ವಿಶ್ವ ಹಿಂದೂ ಪರಿಷತ್  

(Search results - 24)
 • <p>Nikita Tomar Murder</p>

  India30, Oct 2020, 12:37 PM

  ನಿಖಿತಾ ಹತ್ಯೆ ಪ್ರಕರಣ: ಕುಟಂಬಕ್ಕೆ 1 ಕೋಟಿ ರೂ ಪರಿಹಾರಕ್ಕೆ ಒತ್ತಾಯಿಸಿದ VHP!

  ಕಾಲೇಜು ವಿದ್ಯಾರ್ಥಿನಿ ನಿಖಿತಾ ಹತ್ಯೆ ಪ್ರಕರಣ ಇದೀಗ ಭಾರಿ ಸದ್ದು ಮಾಡುತ್ತಿದೆ.  ಇದೀಗ ವಿಶ್ವಹಿಂದೂ ಪರಿಷತ್, ನಿಖಿತಾ ಕುಟುಂಬಸ್ಥರನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ಲವ್ ಜಿಹಾದ್ ಅಂತ್ಯ ಹಾಡಲು ಆಗ್ರಹಿಸಿದ್ದಾರೆ.

 • <p>Milind Parande&nbsp;</p>

  state28, Aug 2020, 9:32 AM

  ಮೂರು ವರ್ಷದೊಳಗೆ ಶ್ರೀರಾಮಮಂದಿರ ನಿರ್ಮಾಣ: ವಿಎಚ್‌ಪಿ

  ಎರಡು-ಮೂರು ವರ್ಷದೊಳಗೆ ರಾಮಜನ್ಮ ಭೂಮಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗಿ ಗರ್ಭ ಗುಡಿಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಆಗಲಿದೆ ಎಂದು ವಿಶ್ವ ಹಿಂದೂ ಪರಿಷತ್ತಿನ (ವಿಎಚ್‌ಪಿ) ಪ್ರಧಾನ ಕಾರ್ಯದರ್ಶಿ ಮಿಲಿಂದ್‌ ಪರಾಂಡೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
   

 • tablighi-jamaa

  Coronavirus India7, Apr 2020, 2:43 PM

  ತಬ್ಲಿಘಿ ಜಮಾತ್‌ ಸಂಪೂರ್ಣ ನಿಷೇಧಕ್ಕೆ ಕೇಳಿ ಬಂತು ಕೂಗು

  ಭಾರತದಲ್ಲಿ ಕೊರೋನಾ ವೈರಸ್‌ ಸೋಂಕು ಹೆಚ್ಚಾಗಿ ಹರಡುತ್ತಿದೆ. ಅಲ್ಲದೆ, ಸೋಂಕಿತರ ಸಂಖ್ಯೆ ಹೆಚ್ಚಾಗಲು ತಬ್ಲಿಘಿ ಜಮಾತ್‌ ಸಂಘಟನೆಯೇ ಕಾರಣ ಎಂದು ಹಲವರು ಆರೋಪಿಸಿದ್ದು, ಈ ಸಂಘಟನೆ ನಿಷೇಧಕ್ಕೆ ಒತ್ತಾಯಗಳು ಸಹ ಕೇಳಿಬಂದಿವೆ.

 • Vital

  Coronavirus Karnataka26, Mar 2020, 3:07 PM

  ಮನೆಯಿಂದ ಹೊರ ಬರ್ತಿಲ್ಲ ಜನ, ಮನೆಗೇ ಬರ್ತಿದೆ ದಿನಸಿ, ಔಷಧಿ

  ದೇಶವೇ ಲಾಕ್‌ಡೌನ್ ಆಗಿರುವ ಸಂದರ್ಭದಲ್ಲಿ ಮಂಗಳೂರಿನ ವಿಟ್ಲದಲ್ಲಿ ಜನ ಮನೆಯಿಂದ ಹೊರಗೆ ಬರದೆ ಶಿಸ್ತಾಗಿ ಮನೆಯೊಳಗೆ ಕೂತಿದ್ದಾರೆ. ಕೊರೋನಾ ವೈರಸ್‌ನಿಂದ ತಪ್ಪಿಸಿಕೊಳ್ಳಲು ನೀಡಲಾಗಿರುವ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸುತ್ತಿದ್ದಾರೆ. ದಿನಸಿ ಹಾಗೂ ತರ್ತು ಔಷಧಗಳು ಅವರ ಮನೆ ಬಾಗಿಲಿಗೇ ಬರುತ್ತಿದೆ. ಹೇಗೆ..? ಇಲ್ಲಿ ನೋಡಿ

 • undefined

  Karnataka Districts27, Feb 2020, 10:54 AM

  ಯೇಸು ಪ್ರತಿಮೆ ತೆರವಿಗೆ ಹಿಂದೂ ಪರಿಷತ್ ಆಗ್ರ​ಹ

  ಯೇಸು ಪ್ರತಿಮೆ ಪುನರ್ ಸ್ಥಾಪಿತವಾದ ಬೆನ್ನಲ್ಲೇ ಪ್ರತಿಮೆ ತೆರವುಗೊಳಿಸಬೇಕು ಎಂದು ಆಗ್ರಹಿಸಲಾಗಿದೆ. ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಯ ಮನವಿ ಮಾಡಿದ್ದಾರೆ. 

 • बाबरी विध्वंस मामला

  India17, Nov 2019, 10:33 AM

  ಅಯೋಧ್ಯೆ ಹೊರ ಭಾಗದಲ್ಲಿ ಮಸೀದಿಗೆ ಜಾಗ ನೀಡಿ, ಸರ್ಕಾರಕ್ಕೆ ವಿಹಿಂಪ ಒತ್ತಾಯ!

  ಮಸೀದಿ ನಿರ್ಮಾಣದ 5 ಎಕ್ರೆ ಜಮೀನು| ರಾಮ ಜನ್ಮಭೂಮಿ ಬಳಿ ಇರಬಾರದು!| ಸರ್ಕಾರಕ್ಕೆ ವಿಶ್ವ ಹಿಂದೂ ಪರಿಷತ್‌ ಮುಖಂಡರ ಒತ್ತಾಯ

 • Advani - Singwal

  India10, Nov 2019, 11:00 AM

  ರಾಮ ಮಂದಿರ ಕಿಚ್ಚು ಹಚ್ಚಿಸಿದ್ದೇ ಸಿಂಘಾಲ್, ಅಡ್ವಾಣಿ

  1934 ರಲ್ಲಿ ಪ್ರಾರಂಭವಾದ ರಾಮ ಮಂದಿನ ನಿರ್ಮಾಣ ಆಂದೋಲನ, 1990 ರಲ್ಲಿ ‘ಮಂದಿರ್ ವಹೀ ಬನಾಯೇಂಗೆ’ ಹೀಗೆಂದು ಹೇಳುತ್ತಾ ರಥ ಹತ್ತಿದ ಅಡ್ವಾಣಿ ಮತ್ತಷ್ಟು ತೀವ್ರಗೊಳಿಸಿದ್ದರು. 90 ರ ದಶಕದ ಆದ್ಯಕಾಲದಲ್ಲಿ, ರಾಮ ಜನ್ಮಭೂಮಿ ನ್ಯಾಸ್ ಮುಖ್ಯಸ್ಥ ರಾಮ ಚಂದ್ರ ಪರಮಹಂಸರಿಂದ ಜನ್ಮ ತೆಳೆದ ರಾಮ ಮಂದಿರ ನಿರ್ಮಾಣಕ್ಕೆ ರೂಪುರೇಶೆ ಹಾಕಿದ್ದು, ವಿಶ್ವ ಹಿಂದೂ ಪರಿಷತ್ ನಾಯಕ ಅಶೋಕ್ ಸಿಂಘಾಲ್.

 • undefined
  Video Icon

  INDIA7, Feb 2019, 2:03 PM

  ರಾಮಮಂದಿರ ಹೋರಾಟ ಸ್ಥಗಿತಕ್ಕೆ ವಿಶ್ವ ಹಿಂದೂ ಪರಿಷತ್ತು ನಿರ್ಧಾರ

  ಕಳೆದ ಕೆಲವು ದಶಕಗಳಿಂದ ರಾಮಮಂದಿರಕ್ಕಾಗಿ ಹೋರಾಟ ನಡೆಸುತ್ತಿರುವ ವಿಶ್ವ ಹಿಂದೂ ಪರಿಷತ್ತು ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದೆ. ನಾಲ್ಕು ತಿಂಗಳ ಮಟ್ಟಿಗೆ ಹೋರಾಟವನ್ನು ನಿಲ್ಲಿಸಲು ವಿಎಚ್‌ಪಿ ಸಿರ್ಧರಿಸಿದ್ದು, ಅಚ್ಚರಿ ಮೂಡಿಸಿದೆ. ಅದಕ್ಕೆ ಕಾರಣವೇನು? ಇಲ್ಲಿದೆ ವಿವರ...

 • VHP

  INDIA21, Jan 2019, 9:00 AM

  ಕಾಂಗ್ರೆಸ್‌ಗೆ ವಿಶ್ವ ಹಿಂದೂ ಪರಿಷತ್ ಬೆಂಬಲ: ಬಿಜೆಪಿಗೆ ಶಾಕ್!

  ಕಾಂಗ್ರೆಸ್‌ಗೆ ಬೆಂಬಲ ನೀಡುತ್ತೇವೆ ಎನ್ನುವ ಮೂಲಕ ವಿಶ್ವ ಹಿಂದೂ ಪರಿಷತ್ ಯೂ ಟರ್ನ್ ಹೊಡೆದಿದೆ.

 • Alok Kumar

  NEWS3, Jan 2019, 8:49 AM

  ರಾಮಮಂದಿರ ಶಾಸನಕ್ಕೆ ವಿಎಚ್‌ಪಿ ಪಟ್ಟು

  ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಅವರು, ‘ಸುಗ್ರೀವಾಜ್ಞೆ ಈಗಿಲ್ಲ’ ಎಂದು ನೀಡಿರುವ ಹೇಳಿಕೆಗೆ ವಿಶ್ವ ಹಿಂದೂ ಪರಿಷತ್ತು ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

 • VHP

  INDIA26, Nov 2018, 8:55 AM

  ರಾಮಮಂದಿರ ನಿರ್ಮಾಣಕ್ಕೆ ಫಿಕ್ಸ್ ಆಗುತ್ತಾ ದಿನಾಂಕ?

  ರಾಮಮಂದಿರ ನಿರ್ಮಾಣಕ್ಕೆ ಸರ್ಕಾರದ ಮೇಲೆ ಒತ್ತಾಯ ಹೇರುವ ನಿಟ್ಟಿನಲ್ಲಿ ವಿಶ್ವ ಹಿಂದೂ ಪರಿಷತ್‌ ಭಾನುವಾರ ಇಲ್ಲಿ ಹಮ್ಮಿಕೊಂಡಿದ್ದ ಬೃಹತ್‌ ಧರ್ಮ ಸಭೆಯಲ್ಲಿ 3 ಲಕ್ಷಕ್ಕೂ ಹೆಚ್ಚು ರಾಮಭಕ್ತರು ಸೇರಿದ್ದರು. ಜೊತೆಗೆ ವಿವಿಧ ಭಾಗಗಳಿಂದ ಬಂದಿದ್ದ 50ಕ್ಕೂ ಹೆಚ್ಚು ಧರ್ಮಗುರುಗಳು ಕೂಡಾ ಭಾಗಿಯಾಗಿ ರಾಮಮಂದಿರಕ್ಕಾಗಿ ತಮ್ಮ ಆಗ್ರಹವನ್ನು ವ್ಯಕ್ತಪಡಿಸಿದ್ದಾರೆ.

 • Ayodhya Chalo
  Video Icon

  NEWS24, Nov 2018, 1:54 PM

  ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆ ಕೇಸರಿಮಯ!

  ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್‌ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಇದರಂತೆ ಈಗಾಗಲೇ ಸಾವಿರಾರು ವಿಹೆಚ್‌ಪಿ, ಶಿವಸೇನೆ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.

 • VHP
  Video Icon

  NEWS21, Nov 2018, 11:18 PM

  ರಾಮ ಮಂದಿರ ನಿರ್ಮಾಣಕ್ಕೆ ವಿಶ್ವಹಿಂದೂ ಪರಿಷತ್ ಹೋರಾಟದ ಸೂತ್ರ

  ರಾಮ ಮಂದಿರ ನಿರ್ಮಾಣಕ್ಕೆ ಮತ್ತೆ ವಿಶ್ವಹಿಂದೂ ಪರಿಷತ್ ಸಜ್ಜಾಗಿದೆ. ದೇಶವ್ಯಾಪಿ ಕೇಂದ್ರ ಸರಕಾರದ ಮೇಲೆ ಒತ್ತಡ ತರಲು ವಿಶ್ವ ಹಿಂದೂ ಪರಿಷತ್ ಹೇಗೆ ಸಿದ್ಧತೆ ಮಾಡಿಕೊಂಡಿದೆ ಎಂಬುದರ ಬಗ್ಗೆ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ಮಾತನಾಡಿದ್ದಾರೆ.

 • Amit Shah

  INDIA21, Nov 2018, 2:06 PM

  ರಾಮಮಂದಿರ ನಿರ್ಮಾಣ : ಕೇಂದ್ರ ಸರ್ಕಾರದ ಮೇಲೆ ಹೆಚ್ಚಿದ ಒತ್ತಡ

  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ಇದೀಗ ಒತ್ತಡ ಹೆಚ್ಚಾಗಿದ್ದು,   ರಾಮ ಮಂದಿರ ನಿರ್ಮಾಣಕ್ಕಾಗಿ ಕೇಂದ್ರ ಸರ್ಕಾರವನ್ನ ಒತ್ತಾಯಿಸಲು ವಿಶ್ವ ಹಿಂದೂ ಪರಿಷತ್ ಸಜ್ಜಾಗಿದ್ದು, ದೇಶವ್ಯಾಪಿ ಜನಾಗ್ರಹ ಸಭೆ ಆಯೋಜನೆ ಮಾಡಲಾಗಿದೆ. 
   

 • Amit Shah

  INDIA14, Nov 2018, 7:31 AM

  ರಾಮ ಮಂದಿರಕ್ಕಾಗಿ ವಿಹಿಂಪ ಅಭಿಯಾನ

  ಶ್ರೀರಾಮ ಮಂದಿರ ನಿರ್ಮಾಣ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆಗೆ ಬಂದಿರುವ ನಡುವೆಯೇ ಈ ಸಂಬಂಧ ಮತ್ತೊಂದು ಸುತ್ತಿನ ಹೋರಾಟ ರೂಪಿಸಲು ವಿಶ್ವ ಹಿಂದೂ ಪರಿಷತ್‌ (ವಿಹಿಂಪ) ಮುಂದಾಗಿದೆ.