ವಿನಯ್ ಕುಲಕರ್ಣಿ
(Search results - 29)Karnataka DistrictsDec 18, 2020, 9:59 AM IST
ಯೋಗೀಶ ಗೌಡ ಹತ್ಯೆ ಪ್ರಕರಣ: ಇಂಡಿಗೆ ಜೈಲೇ ಗತಿ, ಧಾರವಾಡ ಜೈಲಿಗೆ ಶಿಫ್ಟ್
ಯೋಗೀಶ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ಸಿಬಿಐ ವಿಚಾರಣೆ ಆನಂತರ ವಿನಯ ಕುಲಕರ್ಣಿ ಅವರ ಮಾವ ಚಂದ್ರಶೇಖರ ಇಂಡಿ ಅವರನ್ನು ಡಿ.28ರವರೆಗೆ ನ್ಯಾಯಾಂಗ ಬಂಧನಕ್ಕೆ ಇಲ್ಲಿನ ಸಿಬಿಐನ ವಿಶೇಷ ನ್ಯಾಯಾಲಯ ಆದೇಶಿಸಿದೆ.
CRIMEDec 16, 2020, 11:04 AM IST
ಯೋಗೇಶಗೌಡ ಹತ್ಯೆ ಪ್ರಕರಣ: ಚಂದ್ರಶೇಖರ ಇಂಡಿಗೆ 2 ದಿನ ಸಿಬಿಐ ಕಸ್ಟಡಿ
ಜಿಲ್ಲಾ ಪಂಚಾಯ್ತಿ ಸದಸ್ಯ ಯೋಗೇಶಗೌಡ ಕೊಲೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಸೋದರಮಾವ ಚಂದ್ರಶೇಖರ ಇಂಡಿ ಅವರನ್ನು ನ್ಯಾಯಾಲಯ ಎರಡು ದಿನಗಳ ಕಾಲ ಸಿಬಿಐ ಕಸ್ಟಡಿಗೆ ನೀಡಿದೆ.
Karnataka DistrictsDec 14, 2020, 2:53 PM IST
'ವಿನಯ್ ಕುಲಕರ್ಣಿಗೆ ನ್ಯಾಯ ಸಿಕ್ಕೇ ಸಿಗುತ್ತದೆ, ಕಾರ್ಯಕರ್ತರು ಧೈರ್ಯದಿಂದ ಇರಬೇಕು'
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಮನೆಗೆ ಭಾನುವಾರ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿ ಅವರ ಕುಟುಂಬಕ್ಕೆ ಧೈರ್ಯ ತುಂಬಿದ್ದಾರೆ.
CRIMEDec 13, 2020, 2:38 PM IST
ಯೋಗೀಶ್ ಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಮತ್ತೊಬ್ಬರ ಹತ್ಯೆಗೆ ವಿನಯ್ ಕುಲಕರ್ಣಿ ಸ್ಕೆಚ್?
ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ಹೌದು, ಸಿಬಿಐ ತನಿಖೆಯಲ್ಲಿ ಬೆಚ್ಚಿ ಬೀಳಿಸುವಂತ ವಿಚಾರವೊಂದು ಬಯಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಮೇಲೆ ಮತ್ತೊಂದು ಗಂಭೀರವಾದ ಆರೋಪ ಕೇಳಿ ಬಂದಿದೆ. ಈ ಕುರಿತು ಸಿಬಿಐ ತನಿಖೆ ವೇಳೆ ಸತ್ಯ ಬಯಲಾಗಿದೆ.
Karnataka DistrictsDec 3, 2020, 7:26 AM IST
ಜೈಲಿನಲ್ಲಿ ವಿನಯ್ ಕುಲಕರ್ಣಿಗೆ ಅದೆಲ್ಲವೂ ಸಿಗ್ತಿದೆ..!
ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಕೈ ಮುಖಂಡ ವಿನಯ್ ಕುಲಕರ್ಣಿಗೆ ಜೈಲಿನಲ್ಲಿ ಅದೆಲ್ಲವೂ ಪೂರೈಕೆ ಆಗುತ್ತಿದೆ..
Karnataka DistrictsNov 20, 2020, 12:19 PM IST
ಯೋಗೀಶಗೌಡ ಕೊಲೆ ಪ್ರಕರಣ: ಮತ್ತೆ ಶುರುವಾದ ಸಿಬಿಐ ತನಿಖೆ
ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಿದ ಬಳಿಕ ದೀಪಾವಳಿ ನಿಮಿತ್ತ ಕೆಲ ದಿನಗಳ ಕಾಲ ತನಿಖೆಗೆ ವಿರಾಮ ಹೇಳಿದ್ದ ಸಿಬಿಐ ಅಧಿಕಾರಿಗಳು ಮತ್ತೆ ಗುರುವಾರ ತನಿಖೆ ಶುರು ಮಾಡಿದ್ದಾರೆ.
Karnataka DistrictsNov 15, 2020, 3:33 PM IST
ವಿನಯ್ ಕುಲಕರ್ಣಿ ಅರೆಸ್ಟ್: ಬಿಜೆಪಿ ವಿರುದ್ಧ ಹೆಚ್.ಕೆ. ಪಾಟೀಲ್ ವಾಗ್ದಾಳಿ
ಜಿಲ್ಲೆಯಲ್ಲಿ ರಾಜಕೀಯ ಒತ್ತಡ ಹೇರುವ ಕ್ರಮಗಳು ನಡೆದಿವೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಂಧನ ನೋವಿನ ವಿಚಾರವಾಗಿದ್ದು ಹಾಗೂ ಖಂಡನೀಯ ವಿಚಾರವಾಗಿದೆ. ಬಿಜೆಪಿ ಪಕ್ಷವು ಸಿಬಿಐ ಅಧಿಕಾರಿಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಕೆ.ಪಾಟೀಲ್ ಅವರು ಹೇಳಿದ್ದಾರೆ.
Karnataka DistrictsNov 15, 2020, 1:51 PM IST
ವಿನಯ್ ಕುಲಕರ್ಣಿಗಿಲ್ಲ ದೀಪಾವಳಿ ಹಬ್ಬದ ಸಂಭ್ರಮ: ಜೈಲೂಟವೇ ಗತಿ..!
ಈ ಬಾರಿ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜೈಲಿನಲ್ಲಿಯೇ ಇರುವಂತ ಪರಿಸ್ಥಿತಿ ಬಂದಿದೆ. ಹೌದು, ಧಾರವಾಡ ಜಿ.ಪಂ.ಸದಸ್ಯ ಯೋಗೇಶ್ಗೌಡ ಕೊಲೆ ಕೇಸ್ನಲ್ಲಿ ವಿನಯ್ ಕುಲಕರ್ಣಿ ಜೈಲು ಸೇರಿದ್ದಾರೆ.
Karnataka DistrictsNov 13, 2020, 2:20 PM IST
ಯೋಗೀಶಗೌಡ ಕೊಲೆ ಪ್ರಕರಣ: ನ. 18ಕ್ಕೆ ವಿನಯ್ ಕುಲಕರ್ಣಿ ಬೇಲ್ ಅರ್ಜಿ ವಿಚಾರಣೆ
ಜಿಪಂ ಸದಸ್ಯ ಯೋಗೀಶಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ನ.9ರಂದು ಬಂಧನವಾಗಿ ಬೆಳಗಾವಿ ಹಿಂಡಲಗಾ ಜೈಲಿನಲ್ಲಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಪರ ಸಲ್ಲಿಕೆಯಾಗಿದ್ದ ಜಾಮೀನು ಅರ್ಜಿ ವಿಚಾರಣೆಯನ್ನು ಇಲ್ಲಿನ 2ನೇ ಹೆಚ್ಚುವರಿ ಜಿಲ್ಲಾ ಸೆಷನ್ ನ್ಯಾಯಾಲಯ (ಸಿಬಿಐನ ವಿಶೇಷ ನ್ಯಾಯಾಲಯ) ನ.18ಕ್ಕೆ ಮುಂದೂಡಿದೆ.
Karnataka DistrictsNov 12, 2020, 11:12 AM IST
ವಿನಯ್ ಕುಲಕರ್ಣಿ ಬಂಧನ: 'ಮುಜುಗರ ತಪ್ಪಿಸಿಕೊಳ್ಳಲು ಬಿಜೆಪಿ ಮೇಲೆ ಆರೋಪ'
ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಬಂಧನದ ಮುಜುಗರ ತಪ್ಪಿಸಿಕೊಳ್ಳಲು ಕಾಂಗ್ರೆಸ್ ಮುಖಂಡರು ಬಿಜೆಪಿ ವಿರುದ್ಧ ಮಾತನಾಡುತ್ತಿದ್ದು ಇದೆಲ್ಲವೂ ಸತ್ಯಕ್ಕೆ ದೂರವಾದುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ.
Karnataka DistrictsNov 11, 2020, 12:41 PM IST
ಜೈಲಲ್ಲಿ ವಿನಯ್ ಕುಲಕರ್ಣಿಗೆ ಸಾಮಾನ್ಯ ಕೈದಿಯ ಸೌಲಭ್ಯ
ಕೊಲೆ ಪ್ರಕರಣ ವಿಚಾರಣೆಗೆ ಸಂಬಂಧಿಸಿದಂತೆ ಎರಡನೇ ಬಾರಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿ ಸೆರೆವಾಸ ಅನುಭವಿಸುತ್ತಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಜೈಲಿನ ರೆಡ್ ಝೋನ್ ಸೆಲ್ನಲ್ಲಿ ಕ್ವಾರಂಟೈನ್ ಮಾಡಲಾಗಿದೆ.
Karnataka DistrictsNov 11, 2020, 9:35 AM IST
ಯೋಗೀಶ್ ಗೌಡ ಹತ್ಯೆ ಪ್ರಕರಣ: ಸಿಬಿಐನಿಂದ ಇಬ್ಬರು ಕುಲಕರ್ಣಿ ಆಪ್ತರ ವಿಚಾರಣೆ
ಜಿಪಂ ಸದಸ್ಯ ಯೋಗೀಶಗೌಡ ಗೌಡರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಹಿಂಡಲಗಾ ಜೈಲು ಸೇರಿಸಿರುವ ಸಿಬಿಐ ಅಧಿಕಾರಿಗಳು, ಇದೀಗ ತನಿಖೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದಾರೆ.
stateNov 10, 2020, 7:51 AM IST
ವಿನಯ್ ಕುಲಕರ್ಣಿ ವಿಚಾರಣೆ : ಬಯಲಾಯ್ತು ಸ್ಫೋಟಕ ವಿಚಾರ
ಕೊಲೆ ಪ್ರಕರಣ ಒಂದರಲ್ಲಿ ಜೈಲು ಸೇರಿರುವ ವಿನಯ್ ಕುಲಕರ್ಣಿ ವಿಚಾರಣೆ ವೇಳೆ ಸ್ಫೋಟಕ ಸಂಗತಿ ಬೆಳಕಿಗೆ ಬಂದಿದೆ.
Karnataka DistrictsNov 9, 2020, 3:28 PM IST
'ಉಪಚುನಾವಣೆ ಸೋಲುವ ಭೀತಿಯಿಂದ ವಿನಯ್ ಕೇಸ್ ರಾಜಕೀಯ ಬಳಕೆಗೆ'
ಕಾಂಗ್ರೆಸಿಗೆ ಅಧೋಗತಿ ಆರಂಭವಾಗಿದ್ದು, ಉಪಚುನಾವಣೆಯಲ್ಲಿ ಸೋಲುವ ಹಂತದಲ್ಲಿದ್ದಾರೆ. ಹೀಗಾಗಿ ವಿನಯ್ ಕುಲಕರ್ಣಿ ಬಂಧನ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದು, ಅನ್ಯಾಯವಾಗಿದ್ದರೆ ಕೋರ್ಟ್ಗೆ ಹೋಗಲಿ, ಅದನ್ನು ಬಿಟ್ಟು ಎಲ್ಲವನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವುದು ಸರಿಯಲ್ಲ ಎಂದು ಸಚಿವ ಜಗದೀಶ ಶೆಟ್ಟರ್ ಕಿಡಿಕಾರಿದ್ದಾರೆ.
Karnataka DistrictsNov 9, 2020, 2:49 PM IST
ಸಿಬಿಐ ವಶದಲ್ಲಿ ಕುಲಕರ್ಣಿ: ರಾಜಕೀಯ ಸೇಡು ತೀರಿಸಿಕೊಳ್ಳಲು ಪ್ರಹ್ಲಾದ್ ಜೋಶಿ ಯತ್ನ, ಸಿದ್ದು
ಬಾಗಲಕೋಟೆ(ನ.09): ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನ ಸಿಬಿಐ ಬಂಧಿಸಿದ್ದು ಬಿಜೆಪಿಯ ರಾಜಕೀಯ ಪ್ರೇರಿತವಾಗಿದೆ. ತನಿಖೆ ಮುಗಿದು, ಚಾರ್ಜ್ಶೀಟ್ ಹಾಕಿದ ಮೇಲೆ ಮತ್ತೆ ರಿ ಓಪನ್ ಮಾಡಿ, ಸಿಬಿಐಗೆ ಕೊಟ್ಟಿದ್ದು ರಾಜಕೀಯ ಪ್ರೇರಿತವಲ್ಲವಾ?, ರಾಜಕೀಯ ಸೇಡು ತೀರಿಸಿಕೊಳ್ಳಲು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರಯತ್ನ ಮಾಡುತ್ತಿದ್ದಾರೆ. ವಿರೋಧ ಪಕ್ಷದವರನ್ನು ಬಾಯಿಮುಚ್ಚಿಸಿದ್ರೆ, ತಮಗೆ ಇಷ್ಟ ಬಂದ ಹಾಗೆ ಆಟ ಆಗಬಹುದು ಎಂಬುದು ಅವರ ಲೆಕ್ಕಾಚಾರವಾಗಿದೆ ಎಂದು ಆರೋಪಿಸಿದ್ದಾರೆ.