ವಿಧಾನಸಭಾ ಚುನಾವಣೆ
(Search results - 333)IndiaJan 25, 2021, 12:26 PM IST
ನಟಿ ಕೌಶಾನಿ ಮುಖರ್ಜಿ, ಪ್ರಿಯಾ ದಾಸ್ ಟಿಎಂಸಿ ಸೇರ್ಪಡೆ!
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನ ಬಾಕಿ| ನಟಿ ಕೌಶಾನಿ ಮುಖರ್ಜಿ, ಪ್ರಿಯಾ ದಾಸ್ ಟಿಎಂಸಿ ಸೇರ್ಪಡೆ
Karnataka DistrictsJan 14, 2021, 8:46 AM IST
ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನನ್ನ ಸೋಲು ಸರಿಯೇ: ಸಿದ್ದರಾಮಯ್ಯ ಪ್ರಶ್ನೆ
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದಲ್ಲಾದ ಸೋಲಿನಿಂದ ನಾನು ಇನ್ನೂ ಆಚೆಗೆ ಬಂದಿಲ್ಲ. ನಾನು ಮುಖ್ಯಮಂತ್ರಿಯಾಗಿದ್ದುಕೊಂಡು ಚುನಾವಣೆಯಲ್ಲಿ ಸ್ಪರ್ಧಿಸಿದ್ದ ನನ್ನ ಸೋಲು ಸರಿಯೇ? ಎಂದು ಪ್ರತಿಪಕ್ಷ ನಾಯಕರೂ ಆದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Karnataka DistrictsDec 21, 2020, 9:00 AM IST
'ಕುಮಾರಸ್ವಾಮಿ ಒಳಒಪ್ಪಂದಗಳ ಪ್ರಿನ್ಸಿಪಾಲ್'
ಬಿಜೆಪಿ ಮತ್ತು ಜೆಡಿಎಸ್ ಒಳಒಪ್ಪಂದವೇ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಮುಳುವಾಯಿತು ಎಂಬ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಮಾತನ್ನು ಸಮರ್ಥಿಸಿಕೊಂಡಿರುವ ಮಾಜಿ ಶಾಸಕ ಕೆ.ಎನ್.ರಾಜಣ್ಣ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒಳ ಒಪ್ಪಂದಗಳ ಪ್ರಿನ್ಸಿಪಾಲ್ ಎಂದು ವ್ಯಂಗ್ಯವಾಡಿದ್ದಾರೆ.
PoliticsDec 18, 2020, 4:16 PM IST
ಮುಂದಿನ ವಿಧಾನಸಭಾ ಚುನಾವಣೆಗೆ ಸ್ಪರ್ಧೆ ಬಗ್ಗೆ ಗುಟ್ಟು ಬಿಚ್ಚಿಟ್ಟ ಸಿದ್ದು..!
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಂದಿನ ವಿಧಾನಸಭಾ ಚುನಾವನೆಗೆ ಸ್ಪರ್ಧೆ ಮಾಡ್ತಾರಾ ಇಲ್ವಾ ಎನ್ನುವ ಬಗ್ಗೆ ಅವರೇ ಪ್ರತಿಕ್ರಿಯಿಸಿದ್ದಾರೆ.
PoliticsDec 18, 2020, 12:40 PM IST
ಬಾದಾಮಿಗೆ ಸಿದ್ದರಾಮಯ್ಯ ಗುಡ್ಬೈ? ಮುಂದಿನ ಸ್ಪರ್ಧೆಗೆ ಈ ಕ್ಷೇತ್ರದ ಮೇಲೆ ಕಣ್ಣು!
ಮಾಜಿ ಸಿಎಂ ಸಿದ್ದರಾಮಯ್ಯ 2023 ರ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಕ್ಷೇತ್ರ ಬದಲಾವಣೆಗೆ ಮುಂದಾಗಿದ್ದು ಹಾಲಿ ಕ್ಷೇತ್ರ ಬಾದಾಮಿ ಕ್ಷೇತ್ರಕ್ಕೆ ಗುಡ್ಬೈ ಹೇಳಲಿದ್ದಾರೆ.
PoliticsDec 14, 2020, 9:47 PM IST
ಕಮಲ್ರಿಂದ ತಮಿಳುನಾಡು ರಾಜಕಾರಣದ ದಿಕ್ಕು ಬದಲಿಸುವ ಘೋಷಣೆ!
ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡಲಿದ್ದೇನೆ ಎಂದು ನಟ, ರಾಜಕಾರಣಿ ಕಮಲ್ ಹಾಸನ್ ಸ್ಪಷ್ಟಪಡಿಸಿದ್ದಾರೆ. ಈಗಾಗಲೇ ತಮಿಳುನಾಡಿನಲ್ಲಿ ರಾಜಕಾರಣ ಕಳೆಕಟ್ಟುತ್ತಿದ್ದು ಅಲ್ಲಲ್ಲಿ ಮೈತ್ರಿಯ ಮಾತುಗಳು ಕೇಳಿಬಂದಿವೆ.
Karnataka DistrictsDec 7, 2020, 11:48 AM IST
ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ : ಉಸ್ತುವಾರಿ ಭರವಸೆ
ಗ್ರೇಟರ್ ಹೈದ್ರಾಬಾದ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ಮತಗಳು ಬಂದಿವೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತೆಲಂಗಾಣದಲ್ಲಿ ಬಿಜೆಪಿ ಸರ್ಕಾರ ರಚನೆ ಆಗುವುದು ನೂರಕ್ಕೆ ನೂರರಷ್ಟು ಖಚಿತ ಎಂದು ಸುಧಾಕರ್ ಹೇಳಿದರು.
IndiaDec 3, 2020, 2:37 PM IST
ರಜನೀಕಾಂತ್ ರಾಜಕೀಯ ಪ್ರವೇಶ ಪಕ್ಕಾ, ಮಹತ್ವದ ಮಾಹಿತಿ ಕೊಟ್ಟ ಸೂಪರ್ ಸ್ಟಾರ್!
ರಜನೀ ರಾಜಕೀಯ ಪ್ರವೇಶ| ಮಹತ್ವದ ಘೋಷಣೆ ಮಾಡಿದ ರಜನೀಕಾಂತ್| ವಿಧಾನಸಭಾ ಚುನಾವಣೆಗೂ ಮುನ್ನ ಪಕ್ಷ ರಚನೆ ಖಚಿತ
IndiaDec 1, 2020, 9:43 AM IST
*ಬಿಜೆಪಿಯ ಹಿಂದುತ್ವಕ್ಕೆ ಪ್ರತಿಯಾಗಿ ಟಿಎಂಸಿ ‘ಬಂಗಾಳ ಹೆಮ್ಮೆ’ ಅಸ್ತ್ರ!
ಬಿಜೆಪಿಯ ಹಿಂದುತ್ವಕ್ಕೆ ಪ್ರತಿಯಾಗಿ ಟಿಎಂಸಿ ‘ಬಂಗಾಳ ಹೆಮ್ಮೆ’ ಅಸ್ತ್ರ| 2021ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರದ ಪ್ರಮುಖ ಅಸ್ತ್ರ
Karnataka DistrictsNov 30, 2020, 1:19 PM IST
ಬೇಲೂರಿನಿಂದ ಚುನಾವಣೆಗೆ ಬಿಜೆಪಿ ಅಭ್ಯರ್ಥಿ ಈಗಲೇ ಫಿಕ್ಸ್ : ಗೆಲುವು ಫಿಕ್ಸ್ ಎಂದ ವಿಜಯೇಂದ್ರ
ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಇನ್ನೆರಡು ವರ್ಷ ಬಾಕಿ ಇರುವಾಗಲೇ ಈಗಲೇ ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಫಿಕ್ಸ್ ಮಾಡಲಾಗಿದೆ.
IndiaNov 17, 2020, 4:46 PM IST
ತಮಿಳುನಾಡಿನಲ್ಲಿ ಕಾಂಗ್ರೆಸ್ ಜೊತೆ ಸೇರಿ ಕಣಕ್ಕಿಳಿಯಲಿದೆ ಡಿಎಂಕೆ!
ಡಿಎಂಕೆ ಪಕ್ಷ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಜೊತೆಗೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಲಿದೆ ಎಂದು ಹೇಳಿದೆ. ಡಿಎಂಕೆಯ ರಾಷ್ಟ್ರೀಯ ವಕ್ತಾರ ಸರವನಾನನ್ Asianet Newsableನ ಮೊಹಮ್ಮದ್ ಯಾಕೂಬ್ ನಡೆಸಿದ ಸಂದರ್ಶನದಲ್ಲಿ ಈ ಕುರಿತು ಉಲ್ಲೇಖಿಸಿದ್ದಾರೆ.
IndiaNov 17, 2020, 12:34 PM IST
ಏಕಾಂಗಿ ಸ್ಪರ್ಧೆ: ಬಿಜೆಪಿಯಿಂದ ಮಹತ್ವದ ಘೋಷಣೆ!
ಪಂಜಾಬ್ನಲ್ಲಿ 2022 ರಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ ಸಂಬಂಧ ಬಿಜೆಪಿ ಮಹತ್ವದ ಘೋಷಣೆ| ಏಕಾಂಗಿಯಾಗಿ ಸ್ಪರ್ಧಿಸುತ್ತೇವೆಂದ ಬಿಜೆಪಿ|
PoliticsNov 10, 2020, 4:57 PM IST
ಸಂಜೆಯೊಳಗೆ ಸಿಎಂ ಯಾರೆಂದು ನಿರ್ಧಾರ: ನಿತೀಶ್ ಕುಮಾರ್ ಕೈತಪ್ಪುತ್ತಾ ಕುರ್ಚಿ?
ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎಗೆ ಬಹುಮತ| ಜೆಡಿಯುಗಿಂತಲೂ ಬಿಜೆಪಿಗೆ ಹೆಚ್ಚು ಕ್ಷೇತ್ರದಲ್ಲಿ ಮುಂಚೂಣಿ| ಸಂಜೆಯೊಳಗೆ ಸಿಎಂ ಯಾರೆಂದು ನಿರ್ಧರಿಸುತ್ತೇವೆಂದ ಬಿಜೆಪಿ
IndiaNov 7, 2020, 7:21 PM IST
ಬಿಹಾರ ಚುನಾವಣೋತ್ತರ ಸಮೀಕ್ಷೆ ಪ್ರಕಟ; ನಿತೀಶ್ಗಿಂತ ಮಹಾಘಟಬಂಧನದತ್ತ ಜನರ ಒಲವು?
ಬಿಹಾರ ವಿಧಾನಸಭೆ ಚುನಾವಣೆಯ 3 ಹಂತದ ಮತದಾನ ಅಂತ್ಯಗೊಂಡಿದೆ. ಇದೀಗ ಯಾರು ಬಿಹಾರದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯುವ ಅದೃಷ್ಠ ಶಾಲಿ ಯಾರು ಅನ್ನೋ ಕುತೂಹಲ ಮನೆ ಮಾಡಿದೆ. ಹೀಗಾಗಿ ಚುನಾವಣತ್ತೋರ ಸಮೀಕ್ಷೆ ಮೇಲೆ ಎಲ್ಲರೂ ಚಿತ್ತ ನೆಟ್ಟಿದೆ. ಬಿಹಾರ ವಿಧಾನಸಭಾ ಚುನಾವಣೆ ಕುರಿತು ಚುನಾವಣೋತ್ತರ ಸಮೀಕ್ಷೆ ವರದಿ ಏನು ಹೇಳುತ್ತಿದೆ? ಇಲ್ಲಿವೆ.
PoliticsNov 6, 2020, 2:49 PM IST
ಬಿಹಾರ ವಿಧಾನಸಭಾ ಚುನಾವಣೆ ಕಡೆ ಅಮಿತ್ ಶಾ ತಲೆಹಾಕದಿರುವ ಗುಟ್ಟೇನು?
2014 ರ ನಂತರ ಯಾವುದೇ ರಾಜ್ಯದಲ್ಲಿ ಚುನಾವಣೆ ನಡೆದರೂ ಅಮಿತ್ ಶಾ ಒಂದು ತಿಂಗಳು ಹೋಗಿ ಠಿಕಾಣಿ ಹೂಡುವುದು ವಾಡಿಕೆಯಾಗಿತ್ತು. ಆದರೆ ಬಿಹಾರಕ್ಕೆ ಹೋಗದೆ ಪಶ್ಚಿಮ ಬಂಗಾಳಕ್ಕೆ ಹೋಗಿರುವುದು ಸೋಜಿಗದ ಸಂಗತಿ.