ವೆಂಟಿಲೇಟರ್

(Search results - 76)

corona patients on ventilator died

India14, Sep 2020, 4:34 PM

ತನ್ನ ಆಕ್ಸಿಜನ್‌ ಮಾಸ್ಕ್‌ ಕಳಚಿ, ಮತ್ತೊಬ್ಬ ರೋಗಿಗೆ ವೆಂಟಿಲೇಟರ್‌ ಅಳವಡಿಸಿದ ವೈದ್ಯ!

ಕೊರೋನಾಗೆ ತುತ್ತಾಗಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೈದ್ಯ| ತನ್ನ ಆಕ್ಸಿಜನ್‌ ಮಾಸ್ಕ್‌ ಕಳಚಿ, ಮತ್ತೊಬ್ಬ ರೋಗಿಗೆ ವೆಂಟಿಲೇಟರ್‌ ಅಳವಡಿಸಿದ ವೈದ್ಯ| ವೈದ್ಯ ನಾರಾಯಣೋ ಹರಿಃ’ ಎಂಬ ನಾಣ್ಣುಡಿಯನ್ನು ಸತ್ಯವಾಗಿಸಿದ ಡಾಕ್ಟರ್

Harapanahalli

Karnataka Districts9, Sep 2020, 3:35 PM

ಕೊರೋನಾ ಸಾವು : ಕುಟುಂಬಕ್ಕೆ 10 ಲಕ್ಷ ಪರಿಹಾರಕ್ಕೆ ಮನವಿ

ಕೊರೋನಾದಿಂದ ಸಾವಿಗೀಡಾದರೆ, ಅಥವಾ ವೆಂಟಿಲೇಟರ್ ಸಿಗದೇ ಸಾವಿಗೀಡಾದರೆ 10 ಲಕ್ಷ ರು. ಪರಿಹಾರ ಕುಟುಂಬಕ್ಕೆ ನೀಡಲು ಆಗ್ರಹಿಸಲಾಗಿದೆ.

Singer S P Balasubramaniam

News29, Aug 2020, 9:28 AM

ಆಸ್ಪತ್ರೆಯಲ್ಲಿ ಎಸ್ಪಿಬಿಗೆ ಲಘು ವ್ಯಾಯಾಮ, ದೇಹ ಸ್ಥಿತಿ ಸ್ಥಿರ!

ಕೊರೋನಾ ಸೋಂಕಿಗೆ ತುತ್ತಾಗಿರುವ ಗಾಯಕ ಎಸ್‌.ಪಿ. ಬಾಲಸುಬ್ರಹ್ಮಣ್ಯಂ| ಆಸ್ಪತ್ರೆಯಲ್ಲಿ ಎಸ್ಪಿಬಿಗೆ ಲಘು ವ್ಯಾಯಾಮ, ದೇಹ ಸ್ಥಿತಿ ಸ್ಥಿರ| ಎಸ್‌ಪಿಬಿ ಅವರನ್ನು ಈಗಲೂ ವೆಂಟಿಲೇಟರ್‌ ಮತ್ತು ಇಎಂಒ ವ್ಯವಸ್ಥೆಯಲ್ಲಿ ಇಟ್ಟು ಚಿಕಿತ್ಸೆ

Wedding

relationship22, Aug 2020, 5:08 PM

ವೆಂಟಿಲೇಟರ್‌ನಲ್ಲಿದ್ದ ಕೊರೋನಾ ಸೋಂಕಿತನಿಗೆ ಆಸ್ಪತ್ರೆಯಲ್ಲೇ ಮದುವೆ..!

ವಿವಾಹಗಳು ಸ್ವರ್ಗದಲ್ಲಿ ನಿಶ್ಚಯಿಸಲ್ಪಟ್ಟಿರುತ್ತವೆ ಎಂದು ಹೇಳುವುದನ್ನು ಕೇಳಿರುತ್ತೇವೆ. ಇಲ್ಲೊಬ್ಬ ಯುವಕ ಕೊರೋನಾ ಚಿಕಿತ್ಸೆ ಪಡೆಯುತ್ತಿರುವಾಗಲೇ ವಿವಾಹಿತನಾಗಿದ್ದಾನೆ

corona patients on ventilator died

Karnataka Districts22, Aug 2020, 10:51 AM

ಕೊಪ್ಪಳ: ವೆಂಟಿಲೇಟರ್‌ ಸಮಸ್ಯೆಯಿಂದಲೇ ಹಲವರ ಸಾವು!

ಜಿಲ್ಲೆಯಲ್ಲಿ ಕೊರೋನಾ ಅಟ್ಟಹಾಸ ಮೆರೆಯುತ್ತಲೇ ಇದ್ದು, ವೆಂಟಿಲೇಟರ್‌ ಸಮಸ್ಯೆಯಿಂದ ಅನೇಕರು ಬಲಿಯಾಗುತ್ತಿದ್ದಾರೆ. ಕೋವಿಡ್‌ ಆಸ್ಪತ್ರೆಯಲ್ಲಿಯೇ ಸುಮಾರುಸ 33 ವೆಂಟಿಲೇಟರ್‌ ಇದ್ದರೂ ಕಾರ್ಯ ನಿರ್ವಹಿಸುತ್ತಿರುವುದು ಕೇವಲ 11 ಮಾತ್ರ.

SP Balasubrahmanyam

Video Icon

India20, Aug 2020, 11:03 AM

ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರ; ಚಿಕಿತ್ಸೆ ಮುಂದುವರೆಕೆ

ಕೋವಿಡ್ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಖ್ಯಾತ ಹಿನ್ನಲೆ ಗಾಯಕ ಎಸ್‌ಪಿಬಿ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ವೆಂಟಿಲೇಟರ್ ಹಾಗೂ ಇಸಿಎಂಒ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
ಸದ್ಯ ಎಸ್‌ಪಿಬಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಮುಂದುವರೆದಿದೆ. ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿಗಾ ವಹಿಸಿದ್ದಾರೆ. ಎಸ್‌ಪಿಬಿ ಆರೋಗ್ಯ ಚೇತರಿಕೆಗಾಗಿ ತಮಿಳು ಚಿತ್ರರಂಗ ಇಂದು ಪ್ರಾರ್ಥಿಸಲಿದೆ.  ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂಬುದು ನಮ್ಮೆಲ್ಲರ ಆಶಯ.

SP Balasubrahmanyam

Video Icon

Sandalwood18, Aug 2020, 6:44 PM

ವದಂತಿ ಸುಳ್ಳು, ವೆಂಟಿಲೇಟರ್‌ನಲ್ಲಿಯೇ ಚಿಕಿತ್ಸೆ ಮುಂದುವರಿಕೆ: ಎಸ್‌ಪಿಬಿ ಪುತ್ರ ಸ್ಪಷ್ಟನೆ

ಎಸ್‌.ಪಿ. ಬಾಲಸುಬ್ರಹ್ಮಣ್ಯಂ ವೆಂಟಿಲೇಟರ್‌ ನೆರವಿಲ್ಲದೆ ಉಸಿರಾಡುತ್ತಿದ್ದಾರೆ ಎಂಬ ವದಂತಿ ಸುಳ್ಳು ಎಂದು ಅವರ ಪುತ್ರ ಎಸ್. ಪಿ. ಚರಣ್ ಮಾಹಿತಿ ನೀಡಿದ್ದಾರೆ

ವೆಂಟಿಲೇಟರ್‌ನಲ್ಲಿ ಪ್ರಣಬ್ ಮುಖರ್ಜಿ, ಮೆದುಳಿನ ಸರ್ಜರಿ ಯಶಸ್ವಿ!

India11, Aug 2020, 6:56 AM

ವೆಂಟಿಲೇಟರ್‌ನಲ್ಲಿ ಪ್ರಣಬ್ ಮುಖರ್ಜಿ, ಮೆದುಳಿನ ಸರ್ಜರಿ ಯಶಸ್ವಿ!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸೋಮವಾರ ಬೆಳಗ್ಗೆ ತಮಗೆ ಕೊರೋನಾ ಸೋಂಕು ಇರುವುದಾಗಿ ಸ್ವತಃ ಟ್ವಿಟರ್‌ ಮೂಲಕ ಬಹಿರಂಗಪಡಿಸಿದ್ದರು, ಇದರ ಬೆನ್ನಲ್ಲೇ ಶೀಘ್ರವಾಗಿ ಗುಣಮುಖರಾಗುವಂತೆ ಮಾಜಿ ರಾಷ್ಟ್ರಪತಿಗೆ ಅನೇಕ ರಾಜಕೀಯ ನಾಯಕರು ಹಾರೈಸಿದ್ದರು. ಆದರೀಗ ಮುಖರ್ಜಿಯವರಿಗೆ ಮೆದುಳಿನ ಸರ್ಜರಿ ನಡೆದಿದ್ದು, ಅವರ ಪರಿಸ್ಥಿತಿ ನಾಜೂಕಾಗಿದೆ ಎನ್ನಲಾಗಿದೆ. ಅಲ್ಲದೇ ಅವರು ವೆಂಟಿಲೇಟರ್‌ನಲ್ಲಿದ್ದಾರೆಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

corona patients on ventilator died

Karnataka Districts10, Aug 2020, 12:16 PM

ಕೊರೋನಾ ರಣಕೇಕೆ: ಕೊಪ್ಪಳದಲ್ಲಿ ವೆಂಟಿಲೇಟರ್‌ಗಾಗಿ ಪರದಾಟ

ಜಿಲ್ಲೆಯಲ್ಲಿ ಕೋವಿಡ್‌-19 ತನ್ನ ರಣಕೇಕೆಯನ್ನು ಹಾಕುತ್ತಲೇ ಇದ್ದು, ಎದುರಿಸುವುದಕ್ಕೆ ಸೂಕ್ತ ವೈದ್ಯಕೀಯ ವ್ಯವಸ್ಥೆ ಜಿಲ್ಲೆಯಲ್ಲಿ ಇಲ್ಲದಿರುವುದು ಕಳೆದ ನಾಲ್ಕಾರು ದಿನಗಳಿಂದ ಬೆಳಕಿಗೆ ಬರುತ್ತಿದೆ.

Ventilator

Video Icon

state1, Aug 2020, 12:58 PM

ವೆಂಟಿಲೇಟರ್ ಸಿಗದೇ ಆರೋಗ್ಯ ಸಿಬ್ಬಂದಿ ಸಾವು..!

ಬಳ್ಳಾರಿಯಲ್ಲಿ ಆರೋಗ್ಯ ಸಿಬ್ಬಂದಿಗೂ ವೆಂಟಿಲೇಟರ್ ಸಿಗುತ್ತಿಲ್ಲ. ಸಾಮಾನ್ಯ ಕಾಯಿಲೆಯ ರೋಗಿಗಳಿಗೂ ಸಿಗುತ್ತಿಲ್ಲ. ಮನೆ ಮನೆ ಸರ್ವೆ ಮಾಡುತ್ತಿದ್ದಾಗ ಆರೋಗ್ಯ ಸಿಬ್ಬಂದಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಆಸ್ಪತ್ರೆಗೆ ಕರೆದೊಯ್ದರೂ ಸಿಬ್ಬಂದಿಗೆ ವೆಂಟಿಲೇಟರ್ ಸಿಕ್ಕಿಲ್ಲ. ಕುರುಗೋಡು ತಾಲೂಕಿನ ಕೊಳೂರು ಗ್ರಾಮದ ಆರೋಗ್ಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ.  ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

KIMS,Hubli, hospital

Video Icon

state1, Aug 2020, 12:31 PM

ಕಿಮ್ಸ್‌ನಲ್ಲಿ ವೆಂಟಿಲೇಟರ್ ಸಂಪೂರ್ಣ ಭರ್ತಿ; ಮುಂದುವರೆದ ರೋಗಿಗಳ ಪರದಾಟ

ಒಂದು ಕಡೆ ಕೊರೊನಾ ಆರ್ಭಟವಾದರೆ ಇನ್ನೊಂದು ಕಡೆ ರೋಗಿಗಳ ಸಂಕಟ ಹೇಳ ತೀರದು. ಹುಬ್ಬಳ್ಳಿಯ ಕಿಮ್ಸ್‌ನಲ್ಲಿ ವೆಂಟಿಲೇಟರ್ ಸಂಪೂರ್ಣವಾಗಿ ಭರ್ತಿ ಆಗಿದೆ. 32  ವೆಂಟಿಲೇಟರ್‌ ಭರ್ತಿಯಾಗಿದ್ದು, ವೆಂಟಿಲೇಟರ್ ಭರ್ತಿಯಾಗಿದೆ ಅಂತ ಆಸ್ಪತ್ರೆ ಬೋರ್ಡ್ ಹಾಕಿದೆ. 40 ವೆಂಟಿಲೇಟರ್‌ಗೆ ಕಿಮ್ಸ್ ಬೇಡಿಕೆ ಇಟ್ಟಿದ್ದು ಆ ಪೈಕಿ 32 ವೆಂಟಿಲೇಟರ್‌ಗಳನ್ನು ಆರೋಗ್ಯ ಇಲಾಖೆ ನೀಡಿದೆ. ತೀವ್ರ ಉಸಿರಾಟದ ಸಮಸ್ಯೆ ಎದುರಾದರೆ ವೆಂಟಿಲೇಟರ್ ಮಾತ್ರ ಇಲ್ಲದಂತಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

ventilator

Video Icon

News31, Jul 2020, 4:34 PM

ಛೇ... ವೆಂಟಿಲೇಟರ್ ಸಿಗದೇ ಬಾಣಂತಿ ಸಾವು..!

ನಾಲ್ಕೈದು ಆಸ್ಪತ್ರೆಗಳಿಗೆ ಅಲೆದರೂ ಅಡ್ಮಿಟ್ ಮಾಡಿಕೊಂಡಿಲ್ಲ. ಬೆಂಗಳೂರು ಜಯನಗರ ಕ್ಷೇತ್ರದ ಶಾಸಕಿ ಸೌಮ್ಯ ರೆಡ್ಡಿ ಈ ಬಗ್ಗೆ ಮನವಿ ಮಾಡಿಕೊಂಡರು ಬಾಣಂತಿ ಮಹಿಳೆಗೆ ಚಿಕಿತ್ಸೆ ಸಿಕ್ಕಿಲ್ಲ. ಕೊನೆಗೆ ನಾಗರಬಾವಿ ಆಸ್ಪತ್ರೆಯಲ್ಲಿ ಆ ಮಹಿಳೆ ಕೊನೆಯುಸಿರೆಳೆದಿದ್ದಾರೆ.

dead

Karnataka Districts31, Jul 2020, 2:50 PM

ಕೋವಿಡ್‌ ನೆಗೆಟಿವ್‌ ಬಂದ್ರೂ ಚಿಕಿತ್ಸೆ ನೀಡಲು ಹಿಂದೇಟು: ಶವ ಸಮೇತ ಡಿಸಿ ಕಚೇರಿಗೆ ಬಂದ ಬಂಧುಗಳು

ಕೊರೋನಾ ಆತಂಕದಿಂದ ಕಂಗಾಲಾಗಿರುವ ಕಲಬುರಗಿಯಲ್ಲಿ ಆಸ್ಪತ್ರೆ ಪ್ರವೇಶ ಸಮಯಕ್ಕೆ ಸರಿಯಾಗಿ ಸಿಗದೆ ಹಾಗೂ ವೆಂಟಿಲೇಟರ್‌ ಬೆಡ್‌ ದೊರಕದೆ ಸಂಭವಿಸುತ್ತಿರುವ ಸಾವು-ನೋವಿನ ಪ್ರಕರಣಗಳು ಹಾಗೇ ಮುಂದುವರಿದಿವೆ.

UT Khader

Karnataka Districts31, Jul 2020, 10:08 AM

ವೆಂಟಿಲೇಟರ್‌, ಆಕ್ಸಿಜನ್‌ ಬೆಡ್‌ಗಳಿಲ್ಲದೆ ಖಾಲಿ ಬೆಡ್‌ ನೀಡಿದರೇನು ಪ್ರಯೋಜನ..? ಖಾದರ್ ಕಿಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಆಕ್ಸಿಜನ್‌ ಐಸಿಯು, ವೆಂಟಿಲೇಟರ್‌ಗಳೇ ಸಿಗದ ಪರಿಸ್ಥಿತಿ ಉದ್ಭವಿಸಿದೆ. ರೋಗಿಗಳು ಆಸ್ಪತ್ರೆಗಳನ್ನು ಸುತ್ತಾಡಿ ಹೈರಾಣಾಗುತ್ತಿದ್ದಾರೆ ಎಂದು ಮಾಜಿ ಸಚಿವ, ಶಾಸಕ ಯು.ಟಿ. ಖಾದರ್‌ ಆರೋಪಿಸಿದ್ದಾರೆ.

• undefined

Karnataka Districts31, Jul 2020, 8:37 AM

ಬ್ರಾಡ್‌ವೇ ಆಸ್ಪತ್ರೆಗೆ ಆ.5ಕ್ಕೆ ಸಿಎಂ ಬಿಎಸ್‌ವೈ ಚಾಲನೆ

ಒಟ್ಟು 30 ಕೋಟಿ ವೆಚ್ಚದಲ್ಲಿ ಬ್ರಾಡ್‌ವೇ ಆಸ್ಪತ್ರೆಯನ್ನು ಕೊರೋನಾ ಸೋಂಕಿತರಿಗಾಗಿ ಚಿಕಿತ್ಸೆ ನೀಡಲು ಸಿದ್ಧಪಡಿಸಲಾಗುತ್ತಿದೆ. ಒಟ್ಟು 112 ಹಾಸಿಗೆಗಳ ಸಾಮರ್ಥ್ಯ ಇದೆ. ಇದರಲ್ಲಿ 18 ವೆಂಟಿಲೇಟರ್‌ಗಳಿವೆ ಎಂದರು.