಲ ಆರೋ​ಪಿ​ಸಿ​ದ್ದಾರೆ.
   

 • Bandicoot

  Vijayapura20, Oct 2019, 10:39 AM IST

  ಸಿಂದಗಿ: ಹೆಗ್ಗಣ ಕಚ್ಚಿ ಆರು ತಿಂಗಳ ಮಗು ಸಾವು

  ಮನೆಯಲ್ಲಿ ಮಲಗಿದ್ದ ವೇಳೆ ಹೆಗ್ಗಣ ಕಚ್ಚಿ ಆರು ತಿಂಗಳ ಗಂಡು ಮಗು ಸಾವನ್ನಪ್ಪಿದ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಹೊಸೂರು‌ ಗ್ರಾಮದಲ್ಲಿ ಘಟನೆ ನಡೆದಿದೆ. ಗೀತಾ ಹಾಗೂ ಗೋಲಪ್ಪ ದಂಪತಿಯ ಆರು ತಿಂಗಳ ಗಂಡು ಮಗು ಮೃತಪಟ್ಟಿದೆ. 
   

 • bore

  Vijayapura20, Oct 2019, 10:10 AM IST

  ನೀರೆ ಇಲ್ಲದ ಬೋರಿನಲ್ಲಿ ಆಗಸದೆತ್ತರಕ್ಕೆ ಚಿಮ್ಮುತ್ತಿರುವ ನೀರು !

  ಕೊರೆಸಿದಾಗ ನೀರೇ ಬಾರದ ಬೋರ್ ವೆಲ್ ನಲ್ಲಿ ನೀರು ಚಿಮ್ಮಿ ವಿಸ್ಮಯವಾಗಿಸಿದ ಘಟನೆ ವಿಜಯಪುರದಲ್ಲಿ ನಡೆದಿದೆ. 

 • Basanagouda Patil Yatnal
  Video Icon

  Politics19, Oct 2019, 4:00 PM IST

  ಶೋಕಾಸ್ ನೋಟಿಸ್‌ಗೆ ಯತ್ನಾಳ್ ಖಡಕ್ ಆನ್ಸರ್: ಉತ್ತರ ಪತ್ರಿಕೆಯಲ್ಲೇನಿದೆ?

  ನೆರೆ ಪರಿಹಾರ ವಿಳಂಬ ನೀತಿ ಕುರಿತಂತೆ ಸ್ವಪಕ್ಷದ ವಿರುದ್ಧವೇ ಟೀಕೆ ಮಾಡಿದ್ದ ಹಿನ್ನಲೆಯಲ್ಲಿ ವಿಜಯಪುರ ನಗರ ಕ್ಷೇತ್ರದ ಶಾಸಕ, ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ನೀಡಲಾಗಿದ್ದ ಶೋಕಾಸ್ ನೋಟಿಸ್ ನೋಟಿಸ್‌ಗೆ ಕೊನೆಗೂ ಉತ್ತರಿಸಿದ್ದಾರೆ.

 • Vijayapura19, Oct 2019, 12:10 PM IST

  ಇಂಡಿಯಲ್ಲಿ ಭಾರೀ ಮಳೆ: ರಸ್ತೆ ಮೇಲೆ ನೀರು, ಸಂಚಾರ ಸ್ಥಗಿತ

  ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದ ಇಂಡಿ ತಾಲೂಕಿನಲ್ಲಿ ಮರಿಹಳ್ಳದ ನೀರು ನುಗ್ಗಿದ ಪರಿಣಾಮ ತಾಂಬಾ-ಕೆಂಗನಾಳ‌ ರಸ್ತೆ ಸಂಪೂರ್ಣ ಜಲಾವೃತವಾಗಿದೆ. 
   

 • Basangouda Patil Yatnal

  Vijayapura19, Oct 2019, 9:10 AM IST

  ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಪಾತ್ರದ ಬಗ್ಗೆ ಯತ್ನಾಳ ಏನಂದ್ರು?

  ಮಹಾತ್ಮ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಪಾತ್ರವಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತೀವ್ರವಾಗಿ ಖಂಡಿಸಿದ್ದಾರೆ.
   

 • Vijayapura19, Oct 2019, 8:48 AM IST

  ಅಂಬೇ​ಡ್ಕರ ಪುತ್ಥಳಿ ಧ್ವಂಸ ಖಂಡಿಸಿ ಸಿಂದಗಿ ಬಂದ್‌ ಸಂಪೂರ್ಣ ಯಶಸ್ವಿ

  ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ಇತ್ತೀಚಿಗೆ ಡಾ.ಅಂಬೇಡ್ಕರ ಪುತ್ಥಳಿ​ಯನ್ನು ಧ್ವಂಸಗೊಳಿಸಿದ್ದನ್ನು ಖಂಡಿ​ಸಿದ ತಾಲೂಕಿನ ಪ್ರಗತಿಪರ ಸಂಘಟನೆಗಳ ಒಕ್ಕೂಟ ಶುಕ್ರವಾರ ಕರೆ ನೀಡಿದ್ದ ಸಿಂದಗಿ ಬಂದ್‌ ಸಂಪೂರ್ಣ ಯಶಸ್ವಿಯಾಗಿದೆ.
   

 • MB Patil

  Vijayapura19, Oct 2019, 8:36 AM IST

  ಬಿಎಸ್‌ವೈ-ಸವದಿ ರಾಜಕೀಯ ಗಿಮಿಕ್‌ ಮಾಡ್ತಿದ್ದಾರೆ ಎಂದ ಮಾಜಿ ಸಚಿವ

  ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀರು ಬಿಡುವ ಬಗ್ಗೆ ಹೇಳಿಕೆ ನೀಡುವ ಮೂಲಕ ರಾಜಕೀಯ ಗಿಮಿಕ್‌ ಮಾಡುತ್ತಿದ್ದಾರೆ ಎಂದು ಮಾಜಿ ಜಲ ಸಂಪನ್ಮೂಲ ಸಚಿವ, ಶಾಸಕ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.
   

 • 4 Babies

  Vijayapura19, Oct 2019, 7:59 AM IST

  ವಿಜಯಪುರದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ!

  ವಿಜಯಪುರದಲ್ಲಿ 4 ಮಕ್ಕಳಿಗೆ ಜನ್ಮ ನೀಡಿದ ಮಹಾ ತಾಯಿ!| ನಾಲ್ಕೂ ಮಕ್ಕಳು ತಲಾ ಒಂದೂವರೆ ಕೆಜಿ ತೂಕ| ವಿಜಯಪುರ ಮುದನೂರ ಆಸ್ಪತ್ರೆಯಲ್ಲಿ ಹೆರಿಗೆ

 • farmer protest

  Vijayapura18, Oct 2019, 3:05 PM IST

  ತಾಳಿಕೋಟೆಯ ಕಲಕೇರಿಯಲ್ಲಿ 23 ದಿನದಿಂದ ನಡೆದಿದ್ದ ಧರಣಿ ಅಂತ್ಯ

  ವಿವಿಧ ಭೇಡಿಕೆ ಈಡೇ​ರಿ​ಕೆಗೆ ಆಗ್ರಹಿಸಿ ಕಲಕೇರಿಯಲ್ಲಿ ಕಳೆದ 23 ದಿನಗಳಿಂದ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವನ್ನು ಗುರು​ವಾರ ಮುಕ್ತಾ​ಯ​ಗೊ​ಳಿ​ಸ​ಲಾ​ಯಿತು.
   

 • dengue

  Vijayapura18, Oct 2019, 2:52 PM IST

  ಆಲಮೇಲದಲ್ಲಿ ಡೆಂಘೀ ಭೀತಿ: ಕಣ್ಮುಚ್ಚಿ ಕುಳಿತ ಪಪಂ

  ಪಟ್ಟಣದ ಎಲ್ಲ (19) ವಾರ್ಡ್‌ಗಳಲ್ಲೂ ಚರಂಡಿಗಳು ಗಲೀಜು ನೀರಿನಿಂದ ತುಂಬಿ ತುಳು​ಕು​ತ್ತಿದ್ದು, ಸೊಳ್ಳೆಗಳ ಕಾಟ ಮಿತಿ​ಮೀ​ರಿದೆ. ಈ ಸೊಳ್ಳೆ​ಗಳ ಕಚ್ಚು​ವಿ​ಕೆ​ಯಿಂದ ನಿವಾ​ಸಿ​ಗಳು ತೀವ್ರ​ ಜ್ವ​ರ​ದಿಂದ ಬಳ​ಲು​ತ್ತಿ​ದ್ದಾರೆ. ಡೆಂಘೀ ಜ್ವರದ ಭೀತಿ​ಯಲ್ಲಿ ದಿನ ನೂಕು​ತ್ತಿ​ದ್ದಾರೆ.