ವೀರೇಶ ಸೊಬರದಮಠ  

(Search results - 4)
 • Veeresh Sobaradamath

  Karnataka Districts19, Feb 2020, 7:23 AM

  'ಮಹದಾಯಿ ಗೆಜೆಟ್‌ ಹೊರಡಿಸಲು ಕೊಟ್ಟ ದುಡ್ಡು ಸಂಸದರು ಸ್ವಂತಕ್ಕೆ ಬಳಸಿಕೊಂಡಿದ್ದಾರೆ'

  ಮಹದಾಯಿ ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಲು ಉತ್ತರ ಕರ್ನಾಟಕ ಭಾಗದ ಸಂಸದರಿಗೆ ಹಣ ಕೊಟ್ಟಿದ್ದೇವೆ. ಆದರೆ ಹಣ ಪಡೆದುಕೊಂಡಿರುವ ಸಂಸದರು ಕೆಲಸ ಮಾಡಿ ಕೊಡದೇ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂದು ‘ಕರ್ನಾಟಕ ರೈತ ಸೇನೆ’ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಆರೋಪಿಸಿದ್ದಾರೆ.
   

 • mahadayi

  Karnataka Districts22, Jan 2020, 7:23 AM

  ಮಹ​ದಾಯಿ ನೀರು ಸಿಗದೇ ಇದ್ದಲ್ಲಿ ದಯಾ​ಮರ​ಣಕ್ಕೆ ಮನ​ವಿ: ಸೊಬರದಮಠ

  ಮಹದಾಯಿ ನೀರು ಪಡೆದುಕೊಳ್ಳಲು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಸಿರುವ ಕಾನೂನು ಹೋರಾಟ ನಿಧಾ​ನ​ಗ​ತಿ​ಯಲ್ಲಿ ಸಾಗಿದ್ದು, ಈ ಕುರಿತು ಸುಪ್ರೀಂ ಕೋರ್ಟ್‌ಗೆ ಈಗಾಗಲೇ ಪಿಐಎಲ್‌ ಸಲ್ಲಿಸಿದ್ದು, ಇಲ್ಲಿ ನಮಗೆ ನ್ಯಾಯ ಸಿಗದಿದ್ದರೆ ಮತ್ತೊಮ್ಮೆ ರಾಷ್ಟ್ರಪತಿಗಳಿಗೆ ದಯಾ​ಮ​ರಣ ನೀಡು​ವಂತೆ ಮನವಿ ಸಲ್ಲಿ​ಸ​ಲಾ​ಗು​ವುದು ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳು ತಿಳಿಸಿದ್ದಾರೆ.
   

 • Veeresh Sobaradamath

  Karnataka Districts20, Dec 2019, 8:41 AM

  ಮಹದಾಯಿ ಹೋರಾಟ: ರಾಷ್ಟ್ರಪತಿ ಭವನದ ಎದುರು ಅಹೋರಾತ್ರಿ ಧರಣಿ

  ರಾಜ್ಯದ ಉತ್ತರ ಕರ್ನಾಟಕ ಭಾಗದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಹಳ್ಳಗಳ ನೀರು ಬಳಕೆಗೆ ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ನೀಡಿರುವ ಅನುಮತಿಗೆ ತಡೆ ನೀಡಿರುವುದನ್ನು ಖಂಡಿಸಿ ಮಹದಾಯಿ ಹೋರಾಟಗಾರರು ದೆಹಲಿ ರಾಷ್ಟ್ರಪತಿ ಭವನದ ಎದುರು ಅಹೋರಾತ್ರಿ ಧರಣಿ ಪ್ರಾರಂಭಿಸುವುದಾಗಿ ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಶ್ರೀಗಳು ಹೇಳಿದ್ದಾರೆ.

 • Veeresh Sobaradamath

  Karnataka Districts9, Dec 2019, 8:46 AM

  ಮಹದಾಯಿಗಾಗಿ ಪ್ರಾಣ ಕಳೆದುಕೊಂಡ ಅನ್ನದಾತ: ಸರ್ಕಾರಕ್ಕೆ ಎಚ್ಚರಿಕೆ ಹೋರಾಟಗಾರರು

  ಮಹದಾಯಿ ಹಾಗೂ ಕಳಸಾ ಬಂಡೂರಿ ನಾಲಾ ಯೋಜನೆ ಹೋರಾಟದಲ್ಲಿ ಪ್ರಾಣ ಕಳೆದುಕೊಂಡ ಹೋರಾಟಗಾರರಿಗೆ ಸರ್ಕಾರ ಪರಿಹಾರ ನೀಡದಿದ್ದರೆ ಕೋರ್ಟ್‌ಗೆ ಹೋಗುತ್ತೇವೆ ಎಂದು ರೈತ ಸೇನಾ ಸಂಘಟನೆ ರಾಜ್ಯಾಧ್ಯಕ್ಷ ವೀರೇಶ ಸೊಬರಮಠ ಶ್ರೀಗಳು ಹೇಳಿದ್ದಾರೆ.