ವಿಶ್ವವಿದ್ಯಾನಿಲಯ

(Search results - 40)
• undefined

IndiaNov 16, 2020, 5:49 PM IST

ಸ್ವಾಮಿ ವಿವೇಕಾನಂದ ಯೂನಿವರ್ಸಿಟಿಯಾಗುತ್ತಾ JNU? ಭಾರೀ ಸಂಚಲನ!

ಜವಾಹರ್ ಲಾಲ್ ನೆಹರೂ ವಿಶ್ವವಿದ್ಯಾನಿಲಯ ಹಲವು ಕಾರಣಗಳಿಂದ ಸುದ್ದಿಯಾಗಿದೆ. ಎಡಪಂಥಿಯ ನಿಲುವು ಸೇರಿದಂತೆ ಹಲವು ಆರೋಪಗಳು JNU ವಿದ್ಯಾದೇಗುಲದ ಮೇಲಿದೆ. ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ JNU ವಿಶ್ವವಿದ್ಯಾನಿಲಿಯ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ್ದರು. ಇದೀಗ ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ವಿಶ್ವವಿದ್ಯಾನಿಲಯ ಎಂದು ಮರುನಾಮಕರಣಗೊಳ್ಳುತ್ತಿದೆಯಾ? ಇಲ್ಲಿದೆ ವಿವರ

গুজরাটের ইতিহাসে সবচেয়ে দীর্ঘ সময় মুখ্যমন্ত্রী ছিলেন নরেন্দ্র মোদী। একটানা ২ হাজার ৬৩ দিন ক্ষমতায় ছিলেন।

IndiaNov 12, 2020, 7:40 PM IST

JNU ಕ್ಯಾಂಪಸ್‌ನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ ಮಾಡಿದ ಮೋದಿ!

ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದ್ದ JNU ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ ಕಾರ್ಯಕ್ರಮ ಯಶಸ್ವಿಯಾಗಿಸಿದೆ. ಪ್ರಧಾನಿ ಮೋದಿ ವಿಡಿಯೋ ಕಾನ್ಫೆರನ್ಸ್ ಮೂಲಕ ಪ್ರತಿಮೆ ಅನಾವರಣ ಮಾಡಿದ್ದಾರೆ.

modi jnu

IndiaNov 12, 2020, 2:27 PM IST

3 ವರ್ಷದ ಕಾಯುವಿಕೆ ಅಂತ್ಯ: JNUನಲ್ಲಿ ವಿವೇಕಾನಂದರ ಪ್ರತಿಮೆ ಅನಾವರಣ!

ಜೆಎನ್‌ಯು ಆವರಣದಲ್ಲಿರುವ ಸ್ವಾಮಿ ವಿವೇಕಾನಂದರ ಪ್ರತಿಮೆ ಅನಾವರಣ| ಎಡಪಂಥೀಯರ ಕೋಟೆ ಎಂದೇ ಕರೆಸಿಕೊಳ್ಳುವ ಜವಾಹರಲಾಲ್ ನೆಹರೂ ವಿಶ್ವವಿದ್ಯಾನಿಲಯದಲ್ಲಿ ಮೋದಿ ಕಾರ್ಯಕ್ರಮ| ಈ ಆವರಣದಲ್ಲಿ ಮೋದಿ ಭಾಗವಹಿಸುವ ಮೊದಲ ಕಾರ್ಯಕ್ರಮ

Modi

Video Icon

IndiaOct 19, 2020, 12:31 PM IST

ಮಾನಸ ಗಂಗೋತ್ರಿಗೆ ಶತಕದ ಪುಳಕ: 100 ಘಟಿಕೋತ್ಸವಕ್ಕೆ ಮೋದಿ ಸಾಕ್ಷಿ!

ಮಾನಸ ಗಂಗೋತ್ರಿಗೆ ಶತಕದ ಪುಳಕ, ಮೈಸೂರು ವಿಶ್ವವಿದ್ಯಾನಿಲಯ 100ನೇ ಘಟಿಕೋತ್ಸವದ ಸಂಭ್ರಮವನ್ನಾಚರಿಸಿದೆ. ಈ ಶತಮಾನೋತ್ಸವದ ಘಟಿಕೋತ್ಸವಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಕ್ಷಿಯಾಗಿದ್ದಾರೆ. ಅಲ್ಲದೇ 100ನೇ ಘಟಿಕೋತ್ಸವದಲ್ಲಿ ಸುಧಾಮೂರ್ತಿಗೆ ಡಾಕ್ಟರೇಟ್ ಕೂಡಾ ಪ್ರಧಾನ ಮಾಡಲಾಗಿದೆ.

Gulbarga University

Karnataka DistrictsAug 20, 2020, 9:59 AM IST

ಗುಲ್ಬರ್ಗ ವಿಶ್ವವಿದ್ಯಾಲಯದಲ್ಲಿ ಹಿರಿಯ ಪ್ರೊಫೆಸರ್‌ಗಳ ಹೊಡೆದಾಟ!

ಇಬ್ಬರು ಹಿರಿಯ ಪ್ರೊಫೆಸ​ರ್ಸ್‌ ಗುಲ್ಬರ್ಗ ವಿಶ್ವವಿದ್ಯಾನಿಲಯದ ಕ್ಯಾಂಪಸ್‌ನಲ್ಲೇ ಹೊಡೆದಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಆ.18ರ ಮಂಗಳವಾರ ಸೈಕಾಲಜಿ ವಿಭಾಗದ ಹಿರಿಯ ಪ್ರೊಫೆಸರ್‌ ಆಗಿರುವ ಗುವಿವಿ ಮಾಜಿ ಪ್ರಭಾರಿ ಕುಲಪತಿ ಪ್ರೊ.ಎಸ್‌.ಪಿ.ಮೇಲ್ಕೇರಿ ಅವರು ಸಸ್ಯಶಾಸ್ತ್ರ (ಬಾಟನಿ) ವಿಭಾಗದ ಮುಖ್ಯಸ್ಥ ಡಾ. ಜಿ.ಎಂ.ವಿದ್ಯಾಸಾಗರ್‌ ಅವರಿಗೆ ಅವರ ಚೆಂಬರ್‌ನಲ್ಲಿಯೇ ಕಪಾಳಮೋಕ್ಷ ಮಾಡಿರುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ದಾಖಲಾಗಿದೆ.

• agriculture

ShivamoggaMay 4, 2020, 9:17 AM IST

ರೈತರ ನೆರವಿಗೆ ಅಗ್ರಿ ವಾರ್‌ರೂಂ ಕಾರ್ಯಾರಂಭ

ರೈತರು ತಮ್ಮ ಬೆಳೆ ಹಾಗೂ ಜಾನುವಾರುಗಳ ರಕ್ಷಣೆ ಬಗ್ಗೆಯೂ ಸಹಾಯವಾಣಿ ಕೇಂದ್ರಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಅಲ್ಲದೇ ಈ ಕೇಂದ್ರವು ರೈತರಿಗೆ ಕೃಷಿ ಸಂಬಂ​ತ ವೈಜ್ಞಾನಿಕ ಮಾಹಿತಿ, ತಾಂತ್ರಿಕ ಮಾಹಿತಿ, ಸಲಹೆ, ಹಾಗೂ ಕ್ಷೇತ್ರ ಭೇಟಿ ಅಗತ್ಯಗಳಿಗೆ ಮಾರ್ಗದರ್ಶನ ಜೊತೆಗೆ ಬೀಜ, ನರ್ಸರಿಗಳು ಲಭ್ಯವಿರುವ ಮಾಹಿತಿ ನೀಡಲಿದೆ ಮಾತ್ರವಲ್ಲ ಕೃಷಿಕರಿಗೆ ಆರೋಗ್ಯ ಸೇತು ಆ್ಯಪ್‌ ಮನವರಿಕೆ ಮಾಡಿಕೊಡಲಿದೆ ಹಾಗೂ ಬಳಕೆಗೆ ಪ್ರೇರೇಪಿಸಲಿದೆ.

अमेरिका में संक्रमति मरीजों की संख्या 8 लाख से अधिक है। जबकि अब तक 45 हजार से अधिक लोगों की जान जा चुकी है। वहीं, ब्रिटेन में 1 लाख 29 हजार पॉजिटिव मरीज हैं। जबकि 17 हजार 337 लोगों की मौत हो चुकी है।

InternationalApr 23, 2020, 7:44 AM IST

ಏ.23, 2020ರಿಂದ ಮಾನವನ ಮೇಲೆ ಕೊರೋನಾ ಲಸಿಕೆ ಪ್ರಯೋಗ!

ಇಂದಿನಿಂದ ಮಾನವನ ಮೇಲೆ ಕೊರೋನಾ ಲಸಿಕೆ ಪ್ರಯೋಗ| ಬ್ರಿಟನ್‌ನ ಆಕ್ಸ್‌ಫರ್ಡ್‌ ವಿವಿ ತಯಾರಿಸಿರುವ ಲಸಿಕೆ| ಯಶ ಕಂಡರೆ ರೋಗ ತಡೆವ ಲಸಿಕೆ ಸೆಪ್ಟೆಂಬರಲ್ಲಿ ಮಾರುಕಟ್ಟೆಗೆ

• इटली में मुर्दाघर शवों से भर गए हैं। इटली में पहला मामला 20 फरवरी को सामने आया था। एक महीने से कुछ ज्यादा समय में यहां 10 हजार से ज्यादा लोगों की मौत हो चुकी है।

Coronavirus IndiaMar 30, 2020, 3:02 PM IST

ಭಾರತದಲ್ಲಿ ಕೊರೋನಾ ಅಟ್ಟಹಾಸ: CDDEP ಆತಂಕದ ವರದಿಗೆ ಜಾನ್ ಹಾಪ್ಕಿನ್ಸ್ ವಿವಿ ಸ್ಪಷ್ಟನೆ!

ಭಾರತದಲ್ಲಿ ಕೊರೋನಾ ಗಂಭೀರ ರೂಪ ಪಡೆಯುತ್ತೆ| CDDEP ವರದಿಗೆ ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯದ ಸ್ಪಷ್ಟನೆ| ಇತರ ರಾಷ್ಟ್ರಗಳಿಗಿಂತ ಭಾರತದಲ್ಲಿ ಹೆಚ್ಚು ಮುಂಜಾಗೃತಾ ಕ್ರಮ

• michael levitt

Coronavirus WorldMar 27, 2020, 8:03 PM IST

ಕೊರೋನಾ ಮರಣ ಮೃದಂಗ ಭವಿಷ್ಯ ನುಡಿದಿದ್ದ ನೊಬೆಲ್ ಪುರಸ್ಕೃತನಿಂದ ಮತ್ತೊಂದು ಪ್ರಿಡಿಕ್ಷನ್!

ವಿಶ್ವವೇ ಕೊರೋನಾ ವೈರಾಣುವಿನಿಂದ ಹೈರಾಣಾಗಿದೆ. ಆರಂಭದಲ್ಲಿ ನಿರ್ಲಕ್ಷ್ಯ ವಹಿಸಿದ್ದ ರಾಷ್ಟ್ರಗಳು ಇದೀಗ ಲಾಕ್‌ಡೌನ್ ಮಾಡಿದೆ. ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಕೊರೋನಾ ವೈರಸ್ ಗಂಭೀರತೆ ಕುರಿತು ಸ್ಟಾನ್‌ಫೋರ್ಡ್ ವಿಶ್ವವಿದ್ಯಾನಿಲಯದ ಜೈವಿಕ ಭೌತಶಾಸ್ರಜ್ಞ ಹಾಗೂ ನೊಬೆಲ್ ಪ್ರಶಸ್ತಿ ಪುರಸ್ಕೃತ ಮೈಕಲ್ ಲೆವಿಟ್ ಮೊದಲೇ ಹೇಳಿದ್ದರು. ಇದೀಗ ಲೆವಿಟ್ ಮತ್ತೊಂದು ಭವಿಷ್ಯ ನುಡಿದಿದ್ದಾರೆ.

• PES

Education JobsFeb 28, 2020, 9:31 AM IST

ಪಿಇಎಸ್‌ ವಿವಿಯಿಂದ 5.7 ಕೋಟಿ ರೂಪಾಯಿ ಸ್ಕಾಲರ್‌ಶಿಪ್‌!

ಪಿಇಎಸ್‌ನಿಂದ .5.7 ಕೋಟಿ ಸ್ಕಾಲರ್‌ಶಿಪ್‌| ನಾಳೆ 4362 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ| ಇದು ದಾಖಲೆ ಪ್ರಮಾಣದ ಸ್ಕಾಲರ್‌ಶಿಪ್‌: ದೊರೆಸ್ವಾಮಿ

• bjp flag

IndiaFeb 24, 2020, 9:18 AM IST

ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಬಿಜೆಪಿ ಪಠ್ಯ!

ಸತತ ಎರಡು ಸಾರ್ವತ್ರಿಕ ಲೋಕಸಭಾ ಚುನಾವಣೆಗಳಲ್ಲಿ ಭರ್ಜರಿ ಬಹುಮತದೊಂದಿಗೆ ಗೆದ್ದಿರುವ ಬಿಜೆಪಿ| ಮುಸ್ಲಿಂ ವಿಶ್ವವಿದ್ಯಾನಿಲಯದಲ್ಲಿ ಬಿಜೆಪಿ ಪಠ್ಯ!

• higher

Education JobsJan 27, 2020, 11:22 AM IST

ವಿವಿಗಳ ರೀತಿ ಸರ್ಕಾರಿ ಕಾಲೇಜಿಗೂ ರ‍್ಯಾಂಕಿಂಗ್‌!

ವಿವಿಗಳ ರೀತಿ ಸರ್ಕಾರಿ ಕಾಲೇಜಿಗೂ ರಾರ‍ಯಂಕಿಂಗ್‌| ಉನ್ನತ ಶಿಕ್ಷಣ ಇಲಾಖೆಯಿಂದ ಸರ್ಕಾರಿ, ಅನುದಾನಿತ ಪದವಿ ಕಾಲೇಜುಗಳಿಗೆ ಶ್ರೇಯಾಂಕ ನೀಡಲು ನಿರ್ಧಾರ

• Mandya University

Karnataka DistrictsJan 11, 2020, 11:00 AM IST

ಮಂಡ್ಯ ವಿವಿಗೆ ಎಳ್ಳು ನೀರು ಬಿಡ್ತಾ ಸರ್ಕಾರ..? ವಿಶ್ವವಿದ್ಯಾಲಯ ಈಗ ಅಟೋನೋಮಸ್

ಮಂಡ್ಯ ವಿವಿಯಲ್ಲಿ ಅಟೋನೋಮಸ್ ಕಿಡಿ ಹೊತ್ತಿಕೊಂಡಿದ್ದು, ಮಂಡ್ಯ ವಿವಿಗೆ ಸರ್ಕಾರ ಎಳ್ಳು ನೀರು ಬಿಟ್ಟಿತಾ ಎಂಬ ಪ್ರಶ್ನೆ ಮೂಡಿದೆ. ಯಾರೋ ಮಾಡಿದ ತಪ್ಪಿಗೆ ವಿದ್ಯಾರ್ಥಿಗಳಿಗೆ ಶಿಕ್ಷೆಯಾಗುತ್ತಿದ್ದು, ಒಂದು ವರ್ಷದ ಹಿಂದೆ ವಿಶ್ವವಿದ್ಯಾಲಯ ಈಗ ಅಟೋನೋಮಸ್ ಎಂದು ಬದಲಾಗಿದೆ.

• undefined

stateJan 8, 2020, 8:04 AM IST

ಬಿ, ಸಿ ದರ್ಜೆಯ ಕಾಲೇಜು, ವಿವಿ ಮುಚ್ಚಿ: ರಾಜ್ಯಪಾಲ ವಿ.ಆರ್‌. ವಾಲಾ!

ಬಿ, ಸಿ ದರ್ಜೆಯ ಕಾಲೇಜು, ವಿವಿ ಮುಚ್ಚಿ: ರಾಜ್ಯಪಾಲ!| ಉನ್ನತ ಶ್ರೇಣಿ ಪಡೆಯದ ಸಂಸ್ಥೆಗಳಿಂದ ವಿದ್ಯಾರ್ಥಿಗಳಿಗೆ ನಷ್ಟ|  ವಿವಿಗಳ ಕುಲಾಧಿಪತಿಯಿಂದ ಶಿಕ್ಷಣ ಸಂಸ್ಥೆ ಗುಣಮಟ್ಟಬಗ್ಗೆ ಬೇಸರ

• Jobs

State Govt JobsJan 1, 2020, 5:59 PM IST

ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕು. ಈ ಬಗ್ಗೆ ಇನ್ನಷ್ಟು ಮಾಹಿತಿ ಈ ಕೆಳಗಿನಂತಿದೆ.