ವಿ ಶ್ರೀನಿವಾಸ್ ಪ್ರಸಾದ್
(Search results - 5)Karnataka DistrictsJan 14, 2020, 11:43 AM IST
CAA ಮೋದಿ, ಶಾ ಕಾಯ್ದೆಯಲ್ಲ: ಸಂಸದ
ಪೌರತ್ವ ಕಾಯ್ದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜಾರಿಗೆ ತಂದಿರುವ ಕಾಯ್ದೆಯಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಲೋಕಸಭೆಯಲ್ಲಿ ಮಂಡಿಸಿ ನಂತರ ರಾಜ್ಯಸಭೆಯಲ್ಲಿ ಮಂಡಿಸಿ, ರಾಷ್ಟ್ರಪತಿಗಳಿಂದ ಅಂಕಿತ ಹಾಕಿದ ಮೇಲೆ ಜಾರಿಯಾಗಿರುವ ಸಂವಿಧಾನ ಬದ್ಧವಾದ ಕಾಯ್ದೆ ಪೌರತ್ವ ತಿದ್ದುಪಡಿ ಕಾಯ್ದೆ. ಕಾಯ್ದೆಯಿಂದ ಭಾರತದಲ್ಲಿರುವ ಯಾವುದೇ ಅಲ್ಪಸಂಖ್ಯಾತರಿಗೂ ತೊಂದರೆ ಇಲ್ಲ ಎಂದಿದ್ದಾರೆ.
Karnataka DistrictsDec 20, 2019, 2:58 PM IST
ಮೈಸೂರು: ಜಿಟಿಡಿ ರಾಜಕೀಯ ನಿಲುವು ಸರಿ ಇಲ್ಲ ಎಂದ ಸಂಸದ
ಜಿ. ಟಿ. ದೇವೇಗೌಡ ಅವರ ರಾಜಕೀಯ ನಿಲುವು ಸರಿ ಇಲ್ಲ ಎಂದು ಸಂಸದ ವಿ. ಶ್ರೀನಿವಾಸ ಪ್ರಸಾದ್ ಹೇಳಿದ್ದಾರೆ. ಜೆಡಿಎಸ್ ಪಕ್ಷದಲ್ಲಿ ಇದ್ದುಕೊಂಡು ಜೆಡಿಎಸ್ ಅಭ್ಯರ್ಥಿಗೆ ಬೆಂಬಲ ನೀಡಬೇಕಿತ್ತು ಎಂದು ಅವರು ಹೇಳಿದ್ದಾರೆ.
Karnataka DistrictsNov 17, 2019, 11:27 AM IST
'36 ಸಾವಿರ ಮತಗಳಿಂದ ಸೋತರೂ ಸಿದ್ದು ಆರ್ಭಟ ಇನ್ನೂ ಕಡಿಮೆಯಾಗಿಲ್ಲ'..!
ಮೈಸೂರಿನಿಂದ ಕದ್ದು ಹೋಗಿ ಬಾದಾಮಿಯಲ್ಲಿ 1,600 ಮತಗಳಿಂದ ಗೆದ್ದರೂ, ಚಾಮುಂಡೇಶ್ವರಿಯಲ್ಲಿ 36,000 ಮತಗಳಿಂದ ಸೋತರೂ ಮಾಜಿ ಮುಖ್ಯಮಂತ್ರಿ, ವಿಧಾನಸಭೆಯ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರ್ಭಟ ಕಡಿಮೆಯಾಗಿಲ್ಲ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ. ಶ್ರೀನಿವಾಸಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
Lok Sabha Election NewsMar 14, 2019, 9:13 PM IST
ಬದಲಾದ ಚಾಮರಾಜನಗರ, ಶಿಷ್ಯನ ಮಣಿಸಲು ಗುರುವೇ ಅಖಾಡಕ್ಕೆ
ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಚಾಮರಾಜನಗರ ಲೋಕಸಭಾ ಅಖಾಡಕ್ಕೆ ಇಳಿಯುವ ಮೂಲಕ ಶಿಷ್ಯನ ವಿರುದ್ಧ ಪ್ರತಿಕಾರ ತೀರಿಸಿಕೊಳ್ಳು ಮುಂದಾಗಿದ್ದಾರೆ. ಇತ್ತ ಧ್ರುವನಾರಾಯಣ್ ಸೋಲಿಸಲು ಪಕ್ಷದಲ್ಲಿಯೇ ಒಳ ಏಟು ಕೊಡಲು ಸಂಚು ನಡದಿದೆ ಎನ್ನಲಾಗಿದೆ. ಒಟ್ಟಾರೆ ಮಾಜಿ ಸಚಿವ ವಿ ಶ್ರೀನಿವಾಸ್ ಪ್ರಸಾದ್ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಚಾಮರಾಜನಗರ ಕ್ಷೇತ್ರ ರಂಗನ್ನ ಪಡೆದುಕೊಳ್ಳುತ್ತಿದೆ.
Lok Sabha Election NewsMar 14, 2019, 4:04 PM IST
ಚಾಮರಾಜನಗರದಲ್ಲಿ ಗುರು-ಶಿಷ್ಯನ ನಡುವೆ ಅಖಾಡ, ಬಿಜೆಪಿ ಮಾಸ್ಟರ್ ಪ್ಲ್ಯಾನ್
ಚಾಮರಾಜನಗರ ಅಖಾಡಕ್ಕೆ ಹೊಸ ರಂಗು ಬರುವ ಸಾಧ್ಯತೆ ಇದೆ. ಒಂದು ಕಾಲದಲ್ಲಿ ಕಾಂಗ್ರೆಸ್ ನಲ್ಲಿ ಪ್ರಭಾವಿ ರಾಜಕಾರಣಿಯಾಗಿದ್ದ ಗುರು ಮತ್ತು ಹಾಲಿ ಸಂಸದ ಶಿಷ್ಯನ ನಡುವೆ ಅಖಾಡ ರಂಗೇರುವ ಸಾಧ್ಯತೆ ಹೆಚ್ಚಾಗಿದೆ.