ವಿವಿಎಸ್ ಲಕ್ಷ್ಮಣ್  

(Search results - 27)
 • <p>msdhoni laxman</p>

  Cricket18, Aug 2020, 2:11 PM

  'ಸಾಕು ನಾನು ನಿವೃತ್ತಿಯಾಗುತ್ತೇನೆ' ಪಾಕಿಸ್ತಾನದಲ್ಲಿದ್ದಾಗಲೇ ಟೀಂ ಇಂಡಿಯಾಗೆ ಶಾಕ್ ಕೊಟ್ಟಿದ್ದರಂತೆ ಧೋನಿ..!

  ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಮಾಜಿ ನಾಯಕ ಧೋನಿ ನೀಡಿದ ಶಾಕ್‌ಅನ್ನು ಎಂದೆಂದೂ ಮರೆಯಲು ಸಾಧ್ಯವಿಲ್ಲ ಎಂದಿದ್ದಾರೆ. ಪಾಕಿಸ್ತಾನದಲ್ಲಿ 2006ರಲ್ಲಿ ನಡೆಯುತ್ತಿದ್ದ ಟೆಸ್ಟ್ ಪಂದ್ಯದ ವೇಳೆ ನಾನು ನಿವೃತ್ತಿಯಾಗುತ್ತೇನೆ ಎಂದು ಜೋರಾಗಿ ಕೂಗಿ ಹೇಳುವ ಮೂಲಕ ಟೀಂ ಇಂಡಿಯಾ ಆಟಗಾರರಿಗೆ ಶಾಕ್ ನೀಡಿದ್ದರಂತೆ. ವಿವಿಎಸ್ ಲಕ್ಷ್ಮಣ್ ಪ್ರಕಾರ ಅಂದು ಆಗಿದ್ದೇನು ಎಂದು ನೀವೇ ನೋಡಿ.

 • undefined

  Cricket26, Jul 2020, 6:48 PM

  ಪ್ಲಾಸ್ಮಾ ದಾನಿಗಳಾಗಿ ಜೀವ ಉಳಿಸಿ; ಅಭಿಯಾನಕ್ಕೆ ಕೈಜೋಡಿಸಿದ VVS ಲಕ್ಷ್ಮಣ್!

  ಕೊರೋನಾ ಲಸಿಕೆಗಳು ಪ್ರಯೋಗದ ಹಂತದಲ್ಲಿದೆ. ಇತ್ತ ವೈರಸ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೋಂಕಿತರ ಚಿಕಿತ್ಸೆಗೆ ಪ್ಲಾಸ್ಮಾ ದಾನ ಮಾಡಿ ಕೊರೋನಾ ಸೋಂಕಿತರ ಪ್ರಾಣ ಉಳಿಸಲು ಹೈದರಾಬಾದ್ ಪೊಲೀಸರು ಪ್ಲಾಸ್ಮಾ ದಾನ ಮಾಡುವಂತೆ ಮನವಿ ಮಾಡಿದ್ದಾರೆ. ಇದೀಗ ಈ ಅಭಿಯಾನಕ್ಕೆ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ  ವಿವಿಎಸ್ ಲಕ್ಷ್ಮಣ್ ಕೈಜೋಡಿಸಿದ್ದಾರೆ.

 • undefined

  Cricket17, May 2020, 4:09 PM

  1 ಓವರ್ ಎಂದು ಒಂದು ದಿನ ಬ್ಯಾಟಿಂಗ್; ದ್ರಾವಿಡ್ ಜೊತೆಗಿನ ಜೊತೆಯಾಟ ನೆನಪಿಸಿದ ಲಕ್ಷ್ಮಣ್!

  2001ರ ಕೋಲ್ಕತಾ ಟೆಸ್ಟ್ ಪಂದ್ಯ ಯಾವ ಕ್ರಿಕೆಟ್ ಅಭಿಮಾನಿಯೂ ಮರೆಯಲಾರ. ಟೀಂ ಇಂಡಿಯಾ ಫಾಲೋ ಆನ್‌ ಗುರಿಗೆ ತುತ್ತಾಗಿತ್ತು. ಇಷ್ಟೇ ಅಲ್ಲ 4 ವಿಕೆಟ್ ಕಳೆದುಕೊಂಡು ಸೋಲಿನ ಸುಳಿಗೆ ಸಿಲುಕಿತ್ತು. ಈ ವೇಳೆ ರಾಹುಲ್ ದ್ರಾವಿಡ್ ಹಾಗೂ ವಿವಿಎಸ್ ಲಕ್ಷ್ಮಣ್ ಹೋರಾಟದಿಂದ ಟೀಂ ಇಂಡಿಯಾ ಸೋಲಿನ ದವಡೆಯಿಂದ ಪಾರಾಗಿದ್ದು ಮಾತ್ರವಲ್ಲ, ಐತಿಹಾಸಿಕ ಗೆಲುವು ಸಾಧಿಸಿದೆ. ಇದೀಗ ಈ ಗೆಲುವಿನ ಹಿಂದಿನ ಸೀಕ್ರೆಟ್‌ನ್ನು ವಿವಿಎಸ್ ಬಹಿರಂಗ ಪಡಿಸಿದ್ದಾರೆ.

 • undefined

  Cricket19, Apr 2020, 10:04 AM

  ಬಂಗಾಳ ಕ್ರಿಕೆಟಿಗರ ರಣಜಿ ತಪ್ಪುಗಳನ್ನು ತಿದ್ದಿದ ವಿವಿಎಸ್ ಲಕ್ಷ್ಮಣ್

  ಬಂಗಾಳ ತಂಡವು ಬರೋಬ್ಬರಿ 13 ವರ್ಷಗಳ ಬಳಿಕ ರಣಜಿ ಟೂರ್ನಿಯಲ್ಲಿ ಫೈನಲ್ ಪ್ರವೇಶಿಸಿತ್ತು. ಆದರೆ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದಾಗಿ 1989-90ರ ಬಳಿಕ ರಣಜಿ ಟ್ರೋಫಿ ಜಯಿಸುವ ಕನಸಿಗೆ ಸೌರಾಷ್ಟ್ರ ತಣ್ಣೀರೆರಚಿತ್ತು. ಇದರೊಂದಿಗೆ ಸೌರಾಷ್ಟ್ರ ಚೊಚ್ಚಲ ರಣಜಿ ಟ್ರೋಫಿ ಗೆದ್ದು ಸಂಭ್ರಮಿಸಿತು.

 • undefined
  Video Icon

  Cricket30, Nov 2019, 5:07 PM

  MS ಧೋನಿ ಕಮ್ ಬ್ಯಾಕ್ ಕನಸು ಭಗ್ನ..?

  2020ರ ಐಪಿಎಲ್’ನಲ್ಲಿ ಧೋನಿ ಪ್ರದರ್ಶನ ಗಮನಿಸಿ ಮುಂದಿನ ಭವಿಷ್ಯ ನಿರ್ಧರಿಸಲಾಗುವುದು ಎಂದು ಶಾಸ್ತ್ರಿ ಹೇಳಿದ್ದರು. ಇದರೊಂದಿಗೆ ಧೋನಿ ಕಮ್ ಬ್ಯಾಕ್ ವಿಚಾರ ಗರಿಗೆದರಿತ್ತು.

 • VVS Laxman ganguly

  Cricket26, Oct 2019, 9:55 PM

  ಗಂಗೂಲಿ ಅಥವಾ ಲಕ್ಷ್ಮಣ್? ICC ಪ್ರಶ್ನೆಗೆ ಫ್ಯಾನ್ಸ್ ಉತ್ತರ!

  ಸೌರವ್ ಗಂಗೂಲಿ ಅಥವಾ ವಿವಿಎಸ್ ಲಕ್ಷ್ಮಣ್, ಇಬ್ಬರಲ್ಲಿ ಒಬ್ಬರನ್ನು ಆಯ್ಕೆ ಮಾಡಿ ಎಂದು ಐಸಿಸಿಗೆ, ಭಾರತೀಯ ಅಭಿಮಾನಿಗಳು ಉತ್ತರಿಸಿದ್ದಾರೆ. ಇವರಿಬ್ಬರಲ್ಲಿ ಫ್ಯಾನ್ಸ್ ಆಯ್ಕೆ ಮಾಡಿದ ಕ್ರಿಕೆಟಿಗ ಯಾರು? ಇಲ್ಲಿದೆ ವಿವರ.
   

 • kalam
  Video Icon

  National15, Oct 2019, 8:50 PM

  ಕಲಾಂ - ಲಕ್ಷ್ಮಣ್ ನಡುವೆ ‘ವಿಶಿಷ್ಟ’ ಸಂಬಂಧ; ಅದು ಕಲ್ಪನೆಗೂ ಮೀರಿದ ಬಂಧ!

  ಕೇವಲ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೆ ಸ್ಫೂರ್ತಿ ತುಂಬಿದ ವ್ಯಕ್ತಿ ಭಾರತದ ಮಾಜಿ ರಾಷ್ಟ್ರಪತಿ ಅವುಲ್ ಪಕೀರ್ ಜೈನುಲಬ್ದೀನ್ ಅಬ್ದುಲ್ ಕಲಾಂ. ಅವರ 88ನೇ ಜನ್ಮ ದಿನೋತ್ಸವದಂದು ಈ ಮಹಾನ್ ವ್ಯಕ್ತಿ ಬಗ್ಗೆ ಗೊತ್ತಿರದ 5 ವಿಷಯಗಳನ್ನು ತಿಳಿಯೋಣ....

 • আব্দুল কালাম

  Cricket15, Oct 2019, 5:47 PM

  ಟೀಂ ಇಂಡಿಯಾದ ಈ ಕ್ರಿಕೆಟಿಗನನ್ನು ಮಾತ್ರ ಫಾಲೋ ಮಾಡ್ತಿದ್ರು ಅಬ್ದುಲ್ ಕಲಾಂ..!

  ಅಬ್ದುಲ್ ಕಲಾಂ ಅಕ್ಟೋಬರ್ 15, 1931ರಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಜನಿಸಿದ್ದರು. ಚಿಕ್ಕ ವಯಸ್ಸಿನಲ್ಲೇ ವಿಜ್ಞಾನಿಯಾಗುವ ಕನಸು ಕಂಡಿದ್ದ ಕಲಾಂ, ತನ್ನ ಕನಸನ್ನು ನನಸಾಗಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. 

 • sachin and laxman

  SPORTS7, May 2019, 11:41 AM

  ತೆಂಡುಲ್ಕರ್, ಲಕ್ಷ್ಮಣ್’ಗೆ BCCI ಸಮನ್ಸ್..!

  ಗುಪ್ತಾ ನೀಡಿರುವ ದೂರಿನಲ್ಲಿ ತೆಂಡುಲ್ಕರ್, ಲಕ್ಷ್ಮಣ್ ಎರಡು ಲಾಭದಾಯಕ ಹುದ್ದೆಗಳನ್ನು ಹೊಂದಿದ್ದಾರೆ. ಕ್ರಿಕೆಟ್ ಸಲಹಾ ಸಮಿತಿಯಲ್ಲಿ ಸದಸ್ಯರಾಗಿದ್ದುಕೊಂಡು ಐಪಿಎಲ್ ತಂಡಗಳಿಗೆ ಸಲಹೆಗಾರರಾಗಿದ್ದಾರೆ ಎಂದು ಆರೋಪಿಸಿದ್ದಾರೆ.

 • VVS Laxman

  SPORTS30, Apr 2019, 11:44 AM

  ಬಿಸಿಸಿಐ ಆಡಳಿತ ಸಮಿತಿ ವಿರುದ್ಧ ಲಕ್ಷ್ಮಣ್‌ ಗರಂ!

  ಭಾರತೀಯ ಕ್ರಿಕೆಟ್‌ನ ಏಳಿಗೆಗಾಗಿ ಸಹಕರಿಸುವಂತೆ ಕೇಳಿಕೊಂಡಿದ್ದಕ್ಕೆ ಸಲಹಾ ಸಮಿತಿಗೆ ಸೇರಲು ಒಪ್ಪಿಕೊಂಡೆ. ಆದರೆ ನಮ್ಮಿಂದ ಯಾವ ಅಭಿಪ್ರಾಯಗಳನ್ನೂ ಬಿಸಿಸಿಐ ಕೇಳುತ್ತಿಲ್ಲ. ಹೀಗಿದ್ದಾಗ ಐಪಿಎಲ್‌ ತಂಡದ ಮಾರ್ಗದರ್ಶಕರಾದರೆ ಸ್ವಹಿತಾಸಕ್ತಿ ಹೇಗಾಗುತ್ತದೆ’ ಎನ್ನುವುದು ಲಕ್ಷ್ಮಣ್ ಪ್ರಶ್ನೆ.

 • team india

  SPORTS4, Mar 2019, 3:58 PM

  ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ VVS ಲಕ್ಷ್ಮಣ್!

  ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಆಯ್ಕೆ ಕಸರತ್ತು ನಡೆಯುತ್ತಿದೆ. ಆಯ್ಕೆ ಸಮಿತಿ ತಂಡದ ಆಯ್ಕೆಗೆ ನಿದ್ದೆಗೆಟ್ಟು ಅಂಕಿ ಅಂಶ ಕಲೆಹಾಕುತ್ತಿದೆ. ಇದೀಗ ಮಾಜಿ ಕ್ರಿಕೆಟಿಗ VVS ಲಕ್ಷ್ಮಣ್ ವಿಶ್ವಕಪ್ ತಂಡವನ್ನು ಆಯ್ಕೆ ಮಾಡಿದ್ದಾರೆ. VVS ತಂಡದಲ್ಲಿ ಸ್ಥಾನ ಪಡೆದ ಆಟಗಾರರು ಯಾರು? ಇಲ್ಲಿದೆ.

 • VVS Laxman and GR Viswanath

  CRICKET24, Dec 2018, 5:47 PM

  ಜಿಆರ್’ವಿಗೆ ಲಕ್ಷ್ಮಣ್ ಗೌರವ, ಆಟೋಗ್ರಾಫ್’ನಲ್ಲಿ ’ವಿಶಿ’ಗೆ ಗುರುವಂದನೆ

  ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ್ ಬೆಂಗಳೂರಿನಲ್ಲಿ ತಮ್ಮ ಸಹೋದ್ಯೋಗಿಗಳ ಸಮ್ಮುಖದಲ್ಲಿ ’281 and Beyond’ ಆತ್ಮಚರಿತ್ರೆ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ತಮ್ಮ ಕ್ರಿಕೆಟ್ ಬದುಕಿನ ನೆನಪುಗಳನ್ನು ಮೆಲುಕು ಹಾಕಿದ್ದಾರೆ. 

 • Laxman book launch

  CRICKET22, Dec 2018, 1:20 PM

  ಅನಿಲ್ ಕುಂಬ್ಳೆ ರಾಜೀನಾಮೆ ಸೀಕ್ರೆಟ್ಸ್ ಬಿಚ್ಚಿಟ್ಟ ಲಕ್ಷ್ಮಣ್..!

  ಸಚಿನ್ ತೆಂಡುಲ್ಕರ್, ಸೌರವ್ ಗಂಗೂಲಿ ಹಾಗೂ ವಿವಿಎಸ್ ಲಕ್ಷ್ಮಣ್ ನೇತೃತ್ವದ ಬಿಸಿಸಿಐ ಕ್ರಿಕೆಟ್ ಸಲಹಾ ಸಮಿತಿ 2016ರಲ್ಲಿ ಅನಿಲ್ ಕುಂಬ್ಳೆ ಅವರನ್ನು ಭಾರತ ಕ್ರಿಕೆಟ್ ತಂಡದ ಕೋಚ್ ಆಗಿ ನೇಮಿಸಿತ್ತು. 2017ರಲ್ಲಿ ಇಂಗ್ಲೆಂಡ್’ನಲ್ಲಿ ನಡೆದ ಐಸಿಸಿ ಚಾಂಪಿಯನ್ಸ್ ಟ್ರೋಫಿ ಬಳಿಕ ಕೊಹ್ಲಿ-ಕುಂಬ್ಳೆ ನಡುವೆ ಸರಿಯಾಗಿ ಹೊಂದಾಣಿಕೆಯಾಗದ ಕಾರಣ ಕುಂಬ್ಳೆ ಕೋಚ್ ಹುದ್ದೆಗೆ ರಾಜೀನಾಮೆ ನೀಡಿದ್ದರು. 

 • Team India huddle

  SPORTS18, Dec 2018, 2:09 PM

  ಪರ್ತ್ ಟೆಸ್ಟ್ ಸೋಲು: ಕಾರಣ ಬಿಚ್ಚಿಟ್ಟ ಸೆಹ್ವಾಗ್-ಸಚಿನ್!

  ಪರ್ತ್ ಟೆಸ್ಟ್ ಪಂದ್ಯದ ಸೋಲಿಗೆ ಹಲವು ಕಾರಣಗಳಿವೆ. ಆರಂಭಿಕರ ಕಳಪೆ ಪ್ರದರ್ಶನ. ರನ್‌ಗಳಿಸಲು ತಿಣುಕಾಡಿದ ಭಾರತ, ನಾಲ್ವರು ವೇಗಿಗಳ ಕಣಕ್ಕಿಳಿದ ಭಾರತ ಸೇರಿದಂತೆ ಹಲವು ಕಾರಣಗಳಿವೆ. ಇದೀಗ ವಿರೇಂದ್ರ ಸೆಹ್ವಾಗ್, ವಿವಿಎಸ್ ಲಕ್ಷ್ಮಣ್ ಸೇರಿದಂತೆ ಹಲವು ದಿಗ್ಗಜ ಕ್ರಿಕೆಟಿಗರು ಸಲಹೆ ನೀಡಿದ್ದಾರೆ.
   

 • undefined

  SPORTS13, Dec 2018, 11:48 AM

  ಸೌರವ್ ಗಂಗೂಲಿ ನಾಯಕತ್ವ ಉಳಿಸಿತ್ತು ಲಕ್ಷ್ಮಣ್ 281 ರನ್!

  ವಿವಿಎಸ್ ಲಕ್ಷ್ಮಣ್ ಇನ್ನಿಂಗ್ಸ್ ಟೀಂ ಇಂಡಿಯಾವನ್ನ ಮಾತ್ರವಲ್ಲ ಹಲವರ ಕರಿಯರ್ ಕೂಡ ಕಾಪಾಡಿದೆ. ಇದೀಗ ಮಾಜಿ ನಾಯಕ ಸೌರವ್ ಗಂಗೂಲಿ ಇದೀಗ ತಮ್ಮ ಕರಿಯರ್ ಬಚಾವ್ ಮಾಡಿದ ಘಟನೆಯೊಂದನ್ನ ಬಿಚ್ಚಿಟ್ಟಿದ್ದಾರೆ.