ವೇದವ್ಯಾಸ ಕಾಮತ್  

(Search results - 13)
 • UT Khader kamat

  Karnataka Districts9, Apr 2020, 7:19 AM IST

  ಲಾಕ್‌ಡೌನ್: ಪಕ್ಷ ಭೇದ ಮರೆತು ಖಾದರ್, ಕಾಮತ್ ಸಿಟಿ ರೌಂಡ್ಸ್..!

  ರಾಜಕೀಯವಾಗಿ ಪರಸ್ಪರ ಕೆಸರೆರಚಾಟ ನಡೆಸುವ ಎರಡು ಪಕ್ಷಗಳ ಶಾಸಕರಿಬ್ಬರು ಬುಧವಾರ ಪಕ್ಷಭೇದ ಮರೆತು ಸಿಟಿ ರೌಂಡ್ಸ್‌ ಹಾಕಿದ್ದಾರೆ. ಮಂಗಳೂರು ಶಾಸಕ ಯುಟಿ ಖಾದರ್‌ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರ ವೇದವ್ಯಾಸ ಕಾಮತ್‌ ಅವರು ಸಿಟಿ ರೌಂಡ್ಸ್‌ ಹಾಕಿ ಮಾದರಿಯಾಗಿದ್ದಾರೆ.

 • Vedavyas

  Karnataka Districts15, Mar 2020, 8:06 AM IST

  ಕೊರೋನಾ ನಿವಾರಣೆಗೆ ಶಾಸಕರಿಂದ ವಿಶೇಷ ಪೂಜೆ, ಪ್ರಾರ್ಥನೆ

  ಮಹಾಮಾರಿ ಕೊರೋನಾ ಭೀತಿ ನಿವಾರಣೆಗಾಗಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಕದ್ರಿ ಮಂಜುನಾಥ ಸನ್ನಿಧಿಯಲ್ಲಿ ವಿಶೇಷ ಪೂಜೆ ನೆರವೇರಿಸಿದ್ದಾರೆ.

 • Flyover

  Karnataka Districts2, Jan 2020, 8:00 AM IST

  ಕಾಮಗಾರಿಯೇ ಮುಗಿಯದ ಪಂಪ್‌ವೆಲ್‌ ಫ್ಲೈಓವರ್‌ಗೆ ಕೊನೆಗೂ ಉದ್ಘಾಟನೆ ಭಾಗ್ಯ..?

  ಕಳೆದೊಂದು ದಶಕದಿಂದ ಕಾಮಗಾರಿ ಮುಗಿಯದೆ ಅತಿ ಹೆಚ್ಚು ಟ್ರೋಲ್‌ಗೆ ಒಳಗಾಗಿರುವ ಪಂಪ್‌ವೆಲ್‌ ಫ್ಲೈಓವರ್‌ ಕೊನೆಗೂ ಬುಧವಾರ ಉದ್ಘಾಟನೆಗೊಂಡಿತು! ಅದಕ್ಕಾಗಿ ಸ್ವತಃ ನಳಿನ್‌ ಕುಮಾರ್‌, ವೇದವ್ಯಾಸ ಕಾಮತ್‌ ಸೇರಿದಂತೆ ಬಿಜೆಪಿ ನಾಯಕರು ಬಂದಿದ್ದರು..!

 • ivan d'souza

  Karnataka Districts23, Dec 2019, 12:12 PM IST

  ಮಂಗಳೂರು: 'ಸತ್ತವರ ಮನೆಗೆ ಭೇಟಿ ನೀಡದ ಉಸ್ತುವಾರಿ ಸಚಿವ, ಶಾಸಕ'..!

  ಮಂಗಳೂರಿನಲ್ಲಿ ನಡೆದ ಪೊಲೀಸ್‌ ಗೋಲಿಬಾರ್‌ನಲ್ಲಿ ಸಾವಿಗೀಡಾದ ಇಬ್ಬರು ಸಂತ್ರಸ್ತರ ಮನೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್‌ ಇದುವರೆಗೂ ಭೇಟಿ ನೀಡಿಲ್ಲ ಎಂದು ವಿಧಾನ ಪರಿಷತ್‌ ಸದಸ್ಯ ಐವನ್‌ ಡಿಸೋಜ ಆರೋಪಿಸಿದ್ದಾರೆ.

 • CAA

  Karnataka Districts23, Dec 2019, 10:00 AM IST

  ಪೌರತ್ವ ತಿದ್ದುಪಡಿ ಕಾಯ್ದೆ: ಮಾಹಿತಿಗಾಗಿ ಮಂಗಳೂರಲ್ಲಿ ಹೆಲ್ಪ್‌ ಡೆಸ್ಕ್‌..!

  ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಬಹುತೇಕ ಜನರಿಗೆ ಮಾಹಿತಿ ಕೊರತೆ ಇರುವುದನ್ನು ಮನಗಂಡ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್‌ ಕಾಮತ್‌ ಹೆಲ್ಪ್‌ ಡೆಸ್ಕ್ ತೆರೆಯಲು ನಿರ್ಧರಿಸಿದ್ದಾರೆ. ಕಾಯ್ದೆ ವಿರುದ್ಧ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದು, ಕಾಯ್ದೆಯ ಬಗ್ಗೆ ಮಾಹಿತಿ ಒದಗಿಸಲು ಉತ್ತಮ ನಿರ್ಧಾರ ಮಾಡಿರುವ ಶಾಸಕರು ಇತತರರಿಗೆ ಮಾದರಿಯಾಗಿದ್ದಾರೆ.

 • vedavyas kamat

  Karnataka Districts14, Dec 2019, 9:32 AM IST

  ‘ದಿನವಿಡಿ ಕುಡಿಯುವ ನೀರು’ ಕಾಮಗಾರಿ ಶೀಘ್ರ ಆರಂಭ

  ದಿನವಿಡೀ ಕುಡಿಯುವ ನೀರು ಪೂರೈಸುವ ಯೋಜನೆಗೆ ಅನುಮೋದನೆ ದೊರೆತಿದ್ದು, ಕರಾರು ಪತ್ರಕ್ಕೂ ಸಹಿ ಹಾಕಲಾಗಿದೆ. ಕಾಮಗಾರಿ 8 ವರ್ಷದಲ್ಲಿ ಪೂರ್ಣಗೊಳ್ಳಲಿದೆ ಎಂದು ಶಾಸಕ ವೇದವ್ಯಾಸ ಕಾಮತ್‌ ತಿಳಿಸಿದ್ದಾರೆ.

 • Vedavyas Kamath

  Dakshina Kannada14, Nov 2019, 2:39 PM IST

  ಕಾಂಗ್ರೆಸ್ ಮಾಜಿ ಕಾರ್ಪೋರೇಟರ್‌ಗಳ ಮಧ್ಯೆ ಬಿಜೆಪಿ ಹೊಸ ಮುಖಗಳ ಗೆಲುವು

  ಮಂಗಳೂರು ಮಹಾನಗರಪಾಲಿಕೆ ಚುನಾವಣೆ ಫಲಿತಾಂಶ ಬಂದಿದ್ದು, ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಕಾಂಗ್ರೆಸ್ ಹೀನಾಯ ಸೋಲನುಭವಿಸಿದ್ದು ಈ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ‌ಕಾಮತ್ ಪ್ರತಿಕ್ರಿಯಿಸಿದ್ದಾರೆ.

 • undefined

  Dakshina Kannada6, Nov 2019, 10:07 AM IST

  ನೀರಿನ ದರ ಏರಿಕೆ ತಡೆದಿದ್ದೆ, ಶಾಸಕರೇಕೆ ಸುಮ್ಮನಿದ್ದಾರೆ: ಖಾದರ್‌

  ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಚುನಾಯಿತ ಸರ್ಕಾರ ಇಲ್ಲದಿದ್ದಾಗ ನನ್ನ ಗಮನಕ್ಕೆ ಬಾರದೆ ಆಡಳಿತಾಧಿಕಾರಿ ಗೃಹ ಬಳಕೆ ಕುಡಿಯುವ ನೀರಿನ ದರ ಏರಿಕೆ ಆದೇಶ ಮಾಡಿದ್ದರು. ಆದರೆ ಈ ಆದೇಶ ಕಾರ್ಯರೂಪಕ್ಕೆ ಬಂದದ್ದೇ ಬಿಜೆಪಿ ಕಾಲದಲ್ಲಿ. ಶಾಸಕ ವೇದವ್ಯಾಸ ಕಾಮತ್‌ ಆಗ ಏಕೆ ಸುಮ್ಮನಿದ್ದರು ಎಂದು ಮಾಜಿ ಉಸ್ತುವಾರಿ ಸಚಿವ, ಶಾಸಕ ಯು.ಟಿ. ಖಾದರ್‌ ಪ್ರಶ್ನಿಸಿದ್ದಾರೆ.

 • Kamath

  Dakshina Kannada4, Nov 2019, 4:04 PM IST

  ಅಡಿಕೆ ಹಾಳೆ ಬಳಸಿ ಎಂದ ಶಾಸಕ ಕಾಮತ್ ಐಡಿಯಾಗೆ ಸ್ವಿಗ್ಗಿ ಫಿದಾ

  ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಅವರ ವಿನೂತನ ಐಡಿಯಾಗೆ ಆನ್ ಲೈನ್ ಆಹಾರ ಪೂರೈಕೆ ಸಂಸ್ಥೆ ಸ್ವಿಗ್ಗಿ ಫಿದಾ ಆಗಿದೆ. ಇನ್ಮುಂದೆ ನೀವ್ ಕೊಟ್ಟ ಸಲಹೆಯನ್ನೇ ಪಾಲಿಸ್ತೀವಿ ಎಂದು ಹೇಳಿದೆ. 

 • D Vedavyas Kamath

  Karnataka Districts11, Aug 2019, 2:22 PM IST

  ದಿನವಿಡೀ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಶಾಸಕ

  ಕರಾವಳಿಯಲ್ಲಿ ಕಳೆದೊಂದು ವಾರದಿಂದ ಸುರಿದ ಭಾರೀ ಮಳೆಯಿಂದಾಗಿ ಅನೇಕ ಪ್ರದೇಶಗಳು ಜಲಾವೃತವಾಗಿದೆ. ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಅವರು ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ವೀಕ್ಷಿಸಿದರು. ಶಾಸಕ ಕಾಮತ್‌ ಆಲಿಸಿ ಸ್ಥಳದಲ್ಲಿಯೇ ಸೂಕ್ತ ಪರಿಹಾರಕ್ಕೆ ಅಧಿಕಾರಿಗಳಿಗೆ ಸೂಚಿಸಿದರು.

 • Netravati Bridge

  Karnataka Districts3, Aug 2019, 2:16 PM IST

  ಮಂಗಳೂರು: ನೇತ್ರಾವತಿ ಸೇತುವೆಗೆ ಸಿಸಿ ಟಿವಿ ಅಳವಡಿಕೆ

  ನೇತ್ರಾವತಿ ಸೇತುವೆಯಲ್ಲಿಸಿಸಿಟಿವಿ ಅಳವಡಿಸುವ ಬಗ್ಗೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್‌ ಭರವಸೆ ನೀಡಿದ್ದಾರೆ. ನೇತ್ರಾವತಿ ಸೇತುವೆ ಇತ್ತೀಚಿನ ದಿನಗಳಲ್ಲಿ ಹೆಚ್ಚು ಅಪಾಯಕಾರಿ ತಾಣವಾಗಿ ಪರಿಣಮಿಸುತ್ತದೆ. ಆತ್ಮಹತ್ಯೆಯಂತಹ ಅಹಿತಕರ ಘಟನೆಗಳಿಗೆ ಇದು ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಸಿಸಿಟಿವಿ ಅಳವಡಿಸಲು ನಿರ್ಧರಿಸಲಾಗಿದೆ.

 • swiggy
  Video Icon

  Karnataka Districts24, Jun 2019, 7:18 PM IST

  ಪ್ಲಾಸ್ಟಿಕ್ ‘ಬೊಡ್ಚಿ’ ಎಂದ ಮಂಗಳೂರು ಶಾಸಕರು, ಪಾರ್ಸೆಲ್‌ಗಿನ್ನು ಬಾಳೆ ಎಲೆಗಳು!

  ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಪ್ಲಾಸ್ಟಿಕ್ ಬಳಕೆ ವಿರುದ್ದ ದಿಟ್ಟ ಹೆಜ್ಜೆ ಇಟ್ಟಿರೋದನ್ನು ನಾವು ವರದಿ ಮಾಡಿದ್ದೆವು. ಆಹಾರ ಪಾರ್ಸೆಲ್‌ಗೆ ಬಾಳೆ ಎಳೆ ಬಳಸುವಂತೆ ಮಂಗಳೂರಿನ ಹೊಟೇಲ್ ‌ಮತ್ತು ಆನ್‌ಲೈನ್ ಫುಡ್ ಡೆಲಿವೆರಿ ಸಂಸ್ಥೆಗಳಿಗೆ ಅವರು ಮನವಿ ಮಾಡಿಕೊಂಡಿದ್ದರು. ಶಾಸಕರ ಮನವಿಗೆ ಮಂಗಳೂರು ಹೋಟೆಲ್‌ಗಳು ಹೇಗೆ ಸ್ಪಂದಿಸಿವೆ ನೀವೇ ನೋಡಿ....  

 • Vedavyasa Kamath
  Video Icon

  NEWS10, Sep 2018, 11:30 AM IST

  ಭಾರತ್ ಬಂದ್ : ಪೊಲೀಸರಿಗೆ ಧಮ್ ಇಲ್ಲವೆಂದು ತರಾಟೆಗೆ ತೆಗೆದುಕೊಂಡ ಶಾಸಕ

  ಕಾಂಗ್ರೆಸ್ ಪ್ರತಿಭಟನೆ ಮಧ್ಯೆಯೇ ಮಂಗಳೂರು ಶಾಸಕ ವೇದವ್ಯಾಸ ಕಾಮತ್ ಆಗಮಿಸಿದ್ದಾರೆ. ಪೊಲೀಸರಿಗೆ ಹಿಗ್ಗಾಮುಗ್ಗ ತರಾಟೆಗೆ ತೆಗೆದುಕೊಂಡಿದ್ದಾರೆ.