ವಿಪಕ್ಷ

(Search results - 322)

Modi

India20, Oct 2020, 12:35 PM

ಅಧಿವೇಶನದಲ್ಲಿ ಬಯಲಾದ ವಿಪಕ್ಷಗಳ ಬಣ್ಣ

ಪ್ರಧಾನಿಯೊಬ್ಬರು ಸಂಸತ್ತಿನಲ್ಲಿ ಎಷ್ಟುಬಾರಿ ಮಾತನಾಡಿದರು ಎಂಬುದು ಅವರ ರಾಜಕೀಯ ಅಥವಾ ಸರ್ಕಾರದ ಪರಿಣಾಮಕತೆಯ ಮಾನದಂಡವಲ್ಲ. ಅಥವಾ ಅದರಿಂದ ಸಂಸತ್ತಿನ ಘನತೆ ಕುಗ್ಗುವುದೂ ಇಲ್ಲ, ಹಿಗ್ಗುವುದೂ ಇಲ್ಲ. ಸಂಸತ್ತು ಎಂಬುದು ಸಂಸದೀಯ ಪಟುಗಳ ವೇದಿಕೆಯಾಗಿದೆ.

Siddaramaiah, Vishweshwar Hegde Kageri

Politics10, Oct 2020, 1:57 PM

375 ಪ್ರಶ್ನೆಗೆ ಉತ್ತರ ಬಂದಿ​ಲ್ಲ: ಸ್ಪೀಕರ್‌ಗೆ ಪತ್ರ ಬರೆದ ವಿಪಕ್ಷ ನಾಯಕ ಸಿದ್ದರಾಮಯ್ಯ

ವಿಧಾನಸಭೆ ಅಧಿವೇಶನದ ವೇಳೆ ಕಾಂಗ್ರೆಸ್‌ ಪಕ್ಷದ ಶಾಸಕರು ಕೇಳಿದ್ದ 969 ಪ್ರಶ್ನೆಗಳಿಗೆ ಇದುವರೆಗೆ 594 ಪ್ರಶ್ನೆಗಳಿಗೆ ಮಾತ್ರ ಉತ್ತರ ಬಂದಿದೆ. ಉಳಿದ 375 ಪ್ರಶ್ನೆ​ಗ​ಳಿಗೆ ಅಧಿವೇಶನ ಕಳೆದ 3 ವಾರ ಕಳೆದರೂ ಉತ್ತರ ನೀಡಿಲ್ಲ’ ಎಂದು ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಅವರು ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಅವರಿಗೆ ಪತ್ರ ಬರೆದಿದ್ದಾರೆ.

D K Shivakumar

Karnataka Districts9, Oct 2020, 1:16 PM

'ಜೈಲಿಗೆ ಹೋಗಿ ಬಂದ್ರು ಡಿ.ಕೆ.ಶಿವಕುಮಾರ್‌ಗೆ ಬುದ್ಧಿ ಬಂದಿಲ್ಲ'

ರಾಜ್ಯದಲ್ಲಿ ಇನ್ನು ಮುಂದೆ ಯಾವುದೇ ಚುನಾವಣೆ ನಡೆಯಲಿ, ಅಲ್ಲಿ ಬಿಜೆಪಿ ಗೆಲ್ಲುವುದು ನಿಶ್ಚಿತ. ಬೆಂಕಿ ಹಚ್ಚುವ ಕೆಲಸ ಮಾಡುವ ಕಾಂಗ್ರೆಸ್‌ ವಿಪಕ್ಷ ಸ್ಥಾನದಲ್ಲಿ ಕುಳಿತುಕೊಳ್ಳುವುದಕ್ಕೂ ಅಯೋಗ್ಯ ಎಂದು ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಹೇಳಿದ್ದಾರೆ.

Siddaramaiah D K Shivakumar

Karnataka Districts8, Oct 2020, 2:17 PM

'ಚುನಾವಣೆ ಬಂದಾಗಲೆಲ್ಲಾ ಸಿದ್ದರಾಮಯ್ಯ, ಡಿಕೆಶಿ ಉತ್ತರ ಕುಮಾರನ ಪೌರುಷ ತೋರಿಸುತ್ತಾರೆ'

ರಾಜ್ಯದಲ್ಲಿ ಚುನಾವಣೆ ಬಂದಾಗಲೆಲ್ಲ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಉತ್ತರ ಕುಮಾರನ ಪೌರುಷ ತೋರಿಸುತ್ತಾರೆ. ಕಳೆದ ವಿಧಾನಸಭೆ ಹಾಗೂ ಲೋಕಸಭಾ ಚುನಾವಣೆಯಲ್ಲಿ ಇದು ಸಾಬೀತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದ್ದಾರೆ.

Prime Minister Narendra Modi, Narendra Modi, Uttarakhand, Namami Gange Mission, Union Minister Jal Shakti, Gajendra Singh Shekhawat

India30, Sep 2020, 7:57 AM

ಕೃಷಿ ಮಸೂದೆಯಿಂದ ವಿಪಕ್ಷದ ಕಪ್ಪುಹಣ ಮೂಲ ಬಂದ್: ಮೋದಿ ವಾಗ್ದಾಳಿ!

ಕಾಂಗ್ರೆಸ್‌ ವಿರುದ್ಧ ಮೋದಿ ವಾಗ್ದಾಳಿ| ಪ್ರತಿಪಕ್ಷಗಳಿಗೆ ದಲ್ಲಾಳಿಗಳ ಉದ್ಧಾರ ಬೇಕೇ ಹೊರತು ರೈತರದ್ದಲ್ಲ| ಕೃಷಿ ಮಸೂದೆಗಳಿಂದ ಪ್ರತಿಪಕ್ಷಗಳ ಇನ್ನೊಂದು ಕಪ್ಪುಹಣದ ಮೂಲ ಬಂದ್‌

Siddaramaiah 1

Video Icon

state28, Sep 2020, 5:25 PM

ಬಿಜೆಪಿ ಶಾಸನ ರೈತರ ಪಾಲಿಗೆ ಮರಣ ಶಾಸನ: ಗುಡುಗಿದ ಸಿದ್ದರಾಮಯ್ಯ

ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಏನು ತರುವುದಕ್ಕೆ ಹೊರಟಿದ್ದಾರೋ ಅದು ರೈತರಿಗೆ, ಕೃಷಿಕರಿಗೆ ಮರಣ ಶಾಸನ ಇದ್ದಂಗೆ.- ಸಿದ್ದರಾಮಯ್ಯ ಗುಡುಗು

siddaramaiah

Politics25, Sep 2020, 7:49 AM

BSY ಸರ್ಕಾರದ ವಿರುದ್ಧ ಕಾಂಗ್ರೆಸ್ ಅವಿಶ್ವಾಸ ಮಂಡನೆ..!

ಸರ್ಕಾರದ ವಿರುದ್ಧ ಪ್ರಮುಖ ಪ್ರತಿಪಕ್ಷ ಕಾಂಗ್ರೆಸ್‌ ಅವಿಶ್ವಾಸ ನಿರ್ಣಯ ಮಂಡಿಸಿದ ಬೆನ್ನಲ್ಲೇ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಆಡಳಿತಾರೂಢ ಬಿಜೆಪಿ ಶಾಸಕರ ವಿಶ್ವಾಸ ಗಳಿಸುವ ಉದ್ದೇಶದಿಂದ ಶುಕ್ರವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.

rajeev chandrasekhar

India20, Sep 2020, 8:10 PM

ಕೃಷಿ ಮಸೂದೆ ಕೋಲಾಹಲ; ವಿಪಕ್ಷ ಸಂಸದರ ವರ್ತನೆಗೆ ರಾಜೀವ್ ಚಂದ್ರಶೇಖರ್ ಆಕ್ರೋಶ

ಕೃಷಿ ಮಸೂದೆ ವೇಳೆ ವಿಪಕ್ಷದ ಸಂಸದರು ತೋರಿದ ದುರ್ವರ್ತನೆಗೆ ಸಂಸದ ರಾಜೀವ್ ಚಂದ್ರಶೇಖರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಸತ್ತಿನಲ್ಲಿ ನಾನು ಇಷ್ಟು ವರ್ಷದಲ್ಲಿ ಇಂಥ ಹಿಂಸಾತ್ಮಕ ಘಟನೆ ನೋಡಿರಲಿಲ್ಲ ಎಂದಿದ್ದಾರೆ.

siddaramaiah

Politics18, Sep 2020, 7:48 AM

ಚುನಾ​ವಣೆ ಎದು​ರಿ​ಸುವ ಧೈರ್ಯ ಬಿಜೆ​ಪಿ​ಗಿ​ಲ್ಲ: ಸಿದ್ದ​ರಾ​ಮ​ಯ್ಯ

ಬಿಬಿಎಂಪಿ ಚುನಾವಣೆ ಎದುರಿಸುವ ಸಾಮರ್ಥ್ಯ ಬಿಜೆಪಿಗೆ ಇಲ್ಲ. ಏಕೆಂದರೆ, ಜನರ ಬಳಿಗೆ ಹೋಗುವ ಧೈರ್ಯ ಅವರಿಗೆ ಇಲ್ಲ. ರಾಜ್ಯ ಸುತ್ತುವ ಮೂಲಕ ಜನರ ಸಮಸ್ಯೆ ಬಗೆಹರಿಸುವುದೂ ಇಲ್ಲ. ಮುಖ್ಯಮಂತ್ರಿ, ಮಂತ್ರಿಗಳು ಬೆಂಗಳೂರಿನಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದು ವಿಧಾ​ನ​ಸಭೆ ವಿಪಕ್ಷ ನಾಯ​ಕ ಸಿದ್ದ​ರಾ​ಮ​ಯ್ಯ ದೂರಿದ್ದಾರೆ.

rajiv chandra shekhar coronavirus

Video Icon

India17, Sep 2020, 4:12 PM

ಕೊರೋನಾ ನಿರ್ವಹಣೆ; ವಿಪಕ್ಷಗಳಿಗೆ ರಾಜೀವ್ ಚಂದ್ರಶೇಖರ್‌ರಿಂದ ಅಂಕಿ ಅಂಶಗಳ ಪಾಠ

ಸಂಸದ ರಾಜೀವ್ ಚಂದ್ರಶೇಖರ್ ಕೊರೋನಾ ವೈರಸ್ ಸವಾಲುಗಳ ಬಗ್ಗೆ ಸಂಸತ್ ನಲ್ಲಿ ಮಾತನಾಡಿದ್ದಾರೆ.  ಲಾಕ್ ಡೌನ್ ಯಾವ ಕಾರಣಕ್ಕೆ ಅನುಷ್ಠಾನ ಮಾಡಬೇಕಾಯಿತು ಎಂಬ ವಿಚಾರವನ್ನು ಎಳೆಎಳೆಯಾಗಿ ತೆರೆದಿಟ್ಟಿದ್ದಾರೆ ಲಾಕ್ ಡೌನ್ ಅಗತ್ಯ ಆದರೆ ಪೂರ್ವಸಿದ್ಧತೆಯನ್ನು ಕೇಂದ್ರ ಸರ್ಕಾರ ಮಾಡಿಕೊಂಡಿರಲಿಲ್ಲ ಎಂಬ ಕಾಂಗ್ರೆಸ್ ಆರೋಪಕ್ಕೆ ತಿರುಗೇಟು ನೀಡಿದ ಚಂದ್ರಶೇಖರ್, ಕೇಂದ್ರ ಸರ್ಕಾರ ಯಾವ ಸಂದರ್ಭದಲ್ಲಿಯೂ ಹಿಂದೆ ಬಿದ್ದಿಲ್ಲ. ಎಲ್ಲರಿಗೂ ಆರೋಗ್ಯ ಸೇವೆ ಕಲ್ಪಿಸಿದೆ ಎಂದು ವಿವರಿಸಿದರು.

Eshwar Khandre

Karnataka Districts3, Aug 2020, 3:21 PM

'ಬಿಜೆಪಿ ಸರ್ಕಾರ ಉರುಳಿಸಲು ಭಿನ್ನಮತವೇ ಸಾಕು, ವಿಪಕ್ಷ ಬೇಕಿಲ್ಲ'

ಅಧಿಕಾರದ ಹಪಾಹಪಿಯಿಂದಾಗಿ ಬಿಜೆಪಿಯಲ್ಲಿ ಸಾಕಷ್ಟು ಭಿನ್ನಮತಗಳಿವೆ, ಆಂತರಿಕ ಕಲಹಗಳಿವೆ ಇಂಥ ಸಂದರ್ಭದಲ್ಲಿ ಸರ್ಕಾರವನ್ನು ಕೆಡವಲು ವಿಪಕ್ಷಗಳು ಏಕೆ ಅವರ ಪಕ್ಷದಲ್ಲಿರುವವರೇ ಸಾಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಲೇವಡಿ ಮಾಡಿದ್ದಾರೆ.

CP Yogeshwar 1

Video Icon

Politics30, Jul 2020, 4:26 PM

ಡಿಕೆಶಿ-ಎಚ್‌ಡಿಕೆಯನ್ನು ಮುಜುಗರಕ್ಕೀಡು ಮಾಡಿದ ಸಿ.ಪಿ. ಯೋಗೇಶ್ವರ್..!

ಕಳೆದೊಂದ ವಾರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ಸರ್ಕಾರದ ವಿರುದ್ಧ ಟ್ವೀಟ್ ಮೂಲಕ ಕಿಡಿಕಾರಿದಾಗಲೆಲ್ಲಾ, ಎಚ್‌ಡಿಕೆ ಸರ್ಕಾರದ ಪರ ಸೌಮ್ಯ ನಿಲುವನ್ನು ತಾಳುವ ಮೂಲಕ ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದರು. ಹೀಗಾಗಿ ಯೋಗೇಶ್ವರ್ ಮಾತು ಇದಕ್ಕೆ ಪುಷ್ಠಿ ನೀಡಿದಂತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

AShok

Karnataka Districts28, Jul 2020, 8:29 AM

ಸೋಂಕು ನಿಯಂತ್ರಣದಲ್ಲಿ ವಿಪಕ್ಷ ಕೈಜೋಡಿಸಲಿ: ಸಚಿವ ಅಶೋಕ್‌

ಆರೈಕೆ ಕೇಂದ್ರ ನಿರ್ಮಾಣದ ಕುರಿತು ಆಧಾರವಿಲ್ಲದೆ ಆರೋಪ ಮಾಡುವ ಬದಲು ಪ್ರತಿಪಕ್ಷ ನಾಯಕರು ಕೊರೋನಾ ಸೋಂಕು ನಿಯಂತ್ರಣ ಕಾರ್ಯದಲ್ಲಿ ಕೈಜೋಡಿಸುವ ಕೆಲಸ ಮಾಡಲಿ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

• H Vishwanath

Politics27, Jul 2020, 8:24 AM

'ವಿಪಕ್ಷದವರು ರಾತ್ರಿ ಸೂರ್ಯನನ್ನು ಹುಡುಕುತ್ತಾರೆ'

ವಿಪಕ್ಷದವರು ರಾತ್ರಿ ಸೂರ್ಯನನ್ನು ಹುಡುಕುತ್ತಾರೆ: ವಿಶ್ವನಾಥ್‌ ವ್ಯಂಗ್ಯ | ಒಂದು ವರ್ಷದಲ್ಲಿ ಒಂದಾದರೂ ಒಳ್ಳೆಯ ಕೆಲಸ ಮಾಡಿಲ್ಲವೇ ಬಿಜೆಪಿ?| ಎಲ್ಲವನ್ನೂ ಟೀಕೆ ಮಾಡೋದು ಸರಿಯಲ್ಲ

Eshwarappa

state25, Jul 2020, 9:37 AM

ಹೀರೋ ಆಗುವ ಉತ್ಸಾಹದಲ್ಲಿ ಕಾಂಗ್ರೆಸ್ ನಾಯಕರಿಂದ ಆರೋಪ: ಈಶ್ವರಪ್ಪ

ಕೊರೋನಾ ಸಂಕಷ್ಟ ಸಂದರ್ಭದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳುವ ತೀರ್ಮಾನಗಳಿಗೆ ಪೂರ್ಣ ಸಹಕಾರ ನೀಡಬೇಕೇ ಹೊರತು, ಈ ಸಂದರ್ಭದಲ್ಲಿ ರಾಜಕಾರಣ ಮಾಡಬಾರದು ಎಂದು ಹೇಳಿದರು.