ವಿಶ್ವನಾಥ

(Search results - 528)

Siddaramaiah

Karnataka DistrictsJan 25, 2021, 12:31 PM IST

ಸಿದ್ದರಾಮಯ್ಯಗೆ ಸಮಾಜದಿಂದ ಬಹಿಷ್ಕಾರ ವಿಚಾರ : ತೀವ್ರ ಅಸಮಾಧಾನ

ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯಗೆ ಬಹಿಷ್ಕಾರ ಹಾಕುತ್ತೇವೆ ಎನ್ನುವ ವಿಚಾರದ ಬಗ್ಗೆ ಕೈ ನಾಯಕರು ತೀವ್ರ ಅಸಮಾಧಾನ ಹೊರಹಾಕಿದ್ದಾರೆ.

• undefined

PoliticsJan 24, 2021, 9:39 AM IST

ಗಟ್ಟಿ ಮಾತನಾಡೋರು ಒಂಟಿಯಾಗೋದು ಗ್ಯಾರಂಟಿ : ಹತಾಶೆ ಹೇಳಿಕೆ ನೀಡಿದ ಹಳ್ಳಿಹಕ್ಕಿ

ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಇದೀಗ ತಮ್ಮ ಜೊತೆ ಬಿಜೆಪಿಗೆ ವಲಸೆ ಬಂದ ಮುಖಂಡರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಅವರೆಲ್ಲಾ ಮಂತ್ರಿಯಾಗಲು ಮಾತ್ರ

H Vishwanath

Karnataka DistrictsJan 21, 2021, 9:40 AM IST

ಜೆಡಿಎಸ್ ಮುಖಂಡಗೆ ಬಿಜೆಪಿಗೆ ಆಹ್ವಾನ : BSY ವಿರುದ್ಧ ವಿಶ್ವನಾಥ್ ಕಿಡಿ

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ ಎಚ್. ವಿಶ್ವನಾಥ್. ಅಲ್ಲದೇ ಜೆಡಿಎಸ್ ಮುಖಂಡರನ್ನು ಅವರು ಬಿಜೆಪಿ ಆಹ್ವಾನಿಸಿದ್ದಾರೆ.

BDA

Karnataka DistrictsJan 21, 2021, 7:12 AM IST

'ಜಮೀನು ಕೊಟ್ಟ ರೈತರಿಗೆ ಅವರ ಜಾಗದಲ್ಲೇ ಬಿಡಿಎ ನಿವೇಶನ'

ಕೆಂಪೇಗೌಡ ಬಡಾವಣೆ ನಿರ್ಮಾಣಕ್ಕೆಂದು ರೈತರು ತಮ್ಮ ಕೃಷಿ ಭೂಮಿ ನೀಡಿದ್ದಾರೆ. ಇಂತಹ ರೈತರಿಗೆ ಅವರದ್ದೇ ಭೂಮಿಯಲ್ಲಿ ಲಭ್ಯವಿದ್ದರೆ ಪರಿಹಾರ ರೂಪದ ಅಭಿವೃದ್ಧಿ ಪಡಿಸಿದ ನಿವೇಶನ ವಿತರಣೆಗೆ ಕ್ರಮಕೈಗೊಳ್ಳಲಾಗುವುದು ಎಂದು ಬಿಡಿಎ ಅಧ್ಯಕ್ಷ ಎಸ್‌.ಆರ್‌.ವಿಶ್ವನಾಥ್‌ ಭರವಸೆ ನೀಡಿದ್ದಾರೆ.

Yatnal, H Vishwanath

Karnataka DistrictsJan 18, 2021, 9:25 AM IST

'ಯತ್ನಾಳ್‌, ವಿಶ್ವನಾಥ್‌ ಮೆಂಟಲ್‌ ಕೇಸ್‌ಗಳು, ಪಕ್ಷದಿಂದ ಉಚ್ಚಾಟಿಸಿ'

ಶಾಸಕರಾದ ಬಸನಗೌಡ ಪಾಟೀಲ್‌ ಯತ್ನಾಳ್‌, ಎಚ್‌.ವಿಶ್ವನಾಥ್‌ ಮೆಂಟಲ್‌ ಕೇಸ್‌ಗಳು. ಇವರನ್ನು ಪಕ್ಷದಿಂದ ಉಚ್ಚಾಟಿಸಬೇಂದು ಪಕ್ಷದ ರಾಜ್ಯಾಧ್ಯಕ್ಷರಿಗೆ ಮನವಿ ಮಾಡುವುದಾಗಿ ಶಾಸಕ, ಬಿಡಿಎ ಅಧ್ಯಕ್ಷ ಶಾಸಕ ಎಸ್‌.ಆರ್‌. ವಿಶ್ವನಾಥ್‌ ಹೇಳಿದ್ದಾರೆ.

• undefined

stateJan 17, 2021, 2:09 PM IST

ಯೋಗೀಶ್ವರ್‌ಗೆ ಸಪೋರ್ಟ್ : ವಿಶ್ವನಾಥ್ ವಿರುದ್ಧ ಗರಂ

ಸಿ ಪಿ ಯೋಗೇಶ್ವರ್ ಬಗ್ಗೆ ಮಾತನಾಡುವ ವಿಶ್ವನಾಥ್ ಮಾತುಗಳು ಸರಿಯಲ್ಲ. ಅವರು ಪಕ್ಷಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ  ಎಂದು ಮುಖಂಡರು ಹೇಳಿದ್ದಾರೆ.

MTB Nagaraj

Karnataka DistrictsJan 16, 2021, 2:40 PM IST

ಬ್ಲಾಕ್‌ಮೇಲ್‌ ಮಾಡಿ ಸಚಿ​ವ​ನಾಗುವ ರಾಜಕಾರಣಿ ನಾನಲ್ಲ: ಎಂಟಿಬಿ

ಬ್ಲಾಕ್‌ಮೇಲ್‌ ಮಾಡಿ ಸಚಿವ ಸ್ಥಾನ ಗಿಟ್ಟಿಸಿಕೊಳ್ಳುವಂತಹ ರಾಜಕಾರಣಿ ನಾನಲ್ಲ, ಸೀಡಿ ವಿಚಾರ ನನಗೆ ಗೊತ್ತಿಲ್ಲ. ಬ್ಲಾಕ್‌ಮೇಲ್‌ಗೆ ಮಂತ್ರಿ ಸ್ಥಾನಗಳನ್ನು ಕೊಡುವಂತಹ ಪಕ್ಷವಲ್ಲ. ಅದನ್ನೇನಿದ್ದರೂ ವಿಶ್ವನಾಥ್‌ ಅವರಿಂದಲೇ ಪ್ರತಿಕ್ರಿಯೆ ಪಡೆಯಿರಿ ಎಂದು ನೂತನ ಸಚಿವ ಎಂಟಿಬಿ ನಾಗರಾಜ್‌ ಹೇಳಿದ್ದಾರೆ.

Jayachandra

Karnataka DistrictsJan 16, 2021, 1:32 PM IST

ವಿಶ್ವನಾಥ್‌ ಬಗ್ಗೆ ಟಿಬಿ ಜಯಚಂದ್ರ ಸ್ಫೋಟಕ ಹೇಳಿಕೆ

ಕಾಂಗ್ರೆಸ್‌ ಮುಖಂಡ ಟಿ ಬಿ ಜಯಂದ್ರ ವಿಶ್ವನಾಥ್ ಬಗ್ಗೆ ಸ್ಫೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಅವರು  ಹೇಳಿದ್ದೇನು..?

H Vishwanath, R Shankar

Karnataka DistrictsJan 16, 2021, 10:16 AM IST

ವಿಶ್ವನಾಥ್‌ಗೂ ಮಂತ್ರಿ ಮಾಡಲು ಒತ್ತಾಯಿಸುತ್ತೇವೆ: ಆರ್‌.ಶಂಕರ್‌

ಒಂದು ಸರ್ಕಾರವನ್ನು ತೆಗೆದು ಈ ಸರ್ಕಾರ ಬರಲು ಕಾರಣರಾದವರು ನಾವು. ಯಡಿಯೂರಪ್ಪನವರು ನಮಗೆ ಸಚಿವ ಸ್ಥಾನ ನೀಡಿದ್ದಾರೆ. ಎಚ್‌.ವಿಶ್ವನಾಥ್‌ ಅವರಿಗೂ ಇಂದಲ್ಲ ನಾಳೆ ಅವಕಾಶ ಸಿಕ್ಕೇ ಸಿಗುತ್ತದೆ. ಈ ಬಗ್ಗೆ ನಾವೂ ಒತ್ತಾಯಿಸುತ್ತೇವೆ ಎಂದು ಸಚಿವ ಆರ್‌.ಶಂಕರ್‌ ಹೇಳಿದ್ದಾರೆ.

Ramesh Jarkiholi

PoliticsJan 16, 2021, 9:08 AM IST

ವಿಶ್ವನಾಥ್‌ಗೆ ರಮೇಶ್ ಜಾರಕಿಹೊಳಿಯಿಂದ ಸಿಕ್ಕ ಭರವಸೆ ಇದು

ಎಚ್ ವಿಶ್ವನಾಥ್ ಟೀಕಾ ಪ್ರಹಾರಕ್ಕೆ ಜಲಸಂಪನ್ಮೂಲ ಸಚಿವರಾದ ರಮೇಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮಾತು ಆಶೀರ್ವಾದ ಎಂದು ಹೇಳಿದ್ದಾರೆ.

CP Yogeshwar

Video Icon

PoliticsJan 15, 2021, 2:23 PM IST

'ಸಿಪಿ ಯೋಗೇಶ್ವರ್ ಅಲ್ಲ ಸಿಡಿ ಯೋಗೇಶ್ವರ್'

ಸಂಪುಟಕ್ಕೆ ಸಿ.ಪಿ.ಯೋಗೇಶ್ವರ್‌ ಸೇರ್ಪಡೆಯಾಗುತ್ತಿದ್ದಂತೆ ಅವರ ವಿರುದ್ಧ ಆಕ್ರೋಶ ವ್ಯಕ್ತವಾಗುತ್ತಿದೆ. ರೇಣುಕಾಚಾರ್ಯ ಅಷ್ಟೇ ಅಲ್ಲ ಎಂಎಲ್‌ಸಿ ವಿಶ್ವನಾಥ್‌ ಕೂಡ ಆಕ್ರೋಶವನ್ನ ವ್ಯಕ್ತಪಡಿಸಿದ್ದಾರೆ. ಸಿ.ಪಿ. ಯೋಗೇಶ್ವರ್‌ ಅಲ್ಲ ಅವನು ಸಿಡಿ ಯೋಗೇಶ್ವರ್‌, ಭ್ರಷ್ಟನಿಗೆ ಪಟ್ಟ ಕಟ್ಟಿದ್ದಕ್ಕೆ ಈಗಲೂ ನನಗೆ ಆಕ್ಷೇಪವಿದೆ ಎಂದು ಹೇಳಿದ್ದಾರೆ.

Vishwanath BSY

Karnataka DistrictsJan 15, 2021, 12:36 PM IST

ಯಡಿಯೂರಪ್ಪನವರ ಕುಟುಂಬ ರಾಜಕಾರಣ ಅತಿಯಾಗಿದೆ: ವಿಶ್ವನಾಥ್‌

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಕುಟುಂಬ ರಾಜಕಾರಣ ಬಗ್ಗೆ ಕಟುವಾಗಿ ಮಾತನಾಡಿದ್ದಾರೆ. ಕುಟುಂಬ ರಾಜಕಾರಣ ದೇಶವನ್ನು ಕಿತ್ತು ತಿನ್ನುತ್ತಿದೆ. ಯಡಿಯೂರಪ್ಪ ಕುಟುಂಬದ ರಾಜಕಾರಣ ಅತಿಯಾಗಿದೆ ಎಂದು ಬಿಜೆಪಿ ಎಂಎಲ್‌ಸಿ ಎಚ್. ವಿಶ್ವನಾಥ್‌ ಹೇಳಿದ್ದಾರೆ.

Vishwanath BSY

Karnataka DistrictsJan 15, 2021, 11:36 AM IST

ಯಡಿಯೂರಪ್ಪ ನಾಲಿಗೆ ಇಲ್ಲದ ನಾಯಕ: ಸಿಎಂ ವಿರುದ್ಧ ವಿಶ್ವನಾಥ್‌ ವಾಗ್ದಾಳಿ

ಸಚಿವ ಸಂಪುಟದಲ್ಲಿ ಸ್ಥಾನ ಸಿಗದೆ ಅಸಮಾಧಾನಗೊಂಡಿರುವ ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಮತ್ತೆ ವಾಗ್ದಾಳಿ ಮುಂದುವರಿಸಿದ್ದಾರೆ. ಬಿಜೆಪಿ ‘ಸನ್‌(ಪುತ್ರ) ಸ್ಟ್ರೋಕ್‌’ನಿಂದ ಹಾಳಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

Basanagouda Patil Yatnal

Karnataka DistrictsJan 15, 2021, 10:33 AM IST

ಸೀಡಿ ನನ್ನ ಬಳಿ ಇದ್ದಿದ್ರೆ ನಾನೇ ಡಿಸಿಎಂ ಆಗ್ತಿದ್ದೆ: ಯತ್ನಾಳ

ಸಚಿವ ಸ್ಥಾನದಿಂದ ವಂಚಿತ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ವಿಧಾನ ಪರಿಷತ್‌ ಸದಸ್ಯ ಎಚ್‌.ವಿಶ್ವನಾಥ್‌ ಮತ್ತೆ ಸಿ.ಡಿ.ವಿವಾದ ಕೆದಕಿದ್ದಾರೆ. ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಸಂಬಂ​ಧಿಸಿದ ಸಿ.ಡಿ. ಕಾಂಗ್ರೆಸ್‌ನವರ ಬಳಿ ಇದೆ. ಕಾಂಗ್ರೆಸ್‌ ನಿಜವಾಗಿಯೂ ವಿರೋಧ ಪಕ್ಷ ಆಗಿದ್ದರೆ ಆ ಸಿ.ಡಿ.ಬಿಡುಗಡೆ ಮಾಡಲಿ ಎಂದು ಯತ್ನಾಳ ಆಗ್ರಹಿಸಿದರೆ, ಆ ಸಿ.ಡಿ. ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅದನ್ನು ಯತ್ನಾಳ ಅಥವಾ ಇನ್ಯಾರೋ ಬಿಡುಗಡೆ ಮಾಡುತ್ತಾರೆ ಎಂದು ವಿಶ್ವನಾಥ್‌ ಹೇಳಿದ್ದಾರೆ.

H Vishwanath

Video Icon

PoliticsJan 14, 2021, 3:09 PM IST

ಆ ಸಿಡಿಯಲ್ಲಿ ಏನಿದೆ? ವಿಶ್ವನಾಥ್ ಹೇಳಿದ ಕಟು ಸತ್ಯ

ಸಂಕ್ರಾಂತಿ ಬಳಿಕ ಸಿಡಿ ಸಿಡಿಯುತ್ತೆ!  ಹೌದು ಎಂಎಲ್ ಸಿ ವಿಶ್ವನಾಥ್ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸಂಪುಟ ವಿಸ್ತರಣೆ ನಂತರ ಬಿಜೆಪಿಯಲ್ಲಿ ಆಂತರಿಕ ಬೇಗುದಿ ಭುಗಿಲೆದ್ದಿದೆ. ಈ ನಡುವೆ ಆ ಸಿಡಿ ಯಾವುದು ಎನ್ನುವ ಚರ್ಚೆ ಜೋರಾಗಿದೆ.