ವಿದ್ಯುತ್ ಚಾಲಿತ ವಾಹನ
(Search results - 3)Karnataka DistrictsDec 23, 2020, 7:26 AM IST
ವಿದ್ಯುತ್ ಚಾಲಿತ ವಾಹನ ಬಳಕೆಗೆ ಆದ್ಯತೆ: ಸಿಎಂ ಯಡಿಯೂರಪ್ಪ
ಪರಿಸರ ಸ್ನೇಹಿ ವಿದ್ಯುತ್ ಚಾಲಿತ ವಾಹನಗಳ ಬಳಕೆಗೆ ರಾಜ್ಯ ಸರ್ಕಾರ ಆದ್ಯತೆ ನೀಡಲಿದ್ದು, ಬ್ಯಾಟರಿ ಸ್ವಾಪಿಂಗ್ ಘಟಕಗಳು ವೆಚ್ಚ ಹಾಗೂ ಸಮಯ ಉಳಿತಾಯ ಮಾಡಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.
TechnologyNov 20, 2020, 10:10 AM IST
ಶೇ.100ರಷ್ಟು ವಿದ್ಯುತ್ ಚಾಲಿತ ವಾಹನಕ್ಕೆ ಗುರಿ: ಸಚಿವ ಅಶ್ವತ್ಥನಾರಾಯಣ
ಕರ್ನಾಟಕ ಸರ್ಕಾರವು ಕೆಲವು ವಿಭಾಗಗಳ ವಾಹನಗಳನ್ನು ಶೇ 100 ರಷ್ಟುವಿದ್ಯುತ್ ಚಾಲಿತ ಮಾಡುವ ಗುರಿ ಹೊಂದಿದೆ. ಈ ಮೂಲಕ ‘ಸ್ವಚ್ಛ ಪರಿಸರ’ ನಿರ್ಮಾಣ ಸಾಧಿಸಲು ಉದ್ದೇಶಿಸಿದ್ದೇವೆ ಎಂದು ಐಟಿ-ಬಿಟಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿದ್ದಾರೆ.
Karnataka DistrictsNov 8, 2020, 8:05 AM IST
ಗಾರ್ಡನ್ ಸಿಟಿ ಬೆಂಗಳೂರಲ್ಲಿ ದೇಶದ ಚೊಚ್ಚಲ ಕ್ಲೀನ್ ಏರ್ ಸ್ಟ್ರೀಟ್ಗೆ ಚಾಲನೆ
ಬೆಂಗಳೂರು(ನ.08): ವಾಯು ಗುಣಮಟ್ಟ ಸುಧಾರಿಸಲು ಹಾಗೂ ಸೈಕಲ್ ಮತ್ತು ವಿದ್ಯುತ್ ಚಾಲಿತ ವಾಹನಗಳ ಬಳಕೆ ಪ್ರೋತ್ಸಾಹಿಸಲು ದೇಶದಲ್ಲೇ ಪ್ರಥಮ ಬಾರಿಗೆ ನಗರದ ‘ಚರ್ಚ್ ಸ್ಟ್ರೀಟ್’ನಲ್ಲಿ ‘ಕ್ಲೀನ್ ಏರ್ಸ್ಟ್ರೀಟ್’ ಯೋಜನೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಲನೆ ನೀಡಿದ್ದಾರೆ.