ವೀರ ಸಾವರ್ಕರ್  

(Search results - 8)
 • doreswamy basavaraj yatnal
  Video Icon

  state2, Mar 2020, 2:46 PM IST

  ಸಾವರ್ಕರ್ ಧೂಳಿಗೂ ದೊರೆಸ್ವಾಮಿ ಸಮವಲ್ಲ; ನಾಲಿಗೆ ಹರಿಬಿಟ್ಟ ಯತ್ನಾಳ್

  ದೊರೆಸ್ವಾಮಿ, ಸಾವರ್ಕರ್ ಧೂಳಿಗೂ ಸಮವಲ್ಲ. ವೀರ ಸಾವರ್ಕರ್ ಬಗ್ಗೆ ಮಾತಾಡೋರೆಲ್ಲಾ ಚಪ್ಪಲಿಗೆ ಸಮ ಎಂದು ಮತ್ತೆ ನಾಲಿಗೆ ಹರಿಬಿಟ್ಟಿದ್ದಾರೆ ಬಸನಗೌಡ ಪಾಟೀಲ್ ಯತ್ನಾಳ್.  ದೊರೆಸ್ವಾಮಿ ಕುರಿತ ಹೇಳಿಕೆಗೆ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ. ಸದನದಲ್ಲಿ ಒಂದಷ್ಟು ಫೋಟೋ ಬಿಡುಗಡೆ ಮಾಡ್ತೀನಿ ಎಂದಿದ್ದಾರೆ. 

 • savarkar shashi tharoor

  India25, Jan 2020, 5:20 PM IST

  ದ್ವಿರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದು ಸಾವರ್ಕರ್: ಹೀಗೆಂದವರು ತರೂರ್!

  ದ್ವಿರಾಷ್ಟ್ರ ಸಿದ್ಧಾಂತವನ್ನು ಮೊದಲ ಬಾರಿಗೆ ಪ್ರತಿಪಾದಿಸಿದ್ದು ವೀರ ಸಾವರ್ಕರ್ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಹಿಂದೂಗಳು ಹಾಗೂ ಮುಸ್ಲಿಮರಿಗೆ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಮೊದಲು ಮಂಡಿಸಿದ್ದು ವೀರ ಸಾವರ್ಕರ್  ಎಂದು ಅಭಿಪ್ರಾಯಪಟ್ಟರು.

 • dont threatned our party rawath warning to BJP

  India18, Jan 2020, 4:30 PM IST

  ಸಾವರ್ಕರ್ ವಿರೋಧಿಗಳನ್ನು ಅಂಡಮಾನ್ ಜೈಲಲ್ಲಿಡಬೇಕು: ರಾವತ್!

  ಸ್ವಾತಂತ್ರ್ಯ ಯೋಧ ವೀರ ಸಾವರ್ಕರ್ ಅವರನ್ನು ವಿರೋಧಿಸುವವರನ್ನು ಎರಡು ದಿನ ಅಂಡಮಾನ್ ಜೈಲಿನಲ್ಲಿ ಇಡಬೇಕು ಎಂದು ಶಿವಸೇನಾ ಮುಖಂಡ ಸಂಜಯ್ ರಾವತ್ ಹೇಳಿದ್ದಾರೆ.

 • godse

  India3, Jan 2020, 2:25 PM IST

  ಸಾವರ್ಕರ್-ಗೋಡ್ಸೆ ಮಧ್ಯೆ ದೈಹಿಕ ಸಂಬಂಧ: ವಿವಾದದ ಕಿಡಿ ಹೊತ್ತಿಸಿದ ’ಕೈ’ಪಿಡಿ!

  ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಹಾಗೂ ಮಹಾತ್ಮಾ ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ಮಧ್ಯೆ ದೈಹಿಕ ಸಂಬಂಧ ಇತ್ತೆಂಬ ಕಾಂಗ್ರೆಸ್ ಕೈಪಿಡಿ ಇದೀಗ ತೀವ್ರ ವಿವಾದ ಸೃಷ್ಟಿಸಿದೆ.

 • savarkar, ctravi, siddaramaiah

  Dharwad23, Oct 2019, 1:08 PM IST

  ‘ಸಿದ್ದರಾಮಯ್ಯ ಸಾವರ್ಕರ್ ಬಗ್ಗೆ ಮಾತನಾಡಿ ತಾವೇ ಅಪಮಾನ ಮಾಡಿಕೊಳ್ಳುತ್ತಿದ್ದಾರೆ’

  ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರ ಬಗ್ಗೆ ಮಾತನಾಡುವ ಮಾಜಿ ಸಿಎಂ ಸಿದ್ದರಾಮಯ್ಯ 'ಆತ್ಮಾಹುತಿ' ಪುಸ್ತಕ ಓದಲಿ ಅಭಿನವ ಭಾರತ ಸಂಘಟನೆಯನ್ನು ಯಾಕೆ ಕಟ್ಟಿದರು ಅನ್ನೋದನ್ನು ನೋಡಲಿ. ಸಾವರ್ಕರ್ ಬಗ್ಗೆ ಸತ್ಯ ಸಂಗತಿ ಗೊತ್ತಾಗಬೇಕಿದೆ. ಇದು ಸಾವರ್ಕರ್ ಗೆ ಮಾಡುವ ಅಪಮಾನ ಅಲ್ಲ. ಸಾವರ್ಕರ್ ಗೆ ಉಗಿದರೆ ಅದು ಅವರ ಮುಖಕ್ಕೆ ತಾವೇ ಉಗಿದುಕೊಂಡಂತೆ
  ಇವರು ಸಾವರ್ಕರ್ ಬಗ್ಗೆ ಮಾತನಾಡಿ ತಮಗೆ ತಾವೇ ಅಪಮಾನ ಮಾಡಿಕೊಳ್ಳುತ್ತಿದ್ದಾರೆ ಎಂದು ಸಚಿವ ಸಿ.ಟಿ. ರವಿ ಅವರು ಹೇಳಿದ್ದಾರೆ.

 • Top 10

  News17, Oct 2019, 4:45 PM IST

  ಸಾವರ್ಕರ್ ಭಾರತ ರತ್ನಕ್ಕೆ ಜಿದ್ದಾಜಿದ್ದಿ: ಓದಿ ಇಂದಿನ ಟಾಪ್ 10 ಸುದ್ದಿ!

  ದಿನವೊಂದಕ್ಕೆ ದೇಶದಲ್ಲಿ ಅದೆಷ್ಟು ಘಟನೆಗಳು ಸಂಭವಿಸುತ್ತವೆ. ದೇಶದ ರಾಜಕೀಯ, ಆರ್ಥಿಕ, ಸಾಮಾಜಿಕ ಕ್ಷೇತ್ರದಲ್ಲಿ ಅಸಂಖ್ಯಾತ ಘಟನಾವಳಿಗಳು ಜರುತ್ತಲೇ ಇರುತ್ತವೆ. ಈ ಎಲ್ಲ ಸುದ್ದಿಗಳನ್ನು ಹೆಕ್ಕಿ ತೆಗೆಯುವ, ಸುದ್ದಿಯ ಆಳಕ್ಕಿಳಿದು ವಿಶ್ಲೇಷಿಸುವ ಪತ್ರಿಕಾಧರ್ಮವನ್ನು ನಿಮ್ಮ ಸುವರ್ಣನ್ಯೂಸ್.ಕಾಂ ಚಾಚೂ ತಪ್ಪದೇ ಪಾಲಿಸಿಕೊಂಡು ಬರುತ್ತದೆ.  ಅದರಂತೆ ಇಂದಿನ ಅಸಂಖ್ಯ ಘಟನಾವಳಿಗಳ ಸಮುದ್ರದಿಂದ ಟಾಪ್ 10 ಸುದ್ದಿ ಎಂಬ ಬೊಗಸೆಯಲ್ಲಿಡಿದು ಓದುಗರ ಮುಂದಿಟ್ಟಿದೆ. ಸುವರ್ಣನ್ಯೂಸ್.ಕಾಂ. ಓದಿರಿ, ಓದಿಸಿರಿ.

 • undefined

  News17, Oct 2019, 3:32 PM IST

  ತಿವಾರಿ ಟು ಒವೈಸಿ: ಸಾವರ್ಕರ್ ‘ಭಾರತ’ ವಿರೋಧಿಸುವ ‘ರತ್ನ’ಗಳು!

  ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವ ಭರವಸೆ ನೀಡಿರುವ ಬಿಜೆಪಿಯ ನಡೆ, ದೇಶದಲ್ಲಿ ಹೊಸದೊಂದು ಚರ್ಚೆಗೆ ನಾಂದಿ ಹಾಡಿದೆ. ಸಾವರ್ಕರ್’ಗೆ ಭಾರತ ರತ್ನ ನೀಡುವ ನಿರ್ಧಾರವನ್ನು ವಿಪಕ್ಷಗಳು ಒಕ್ಕೊರಲಿನಿಂದ ಟೀಕಿಸಿವೆ.
   

 • undefined

  BUSINESS15, Oct 2019, 4:18 PM IST

  ವೀರ ಸಾವರ್ಕರ್‌ಗೆ ಭಾರತ ರತ್ನ: ಮಹಾರಾಷ್ಟ್ರ ಗೆಲ್ಲಲು ಬಿಜೆಪಿ ಪ್ರಯತ್ನ!

  ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಇಂದು ಪ್ರಣಾಳಿಕೆ ಬಿಡುಗಡೆ ಮಾಡಿರುವ ಬಿಜೆಪಿ, ಅಧಿಕಾರಕ್ಕೆ ಬಂದರೆ ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಅವರಿಗೆ ಭಾರತ ರತ್ನ ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗುವುದು ಎಂದು ಭರವಸೆ ನೀಡಿದೆ.