ವಿಮಾನ ನಿಲ್ದಾಣ

(Search results - 426)

air ambulance

Video Icon

IndiaMay 8, 2021, 2:21 PM IST

ಕಳಚಿದ ನೋಸ್‌ ವೀಲ್‌, ಏರ್‌ ಆಂಬುಲೆನ್ಸ್‌ ತುರ್ತು ಭೂಸ್ಪರ್ಶ!

ಟೇಕಾಫ್‌ ಆದ ಕೆಲವೇ ಕ್ಷಣಗಳಲ್ಲಿ ನೋಸ್‌ ವೀಲ್‌ ಕಳಚಿದ ಹಿನ್ನೆಲೆಯಲ್ಲಿ ಏರ್‌ ಆಂಬುಲೆನ್ಸ್‌ವೊಂದು, ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ರಾತ್ರಿ ತುರ್ತು ಭೂಸ್ಪರ್ಶ ಮಾಡಿತು. ಚಕ್ರ ಕಳಚಿದ ಕೂಡಲೇ ಮುಂಬೈನ ವಿಮಾನ ನಿಲ್ದಾಣ ಸಿಬ್ಬಂದಿಗೆ ಪೈಲಟ್ ಸೂಚನೆ ನೀಡಿದ್ದಾರೆ.

Arrest

CRIMEApr 14, 2021, 7:51 AM IST

ಅಧಿಕಾರಿಗಳ ಕಣ್ತಪ್ಪಿಸಲು ಪಾದದಲ್ಲಿ ಚಿನ್ನವಿಟ್ಟ ಖದೀಮನ ಬಂಧನ

ಪ್ರಯಾಣಿಕನೊಬ್ಬ ತನ್ನ ಕಾಲಿನ ಪಾದದಲ್ಲಿಟ್ಟುಕೊಂಡು ಬಂದಿದ್ದ‌‌ ಚಿನ್ನವನ್ನ ಏರ್‌ಪೋರ್ಟ್‌ ಕಸ್ಟಮ್ಸ್ ಅಧಿಕಾರಿಗಳ ವಶಪಡಿಸಿಕೊಂಡ ಘಟನೆ ಇಂದು(ಬುಧವಾರ) ಕೆಂಪೇಗೌಡ ಅಂತರಾಷ್ಟ್ರೀಯ ‌ವಿಮಾನ ನಿಲ್ದಾಣದಲ್ಲಿ ನಡೆದಿದೆ. ಬಂಧಿತನಿಂದ 5.42 ಲಕ್ಷ ರೂ. ಮೌಲ್ಯದ ಚಿನ್ನವನ್ನ ‌ವಶಪಡಿಸಿಕೊಳ್ಳಲಾಗಿದೆ.

madhya

IndiaApr 11, 2021, 2:17 PM IST

ಕೋವಿಡ್‌ ನಿಗ್ರಹಕ್ಕೆ ದೇವರ ಮೊರೆ ಹೋದ ಮ.ಪ್ರದೇಶ ಸಚಿವೆ!

ಆತಂಕಕಾರಿಯಾಗಿ ಏರಿಕೆಯಾಗುತ್ತಿರುವ ಕೋವಿಡ್‌ ನಿಗ್ರಹಕ್ಕೆ ಮಧ್ಯಪ್ರದೇಶದ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಶಾ ಠಾಕೂರ್‌ ದೇವರ ಮೊರೆ| ಇಂದೋರ್‌ ವಿಮಾನ ನಿಲ್ದಾಣದ ದೇವಿ ಅಹಲ್ಯಾ ಬಾಯಿ ಹೋಲ್ಕರ್‌ ಪ್ರತಿಮೆಗೆ ವಿಶೇಷ ಪೂಜೆ

flight

Karnataka DistrictsApr 4, 2021, 1:49 PM IST

ದಟ್ಟ ಮಂಜು: ಹುಬ್ಬಳ್ಳೀಲಿ ಲ್ಯಾಂಡ್‌ ಆಗದೆ ಮಂಗ್ಳೂರಿಗೆ ಹೋದ ವಿಮಾನ

ಬೆಂಗಳೂರಿನಿಂದ ಹುಬ್ಬಳ್ಳಿಗೆ ಆಗಮಿಸಿದ ವಿಮಾನ ದಟ್ಟವಾದ ಮಂಜು ಮುಸುಕಿನ ವಾತಾವರಣದ ಕಾರಣ ಲ್ಯಾಂಡ್‌ ಆಗದೆ ಮಂಗಳೂರಿಗೆ ತೆರಳಿದ ಘಟನೆ ಶನಿವಾರ ನಡೆದಿದೆ.

• undefined

Karnataka DistrictsApr 3, 2021, 9:41 AM IST

ಹುಬ್ಬಳ್ಳಿ ಏರ್‌ಪೋರ್ಟ್‌ ಬಳಿಯೆ ಹೆಲಿಪೋರ್ಟ್‌!

ಹುಬ್ಬಳ್ಳಿಯಲ್ಲಿ ಹೆಲಿಟೂರಿಸಂಗಾಗಿ ‘ಹೆಲಿಪೋರ್ಟ್‌’ ನಿರ್ಮಿಸಲು ಪ್ರಾಥಮಿಕವಾಗಿ ನಗರದ ವಿಮಾನ ನಿಲ್ದಾಣದ ಬಳಿ ಜಾಗ ಗುರುತಿಸಲಾಗಿದ್ದು, ಪರಿಶೀಲನೆ ಹಂತದಲ್ಲಿದೆ.

ಪ್ರಯಾಣಿಕರ ಸ್ಪಂದನೆ ನೋಡಿ ಏಳು ದಿನಕ್ಕೆ ವಿಸ್ತರಣೆ: ಸಚಿವ ಜೋಶಿ

Karnataka DistrictsApr 1, 2021, 8:30 AM IST

ಹುಬ್ಬಳ್ಳಿ -ಹೈದರಾಬಾದ್‌ ನಡುವಿನ ವಿಮಾನಯಾನಕ್ಕೆ ಚಾಲನೆ

ಹುಬ್ಬಳ್ಳಿ(ಏ.01): ಹುಬ್ಬಳ್ಳಿ-ಹೈದರಾಬಾದ್‌ ನಡುವೆ ವಿಮಾನಯಾನಕ್ಕೆ ಬುಧವಾರ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದ್ದಾರೆ.

crime

CRIMEMar 31, 2021, 9:06 AM IST

ಬೆಂಗಳೂರು: ಏರ್‌ಪೋರ್ಟ್‌ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಟ್ಯಾಕ್ಸಿ ಚಾಲಕ

ನಷ್ಟದಲ್ಲಿ ಟ್ಯಾಕ್ಸಿ ಚಾಲನೆ ಮಾಡುತ್ತಿದ್ದರಿಂದ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ ಚಾಲಕನೊಬ್ಬ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮುಂಭಾಗ ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಗಳವಾರ ಸಂಜೆ ನಡೆದಿದೆ.

• bengaluru airport

Karnataka DistrictsMar 26, 2021, 8:21 AM IST

ಏಕಕಾಲಕ್ಕೆ 2 ರನ್‌ವೇ ಬಳಸಬಹುದಾದ ದಕ್ಷಿಣ ಭಾರತದ ಏಕೈಕ ಏರ್‌ಪೋರ್ಟ್‌ ಕೆಐಎ

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ(ಕೆಐಎ)ದ ಉತ್ತರ ರನ್‌ ವೇ ನವೀಕರಣ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಗುರುವಾರ ರನ್‌ವೇಯನ್ನು ಸೇವೆಗೆ ಮುಕ್ತಗೊಳಿಸಲಾಗಿದೆ. ಈ ಮೂಲಕ ಎರಡು (ಸಮಾನಾಂತರ) ರನ್‌ವೇ ಹೊಂದಿರುವ ದಕ್ಷಿಣ ಭಾರತದ ಮೊದಲ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಐಎ ಪಾತ್ರವಾಗಿದೆ.

The Information Desk facility at Kempegowda International Airport, Bengaluru will now be Contactless. Available at four locations within the Terminal, these Virtual Desks will add a new dimension to Contactless passenger processing.

BUSINESSMar 23, 2021, 11:15 PM IST

ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಮತ್ತೊಂದು ಗರಿ.. ಬಹುದಿನಗಳ ಕನಸು ನನಸು

ಬೆಂಗಳೂರು ವಿಮಾನ  ನಿಲ್ದಾಣ ದೇಶಿಯ ಮಟ್ಟದಲ್ಲಿಯೇ ಪ್ರಮುಖ ಸ್ಥಾನ ಪಡೆದುಕೊಂಡಿದ್ದು ಈಗ ಮತ್ತೊಂದು ಹಿರಿಮೆಗೆ  ಪಾತ್ರವಾಗಲಿದೆ. ಮಾರ್ಚ್ 25 ರಿಂದ ಎರಡೂ ರನ್‌ವೇ ಬಳಕೆಗೆ ಲಭ್ಯವಾಗಲಿದೆ.

Jagadish Shettar

Karnataka DistrictsMar 22, 2021, 8:52 AM IST

ಬೈಂದೂರು, ಕಾರವಾರದಲ್ಲಿ ವಿಮಾನ ನಿಲ್ದಾಣ

ಬೈಂದೂರು, ಕಾರವಾರದಲ್ಲಿ ನಾಗರಿಕ ವಿಮಾನ ನಿಲ್ದಾಣಗಳನ್ನು ಸ್ಥಾಪಿಸಲು ಚಿಂತನೆ ನಡೆಸಲಾಗಿದೆ ಎಂದು ಸಚಿವ ಜಗದಿಶ್ ಶೆಟ್ಟರ್ ಹೇಳಿದ್ದಾರೆ.

flight 2

Karnataka DistrictsMar 18, 2021, 10:26 AM IST

ಕೊಪ್ಪಳ ಉಡಾನ್‌ಗೆ ಎಂಎಸ್‌ಪಿಎಲ್‌ ಷರತ್ತುಬದ್ಧ ಸಮ್ಮತಿ

ಕೊನೆಗೂ ಎಂಎಸ್‌ಪಿಎಲ್‌ ಉಡಾನ್‌ ಅನುಷ್ಠಾನಕ್ಕೆ ಮುಂದಾಗಿದ್ದು, ಷರತ್ತುಬದ್ಧ ಅನುಮತಿ ನೀಡಲು ಮುಂದೆ ಬಂದಿದೆ. ಎಂಎಸ್‌ಪಿಎಲ್‌ ಕಂಪನಿಯ ಷರತ್ತುಬದ್ಧ ಅನುಮತಿ ಪ್ರಸ್ತಾವನೆಯನ್ನು ಪರಿಗಣಿಸಿರುವ ಜಿಲ್ಲಾಡಳಿತ ಇದರ ಅಗತ್ಯತೆ ಪೂರೈಸಲು 105 ಕೋಟಿ ಪ್ರಸ್ತಾವನೆ ಸಿದ್ಧ ಮಾಡಿದೆ.

The Information Desk facility at Kempegowda International Airport, Bengaluru will now be Contactless. Available at four locations within the Terminal, these Virtual Desks will add a new dimension to Contactless passenger processing.

IndiaMar 15, 2021, 7:32 AM IST

ಬೆಂಗಳೂರು ಏರ್‌ಪೋರ್ಟ್‌ ಷೇರು ಮಾರಾಟಕ್ಕೆ ಮುಂದಾದ ಕೇಂದ್ರ

ಈಗಾಗಲೇ ಖಾಸಗೀಕರಣಕ್ಕೆ ಒಳಪಟ್ಟಿರುವ ಬೆಂಗಳೂರು, ದೆಹಲಿ, ಮುಂಬೈ ಮತ್ತು ಹೈದರಾಬಾದ್‌ ವಿಮಾನ ನಿಲ್ದಾಣಗಳಲ್ಲಿನ ತನ್ನ ಉಳಿಕೆ ಪಾಲಿನ ಷೇರನ್ನೂ ಮಾರಾಟ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ. ಆಸ್ತಿಗಳ ನಗದೀಕರಣದ ಮೂಲಕ 2.5 ಲಕ್ಷ ಕೋಟಿ ರು. ಸಂಗ್ರಹದ ತನ್ನ ಮಹತ್ವದ ಯೋಜನೆ ಅನ್ವಯ ಕೇಂದ್ರ ಸರ್ಕಾರ ಈ ಷೇರು ಪಾಲು ಮಾರಾಟಕ್ಕೆ ಮುಂದಾಗಿದೆ.

Bengaluru Airport

Karnataka DistrictsMar 13, 2021, 9:03 AM IST

ಬೆಂಗ್ಳೂರಲ್ಲಿ ದೇಶದ ಪ್ರಥಮ ಕ್ಷಿಪ್ರ ಸರಕು ಸಾಗಣೆ ಕಾರ್ಗೊ ಟರ್ಮಿನಲ್‌ ಉದ್ಘಾಟನೆ

ನಗರದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಎರಡು ಲಕ್ಷ ಚದರ ಅಡಿ ವಿಸ್ತೀರ್ಣದಲ್ಲಿ ನಿರ್ಮಿಸಿರುವ ಕ್ಷಿಪ್ರ ಸರಕು ಸಾಗಣೆಯ ಕಾರ್ಗೊ ಟರ್ಮಿನಲನ್ನು ಶುಕ್ರವಾರ ಲೋಕಾರ್ಪಣೆಗೊಳಿಸಲಾಯಿತು. ಈ ಮೂಲಕ ಕ್ಷಿಪ್ರ ಸರಕು ಸಾಗಣೆ ಟರ್ಮಿನಲ್‌ ಹೊಂದಿದ ದೇಶದ ಪ್ರಥಮ ವಿಮಾನ ನಿಲ್ದಾಣ ಎಂಬ ಹೆಗ್ಗಳಿಕೆಗೆ ಕೆಐಎ ಪಾತ್ರವಾಗಿದೆ.

High Court

Karnataka DistrictsMar 12, 2021, 3:17 PM IST

ಮಂಗಳೂರು ವಿಮಾನ ದುರಂತ : ಖಾಸಗಿ ದೂರು ರದ್ದು

2010ರಲ್ಲಿ ಮಂಗಳೂರಿನಲ್ಲಿ ನಡೆದಿದ್ದ ವಿಮಾನ ದುರಂತಕ್ಕೆ ಸಂಬಂಧಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ, ಏರ್‌ ಇಂಡಿಯಾ ಲಿಮಿಟೆಡ್‌ ಮತ್ತು ಅವುಗಳ ಅಧಿಕಾರಿಗಳ ವಿರುದ್ಧ ದಾಖಲಾಗಿದ್ದ ಖಾಸಗಿ ದೂರನ್ನು ಹೈಕೋರ್ಟ್‌ ರದ್ದುಪಡಿಸಿದೆ.

• बता दें कि स्टेट बैंक ऑफ इंडिया (SBI) में सोना गिरवी रखकर 50 लाख रुपए तक का कर्ज लिया जा सकता है। इसके लिए महज एक मिस्ड कॉल करना होता है, जिसके बाद लोन देने की प्रॉसेस शुरू हो जाती है। इस लोन को लेने के लिए कागजी कार्रवाई बहुत कम करनी होती है। (फाइल फोटो)

CRIMEMar 12, 2021, 10:08 AM IST

ಸ್ಯಾನಿಟರಿ ಪ್ಯಾಡ್‌ನಲ್ಲಿ 1 ಕೋಟಿ ಮೌಲ್ಯದ ಚಿನ್ನ ಸಾಗಣೆ..!

ಇಲ್ಲಿನ ಕೆಂಜಾರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಮಹಿಳೆಯೊಬ್ಬರು ಒಳ ಉಡುಪಿನಲ್ಲಿ ಬಚ್ಚಿಟ್ಟು ಕೋಟಿ ರು. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಮಾಡುತ್ತಿರುವುದನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಇದಕ್ಕೆ ಸಂಬಂಧಿಸಿ ಕಾಸರಗೋಡಿನ ಸಮೀರಾ ಮಹಮ್ಮದ್‌ ಆಲಿ ಎಂಬಾಕೆಯನ್ನು ಬಂಧಿಸಲಾಗಿದೆ.