ವಿದ್ಯಾರ್ಥಿ ವೇತನ
(Search results - 14)InternationalJan 4, 2021, 6:45 PM IST
ಪಾಕ್ ಮಹಿಳೆಯರಿಗೆ ಮಲಾಲ ಯೂಸಫ್ ಸ್ಕಾಲರ್ಶಿಪ್ ಕಾಯ್ದೆ ಪಾಸ್ ಮಾಡಿದ ಅಮೆರಿಕ!
ಅಮೆರಿಕ ಕಾಂಗ್ರೆಸ್ ವಿಶೇಷ ಕಾಯ್ದೆ ಪಾಸ್ ಮಾಡಿದೆ. ಪಾಕಿಸ್ತಾನ ಮಹಿಳೆಯರಿಗೆ ಉನ್ನತ ಶಿಕ್ಷಣ ಪಡೆಯಲು ಮಲಾಲ ಯೂಸುಫ್ ವಿದ್ಯಾರ್ಥಿ ವೇತನ ವಿಸ್ತರಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.
EducationDec 25, 2020, 1:36 PM IST
ಪೋಸ್ಟ್ ಮ್ಯಾಟ್ರಿಕ್ ಸ್ಕಾಲರ್ಶಿಪ್ ಯೋಜನೆಗೆ 59,000 ಕೋಟಿ ರೂ. ಹೂಡಿಕೆ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಶಿಕ್ಷಣದ ಕ್ಷೇತ್ರ ಸುಧಾರಣೆಯತ್ತ ಹೆಚ್ಚು ಆಸಕ್ತಿ ವಹಿಸಿದ್ದು, ಮುಂದಿನ ಐದು ವರ್ಷಗಳಲ್ಲಿ ಪರಿಶಿಷ್ಟ ಜಾತಿಯ ಸುಮಾರು 4 ಕೋಟಿಗೂ ಅಧಿಕ ವಿದ್ಯಾರ್ಥಿಗಳಿಗೆ ನೆರವಾಗಲು 59,000 ಕೋಟಿ ರೂಪಾಯಿ ಶಿಷ್ಯವೇತನಕ್ಕೆ ಒಪ್ಪಿಗೆ ನೀಡಲಾಗಿದೆ.
EducationNov 11, 2020, 5:35 PM IST
ಹೊಂಗಿರಣ ವಿದ್ಯಾರ್ಥಿ ವೇತನ: ಅರ್ಜಿ ಹಾಕಿ
10 ತರಗತಿಯಿಂದ ಪಿಯುಸಿಯವರೆಗಿನ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಲು ಹೊಂಗಿರಣ ಪ್ರಯತ್ನಿಸುತ್ತದೆ. ಅರ್ಹರು ಅರ್ಜಿ ಹಾಕಿ
EducationOct 29, 2020, 8:16 AM IST
ವಿದ್ಯಾರ್ಥಿಗಳಿಗೆ ಸಿಗಲಿದೆ 5 ಕೋಟಿ ರು. ಸ್ಕಾಲರ್ ಶಿಪ್
ವಿದ್ಯಾರ್ಥಿಗಳಿಗೆ 5 ಕೋಟಿ ರು. ಸ್ಕಾಲರ್ ಶಿಪ್ ಘೋಷಣೆ ಮಾಡಲಾಗಿದೆ. ಯಾರಿಗಿದೆ ಅರ್ಹತೆ
EducationOct 25, 2020, 7:22 PM IST
ವೃತ್ತಿಪರ ಕೋರ್ಸ್ ವಿದ್ಯಾರ್ಥಿಗಳಿಗೆ ಪ್ರಧಾನಮಂತ್ರಿ ಸ್ಕಾಲರ್ಶಿಪ್ಗೆ ಅರ್ಜಿ ಅಹ್ವಾನ
ವೃತ್ತಿಪರ ಕೋರ್ಸ್ಗಳಲ್ಲಿ ಮೊದಲನೇ ವರ್ಷಕ್ಕೆ ಪ್ರವೇಶ ಪಡೆದಿರುವ ಮಾಜಿ ಸೈನಿಕರ ಮಕ್ಕಳಿಗೆ ಸ್ಕಾಲರ್ಶಿಪ್ಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.
EducationOct 21, 2020, 7:21 AM IST
‘ಶಾಹೀನ್’ನಿಂದ 5 ಕೋಟಿ ರು. ವಿದ್ಯಾರ್ಥಿ ವೇತನ
ವಿದ್ಯಾರ್ಥಿಗಳ ಅನುಕೂಲತೆ ದೃಷ್ಟಿಯಿಂದ ಶಾಹೀನ್ನಿಂದ 5 ಕೋಟಿ ರು. ವಿದ್ಯಾರ್ಥಿ ವೇತನ ನೀಡಲಾಗುತ್ತದೆ.
Fact CheckOct 1, 2020, 9:42 AM IST
Fact Check: ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ! ಉನ್ನತ ವ್ಯಾಸಂಗಕ್ಕೆ .1 ಲಕ್ಷ ಸ್ಕಾಲರ್ಶಿಪ್?
ಉನ್ನತ ವಿದ್ಯಾಭ್ಯಾಸ ಮಾಡಲಿರುವ ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ. ಅಂಥ ವಿದ್ಯಾರ್ಥಿಗಳಿಗೆ 1 ಲಕ್ಷ ರು.ವರೆಗೆ ವಿದ್ಯಾರ್ಥಿ ವೇತನ ನೀಡುವ ಪರೀಕ್ಷೆಯನ್ನು ಕಾರ್ಪೊರೇಟ್ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಬರುವ ಸಂಸ್ಥೆಯೊಂದು ಆಯೋಜಿಸುತ್ತಿದೆ ಎಂಬ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
EducationSep 21, 2020, 6:54 PM IST
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ: ತ್ವರೆ ಮಾಡಿ..!
ರಾಷ್ಟ್ರೀಯ ಪ್ರತಿಭಾನ್ವೇಷಣಾ ಪರೀಕ್ಷೆ ಮತ್ತು ನ್ಯಾಶನಲ್ ಮೀನ್ಸ್ -ಕಮ್- ಮೆರಿಟ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
Karnataka DistrictsDec 3, 2019, 10:25 AM IST
ವಿದ್ಯಾರ್ಥಿ ವೇತನ: ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ
ವಿದ್ಯಾರ್ಥಿ ವೇತನ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ತಿಳಿಸಿದೆ.
Karnataka DistrictsSep 22, 2019, 10:28 AM IST
ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ 50 ಸಾವಿರ ಪುರಸ್ಕಾರ
ಅಂತಿಮ ಪದವಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಇನ್ನು ಮುಂದೆ ತಲಾ 50 ಸಾವಿರ ರು. ಪ್ರತಿಭಾ ಪುರಸ್ಕಾರ ನೀಡಲಾಗುತ್ತದೆ
JobsSep 16, 2019, 9:51 AM IST
ನ.3ರಂದು NTSE ಪರೀಕ್ಷೆ: ಅರ್ಜಿ ಆಹ್ವಾನ
ನ.3ರಂದು ಎನ್ಟಿಎಸ್ಇ ಪರೀಕ್ಷೆ: ಅರ್ಜಿ ಆಹ್ವಾನ| ರಾಷ್ಟ್ರೀಯ ಮೆರಿಟ್ ವಿದ್ಯಾರ್ಥಿ ವೇತನಕ್ಕಾಗಿ ನಡೆಸುವ ಎನ್ಎಂಎಂಎಸ್ ಪರೀಕ್ಷೆ
NEWSJun 1, 2019, 9:39 AM IST
ಹುತಾತ್ಮ ಯೋಧರು, ಪೊಲೀಸರ ಕುಟುಂಬಕ್ಕೆ ಕೇಂದ್ರ ಸರ್ಕಾರ ಗುಡ್ ನ್ಯೂಸ್
ಹುತಾತ್ಮರಾಗುವ ಯೋಧರ ಮಕ್ಕಳಿಗೆ ನೀಡುವ ವಿದ್ಯಾರ್ಥಿ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ಕೇಂದ್ರ ಸರ್ಕಾರ ತೆಗೆದುಕೊಂಡಿದೆ. ಇದರೊಂದಿಗೆ ರಾಜ್ಯ ಪೊಲೀಸ್ ಕುಟುಂಬಗಳಿಗೆ ಈ ಯೋಜನೆ ವಿಸ್ತರಿಸುತ್ತಿದೆ.
NEWSMay 31, 2019, 7:46 PM IST
ಮೋದಿ ಸಂಪುಟದ ಮೊದಲ ನಿರ್ಣಯ: ದೇಶ ರಕ್ಷಕರಿಗೆ ಸರ್ಕಾರದ ಅಭಯ!
ರಾಷ್ಟ್ರೀಯ ರಕ್ಷಣಾ ನಿಧಿ ವ್ಯಾಪ್ತಿಗೆ ಬರುವ ಪ್ರಧಾನಮಂತ್ರಿ ವಿದ್ಯಾರ್ಥಿ ವೇತನ ಯೋಜನೆಯಲ್ಲಿ ಕೆಲವು ಮಹತ್ತರ ಬದಲಾವಣೆಗಳನ್ನು ಮಾಡಲು ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
INDIANov 24, 2018, 9:20 AM IST
ವಿಶ್ವವಿದ್ಯಾಲಯದಿಂದ 2.35 ಕೋಟಿ ವಿದ್ಯಾರ್ಥಿ ವೇತನ
ಇದೊಂದು ಬಂಪರ್ ಆಫರ್ ಆಗಿದ್ದು ಒಟ್ಟು ವಿಶ್ವವಿದ್ಯಾಲಯದಿಂದ 2.35 ಕೋಟಿ ವಿದ್ಯಾರ್ಥಿ ವೇತನನವನ್ನು ವಿದ್ಯಾರ್ಥಿಗಳಿಗೆ ವಿತರಣೆ ಮಾಡಲಾಗುತ್ತಿದೆ. ಪಿಇಎಸ್ ವಿಶ್ವವಿದ್ಯಾಲಯವು 2018ನೇ ಸಾಲಿನಲ್ಲಿ ಒಟ್ಟಾರೆ 3774 ವಿದ್ಯಾರ್ಥಿಗಳಿಗೆ ಈ ಪ್ರಮಾಣದಲ್ಲಿ ವಿದ್ಯಾರ್ಥಿ ವೇತನ ನೀಡುತ್ತಿದೆ.