ವೈದ್ಯಕೀಯ ಕಾಲೇಜು  

(Search results - 14)
 • DKS

  Politics18, Feb 2020, 5:17 PM IST

  ಅತ್ತ ಅಧಿವೇಶನದಲ್ಲಿ ಸಿದ್ದು ಘರ್ಜಿಸುತ್ತಿದ್ರೆ, ಮತ್ತೊಂದೆಡೆ ಸಿಎಂ ಭೇಟಿಯಾದ ಡಿಕೆಶಿ

  ಅಧಿವೇಶನದಲ್ಲಿ ಆಡಳಿತ ಹಾಗೂ ವಿಪಕ್ಷಳ ನಡುವೆ ಭಾರೀ ವಾಗ್ವಾದಗಳು ನಡೆಯುತ್ತಿವೆ. ಅದರಲ್ಲೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿ ಸರ್ಕಾರವನ್ನ ತರಾಟೆಗೆ ತಗೆದುಕೊಳ್ಳುತ್ತಿದ್ರೆ, ಮತ್ತೊಂದೆಡೆ ಕಾಂಗ್ರೆಸ್ ಹಿರಿಯ ಶಾಸಕ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಅವರನ್ನ ಭೇಟಿ ಮಾಡಿದ್ದಾರೆ.  ಮಂಗಳವಾರ ವಿಧಾನಸೌಧದ ಕಚೇರಿಯಲ್ಲಿ ಮುಖ್ಯಮಂತ್ರಿ ಬಿಎಸ್‌ವೈ ಅವರನ್ನು ಭೇಟಿಯಾಗಿದ್ದಾರೆ. ಏನು ಸಮಾಚಾರ..?

 • doctor

  Karnataka Districts13, Feb 2020, 12:00 PM IST

  ಗುಡ್‌ನ್ಯೂಸ್: ಖಾಸಗಿ ವೈದ್ಯ ಕಾಲೇಜು ಶುಲ್ಕ ಏರಿಕೆಗೆ ಬ್ರೇಕ್‌

  ರಾಜ್ಯದಲ್ಲಿ ಖಾಸಗಿ ವೈದ್ಯಕೀಯ ಕಾಲೇಜುಗಳು ವರ್ಷದಿಂದ ವರ್ಷಕ್ಕೆ ವೈದ್ಯಕೀಯ ಪ್ರವೇಶ ಶುಲ್ಕ ಹೆಚ್ಚಳ ಮಾಡುತ್ತಿವೆ. ಹೀಗಾಗಿ ಪ್ರಸಕ್ತ ಸಾಲಿನಲ್ಲಿ ಇದರ ಬಗ್ಗೆ ಗಂಭೀರವಾಗಿ ಪರಾಮರ್ಶಿಸಿ, ಹೆಚ್ಚುವರಿ ಶುಲ್ಕ ನಿಗದಿ ಮಾಡದಂತೆ ನೋಡಿಕೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಹೇಳಿದ್ದಾರೆ.

 • Madhuswamy

  Karnataka Districts5, Feb 2020, 9:13 AM IST

  ಬೌರಿಂಗ್‌ ವೈದ್ಯ ಕಾಲೇಜಿಗೆ 76 ಕೋಟಿ ಅನುದಾನ ಹೆಚ್ಚಳ: ಮಾಧುಸ್ವಾಮಿ

  ಬೌರಿಂಗ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಕಾಲೇಜು ಕಟ್ಟಡ ಹಾಗೂ ಎಚ್‌ಎಸ್‌ಐಎಲ್‌ ಘೋಷಾ ಆಸ್ಪತ್ರೆಯ ಆವರಣದಲ್ಲಿ ಬಾಲಕಿಯರ ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣ ಕಾಮಗಾರಿಗೆ ಮೊದಲು 187 ಕೋಟಿ ಅನುದಾನ ಒದಗಿಸಲಾಗಿತ್ತು. ಬಳಿಕ ಕ್ರಮವಾಗಿ 46.76 ಕೋಟಿ ಹಾಗೂ 18.78 ಕೋಟಿ ಸೇರಿಸಿ ಒಟ್ಟು 263.10 ಕೋಟಿ ವೆಚ್ಚದಲ್ಲಿ ಅನುಮೋದನೆ ನೀಡಲು ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ. 
   

 • undefined

  Karnataka Districts1, Feb 2020, 12:12 PM IST

  ರಾಜ್ಯದಲ್ಲಿ ಮತ್ತೆ 6 ವೈದ್ಯ ಕಾಲೇಜು ಸ್ಥಾಪನೆ ಪ್ರಸ್ತಾಪ

  ರಾಜ್ಯ ಸರ್ಕಾರದಿಂದ ಹೊಸದಾಗಿ ಆರು ವೈದ್ಯಕೀಯ ಕಾಲೇಜು ಆರಂಭಿಸುವುದು, ನಾಲ್ಕು ಜೆರಿಯಾಟ್ರಿಕ್‌ (ಹಿರಿಯ ನಾಗರಿಕರ ಆರೈಕೆ ಕೇಂದ್ರ), ಐದು ಕ್ಯಾನ್ಸರ್‌ ಕೇರ್‌ ಸ್ಥಾಪನೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಬೋಧನಾ ಸಿಬ್ಬಂದಿಗೆ 7ನೇ ವೇತನ ಆಯೋಗದ ಶಿಫಾರಸು ಜಾರಿ ಕುರಿತು ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಚರ್ಚಿಸಲಾಯಿತು.

 • Ashwath Narayan

  Karnataka Districts23, Jan 2020, 12:47 PM IST

  ಕನಕಪುರಕ್ಕೆ ಸದ್ಯಕ್ಕೆ ಮೆಡಿಕಲ್ ಕಾಲೇಜ್‌ ಇಲ್ಲ: ಡಿಸಿಎಂ

  ಸದ್ಯಕ್ಕೆ ಕನಕಪುರಕ್ಕೆ ಮೆಡಿಕಲ್ ಕಾಲೇಜು ಇಲ್ಲ ಎಂದು ಡಿಸಿಎಂ ಅಶ್ವತ್ಥ್‌ ನಾರಾಯಣ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಮೆಡಿಕಲ್ ಕಾಲೇಜು ನಿರ್ಮಾಣದ ಬಗ್ಗೆ ಮಾತನಾಡಿದ ಅವರು ಈ ರೀತಿ ಹೇಳಿದ್ದಾರೆ.

 • Medical Colleges

  Karnataka Districts4, Jan 2020, 1:26 PM IST

  ಯಾದಗಿರಿ ಮೆಡಿಕಲ್ ಕಾಲೇಜು ಕನಸಿಗೆ ಮೂಡಿದ ರೆಕ್ಕೆ: ಸಂತಸದಲ್ಲಿ ಜನತೆ

  ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷೆ ಜಿಲ್ಲೆಯಾಗಿರುವ ಯಾದಗಿರಿಯಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಲು ಕೇಂದ್ರ ಸರ್ಕಾರದಿಂದ ಅನುಮೋದನೆ ಸಿಕ್ಕಿರುವುದು ತಿಳಿದ ವಿಚಾರ. 

 • dks

  Politics7, Dec 2019, 3:23 PM IST

  ಬೈ ಎಲೆಕ್ಷನ್‌ ಮುಗಿಯುತ್ತಿದ್ದಂತೆಯೇ ಬಿರುಗಾಳಿ ಎಬ್ಬಿಸಿದ ಡಿಕೆಶಿ: BSYಗೆ ವಾರ್ನ್

  ಜೈಲಿನಿಂದ ಬಿಡುಗಡೆಗೊಂಡ ಬಳಿಕ ಟೆಂಪಲ್ ರನ್ ಮಾಡಿದ್ದ ಡಿಕೆಶಿ ಆ ಬಳಿಕ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದರು. ಇದೀಗ ಬೈ ಎಲೆಕ್ಷನ್ ಮುಗಿದಿದ್ದು, ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆ ಡಿಕೆ ಶಿವಕುಮಾರ್‌ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.

 • BJP

  Karnataka Districts16, Nov 2019, 12:47 PM IST

  ಚಿಕ್ಕಬಳ್ಳಾಪುರ: 'ಬಿಜೆಪಿ ಗೆದ್ದರೆ ಮಾತ್ರ ಮೆಡಿಕಲ್ ಕಾಲೇಜು'..!

  ಪ್ರಸ್ತುತ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಬಿಜೆಪಿ ಗೆದ್ದರೆ ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು, ಕಾಂಗ್ರೆಸ್ ಗೆದ್ದರೆ ಕನಕಪುರಕ್ಕೆ ವೈದ್ಯಕೀಯ ಕಾಲೇಜು. ಇದರಲ್ಲಿ ಯಾವುದು ಬೇಕು ಎಂಬುದನ್ನು ಜಿಲ್ಲೆಯ ಜನತೆ ಯೇ ನಿರ್ಧರಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅಭಿಪ್ರಾಯಪಟ್ಟಿದ್ದಾರೆ.

 • Medical Colleges

  Haveri21, Oct 2019, 8:34 AM IST

  ಈ ಬಾರಿಯಾದ್ರೂ ಹಾವೇರಿ ಮೆಡಿಕಲ್ ಕಾಲೇಜು ಕನಸು ನನಸಾಗುತ್ತಾ?

  ಜಿಲ್ಲೆಯ ಜನರ ಬಹು ವರ್ಷಗಳ ಬೇಡಿಕೆಯಾದ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಗೆ ಕಾಲ ಕೂಡಿ ಬಂದಿದೆ. ಪ್ರಸಕ್ತ ಸಾಲಿನಲ್ಲಿಯೇ ಇಲ್ಲಿ ವೈದ್ಯಕೀಯ ಕಾಲೇಜು ಆರಂಭಕ್ಕೆ ಮುಖ್ಯಮಂತ್ರಿಗಳು ಅಸ್ತು ಎಂದಿದ್ದು, ಶೀಘ್ರದಲ್ಲಿ ಕಟ್ಟಡ ಆರಂಭಕ್ಕೂ ಚಾಲನೆ ಸಿಗುವ ಸಾಧ್ಯತೆಯಿದೆ.
   

 • undefined

  state14, Oct 2019, 11:21 AM IST

  ಬಿಪಿಎಲ್ ಕುಟುಂಬಕ್ಕೆ ಲ್ಯಾಬ್ ತಪಾಸಣೆ ಉಚಿತ!

  ಬಿಪಿಎಲ್ ಕುಟುಂಬಕ್ಕೆ ಲ್ಯಾಬ್ ತಪಾಸಣೆ ಉಚಿತ| ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗಳಲ್ಲಿ ಪ್ರಯೋಗಾಲಯ ಉಚಿತ| ರಾಜ್ಯದ 17 ಆಸ್ಪತ್ರೆಗಳಿಗೆ ಅನ್ವಯ: ಇಷ್ಟು ದಿನ ಇದ್ದ ಶೇ.50 ಶುಲ್ಕ ಮನ್ನಾ

 • उभरते कलाकारों को आर्थिक मदद और चिकित्सा सहायता मुहैया करवाने के लिए शहर के जाने माने कलाकारों ने पहल शुरू की है।

  state14, Oct 2019, 7:29 AM IST

  ರಾಜಸ್ಥಾನದ 150 ಜನರಿಂದ ವೈದ್ಯಕೀಯ ಸೀಟು ಬ್ಲಾಕ್

  ರಾಜ್ಯದ ಮೂರು ವೈದ್ಯಕೀಯ ಕಾಲೇಜುಗಳಲ್ಲಿ 185 ವೈದ್ಯಕೀಯ ಸೀಟುಗಳ ಪೈಕಿ ಸುಮಾರು 150 ಸೀಟುಗಳನ್ನು ರಾಜಸ್ಥಾನ ಮೂಲದ ವಿದ್ಯಾರ್ಥಿಗಳು ಹಿಂದಿರುಗಿಸಿರುವ ಸಂಗತಿಯನ್ನು ಆದಾಯ ತೆರಿಗೆ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ 

 • Yadagir
  Video Icon

  NEWS9, Jul 2019, 8:26 PM IST

  ಮೆಡಿಕಲ್ ಕಾಲೇಜಿಗೆ ಪಟ್ಟು, ಜುಲೈ 10 ಯಾದಗಿರಿ ಬಂದ್

  ಯಾದಗಿರಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಸರ್ಕಾರಕ್ಕೆ ಆಗ್ರಹಿಸಿ, ಜಿಲ್ಲೆಯಲ್ಲಿ ಪತ್ರ ಚಳವಳಿ ಆರಂಭವಾಗಿತ್ತು.ಇದೀಗ ವಿವಿಧ ಸಂಘಟನೆಗಳು ಜುಲೈ 10 ರಂದು ಯಾದಗಿರಿ ಬಂದ್ ಗೆ ಕರೆ ನೀಡಿವೆ. ಯಾದಗಿರಿಗೆ ಮೆಡಿಕಲ್ ಕಾಲೇಜು ಯಾಕೆ ಬೇಕು? ಸದ್ಯದ ವಾಸ್ತವ ಸ್ಥಿತಿ ಏನು? ಎಲ್ಲದರ ಮೇಲೆ ಒಂದು ನೋಟ ಇಲ್ಲಿದೆ. ಯಾದಗಿರಿಗೆ ಮೆಡಿಕಲ್ ಕಾಲೇಜು ಯಾಕೆ ಬೇಕು ಎಂದು ಕನ್ನಡಪ್ರಭ ಮತ್ತು ಸುವರ್ಣ ನ್ಯೂಸ್ ನಿರಂತರ ವರದಿ ಪ್ರಸಾರ ಮಾಡುತ್ತಲೇ ಬಂದಿದೆ.

 • Medical Colleges

  NEWS15, Apr 2019, 8:49 AM IST

  ವೈದ್ಯಕೀಯ ಕಾಲೇಜುಗಳಿಗೆ ಶಾಕ್: ಈ ನಿಯಮ ಜಾರಿಯಾದ್ರೆ ಮುಂದೇನು?

  ಮಾನ್ಯತೆ ಪಡೆದ ವೈದ್ಯಕೀಯ ಕಾಲೇಜುಗಳಲ್ಲಿ ಆಸ್ಪತ್ರೆಗಳೇ ಇಲ್ಲ| 3 ವರ್ಷ ಆಸ್ಪತ್ರೆ ನಿರ್ವಹಿಸಿದರಷ್ಟೇ ವೈದ್ಯಕೀಯ ಕಾಲೇಜಿಗೆ ಮಾನ್ಯತೆ?

 • siddaganga

  state22, Jan 2019, 11:23 AM IST

  ಸಿದ್ಧಗಂಗಾ ಶ್ರೀಗಳು ಮೆಡಿಕಲ್‌ ಕಾಲೇಜು ಏಕೆ ಆರಂಭಿಸಿಲ್ಲ?: ಪರಂ ಬಿಚ್ಚಿಟ್ಟ ಸೀಕ್ರೆಟ್!

  ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾಗಿ 1 ವರ್ಷ| ಸಿದ್ಧಾರ್ಥ ಶಿಕ್ಷಣ ಸಂಸ್ಥೆ ಆರಂಭಿಸಿದ್ದು ಶ್ರೀಗಳ ಕೃಪೆಯಿಂದ| ಸಿದ್ಧಗಂಗಾ ಸ್ವಾಮಿಗಳು ಮೆಡಿಕಲ್‌ ಕಾಲೇಜು ಏಕೆ ಆರಂಭಿಸಿಲ್ಲ ಗೊತ್ತೇ?| ನಮ್ಮ ಕುಟುಂಬ ಸಿದ್ಧಗಂಗಾ ಮಠಕ್ಕೆ ಯಾವತ್ತೂ ನಿಷ್ಠ