ವೀರಪ್ಪ ಮೋಯ್ಲಿ  

(Search results - 13)
 • Yediyurappa

  Karnataka Districts22, Sep 2019, 2:38 PM IST

  ಮತ್ತೆ ಮೂರು ತಿಂಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ : ಭವಿಷ್ಯ

  ಶೀಘ್ರದಲ್ಲಿಯೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರ ಪತನವಾಗಲಿದ್ದು, ಮತ್ತೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವುದು ಖಚಿತ ಎಂದು ಭವಿಷ್ಯ ನುಡಿಯಲಾಗಿದೆ.

 • Devegowda- Kharge-moily

  NEWS29, May 2019, 1:58 PM IST

  ಅನಂತ್ ಇಲ್ಲ, ಗೌಡ್ರು ಮೊಯ್ಲಿ, ಖರ್ಗೆ ಹೋಗ್ಲಿಲ್ಲ: ಸಂಕಷ್ಟದಲ್ಲಿ ದೆಹಲಿ-ಬೆಂಗ್ಳೂರು ಕನೆಕ್ಷನ್!

  ದಿಲ್ಲಿಯಲ್ಲಿ ಬಿಜೆಪಿ ಮತ್ತು ಸರ್ಕಾರದ ಮೇಲೆ ಹಿಡಿತವಿರಿಸಿಕೊಂಡು ಲಾಬಿ ಮಾಡುವ ಪ್ರಭಾವ ಹೊಂದಿದ್ದ ಅನಂತಕುಮಾರ್‌ ತೀರಿಕೊಂಡಿದ್ದೇ ರಾಜ್ಯದ ಹಿತಾಸಕ್ತಿಗೆ ದೊಡ್ಡ ನಷ್ಟವಾಗಿತ್ತು. ಈಗ ಚುನಾವಣೆಯಲ್ಲಿ ಖರ್ಗೆ, ದೇವೇಗೌಡ ಮತ್ತು ವೀರಪ್ಪ ಮೊಯ್ಲಿ ಸೋತಿರುವುದು ದಿಲ್ಲಿಯ ಕನೆಕ್ಷನ್ನನ್ನೇ ಕಟ್‌ ಮಾಡಲಿದೆ.

 • Lok Sabha Election News21, Apr 2019, 1:05 PM IST

  ಮುಂದಿನ ಬಾರಿ ಮೋದಿ ಪ್ರಧಾನಿಯಾಗೋಲ್ಲ: ಕೈ ಸಂಸದ

  ಮೋದಿ ಮುಂದಿನ ಬಾರಿ ಪ್ರಧಾನಿಯಾಗೋಲ್ಲ ಎಂದಿರುವ ಮಾಜಿ ಮುಖ್ಯಮಂತ್ರಿ ವೀರಪ್ಪ ಮೋಯ್ಲಿ, ಈ ಬಾರಿ ಮೋದಿಯೇ ಪ್ರಧಾನಿ ಆಗುತ್ತಾರಾ ಎಂಬ ಅನುಮಾನ ಹುಟ್ಟು ಹಾಕಿದ್ದಾರೆ. ಉತ್ತರ ಕರ್ನಾಟಕದಲ್ಲಿ ಬಹಿರಂಗ ಪ್ರಚಾರಕ್ಕೆ ಇಂದು ಕಡೆಯ ದಿನವಾಗಿದ್ದು, ಅಭ್ಯರ್ಥಿಗಳ ಪರ ಪ್ರಚಾರ ಬಿರುಸಿನಿಂದ ಸಾಗಿದೆ.

 • bachegowda_veerappamoily
  Video Icon

  Lok Sabha Election News21, Mar 2019, 2:36 PM IST

  ಯಾರಾಗ್ತಾರೆ ಚಿಕ್ಕಬಳ್ಳಾಪುರ ಕಿಂಗ್; ಇಲ್ಲಿದೆ ಸುವರ್ಣ ನ್ಯೂಸ್ ಗ್ರೌಂಡ್ ರಿಪೋರ್ಟ್

  ಚಿಕ್ಕಬಳ್ಳಾಪುರದಲ್ಲಿ ವೀರಪ್ಪ ಮೋಯ್ಲಿ v/s ಬಚ್ಚೇಗೌಡ ನಡುವೆ ಹಣಾಹಣಿ ಏರ್ಪಟ್ಟಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ ವೀರಪ್ಪ ಮೊಯ್ಲಿ ಇದ್ದರೆ ಗೆದ್ದೇ ಗೆಲ್ತೀನಿ ಎಂಬ ನಿರೀಕ್ಷೆಯಲ್ಲಿದ್ದಾರೆ ಬಚ್ಚೇಗೌಡ. ಏನಂತಾರೆ ಅಲ್ಲಿನ ಮತದಾರ? ಸುವರ್ಣ ನ್ಯೂಸ್ ನಡೆಸಿದೆ ಗ್ರೌಂಡ್ ರಿಪೋರ್ಟ್. ಇಲ್ಲಿದೆ ಜನರ ಅಭಿಪ್ರಾಯ. 

 • Chikkaballapur22, Aug 2018, 1:13 PM IST

  ಲೋಕಸಭಾ ಚುನಾವಣೆ: ಎಲ್ಲ ಕಾಂಗ್ರೆಸ್ ಸಂಸದರಿಗೂ ಟಿಕೆಟ್ ಪಕ್ಕಾ

  ಎಲ್ಲ ಪಕ್ಷಗಳಿಂದಲೂ ಲೋಕಸಭಾ ಚುನಾವಣೆಗೆ ಸಕಲ ತಯಾರಿ ನಡೆಯುತ್ತಿದೆ. ರಾಜ್ಯದಲ್ಲಿಯೂ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರಕಾರ ನಡೆಸುತ್ತಿದ್ದು, ಚುನಾವಣೆಗೂ ಈ ಮೈತ್ರಿ ಮುಂದುವರಿಯುವ ಸಾಧ್ಯತೆ ಇದೆ. ಆದರೆ, ಪ್ರಸ್ತುತ ಕಾಂಗ್ರೆಸ್ ಸಂಸದರಿಗೆ ಟಿಕೆಟ್ ಕೈ ತಪ್ಪೋಲ್ಲ ಎಂದಿದ್ದಾರೆ ಚಿಕ್ಕಾಬಳ್ಳಾಪುರ ಸಂಸದ ವೀರಪ್ಪ ಮೋಯ್ಲಿ.

 • NEWS5, Aug 2018, 9:25 AM IST

  ಭಾರತೀಯ ಸೇನೆಗೆ ಹೋಗುತ್ತಾ ಹಾಸನದ ಹಾಲು..?

  ಕೋಲಾರ-ಚಿಕ್ಕಬಳ್ಳಾಪುರ  ಹಾಲು ಉತ್ಪಾದಕ ಸಹಕಾರ ಸಂಘಗಳ ಒಕ್ಕೂಟದಿಂದ (ಕೋಚಿಮುಲ್) ಭಾರತೀಯ ಸೇನೆಗೆ ಸರಬರಾಜು ಮಾಡಲಾಗುತ್ತಿರುವ  ಹಾಲಿನ ಪ್ರಮಾಣವನ್ನು ಕಡಿತಗೊಳಿಸದೆ ಮುಂದುವರಿಸಬೇಕು ವೀರಪ್ಪ ಮೋಯ್ಲಿ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿಕೊಂಡಿದೆ. 

 • NEWS1, Aug 2018, 2:24 PM IST

  ಜೆಡಿಎಸ್ ಬೆಂಬಲವಿದ್ದರೆ ಗೆಲುವು ಖಚಿತ : ವೀರಪ್ಪ ಮೋಯ್ಲಿ

  ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲವಿದ್ದಲ್ಲಿ ತಮ್ಮ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೋಯ್ಲಿ ಹೇಳಿದ್ದಾರೆ. 

 • NEWS8, Jul 2018, 8:19 AM IST

  ಪಕ್ಕಾ ಆಯ್ತು ಈ 2 ಪಕ್ಷಗಳ ನಡುವಿನ ಮೈತ್ರಿ

  ಈ 2 ಪಕ್ಷಗಳು ಮೈತ್ರಿ ಮಾಡಿಕೊಂಡು ಮುಂದಿನ ಚುನಾವಣೆ ಎದುರಿಸುವುದು ಪಕ್ಕಾ ಆಗಿದ್ದು, ಈ ನಿಟ್ಟಿನಲ್ಲಿ ತಯಾರಿಯಲ್ಲಿ ತೊಡಗಿವೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಮೈತ್ರಿಯೊಂದಿಗೆ ಚುನಾವಣೆ ಎದುರಿಸಲಾಗುವುದು. ಈಗಾಗಲೇ ಉಭಯ ಪಕ್ಷಗಳ ಮುಖಂಡರ ಮಾತುಕತೆ ನಡೆದಿದ್ದು, ಒಪ್ಪಿಗೆಯೂ ದೊರೆತಿದೆ ವೀರಪ್ಪ ಮೋಯ್ಲಿ ಹೇಳಿದ್ದಾರೆ.

 • Video Icon

  NEWS29, Jun 2018, 3:29 PM IST

  ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು; ಉಭಯ ಸಂಕಟದಲ್ಲಿ ಸಿಎಂ

  ಈ ಬಜೆಟ್’ನಲ್ಲಿ ಹಿಂದಿನ ಸರ್ಕಾರದ ಭಾಗ್ಯಗಳನ್ನು ಮುಂದುವರೆಸಲು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. ಹಿಂದಿನ ಸರ್ಕಾರದ ಯೋಜನೆಗಳನ್ನು ಕೈ ಬಿಡಬಾರದು ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಮಾಜಿ ಸಿಎಂ ಬೆಂಬಲಕ್ಕೆ ವೀರಪ್ಪ ಮೋಯ್ಲಿ ನಿಂತಿದ್ದಾರೆ. ಇಂದಿರಾ ಕ್ಯಾಂಟೀನ್’ಗೆ ಅನುದಾನ ಕಡಿಮೆಯಾಗಬಾರದು ಎಂದು ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ. 

 • 22, May 2018, 9:06 PM IST

  ಪರಂ 9ನೇ ಉಪಮುಖ್ಯಮಂತ್ರಿ, ಉಳಿದ ಡಿಸಿಎಂಗಳ ಪಟ್ಟಿ

   ರಾಜ್ಯದ ಮೊದಲ ಉಪ ಮುಖ್ಯಮಂತ್ರಿಯಾಗಿದ್ದವವರು ಎಸ್.ಎಂ. ಕೃಷ್ಣ 1992 ರಲ್ಲಿ. ವೀರಪ್ಪ ಮೋಯ್ಲಿ ಸಿಎಂ ಆಗಿದ್ದಾಗ ಎಸ್.ಎಂ.  ಡಿ.ಸಿಎಂ ಆಗಿ ಕಾರ್ಯ ನಿರ್ವಹಿಸಿದ್ದರು.

 • 3, May 2018, 4:06 PM IST

  ದೇವೇಗೌಡರು ಮೊದಲು ಸಂಸ್ಕಾರ ಕಲಿಯಿಲಿ: ಕಾಂಗ್ರೆಸ್ ಮುಖಂಡ

  ಇಪ್ಪತ್ತು ನಾಲ್ಕು ಗಂಟೆಯೂ ರಾಜಕೀಯ ಮಾಡಿಕೊಂಡಿರುವ ಜೆಡಿಎಸ್ ಮುಖಂಡ ಎಚ್.ಡಿ.ದೇವೇಗೌಡರು ಮೊದಲು ಸಂಸ್ಕಾರ ಕಲಿಯಲಿ, ಎಂದು ಸಂಸದ ಎಂ.ವೀರಪ್ಪ ಮೋಯ್ಲಿ ಕೇಳಿಕೊಂಡಿದ್ದಾರೆ.

 • Video Icon

  30, Apr 2018, 5:00 PM IST

  ಸರಸ್ವತಿ ಸಮ್ಮಾನ್ ಪುರಸ್ಕೃತ ವೀರಪ್ಪ ಮೋಯ್ಲಿಯಿಂದ ಪ್ರಮಾದ

  ರಾಜ್ಯ ಕಾಂಗ್ರೆಸ್ 2 ದಿನಗಳ ಹಿಂದಷ್ಟೆ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಪ್ರಣಾಳಿಕೆಯಲ್ಲಿ ಹಲವು ಕನ್ನಡದ ದೋಷಗಳಿದ್ದು ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಪ್ರಣಾಳಿಕೆಯ ಉಸ್ತುವಾರಿ ವಹಿಸಿದ್ದವರು ಹಿರಿಯ ನಾಯಕ ಸಾಹಿತ್ಯ ವಲಯದಲ್ಲಿ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ವೀರಪ್ಪ ಮೊಯ್ಲಿ. ತಪ್ಪಿನ ಬಗ್ಗೆ ಕಾಂಗ್ರೆಸ್ ಮೌನವಾಗಿದ್ದು ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಮರುಮುದ್ರಣ ಕೖಗೊಳ್ಳುವುದಾಗಿ ತಿಳಿಸಿದ್ದಾರೆ.