ವಿದ್ಯುತ್​ ದರ  

(Search results - 8)
 • power cut

  NEWS30, May 2019, 7:51 AM IST

  ಜೂ.1 ರಿಂದ ವಿದ್ಯುತ್‌ ದರ 50 ಪೈಸೆ ಏರಿಕೆ?

  ಜೂನ್‌ 1 ರಿಂದ ರಾಜ್ಯಾದ್ಯಂತ ವಿದ್ಯುತ್‌ ದರ ಪ್ರತಿ ಯೂನಿಟ್‌ಗೆ ಸುಮಾರು 30ರಿಂದ 50 ಪೈಸೆ ಹೆಚ್ಚಳವಾಗುವ ಸಾಧ್ಯತೆ ಇದೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ (ಕೆಇಆರ್‌ಸಿ) ಗುರುವಾರ ಅಧಿಕೃತವಾಗಿ ದರ ಹೆಚ್ಚಿಸಿ ಆದೇಶ ಹೊರಡಿಸಲಿದೆ.

 • electricity

  Karnataka Districts17, May 2019, 10:56 AM IST

  ಚುನಾವಣೆ ಬಳಿಕ ವಿದ್ಯುತ್ ಶಾಕ್

  2019 - 20 ರ ಆರ್ಥಿಕ ವರ್ಷದಿಂದ ಅನ್ವಯವಾಗುವಂತೆ ವಿದ್ಯುತ್ ದರ ಪರಿಷ್ಕರಣೆಗೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಕೆಇಆರ್‌ಸಿ ಶೀಘ್ರ ತನ್ನ ನಿರ್ಧಾರ ಪ್ರಕಟಿಸಲಿದೆ. 

 • electricity

  NEWS16, May 2019, 8:09 PM IST

  ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ರಾಜ್ಯದ ಜನರಿಗೆ ವಿದ್ಯುತ್ ಶಾಕ್..?

  ರಾಜ್ಯದ ಜನರಿಗೆ  ವಿದ್ಯುತ್ ದರ ಏರಿಕೆ ಶಾಕ್ ನೀಡಲು ಮುಂದಾದ ರಾಜ್ಯ ಸರ್ಕಾರ| ಪ್ರತಿ ಯೂನಿಟ್ ಗೆ 45 ರಿಂದ 50 ಪೈಸೆ ಹೆಚ್ಚಳಕ್ಕೆ ಪ್ರಸ್ತಾವನೆ | ರಾಜ್ಯ ಸರ್ಕಾರ ಯೂನಿಟ್ ಗೆ 45-50 ಪೈಸೆ ಏರಿಸುವ ಸಾಧ್ಯತೆ| 

 • NEWS14, Jul 2018, 7:46 AM IST

  ರಾಜ್ಯದ ಜನರಿಗೆ ಪವರ್ ಶಾಕ್

  ಹಣಕಾಸು ಇಲಾಖೆಯು ಬಜೆಟ್‌ನಲ್ಲಿ ಪ್ರಸ್ತಾಪಿಸಿರುವಂತೆ ವಿದ್ಯುತ್‌ ದರ, ಅಬಕಾರಿ ಮೇಲಿನ ತೆರಿಗೆ ಹೆಚ್ಚಳವೂ ರಾಜ್ಯಪಾಲರು ಅಂತಿಮ ಮುದ್ರೆ ಒತ್ತಿದ ಬಳಿಕ ಜಾರಿಗೆ ಬರಲಿದೆ ಎಂದು ಹಣಕಾಸು ಇಲಾಖೆ ಮೂಲಗಳು ತಿಳಿಸಿವೆ.

 • 14, May 2018, 1:32 PM IST

  ಕರ್ನಾಟಕ ಜನತೆಗೆ ವಿದ್ಯುತ್ ಶಾಕ್

  ಕರ್ನಾಟಕದಲ್ಲಿ ಚುನಾವಣೆ ಮುಗಿಯುತ್ತಿದ್ದಂತೆ  ಜನರಿಗೆ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಶಾಕ್ ನೀಡಿದೆ. ವಿದ್ಯುತ್ ದರದಲ್ಲಿ ಕೊಂಚ ಏರಿಕೆ ಮಾಡಿ ಪರಿಷ್ಕೃತ ದರ ಪ್ರಕಟ ಮಾಡಿದೆ. ವಿದ್ಯುತ್ ದರದಲ್ಲಿ ಸರಾಸರಿ 5.93ರಷ್ಟು ಏರಿಕೆ ಕಂಡು ಬಂದಿದೆ. ಕನಿಷ್ಟ 20 ಪೈಸೆಯಷ್ಟು, ಗರಿಷ್ಟ 60 ಪೈಸೆಯಷ್ಟು ಹೆಚ್ಚಳ ಮಾಡಲಾಗಿದೆ. 

 • Video Icon

  13, May 2018, 6:13 PM IST

  ಕೌಂಟಿಂಗ್‌ ಮುನ್ನಾ ದಿನವೇ ಕರ್ನಾಟಕ ಜನತೆಗೆ ‘ಶಾಕ್‘?

  ಶನಿವಾರ ನಡೆದ ವಿಧಾನಸಭೆ ಚುನಾವಣೆಯ ಮತಎಣಿಕೆಯನ್ನು ಭಾರೀ ಕುತೂಹಲದಿಂದ ಎದುರು ನೋಡುತ್ತಿರುವ ಕರ್ನಾಟಕದ ಜನತೆಗೆ ‘ಕರೆಂಟ್ ಶಾಕ್’  ಹೊಡೆಯಲಿದೆ. ವಿದ್ಯುತ್ ದರವನ್ನು ಏರಿಕೆ ಮಾಡಬೇಕೆಂದು 5 ವಿದ್ಯುತ್ ಕಂಪನಿಗಳು ಪ್ರಸ್ತಾವನೆ ಸಲ್ಲಿಸಿದ್ದು, ಸೋಮವಾರ ಈ ಬಗ್ಗೆ, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ [ಕೆಇಆರ್‌ಸಿ] ಅಧಿಕೃತ ನಿರ್ಧಾರ ಹಾಗೂ ಪರಿಷ್ಕೃತ ದರಗಳನ್ನು ಪ್ರಕಟಿಸಲಿದೆ.