ವಿಜಯಾ ಬ್ಯಾಂಕ್  

(Search results - 17)
 • Bribe

  Karnataka Districts20, Dec 2019, 2:34 PM

  ಲಂಚ: ವಿಜಯ ಬ್ಯಾಂಕ್‌ ಮ್ಯಾನೇಜರ್‌ ಬಂಧನ

  ಸಾಲ ತಿರುವಳಿ ಪತ್ರ ನೀಡಲು ಲಂಚ ಪಡೆಯುತ್ತಿದ್ದ ತಾಲೂಕಿನ ಆಲೂರು ಗ್ರಾಮದ ವಿಜಯ ಬ್ಯಾಂಕ್‌ ಮ್ಯಾನೇಜರ್‌ ಪ್ರವೀಣ್‌ ಅವರನ್ನು ಎಸಿಬಿ ಪೊಲೀಸರು ಗುರುವಾರ ಬಂಧಿಸಿದ್ದಾರೆ.

 • bank

  BUSINESS1, Sep 2019, 4:16 PM

  ಕಣ್ಮರೆಯಾಗುತ್ತಿವೆ ಕರುನಾಡ ದೈತ್ಯ ಬ್ಯಾಂಕುಗಳು; ಕರಾವಳಿ ಆಸ್ಮಿತೆಗೆ ಪೆಟ್ಟು?

  ಕಳೆದ ವರ್ಷ ಕರಾವಳಿ ಮೂಲದ ವಿಜಯಾ ಬ್ಯಾಂಕ್‌ ಸಂಯೋಗದೊಂದಿಗೆ ಆರಂಭವಾದ ಪ್ರಕ್ರಿಯೆ ಈಗ ಜಿಲ್ಲೆಯ ನಾಲ್ಕು ಬ್ಯಾಂಕ್‌ಗಳ ವಿಲೀನದೊಂದಿಗೆ ತಾರ್ಕಿಕ ಅಂತ್ಯ ಕಾಣುತ್ತಿದೆ. ಈ ಹಿನ್ನೆಲೆಯಲ್ಲಿ ವಿಭಜಿತ ದಕ್ಷಿಣ ಕನ್ನಡದಲ್ಲಿ ಹುಟ್ಟಿದೇಶದ ಬ್ಯಾಂಕಿಂಗ್‌ ಕ್ಷೇತ್ರಕ್ಕೆ ತಮ್ಮದೇ ಕೊಡುಗೆ ನೀಡಿದ್ದ ಬ್ಯಾಂಕುಗಳ ಇತಿಹಾಸ, ಅವುಗಳ ವಾರ್ಷಿಕ ವಹಿವಾಟು, ವಿಲೀನದ ಹಿಂದಿನ ಉದ್ದೇಶ ಏನು, ಎತ್ತ ಎಂಬ ಸಮಗ್ರ ಮಾಹಿತಿ ಇಲ್ಲಿದೆ.

 • FARMER SUICIDE

  Karnataka Districts22, May 2019, 7:29 AM

  ಸಾಲಮನ್ನಾ ಆದರೂ ರೈತರಿಗೆ ತಪ್ಪದ ಸಂಕಷ್ಟ !

  ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಸಾಲಮನ್ನಾ ಮಾಡುವುದಾಗಿ ಘೋಷಿಸಿದರೂ ಕೂಡ ರೈತರಿಗೆ ಸಂಕಷ್ಟ ತಪ್ಪಿಲ್ಲ. ಏನದು ಸಮಸ್ಯೆ..?

 • bank

  BUSINESS1, Apr 2019, 12:27 PM

  ಬ್ಯಾಂಕ್‌ಗಳ ತವರೂರು ದ. ಕನ್ನಡ ಜಿಲ್ಲೆ: ದಶಮಿಯಂದು ಆರಂಭವಾಗಿತ್ತು ವಿಜಯಾ ಬ್ಯಾಂಕ್

  ವಿಜಯದಶಮಿಯಂದು ಆರಂಭವಾಗಿತ್ತು ವಿಜಯಾ ಬ್ಯಾಂಕ್ ಯುಗಾಂತ್ಯ| ಬ್ಯಾಂಕ್‌ಗಳ ತವರೂರು ದ. ಕನ್ನಡ ಜಿಲ್ಲೆ:

 • vijaya_nalin

  Lok Sabha Election News1, Apr 2019, 11:26 AM

  ಅಂದು ಕೈಗೆ ಮುಳುವಾಗಿದ್ದ ವಿಜಯಾ ಬ್ಯಾಂಕ್ ಈಗ ಬಿಜೆಪಿಗೇ ತಿರುಗುಬಾಣ?

  ವಿಧಾನಸಭಾ ಚುನಾವಣೆ ವೇಳೆ ಕಾಂಗ್ರೆಸ್‌ಗೆ ಮುಳುವಾಗಿದ್ದ ಸುಂದರರಾಮ ಶೆಟ್ಟಿ ರಸ್ತೆ ವಿಚಾರ| ವಿಜಯಾ ಬ್ಯಾಂಕ್ ಈಗ ಬಿಜೆಪಿಗೇ ತಿರುಗುಬಾಣ?

 • BUSINESS1, Apr 2019, 8:16 AM

  ಇನ್ನುಮುಂದೆ ರಾಜ್ಯದ ವಿಜಯಾ ಬ್ಯಾಂಕ್ ಇರಲ್ಲ

  ಹೀಗಾಗಿ 1931 ರಲ್ಲಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ಎ.ಬಿ.ಶೆಟ್ಟಿ ನೇತೃತ್ವದಲ್ಲಿ ರೈತರೇ ಸ್ಥಾಪಿಸಿದ್ದ ವಿಜಯಾ ಬ್ಯಾಂಕ್ ಇನ್ನು ಮುಂದೆ ಇರುವುದಿಲ್ಲ.

 • Vijaya Bank
  Video Icon

  BENGALURU9, Feb 2019, 9:55 PM

  BOB ಯೊಂದಿಗೆ ವಿಲೀನ ಬೇಡ: ವಿಜಯಾ ಬ್ಯಾಂಕ್ ನೌಕರರ ಪ್ರತಿಭಟನೆ!

  ಬ್ಯಾಂಕ್ ಆಫ್ ಬರೋಡಾದೊಂದಿಗಿನ ವಿಜಯಾ ಬ್ಯಾಂಕ್ ವಿಲೀನ ನಿರ್ಧಾರ ವಿರೋಧಿಸಿ, ಇಂದು ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿದರು. ಬನ್ನೇರುಘಟ್ಟದ ಬೀಳೆಕಳ್ಳಿ ಬಳಿ ವಿಜಯಾ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿ ಗಮನಸೆಳೆದರು.

 • Merge bank

  BUSINESS11, Jan 2019, 4:20 PM

  ವಿಜಯಾ ಬ್ಯಾಂಕ್ ದಿಢೀರ್ ವಿಲೀನಕ್ಕೆ ಕಾರಣವೇನು?

  ಶೀಘ್ರದಲ್ಲೇ ಕರ್ನಾಟಕದ ಇನ್ನೊಂದು ಹೆಮ್ಮೆಯ ವಿಜಯಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡಾದಲ್ಲಿ ವಿಲೀನವಾಗಿ ತನ್ನ ಅಸ್ತಿತ್ವ ಕಳೆದುಕೊಂಡು ಇತಿಹಾಸದ ಪುಟ ಸೇರಿ ನೆನಪಾಗಿ ಮಾತ್ರ ಉಳಿಯಲಿದೆ. ವಿಸ್ತೃತವಾದ ವಿಲೀನ ಪ್ರಕ್ರಿಯೆಗಳು ನಡೆಯುತ್ತಿದ್ದು, ಸರ್ಕಾರ ನಿಗದಿತ ಅವಧಿಯಲ್ಲಿ ವಿಲೀನ ಪೂರ್ಣಗೊಳಿಸುವ ವಿಶ್ವಾಸದಲ್ಲಿದೆ.

 • Vijaya

  INDIA9, Jan 2019, 12:21 PM

  ವಿಜಯಾ ಬ್ಯಾಂಕ್‌ ಉಳಿಸಲು ಜೇಟ್ಲಿಗೆ ಸಂಸದರ ಮನವಿ

  ವಿಜಯಾ ಬ್ಯಾಂಕ್‌ ವಿಲೀನಗೊಳಿಸದೆ ಉಳಿಸಿ ಎಂದು ಸಂಸದರಾದ ನಳಿನ್ ಕುಮಾರ್ ಕಟೀಲ್ ಹಾಗೂ ಶೋಭಾ ಕರಂದ್ಲಾಜೆ ಜೇಟ್ಲಿಗೆ ಸಂಸದರ ಮನವಿ ಸಲ್ಲಿಸಿದ್ದಾರೆ.

 • banks

  Dakshina Kannada7, Jan 2019, 12:11 PM

  ವಿಜಯಾ ಬ್ಯಾಂಕ್‌ ವಿಲೀನ: 9ಕ್ಕೆ ಮಂಗಳೂರು ಬಂದ್‌

  ನಷ್ಟದಲ್ಲಿರುವ ಗುಜರಾತ್‌ ಮೂಲದ ಬ್ಯಾಂಕ್‌ ಆಫ್‌ ಬರೋಡಾ ಜತೆ ಲಾಭದಲ್ಲಿರುವ ವಿಜಯಾ ಬ್ಯಾಂಕ್‌ನ್ನು ವಿಲೀನಗೊಳಿಸುವ ಕ್ರಮವನ್ನು ಖಂಡಿಸಿ ಬಂದ್‌ಗೆ ಕರೆ ನೀಡಲಾಗಿದೆ.

 • Bank

  NEWS3, Jan 2019, 8:10 AM

  ಇನ್ನು ಇರೋದಿಲ್ಲ ಈ ಎರಡು ಬ್ಯಾಂಕ್ ಗಳು : ಗ್ರಾಹಕರೇ ಗಮನಿಸಿ

  ಈ ಎರಡು ಬ್ಯಾಂಕ್ ಗಳು ಇನ್ನು ಮುಂದೆ ಇರೋದಿಲ್ಲ. ಯಾಕೆಂದರೆ ಕೇಂದ್ರ ಸರ್ಕಾರವು ಈಗಾಗಲೇ  ವಿಜಯಾ ಬ್ಯಾಂಕ್ ಮತ್ತು ಮಹಾರಾಷ್ಟ್ರದ ದೇನಾ ಬ್ಯಾಂಕ್‌ಗಳನ್ನು ಬ್ಯಾಂಕ್ ಆಫ್ ಬರೋಡಾ ಜೊತೆ ವಿಲೀನಗೊಳಿಸುವುದಕ್ಕೆ ಅನುಮೋದನೆ ನೀಡಿದೆ.

 • banks

  NEWS26, Dec 2018, 7:52 AM

  ಇಂದು ದೇಶವ್ಯಾಪಿ ಬ್ಯಾಂಕ್‌ ಮುಷ್ಕರ

  ಸರ್ಕಾರಿ ಸ್ವಾಮ್ಯದ ಬ್ಯಾಂಕ್‌ ಬರೋಡಾದಲ್ಲಿ, ವಿಜಯಾ ಬ್ಯಾಂಕ್‌ ಮತ್ತು ದೇನಾ ಬ್ಯಾಂಕ್‌ಗಳನ್ನು ವಿಲೀನಗೊಳಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆ ವಿರೋಧಿಸಿ ಬ್ಯಾಂಕ್‌ ಅಧಿಕಾರಿಗಳ ವಿವಿಧ ಸಂಘಟನೆಗಳು ಬುಧವಾರ ದೇಶವ್ಯಾಪಿ ಮುಷ್ಕರಕ್ಕೆ ಕರೆಕೊಟ್ಟಿವೆ. ಹೀಗಾಗಿ ಬುಧವಾರ ದೇಶಾದ್ಯಂತ ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯವಾಗಲಿದೆ. ಸರ್ಕಾರಿ ಬ್ಯಾಂಕ್‌ಗಳು ಮುಚ್ಚಿದ್ದರೂ, ಖಾಸಗಿ ಬ್ಯಾಂಕ್‌ಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ.

 • Merge bank

  BUSINESS30, Nov 2018, 1:54 PM

  ಮೋದಿ ದೂರದೃಷ್ಟಿ: ಮತ್ತೊಂದು ಮಹಾ ಬ್ಯಾಂಕ್ ಸೃಷ್ಟಿ!

  ಕರ್ನಾಟಕದಲ್ಲಿ ಸ್ಥಾಪಿತವಾದ ದೇಶದ ಪ್ರಮುಖ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ಒಂದಾಗಿರುವ ವಿಜಯಾ ಬ್ಯಾಂಕ್, ದೇನಾ ಬ್ಯಾಂಕ್ ಹಾಗೂ ಬ್ಯಾಂಕ್ ಆಫ್ ಬರೋಡಾ ವಿಲೀನ ಪ್ರಕ್ರಿಯೆ ಮುಗಿದಿದ್ದು, ಮುಂದಿನ ವರ್ಷದ ಏ.1 ರಂದು ಕಾರ್ಯಾರಂಭ ಮಾಡಲಿದೆ.

 • Vijaya Bank-Suicide

  Chikkamagalur13, Nov 2018, 1:07 PM

  ಸಾಲಕ್ಕೆ ಬ್ಯಾಂಕ್ ನೋಟಿಸ್: 2 ವರ್ಷದ ಮಗು ಕೊಂದು ತಾಯಿ ಆತ್ಮಹತ್ಯೆ

  ಸಾಲ ಮರುಪಾವತಿ ಕುರಿತಂತೆ ಇದೇ ತಿಂಗಳ 2ರಂದು ವಿಜಯ ಬ್ಯಾಂಕ್ ನೋಟೀಸ್ ನೀಡಿತ್ತು. ತೋಟ ಮಾರಿ ಸಾಲ ತೀರಿಸುವ ವಿಚಾರದಲ್ಲಿ ದಂಪತಿ ನಡುವೆ ಕಲಹ ಉಂಟಾಗಿತ್ತು. ಇದರಿಂದ ಮನನೊಂದು ಇಂದು ಮುಂಜಾನೆ ಅನು[23 ವರ್ಷ], 2 ವರ್ಷದ ದರ್ಶನ್’ನೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

 • NEWS4, Oct 2018, 9:42 AM

  ಸಾಲ ಮರುಪಾವತಿ ಮಾಡದ ಬ್ಯಾಂಕ್ ಖಾತೆಗಳು ನಿಷ್ಕ್ರಿಯ

  ಸಿಎಂ ಕುಮಾರಸ್ವಾಮಿ ಖಡಕ್‌ ಎಚ್ಚರಿಕೆ ನೀಡಿದ ಹೊರತಾಗಿಯೂ ರೈತರಿಗೆ ಬ್ಯಾಂಕ್ ಗಳು ಆತಂಕವನ್ನು ತಂದಿಟ್ಟಿವೆ. ಹುಬ್ಬಳ್ಳಿಯ ಬಂಡಿವಾಡ ಗ್ರಾಮದ 50ಕ್ಕೂ ಹೆಚ್ಚು ಸುಸ್ತಿದಾರ ರೈತರ ಖಾತೆಗಳನ್ನು ಅಲ್ಲಿನ ವಿಜಯಾ ಬ್ಯಾಂಕ್‌ ಶಾಖೆ ನಿಷ್ಕ್ರೀಯಗೊಳಿಸಿದೆ.