ವೇತನ ಕಡಿತ  

(Search results - 2)
 • isro

  TECHNOLOGY10, Sep 2019, 2:23 PM IST

  ಇಸ್ರೋ ಸಿಬ್ಬಂದಿ ವೇತನ ಹೆಚ್ಚಳ ಆದೇಶ ವಾಪಸ್ ಪಡೆದ ಕೇಂದ್ರ!

  ಕೇಂದ್ರ ಸರ್ಕಾರ ಇಸ್ರೋದ ವಿಜ್ಞಾನಿಗಳು ಹಾಗೂ ಇಂಜಿನಿಯರ್'ಗಳ ಹೆಚ್ಚುವರಿ ವೇತನ ಹೆಚ್ಚಳದ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. ಇಸ್ರೋದ ಹಿರಿಯ ಸಿಬ್ಬಂದಿಗಳ ಇನ್‌ಕ್ರಿಮೆಂಟ್ ಕಡಿತಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

 • NEWS30, Apr 2019, 9:13 AM IST

  ಕೊಡಗು ಸಂತ್ರಸ್ತರ ಹಣ ಇನ್ನೂ ಕೊಡದ ಸಾರಿಗೆ ಸಂಸ್ಥೆ

  ಕೊಡಗು ನೆರೆ ಸಂತ್ರಸ್ತರ ನೆರವಿಗಾಗಿ ಕೆಎಸ್‌ಆರ್‌ಟಿಸಿ ಸೇರಿದಂತೆ 4 ಸಾರಿಗೆ ನಿಗಮಗಳಲ್ಲಿ ನೌಕರರು ಹಾಗೂ ಅಧಿಕಾರಿಗಳ ಒಂದು ದಿನದ ವೇತನ ಕಡಿತಗೊಳಿಸಿ ಸಂಗ್ರಹಿಸಿದ್ದ ಸುಮಾರು 9.03 ಕೋಟಿ ರು. ಹಣ ಆರು ತಿಂಗಳು ಕಳೆದರೂ ಮುಖ್ಯಮಂತ್ರಿಗಳ ಕೊಡಗು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಿಯೇ ಇಲ್ಲ!