ವೇಣು ಗೋಪಾಲ್  

(Search results - 4)
 • <p>venu gopal</p>

  India24, Jul 2020, 11:07 AM

  ರಾಹುಲ್ ಗಾಂಧಿ ವೇಣುಗೋಪಾಲ್‌ ಅವರನ್ನು ಸಂಘಟನಾ ಪ್ರಧಾನ ಕಾರ್ಯದರ್ಶಿ ಮಾಡಿದ್ದೇಕೆ?

  ಮೊದಲೆಲ್ಲ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಎಂದರೆ ಎಂಪಿ, ಎಂಎಲ…ಎಗಳು ಬಿಡಿ ಮಂತ್ರಿಗಳು, ಮುಖ್ಯಮಂತ್ರಿಗಳೂ ಹೆದರುತ್ತಿದ್ದರು. ಎಷ್ಟೆಂದರೆ ಟೆನ್‌ ಜನಪಥ್‌ನಲ್ಲಿ ಕೆಲಸ ಮಾಡುತ್ತಿದ್ದ ಸ್ಟೆನೋಗ್ರಾಫರ್‌ ವಿನ್ಸೆಂಟ್‌ ಜಾಜ್‌ರ್‍ ಮಗಳ ಮದುವೆಗೆ ಮುಖ್ಯಮಂತ್ರಿಗಳು ಬಂದು ಹಾಜರಿ ಹಾಕುತ್ತಿದ್ದರು. ಆದರೆ ಈಗ ನೋಡಿ ಜೈಪುರದಲ್ಲಿ ಸಚಿನ್‌ ಪೈಲಟ್‌, ಅಶೋಕ್‌ ಗೆಹ್ಲೋಟ್‌ ಬಿಡಿ, ವೇಣುಗೋಪಾಲ…, ಅವಿನಾಶ ಪಾಂಡೆ ಅಂಥವರನ್ನು ಕೂಡ ಶಾಸಕರೇ ಕ್ಯಾರೆ ಅನ್ನೋದಿಲ್ಲ.

 • Siddaramaiah
  Video Icon

  NEWS7, Jul 2019, 3:44 PM

  ಬಿಜೆಪಿ ಸರ್ಕಾರ ರಚಿಸಲಿ, ನಾವು ವಿಪಕ್ಷದಲ್ಲಿರೋಣ: ಸಿದ್ದರಾಮಯ್ಯ

  ಅತೃಪ್ತ ಶಾಸಕರ ರಾಜೀನಾಮೆ ಬಗ್ಗೆ ಸಿದ್ದರಾಮಯ್ಯ ಹಾಗೂ ವೇಣು ಗೋಪಾಲ್ ಖಾಸಗಿ ಹೊಟೇಲ್ ನಲ್ಲಿ ಮಾತುಕತೆ ನಡೆಸಿದ್ದಾರೆ. ಜೆಡಿೆಸ್ ಸಹವಾಸವೇ ಬೇಡ. ಜೆಡಿಎಸ್ ಜೊತೆ ಮೈತ್ರಿಯಿಂದ ಪಕ್ಷಕ್ಕೆ ಡ್ಯಾಮೇಜ್ ಆಗಿದೆ.  ಹೊಸ ಚುನಾವಣೆ ನಡೆಸೋಣ. ಅತೃಪ್ತ ಶಾಸಕರನ್ನು ವಾಪಸ್ ಕರೆತರೋದು ಸಾಧ್ಯವಿಲ್ಲ. ಪಕ್ಷ ಸಂಘಟಿಸೋಣ. ರಾಜ್ಯದಲ್ಲಿ ಭವಿಷ್ಯವಿದೆ. ಬಿಜೆಪಿ ಸರ್ಕಾರ ರಚಿಸಲಿ. ನಾವು ವಿಪಕ್ಷದಲ್ಲಿ ಇರೋಣ ಎಂದು ವೇಣುಗೋಪಾಲ್ ಗೆ ಮನವರಿಕೆ ಮಾಡಿಕೊಟ್ಟಿದ್ದಾರೆ.  
   

 • undefined
  Video Icon

  4, Jun 2018, 11:33 AM

  ಕಾಂಗ್ರೆಸ್ ನಾಯಕರಿಗೆ ಭಾರೀ ಶಾಕ್ ನೀಡಿದ ಹೈಕಮಾಂಡ್

  ಆಪ್ತರ ಪರ ಲಾಬಿಗೆ ಮುಂದಾಗಿದ್ದ ರಾಜ್ಯ ಕಾಂಗ್ರೆಸ್ ನಾಯಕರಿಗೆ ನಿರಾಸೆಯಾಗಿದೆ. ಸಂಪುಟ ವಿಚಾರದಲ್ಲಿ ರಾಜ್ಯ ನಾಯಕರು ದೆಹಲಿಗೆ ಬರುವುದು ಬೇಡ ಎಂದು ಹೈಕಮಾಂಡ್ ಸಂದೇಶ ರವಾನೆ ಮಾಡಿದ್ದಾರೆ. 

 • undefined

  22, May 2018, 9:22 AM

  ಕುಮಾರಸ್ವಾಮಿ 5 ವರ್ಷ ಸಿಎಂ ಆಗಿರುವ ಬಗ್ಗೆ ಇನ್ನೂ ನಿರ್ಧರಿಸಿಲ್ಲ

  ಮುಂದಿನ 5 ವರ್ಷಗಳ ಕಾಲ ಕುಮಾರಸ್ವಾಮಿಯವರೇ ಮುಖ್ಯಮಂತ್ರಿಯಾಗಿರಲಿದ್ದಾರೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ‘ಇಲ್ಲ, ಈ ಬಗ್ಗೆ ಇನ್ನಷ್ಟೆ ಚರ್ಚೆಯಾಗಬೇಕಿದೆ’ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣು ಗೋಪಾಲ್ ಹೇಳಿದರು.