ವೈಜನಾಥ ಪಾಟೀಲ  

(Search results - 2)
 • Vaijanath Patil

  Kalaburagi4, Nov 2019, 10:05 AM

  ಕಲಬುರಗಿ: ಚಿಂಚೋಳಿ ಮಣ್ಣಲ್ಲಿ ಸ್ತಬ್ಧವಾಯ್ತು ಹೈದ್ರಾಬಾದ್ ಕರ್ನಾಟಕದ ಧ್ವನಿ

  371(ಜೆ) ಕಲಂ ರುವಾರಿ ಮಾಜಿ ಸಚಿವ ವೈಜನಾಥಪಾಟೀಲರ ಅಂತ್ಯಕ್ರಿಯೆ ವೀರಶೈವ ಲಿಂಗಾಯತ ವಿಧಿವಿಧಾನಗಳೊಂದಿಗೆ ಹೋರಾಟದ ಕರ್ಮಭೂಮಿಯಲ್ಲಿಅಂತ್ಯಕ್ರಿಯೆ ನಡೆಸಲಾಯಿತು. ಪಟ್ಟಣದ ಗಂಗಮ್ಮ ಭೀಮಶೆಟ್ಟಿ ಪಾಟೀಲ ಕಲ್ಯಾಣ ಮಂಟಪದ ಹತ್ತಿರ ಸಕಲ ಸರ್ಕಾರಿ ಗೌರವಗಳೊಂದಿಗೆ ಸಾವಿರಾರು ಕಾರ್ಯಕರ್ತರ ಕಣ್ಣೀರಿನ ಶೋಕಸಾಗರ ಮಧ್ಯೆ ನಡೆಯಿತು.

 • Vaijanath Patil

  Bengaluru-Urban2, Nov 2019, 8:01 AM

  ಹೈ-ಕ ಅಭಿವೃದ್ಧಿಗೆ ಶ್ರಮಿಸಿದ್ದ ಮಾಜಿ ಸಚಿವ ವೈಜನಾಥ ಪಾಟೀಲ ಇನ್ನಿಲ್ಲ

  ಮಾಜಿ ಸಚಿವ ವೈಜನಾಥ ಪಾಟೀಲ್[84] ಅವರು ಇಂದು ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಚಿಕಿತ್ಸೆಗೆಂದು ನಗರದ ಶೇಷಾದ್ರಿಪುರಂನ ಫೋರ್ಟಿಸ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾದೆ ಇಂದು ಬೆಳಿಗ್ಗೆ 6 ಗಂಟೆ ಸುಮಾರಿಗೆ ಇಹಲೋಕ ತ್ಯಜಿಸಿದ್ದಾರೆ ಎಂದು ತಿಳಿದು ಬಂದಿದೆ.ಚ