ವೀಣಾ ಕಾಶಪ್ಪನವರ್  

(Search results - 5)
 • Video Icon

  Lok Sabha Election News20, May 2019, 5:34 PM

  Exit Polls 2019 | ಬಾಗಲಕೋಟೆಯಿಂದ ಸಂಸತ್ತು ಮೆಟ್ಟಿಲೇರುವವರಾರು?

  7ನೇ  ಹಂತದ ಮತದಾನ ಮುಕ್ತಾಯವಾಗುವ ಜೊತೆಗೆ, ಇಡೀ ದೇಶದ ಮತದಾರರು ಮೇ 23ಕ್ಕೆ ಬಹಳ ಕುತೂಹಲದಿಂದ ಕಾಯುತ್ತಿದ್ದಾರೆ. ಭಾನುವಾರ Exit Pollಗಳು ಕೂಡಾ ಪ್ರಕಟವಾಗಿವೆ. NDA ಮತ್ತೊಮ್ಮೆ ಅಧಿಕಾರಕ್ಕೆ ಬರುವುದಾಗಿ  ಅವು ಹೇಳಿವೆ. ಯಾವ್ಯಾವ ರಾಜ್ಯಗಳಲ್ಲಿ ಯಾವ್ಯಾವ ಪಕ್ಷಗಳಿಗೆ ಎಷ್ಟೆಷ್ಟು ಸೀಟುಗಳು ಸಿಗಲಿವೆ ಎಂಬುವುದನ್ನು ಅವು ತಿಳಿಸಿವೆ. ಹಾಗಾದ್ರೆ, ಬಾಗಲಕೋಟೆಯಿಂದ ಸಂಸತ್ತಿಗೆ ಹೋಗುವವರಾರು?

 • Veena Kashappanavar

  Lok Sabha Election News17, Apr 2019, 4:13 PM

  ಬಾಗಲಕೋಟೆ ಕೈ ಅಭ್ಯರ್ಥಿ ವೀಣಾ ಕಾಶಪ್ಪನವರ್‌ಗೆ ಇದ್ಯಾ ರಾಜಕೀಯ ಅನುಭವ?

  ರಾಜ್ಯದಲ್ಲಿರುವ 28 ಲೋಕಸಭಾ ಕ್ಷೇತ್ರಗಳ ಪೈಕಿ ಕೆಲವೇ ಕೆಲವು ಮಹಿಳೆಯರು ಸ್ಪರ್ಧಿಸಿದ್ದಾರೆ. ಅದರಲ್ಲಿಯೂ ಸುಮಲತಾ, ಶೋಭಾ ಕರಂದ್ಲಾಜೆ ಹಾಗೂ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿ ವೀಣಾ ಕಾಶಪ್ಪನವರ್ ಸುದ್ದಿಯಲ್ಲಿದ್ದಾರೆ. ಇದೇ ಮೊದಲ ಬಾರಿಗೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಿರುವ ವೀಣಾ ಬಗ್ಗೆ ಇಲ್ಲಿದೆ ಕಿರು ಪರಿಚಯ.

 • Veena

  Lok Sabha Election News17, Apr 2019, 4:01 PM

  ಬಿಜೆಪಿಗೆ ಆಘಾತ, ಬಾಗಲಕೋಟೆ ಕೈ ಅಭ್ಯರ್ಥಿ ಜತೆ ಪ್ರಭಾವಿ ನಾಯಕ

  ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ವಾತಾವರಣ ಬದಲಕಾಗುವ ಸೂಚನೆ ಒಂದು ಪೋಟೋದಿಂದ ಸಿಕ್ಕಿದೆ. ಹಾಗಾದರೆ ವೈರಲ್ ಆಗಿರುವ ಪೋಟೋದ ಹಿಂದಿನ ಕತೆ ಎನು?

 • Veena

  Lok Sabha Election News16, Apr 2019, 1:19 PM

  ಅಪಘಾತಕ್ಕೀಡಾಗಿದ್ದ ವೃದ್ಧನನ್ನು ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಕೈ ಅಭ್ಯರ್ಥಿ!

  ಪ್ರಚಾರಕ್ಕೆ ತೆರಳುತ್ತಿದ್ದ ಕೈ ಅಭ್ಯರ್ಥಿ| ಅಪಘಾತಕ್ಕೀಡಾಗಿದ್ದ ವೃದ್ಧ| ವೃದ್ಧನಿಗೆ ಪ್ರಥಮ ಚಿಕಿತ್ಸೆ ನೀಡಿ ಆಸ್ಪತ್ರೆಗೆ ದಾಖಲಿಸಿದ ಕಾಂಗ್ರೆಸ್ ಅಭ್ಯರ್ಥಿ

 • bagalkot

  Lok Sabha Election News25, Mar 2019, 5:26 PM

  ಬಾಗಲಕೋಟೆಯಲ್ಲಿ ಪಿ.ಸಿ. ಗದ್ದಿಗೌಡರ VS ವೀಣಾ ಕಾಶಪ್ಪನವರ್

  ರಾಜ್ಯದಲ್ಲಿ ಎರಡು ಹಂತಗಳಲ್ಲಿ ನಡೆಯಲಿರುವ ಹಾಗೂ ತೀವ್ರ ಕುತೂಹಲ ಕೆರಳಿಸಿರುವ ಲೋಕಸಭೆ ಮಹಾಸಮರಕ್ಕೆ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಮೂರೂ ರಾಜಕೀಯ ಪಕ್ಷಗಳು ಬಹುತೇಕ ಮುಕ್ತಾಯಗೊಳಿಸುವ ಹಂತಕ್ಕೆ ತಲುಪಿವೆ. ಹೀಗಿರುವಾಗ ಬಾಗಲಕೋಟೆ ಲೋಕಸಭಾ ಕ್ಷೇತ್ರದಲ್ಲಿ ಚುನಾವಣಾ ಕಣ ಹೇಗಿದೆ? ಪ್ರಮುಖ ಅಭ್ಯರ್ಥಿಗಳು ಯಾರು? ಇಲ್ಲಿದೆ ವಿವರ