ವಿದ್ಯಾರ್ಥಿಗಳು  

(Search results - 319)
 • undefined

  Karnataka Districts27, Feb 2020, 8:48 AM IST

  SSLC ಪ್ರಶ್ನೆ ಪತ್ರಿಕೆ ಲೀಕ್: ವಿದ್ಯಾರ್ಥಿಗಳು ಭಯ ಪಡೋದು ಬೇಡ, ಸುರೇಶ್‌ಕುಮಾರ್‌

  ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಗೂ ಮುಖ್ಯಪರೀಕ್ಷೆಗೂ ತಳಕು ಹಾಕುವುದು ಬೇಡ. ಪ್ರತಿ ವರ್ಷದಂತೆ ಈ ವರ್ಷವೂ ಮುಖ್ಯ ಪರೀಕ್ಷೆ ‘ಲೀಕ್‌ ಪ್ರೂಫ್‌’ ಆಗಿ ನಡೆಯಲಿದೆ. ಯಾವುದೇ ಆತಂಕ ಬೇಡ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್‌.ಸುರೇಶ್‌ಕುಮಾರ್‌ ತಿಳಿಸಿದ್ದಾರೆ.
   

 • undefined
  Video Icon

  CRIME25, Feb 2020, 11:32 PM IST

  ದೇಶದ್ರೋಹದ ಘೋಷಣೆ ಕೂಗಿದ ಕಾಶ್ಮೀರಿ ಯುವಕರಿಗೆ ಜನ ದಿಗ್ಭಂಧನ

  ಹುಬ್ಬಳ್ಳಿ ದೇಶದ್ರೋಹದ ಪ್ರಕರಣದ ಆರೋಪಿಗಳನ್ನು ಜಿಲ್ಲಾಸ್ಪತ್ರೆಗೆ ಕರೆತಂದಿದ್ದ ಪೊಲೀಸರ ಜೀಪ್ ಯು ಟರ್ನ್ ಮಾಡಿಕೊಂಡು ಹಿಂದ ಹೋಗಿದೆ. ಬೆಳಗಾವಿ ಜಿಲ್ಲಾಸ್ಪತ್ರೆಗೆ ಆರೋಪಿಗಳನ್ನು ಕರೆದಿಕೊಂಡು ಬರಲಾಗಿತ್ತು. ಆದರೆ ನೆರೆದಿದ್ದ ಜನರನ್ನು ಕಂಡು ಹಿಂದಕ್ಕೆ ಕರೆದುಕೊಂಡು ಹೋಗಲಾಗಿದೆ.

 • পড়ুয়াদের ছবি

  state25, Feb 2020, 10:01 AM IST

  ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕರೆತರುವ ಹೊಣೆ ಗ್ರಾಪಂಗೆ

  ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಸೇರಿಸಲು ಮುಂದಿನ ಒಂದು ವರ್ಷ ರಾಜ್ಯದ ಎಲ್ಲ ಗ್ರಾಮ ಪಂಚಾಯತಿಗಳು ಕಾಲ ವಿವಿಧ ಕಾರ್ಯಯೋಜನೆ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ.

 • students

  state25, Feb 2020, 8:27 AM IST

  ಬೀರೂರಿಂದ 12 ಮಕ್ಕಳು ಪರಾರಿ, ಬೆಂಗಳೂರಿನಲ್ಲಿ ಪತ್ತೆ!

  ಬೀರೂರಿಂದ 12 ಮಕ್ಕಳು ಪರಾರಿ, ಬೆಂಗಳೂರಿನಲ್ಲಿ ಪತ್ತೆ!| ಸಮಯಪ್ರಜ್ಞೆ ಮೆರೆದ ಮಕ್ಕಳ ಸಹಾಯವಾಣಿ ತಂಡ ಅಧಿಕಾರಿ ಕಿರಣ್‌| ಮೆಜೆಸ್ಟಿಕ್‌ನಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಮಕ್ಕಳ ಹಿಡಿದು ವಿಚಾರಣೆ| ಬೀರೂರು ರಾಜಾಜಿನಗರ ಬಡಾವಣೆ ಬಳಿಯ ವಸತಿ ಶಾಲೆ

 • Hubballi 1

  Karnataka Districts24, Feb 2020, 3:19 PM IST

  ಹುಬ್ಬಳ್ಳಿಯಲ್ಲಿ ಮತ್ತೆ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ಕಿಡಿಗೇಡಿಗಳು!

  ನಗರದ ಪ್ರೇರಣಾ ಕಾಲೇಜಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಕೂಗಿದ ಪ್ರಕರಣ ಮಾಸುವ ಮುನ್ನವೇ ಮತ್ತೊಂದು ಅಂತಹದ್ದೇ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ. 
   

 • guru
  Video Icon

  Karnataka Districts24, Feb 2020, 12:46 PM IST

  ಹಳೆ ಶಾಲೆಗಳ ರೂಪ ಬದಲಿಸಿ ಹೊಸ ಖದರ್ ಕೊಟ್ಟ ಗುರು ಟೀಂ

  ಹಳೇ ಶಾಲೆಗಳಿಗೆ ಹೊಸ ಲುಕ್ ನೀಡಿ  ವಿದ್ಯಾರ್ಥಿಗಳು ಶಾಲೆಗೆ ಬರುವಂತೆ ಮಾಡುತ್ತಿದೆ ಗುರು ಮತ್ತು ಮತ್ತವರ Makesome Smile team. ಈ ಟೀಂ ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿದೆ. ಈ ತಂಡದಲ್ಲಿ 80 ಕ್ಕೂ ಹೆಚ್ಚು ಯುವಕರಿದ್ದಾರೆ. ಈ ಟೀಂ ಕಳೆದ ಮೂರು ವರ್ಷಗಳಿಂದ ಶಾಲೆಗಳಿಗೆ ಪೇಯಿಂಟ್ ಮಾಡಿಕೊಂಡು ಬರುತ್ತಿದೆ. ಇವರ ಸಾಮಾಜಿಕ ಕೆಲಸಕ್ಕೆ ಶಹಬ್ಬಾಸ್ ಎನ್ನಲೇಬೇಕು..! 

 • Lake

  Karnataka Districts21, Feb 2020, 10:13 PM IST

  ಮೈಸೂರು: ಕೆರೆಯಲ್ಲಿ‌ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು

  ಕೆರೆಯಲ್ಲಿ‌ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು|ಮಲ್ಬಾರ್ ಶೆಡ್ ಗ್ರಾಮದ ಪಡುವಕೋಟೆ ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ಕು ವಿದ್ಯಾರ್ಥಿಗಳು ನೀರುಪಾಲು|ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆಯಲ್ಲಿ ಘಟನೆ.

 • KSRTC ದರದ ಕಥೆ: ಬೆಂಗಳೂರು- ಬೆಳಗಾವಿ| ಕಳೆದ 10 ವರ್ಷಗಳಲ್ಲಿ KSRTC ಟಿಕೆಟ್ ದರದಲ್ಲಿ ಭಾರೀ ಏರಿಕೆ ಕಾಣಬಹುದು. 2010ರಲ್ಲಿ ಬೆಂಗಳೂರಿನಿಂದ ಮೈಸೂರಿಗೆ ಟಿಕೆಟ್ ದರ 93 ರು. ಇದ್ದರೆ, ಅದೀಗ 136 ರು. ತಲುಪಿದೆ.

  Karnataka Districts21, Feb 2020, 8:31 AM IST

  SSLC, PUC ಪರೀಕ್ಷೆ: ಸರ್ಕಾರಿ ಬಸ್‌ನಲ್ಲಿ ಉಚಿತ ಪ್ರಯಾಣ

  ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ(ಕೆಎಸ್‌ಆರ್‌ಟಿಸಿ) ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ಪರೀಕ್ಷೆ ದಿನಗಳಂದು ವಿದ್ಯಾರ್ಥಿಗಳು ಮನೆಗಳಿಂದ ಪರೀಕ್ಷಾ ಕೇಂದ್ರಗಳಿಗೆ ತೆರಳುವಾಗ ಪರೀಕ್ಷಾ ಪ್ರವೇಶ ಪತ್ರ ತೋರಿಸಿ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಕಲ್ಪಿಸಿದೆ.
   

 • रेहाना ने बताया कि यूपीएससी की तैयारियों के दौरान उनके पिता की मृत्यु हो गई थी। यहीं नहीं मेंस के दौरान मां के कूल्हे में भी चोट आ गई थी। इस कारण उन्हें एक बड़ी सर्जरी करवानी पड़ी।

  Karnataka Districts21, Feb 2020, 7:21 AM IST

  SSLC ಪೂರ್ವಸಿದ್ಧತಾ ಪರೀಕ್ಷೆ: ಮತ್ತೊಂದು ಪ್ರಶ್ನೆಪತ್ರಿಕೆಯೂ ಲೀಕ್!

  ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುತ್ತಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಮತ್ತೊಂದು ಪ್ರಶ್ನೆಪತ್ರಿಕೆಯೂ ಸೋರಿಕೆಯಾಗಿದೆ. ಇದರಿಂದಾಗಿ ಪೂರ್ವಸಿದ್ಧತಾ ಪರೀಕ್ಷೆಯ ಎಲ್ಲಾ ಆರು ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿರಬಹುದು ಎಂಬ ಆತಂಕ ವ್ಯಕ್ತವಾಗಿದೆ. ತನ್ಮೂಲಕ ಕಳೆದ ವರ್ಷ ನಡೆದಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ಈ ಬಾರಿಯೂ ಯಾವುದೇ ತೊಂದರೆಯಿಲ್ಲದಂತೆ ಮುಂದುವರೆದಿದ್ದು, ಶೀಘ್ರವೇ ನಡೆಯಲಿರುವ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಎಷ್ಟುಸುರಕ್ಷಿತ ಎಂಬ ಭೀತಿಗೆ ವಿದ್ಯಾರ್ಥಿಗಳು ಹಾಗೂ ಪೋಷಕರು ಸಿಲುಕುವಂತೆ ಮಾಡಿದೆ.

 • undefined
  Video Icon

  Karnataka Districts19, Feb 2020, 3:34 PM IST

  ಹುಬ್ಬಳ್ಳಿ ದೇಶದ್ರೋಹ ಕೇಸ್: ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕೇಸ್

  • ಹುಬ್ಬಳ್ಳಿಯಲ್ಲಿ ಮೂವರು ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ದೇಶದ್ರೋಹ ಪ್ರಕರಣ
  • ಆರೋಪಿಗಳನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸುವಾಗ ನಡೆದ ಹಲ್ಲೆ
  • ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲಿಸಿದ ಹುಬ್ಬಳ್ಳಿ ಪೊಲೀಸರು
 • Pakistan
  Video Icon

  state19, Feb 2020, 3:18 PM IST

  ಹುಬ್ಬಳ್ಳಿ ದೇಶದ್ರೋಹ ಪ್ರಕರಣ: ಕಾಶ್ಮೀರ ವಿದ್ಯಾರ್ಥಿಗಳು ಮರಳಿ ತವರಿಗೆ

  ಕಾಶ್ಮೀರಿ ವಿದ್ಯಾರ್ಥಿಗಳಿಂದ ಪಾಕ್‌ಗೆ ಜೈಕಾರ ಪ್ರಕರಣ; ಹುಬ್ಬಳ್ಳಿಯ ಕೆ.ಎಲ್‌.ಇ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ; ಆರೋಪಿಗಳ ಮೇಲೆ ಹಲ್ಲೆ ನಡೆದ ಹಿನ್ನೆಲೆ   

 • undefined
  Video Icon

  CRIME18, Feb 2020, 4:29 PM IST

  ಅಷ್ಟಕ್ಕೂ ಹುಬ್ಬಳ್ಳಿ ದೇಶದ್ರೋಹದ ಘೋಷಣೆ ಕೂಗು ಬಹಿರಂಗವಾಗಿದ್ದೇ ಈ ಗೇಮ್ ನಿಂದ!

  ಹುಬ್ಬಳ್ಳಿಯಲ್ಲಿ ದೇಶದ್ರೋಹದ ಘೋಷಣೆ ಕೂಗಿದ್ದು ಇಡೀ ರಾಜ್ಯಾದ್ಯಂತ ದೊಡ್ಡ ಸುದ್ದಿಯಾಗುತ್ತಿದೆ. ಆದರೆ ಈ ಘಟನೆ ಬೆಳಕಿಗೆ ಬಂದಿದ್ದು ಹೇಗೆ ಎಂಬ ವಿಚಾರ ಸಹ ಅಷ್ಟೇ ಕುತೂಹಲಕಾರಿ. ಪಬ್-ಜಿ ಗೇಮ್ ಈ ವಿಡಿಯೋ ಬಹಿರಂಗವಾಗಲು ಕಾರಣವಾಗಿದೆ. ಕನ್ನಡಿಗ ಸಹಪಾಠಿಯೊಬ್ಬ ಮೊಬೈಲ್ ಪಡೆದುಕೊಂಡಿದ್ದು ಈ ಪ್ರಕರಣ ಬೆಳಕಿಗೆ ಬರಲು ಕಾರಣವಾಗಿದೆ.

 • undefined
  Video Icon

  state17, Feb 2020, 2:05 PM IST

  ಪಾಕ್-ಪರ ಘೋಷಣೆ: ಬಿಜೆಪಿ ಸರ್ಕಾರ ವಿರುದ್ಧ ತಿರುಗಿಬಿದ್ದ ಹಿಂದೂ ಸಂಘಟನೆಗಳು!

  • ಹುಬ್ಬಳ್ಳಿ ಕೆ.ಎಲ್‌.ಇ ಕಾಲೇಜಿನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳು
  • ವಿದ್ಯಾರ್ಥಿಗಳನ್ನು ವಿಚಾರಣೆ ಮಾಡಿ ಕಳುಹಿಸಿದ ಪೊಲೀಸ್ ಇಲಾಖೆ
  • ಬಿಜೆಪಿ ಸರ್ಕಾರದ ವಿರುದ್ಧ ಕೆಂಡಕಾರಿದ ಕಾಂಗ್ರೆಸ್‌ ಮತ್ತು ಹಿಂದೂಪರ ಸಂಘಟನೆಗಳು 
 • VTU

  Karnataka Districts17, Feb 2020, 8:14 AM IST

  VTU ಪರೀಕ್ಷೆ: ಬೆಂಗಳೂರಿನ CMR ಕಾಲೇಜಿಗೆ ಮೊದಲ 10 ಸ್ಥಾನ

  ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ನಡೆಸಿದ 2019-20ನೇ ಸಾಲಿನ ಎಂಜಿನಿಯರಿಂಗ್‌ ಮತ್ತು ಸ್ನಾತಕೋತ್ತರ ಪರೀಕ್ಷೆಗಳಲ್ಲಿ ಮೊದಲ ಹತ್ತು ಸ್ಥಾನಗಳನ್ನು ನಗರದ ಸಿಎಂಆರ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿಯ(ಸಿಎಂಆರ್‌ಐಟಿ) ವಿದ್ಯಾರ್ಥಿಗಳು ಪಡೆದುಕೊಂಡಿದ್ದಾರೆ.
   

 • hubli

  CRIME15, Feb 2020, 5:56 PM IST

  'ಪಾಕಿಸ್ತಾನ್ ಜಿಂದಾಬಾದ್'ಎಂದ ಹುಬ್ಬಳ್ಳಿಯ KLE ವಿದ್ಯಾರ್ಥಿಗಳು ಅರೆಸ್ಟ್

  ಭಾರತ ಸರ್ಕಾರದ ಕೋಟಾದಲ್ಲಿ ಹುಬ್ಬಳ್ಳಿಯ KLEಯಲ್ಲಿ ಇಂಜಿನಿಯರಿಂಗ್ ಪ್ರವೇಶ ಪಡೆದುಕೊಂಡಿದ್ದ ಕಾಶ್ಮೀರಿಗಳು ಇದೀಗ ಪಾಕಿಸ್ತಾನದ ಪರ ಜೈಕಾರ ಹಾಕಿ ಅಂದರ್ ಆಗಿದ್ದಾರೆ.