ವಿದೇಶಾಂಗ ಸಚಿವ

(Search results - 65)
• undefined

India8, Oct 2020, 8:23 PM

ಭಾರತೀಯ ಮಾಧ್ಯಮಕ್ಕೆ ಚೀನಾ ಎಚ್ಚರಿಕೆ, GET LOST ಎಂದ ತೈವಾನ್!

ಭಾರತ ಹಾಗೂ ಚೀನಾ ನಡುವಿನ ಗಡಿ ಸಂಘರ್ಷಕ್ಕೆ ತಾರ್ಕಿಕ ಅಂತ್ಯ ಸಿಕ್ಕಿಲ್ಲ. ಇದರ ನಡುವೆ ಚೀನಾ ಮತ್ತೊಂದು ವಿವಾದ ಸೃಷ್ಟಿಸುವ ಪ್ರಯತ್ನ ಮಾಡಿದೆ. ಆದರೆ ಚೀನಾ ಪ್ರಯತ್ನಕ್ಕೆ ತೈವಾನ್ ವಿದೇಶಾಂಗ ಸಚಿವ ಸರಿಯಾಗಿ ತಿರುಗೇಟು ನೀಡಿದ್ದಾರೆ.

Dr S Jaishankar

International7, Oct 2020, 2:52 PM

ಜೈಶಂಕರ್ ಮತ್ತು ಆಸ್ಟ್ರೇಲಿಯಾ ವಿದೇಶಾಂಗ ಸಚಿವರ ಭೇಟಿ, ಬಹುಮುಖ್ಯ ವಿಚಾರ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್. ಜೈಶಂಕರ್  ಮತ್ತು  ಆಸ್ಟ್ರೇಲಿಯಾ ವಿದೇಶಾಂಗ ಸಚಿವೆ ಮರೈಸ್ ಪಾಯ್ನೆ ಪರಸ್ಪರ ಭೇಟಿಯಾಗಿದ್ದು  ಹಲವು ವಿಚಾರಗಳ ಬಗ್ಗೆ ಮಾತುಕತೆ ನಡೆಸಿದ್ದಾರೆ.

इस झड़प के बाद कर्नल बाबू ने सूझबूझ का परिचय देते हुए घायल सैनिकों को पोस्ट पर भेजा और पोस्ट से ज्यादा जवान भेजे जाएं। लेकिन कर्नल बाबू ने भारतीय जवानों को शांत रखा।

India9, Jul 2020, 7:39 AM

ಧೋವಲ್ ಮಿಂಚಿನ ಮಾತುಕತೆ: ಗಡಿಯಿಂದ 2 ಕಿ.ಮೀ. ಹಿಂದೆ ಸರಿದ ಚೀನಾ ಸೇನೆ

ಗೋಗ್ರಾ ಪ್ರದೇಶದ 17ಎ ಗಸ್ತು ಪಾಯಿಂಟ್‌ನಿಂದ ಗುರುವಾರ ಉಭಯ ಸೇನೆಗಳು 2 ಕಿ.ಮೀ. ಹಿಂದಕ್ಕೆ ಸರಿಯಲಿವೆ ಎಂದು ಹೇಳಲಾಗಿದೆ. ಆದರೆ, ನಾಲ್ಕನೇ ವಿವಾದಿತ ಪ್ರದೇಶವಾದ ಪ್ಯಾಂಗಾಂಗ್‌ ಲೇಕ್‌ನ ಫಿಂಗರ್‌ 4 ಪ್ರದೇಶದಲ್ಲಿ ಈಗಲೂ ಚೀನಾದ ಚಟುವಟಿಕೆಗಳು ಕಂಡುಬರುತ್ತಿವೆ.

• undefined

India7, Jul 2020, 7:00 PM

ಅಖಾಡಕ್ಕಿಳಿದ ದೋವಲ್ ಒಂದೇ ಒಂದು ಫೋನ್ ಕಾಲ್, ಕಾಲು ಕಿತ್ತ ಚೀನಾ!

ದೇಶ ಆತಂಕದ ಪರಿಸ್ಥಿತಿಗೆ ತಲುಪಿದಾಗ ಅಥವಾ ವಿಧ್ವಂಸಕಾರಿ ಶಕ್ತಿಗಳು ಹೆಚ್ಚಾದಾಗ ಕೊನೆಗೆ ಅಖಾಡಕ್ಕೆ ಇಳಿಯುವುದು ಭಾರತದ ಭದ್ರತಾ ಸಲಹೆಗಾರ ಅಜಿತ್  ದೋವಲ್

muslim

International1, Jul 2020, 7:34 AM

ಚೀನಾದಲ್ಲಿ ಮುಸ್ಲಿಮರಿಗೆ ಬಲವಂತದ ಗರ್ಭಪಾತ, ಸಂತಾನಹರಣ!

ಚೀನಾದಲ್ಲಿ ಮುಸ್ಲಿಮರಿಗೆ ಗರ್ಭಪಾತ, ಸಂತಾನಹರಣ!| 3ಕ್ಕಿಂತ ಹೆಚ್ಚು ಮಕ್ಕಳ ಹೆತ್ತರೆ ದಂಡ, ಬಂಧನ| ಜನಸಂಖ್ಯೆ ನಿಯಂತ್ರಿಸಲು ಬಲವಂತದ ಕೃತ್ಯ| ಚೀನಾದ ಕಮ್ಯುನಿಸ್ಟ್‌ ಪಕ್ಷ ತಕ್ಷಣವೇ ಇಂತಹ ಭಯಾನಕ ಕಾರ್ಯಾಚರಣೆಯನ್ನು ನಿಲ್ಲಿಸಬೇಕು.| aಮೈಕ್‌ ಪಾಂಪೆಯೋ, ಅಮೆರಿಕ ವಿದೇಶಾಂಗ ಸಚಿವ

• undefined
Video Icon

International27, Jun 2020, 3:24 PM

ಭಾರತದ ನೆರವಿಗೆ ನಿಂತಿದೆ ಅಮೆರಿಕಾ; ಚೀನಾಗೆ ಶುರುವಾಗಿದೆ ನಡುಕ

ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್‌ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪೊಂಪೆ ಘೋಷಿಸಿದ್ದಾರೆ. ಈ ಮೂಲಕ ಇದೇ ಮೊದಲ ಬಾರಿಗೆ ಚೀನಾ ವಿರುದ್ಧದ ಹೋರಾಟದಲ್ಲಿ ಭಾರತದ ಬೆಂಬಲಕ್ಕೆ ನಿಂತಿರುವ ಬಹಿರಂಗ ಘೋಷಣೆ ಮಾಡಿದ್ದಾರೆ. ಅಲ್ಲದೆ ಈ ಮೂಲಕ ನೆರೆ ಹೊರೆಯ ದೇಶಗಳ ಜೊತೆ ಗಡಿ ಕ್ಯಾತೆ ತೆಗೆಯುತ್ತಿರುವ ಚೀನಾಕ್ಕೆ ನೇರ ಸಂದೇಶ ರವಾನಿಸುವ ಯತ್ನ ಮಾಡಿದ್ದಾರೆ.

അമേരിക്കയിൽ ടെക്സാസിലെ ഹൗഡി മോദി പരിപാടിയിൽ പങ്കെടുക്കുന്ന അമേരിക്കൻ പ്രസിഡന്റ് ഡൊണാൾഡ് ട്രംപും ഇന്ത്യൻ പ്രധാനമന്ത്രി നരേന്ദ്രമോദിയും.

International26, Jun 2020, 7:40 AM

3 ಪರಮಾಣು ಯುದ್ಧ ನೌಕೆ ಬೆನ್ನಲ್ಲೇ ಭಾರತದ ಬೆಂಬಲಕ್ಕೆ ಸೇನೆ ಕಳಿಸಿದ ಅಮೆರಿಕ

ಭಾರತ ಸೇರಿದಂತೆ ಆಗ್ನೇಯ ಏಷ್ಯಾ ದೇಶಗಳು ಚೀನಾದಿಂದ ಎದುರಿಸುತ್ತಿರುವ ಸವಾಲುಗಳ ಹಿನ್ನೆಲೆಯಲ್ಲಿ, ತನ್ನ ಸೇನೆಯನ್ನು ಯುರೋಪ್‌ ಬದಲು ಇತರೆ ದೇಶಗಳತ್ತ ರವಾನಿಸುತ್ತಿರುವುದಾಗಿ ಅಮೆರಿಕ ವಿದೇಶಾಂಗ ಸಚಿವ ಮೈಕ್‌ ಪೊಂಪೆ ಘೋಷಿಸಿದ್ದಾರೆ.

• undefined

International20, Jun 2020, 1:15 PM

ಲಡಾಕ್ ಸಂಘರ್ಷ: ಅಕ್ಸಾಯ್‌ ಚಿನ್‌ ಕೈತಪ್ಪಿದ್ದು ಹೇಗೆ?

1956ರಲ್ಲಿ ಸೇನಾ ಮುಖ್ಯಸ್ಥ ಜನರಲ್ ತಿಮ್ಮಯ್ಯ ಬ್ರಿಟಿಷ್‌ ಪರ್ವತಾರೋಹಿ ಸಿಡ್ನಿ ವಿಗ್ನಾಲ್‌ ಅವರನ್ನು ಅಕ್ಸಾಯ್‌ ಚಿನ್‌ನಲ್ಲಿ ಚೀನಾ ಟಿಬೆಟ್‌ವರೆಗೆ ರಸ್ತೆ ನಿರ್ಮಿಸುತ್ತಿದೆಯೇ ಎಂದು ನೋಡಿ ಬರಲು ಬೇಹುಗಾರಿಕೆಗೆ ಕಳುಹಿಸುತ್ತಾರೆ. ಆತ ನೀಡಿದ ವರದಿಯನ್ನು ಪ್ರಧಾನಿ ಮುಂದಿಟ್ಟಾಗ ಅಲ್ಲಿಯೇ ಇದ್ದ ವಿದೇಶಾಂಗ ಸಚಿವ ಕೃಷ್ಣ ಮೆನನ್‌ ‘ನೀವೆಲ್ಲ ಅಮೆರಿಕದ ಸಿಐಎಗೋಸ್ಕರ ಕೆಲಸ ಮಾಡುತ್ತಿದ್ದೀರಿ’ ಎಂದರಂತೆ.

• undefined
Video Icon

India18, Jun 2020, 4:35 PM

2 ಬಾರಿ ಚೀನಾ ಜೊತೆ ಮಾತು ಕತೆ ವಿಫಲ, 5 ಗಂಟೆಗೆ ಮಾತಾಡ್ತಾರೆ ನಿರ್ಮಲಾ

ಭಾರತ ಹಾಗೂ ಚೀನಾ ನಡುವಿನ ಬಿಕ್ಕಟ್ಟು ಮುಂದುವರೆದಿದೆ. ಉಭಯ ದೇಶಗಳು ಮಾತುಕತೆ ನಡೆಸಿದ್ದು, ಈಗಾಗಲೇ ಎರಡು ಹಂತದ ಸಭೆ ವಿಫಲಗೊಂಡಿವೆ. ಅತ್ತ ಭಾರತದ ಗಡಿಯೊಳಗೆ ಸುಮಾರು ಮೂರು ಕಿ. ಮೀ ಒಳ ಪ್ರವೇಶಿಸಿರುವ ಚೀನಾ ಹಿಂದೆ ಸರಿಯಲು ಒಪ್ಪುತ್ತಿಲ್ಲ. ಹೀಗಿರುವಾಗ ಇಂದು ಗುರುವಾಗ ಸಂಜೆ ಐದು ಗಂಟೆಗೆ ಭಾರತೀಯ ವಿದೇಶಾಂಗ ಸಚಿವಾಲಯ ಮಹತ್ವದ ಸುದ್ದಿಗೋಷ್ಠಿ ಯೊಂದನ್ನು ಕರೆದಿದೆ.

• undefined

International30, May 2020, 4:18 PM

WHO ಬೇಕಿದೆ ಹೊಸ ರೂಪ; ಪ್ರಧಾನಿ ಮೋದಿ ಬೆಂಬಲಿಸಿದ ಇಟಲಿ!

ಕೊರೋನಾ ವೈರಸ್‌ಗೆ ತೀವ್ರವಾಗಿ ನಲುಗಿದೆ ದೇಶ ಇಟಲಿ. ಇದೀಗ ನಿಧಾನವಾಗಿ ಚೇತರಿಕೆ ಕಾಣುತ್ತಿದೆ. ಇದರ ಬೆನ್ನಲ್ಲೇ  ಇಟಲಿ, ಕೊರೋನಾ ವೈರಸ್ ಹುಟ್ಟಿನ ಕುರಿತು ಸ್ವತಂತ್ರ ತನಿಖೆಗೆ ಮುಂದಾಗಿದೆ. ಇದರೊಂದಿಗೆ ಪ್ರಧಾನಿ ಮೋದಿ ಜೊತೆ ಸೇರಿ ಆರ್ಥಿಕತೆ ಬಲಪಡಿಸಲು ಮಹತ್ವದ ಹೆಜ್ಜೆ ಇಡಲು ನಿರ್ಧರಿಸಿದೆ. ಈ ಕುರಿತು ಯುರೋಪಿಯನ್ ವಿದೇಶಾಂಗ ಸಚಿವ ವಿನ್ಸೆಂಝೋ ಅಮೆಂಡೋಲಾ ಮಾತುಗಳು ಇಲ್ಲಿವೆ.

• undefined

India14, May 2020, 8:24 PM

ಕೆಲವರು ಭಯೋತ್ಪಾದನೆ ವೈರಸ್ ಹರಡುತ್ತಿದ್ದಾರೆ; ಶಾಂಘೈ ಸಭೆಯಲ್ಲಿ ಪಾಕ್‌ ವಿರುದ್ಧ ಗುಡುಗಿದ ಜೈಶಂಕರ್!

ಭಯೋತ್ಪಾದನೆ ವಿಚಾರದಲ್ಲಿ ಪಾಕಿಸ್ತಾನ ಹಲವು ಭಾರಿ ಮುಖಭಂಗಕ್ಕೆ ಒಳಗಾಗಿದೆ. ಇದೀಗ ಶಾಂಘೈ ವಿದೇಶಾಂಗ ಸಚಿವರ ಸಂಭೆಯಲ್ಲಿ ಭಾರತ ಮತ್ತೆ ಪಾಕಿಸ್ತಾನದ ಮುಖವಾಡ ಕಳಚಿದೆ. ಭಾರತ ವಿದೇಶಾಂಗ ಇಲಾಖೆ ಕಾರ್ಯದರ್ಶಿ ಜೈಂಕರ್ ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಗುಡುಗಿದ್ದಾರೆ. ಈ ವಿವರ ಇಲ್ಲಿದೆ.

চিনে এখন হাসপাতাল থেকে শুরু করে বিভিন্ন জনসমাগমের এলাকায় এই ধরণের টহলদারি রোবট মোতায়েন করা হয়েছে। এরা মাঝ মাঝেই এগিয়ে এসে নাগরিকদের তাপমাত্রা মাপছে। কেউ কোভিড-১৯ আক্রান্ত কিনা তা সনাক্ত করছে। এমনকি জীবাণুমুক্ত করার কাজও করছে।

International17, Apr 2020, 5:27 PM

ಕೋರೋನ ಚೀನಾ ಲ್ಯಾಬ್ ಶಿಶು ಅಲ್ಲ ಅಂತ ಎಷ್ಟು ಸಲ ಹೇಳಬೇಕು

ಕೊರೋನಾ ವೈರಸ್ ಚೀನಾದಿಂದ ಇತರ ದೇಶಗಳಿಗೆ ಹರಡುತ್ತಿದ್ದಂತೆ ಚೀನಾ ಮೇಲೆ ಗಂಭೀರ ಆರೋಪಗಳು ಕೇಳಿ ಬಂತು. ಚೀನಾ ವೈರಸ್, ವುಹಾನ್ ವೈರಸ್ ಅನ್ನೋ ಮಾತುಗಳು ಹರಿದಾಡಿತ್ತು. ಬಳಿಕ ಚೀನಾದ ಪ್ರಯೋಗಾಲಯದಿಂದಲೇ ವೈರಸ್ ಹರಡಿದೆ ಅನ್ನೋ ಅಧ್ಯಯನ ವರದಿಗಳು ಚೀನಾವನ್ನು ಮತ್ತಷ್ಟು ಕೆರಳಿಸಿದೆ. ಇದೀಗ ಚೀನಾ ಸೃಷ್ಟಿಸಿದ ವೈರಸ್ ಅನ್ನೋ ಆರೋಪಕ್ಕೆ ಚೀನಾ ವಿದೇಶಾಂಗ ಸಚಿವ ಸ್ಪಷ್ಟನೆ ನೀಡಿದ್ದಾರೆ.

• IPL 2020

IPL12, Mar 2020, 5:54 PM

ಈ ವರ್ಷ IPL ಆಯೋಜನೆ ಬೇಡವೆಂದ ವಿದೇಶಾಂಗ ಸಚಿವಾಲಯ..!

ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅಧಿಕಾರಿಗಳು, ಐಪಿಎಲ್ ಮುಂದೂಡುವುದು ಇಲ್ಲವೇ ರದ್ದು ಮಾಡುವುದು ಬಿಸಿಸಿಐ ವಿವೇಚನೆ ಬಿಟ್ಟಿದ್ದು ಎಂದು ತಿಳಿಸಿದ್ದಾರೆ.

• दो बार बच चुके हैं मौत सेः निर्भया के दोषियों को फांसी के लिए यह तीसरी बार डेथ वारंट जारी किया गया है। उससे पहले दोषियों को दो बार फांसी पर लटकाने के लिए तारीख तय की गई थी। लेकिन कानूनी दांव पेच के कारण दोनों तारीखें टल गईं। दोषियों को पटियाला कोर्ट ने 21 जनवरी की सुबह 7 बजे फांसी पर लटकाने का आदेश दिया था। लेकिन इस डेट पर रोक लग गई। जिसके बाद कोर्ट ने 1 फरवरी की सुबह 6 बजे फांसी पर लटकाने का आदेश दिया। फिर दोषियों ने कानूनी अधिकारों का प्रयोग कर फांसी पर रोक लगवा दी। (फाइल फोटो- निर्भया के चारों दोषी, जिन्हें फांसी दी जानी है।)

Karnataka Districts28, Feb 2020, 9:55 AM

ಪ್ರಚೋದನಕಾರಿ ಪೋಸ್ಟ್: 'ವಿದೇಶದಲ್ಲಿ ಜೈಲುಪಾಲಾದ ಭಾರತೀಯರಿಗೆ ಸಹಾಯ'

ವಿದೇಶಗಳಲ್ಲಿ ಪ್ರಚೋದನಕಾರಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳಿಗಾಗಿ ಜೈಲಿನಲ್ಲಿರುವ ಭಾರತೀಯ ಯುವಕರ ಪ್ರಕರಣಗಳನ್ನು ವಿದೇಶಾಂಗ ಸಚಿವಾಲಯ ಕೈಗೆತ್ತಿಕೊಳ್ಳಲಿದೆ.

• Guha

India13, Feb 2020, 4:29 PM

ನೆಹರೂ, ಪಟೇಲ್‌ಗಾಗಿ ಜೈ ಶಂಕರ್, ಗುಹಾ ನಡುವೆ ಟ್ವೀಟ್ ವಾರ್!

ಸರ್ದಾರ್ ವಲ್ಲಭಾಯಿ ಪಟೇಲ್ ಅವರನ್ನು ತಮ್ಮ ಸಂಪುಟದಲ್ಲಿ ಸೇರಿಸಿಕೊಳ್ಳಲು ಪಂಡಿತ್ ಜವಾಹರಲಾಲ್ ನೆಹರೂ ಅವರಿಗೆ ಇಷ್ಟವಿರಲಿಲ್ಲ ಎಂಬ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರ ಟ್ವೀಟ್’ನ್ನು ಇತಿಹಾಸಕಾರ ರಾಮಚಂದ್ರ ಗುಹಾ ಟೀಕಿಸಿದ್ದಾರೆ.