ವೈರಲ್ ಚೆಕ್
(Search results - 78)News9, Dec 2019, 10:19 AM IST
Fact check: ಇದು ತೆಲಂಗಾಣ ಅತ್ಯಾಚಾರ ಆರೋಪಿಗಳ ಎನ್ಕೌಂಟರ್ ಫೋಟೋವೇ?
ತೆಲಂಗಾಣದ ಪಶುವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಆರೋಪಿಗಳು ಹೈದರಾಬಾದ್ ಪೊಲೀಸರ ಎನ್ಕೌಂಟರ್ನಲ್ಲಿ ಹತ್ಯೆಯಾಗಿದ್ದಾರೆ. ಸದ್ಯ ಹತ್ಯೆಯಾಗಿ ಬಿದ್ದಿರುವ ಆರೋಪಿಗಳು ಎಂದು ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
India5, Dec 2019, 11:08 AM IST
Fact check: ಮೋದಿ ಮೇಕಪ್ಗೆ ತಿಂಗಳಿಗೆ .15 ಲಕ್ಷ ಬೇಕಂತೆ, ಹೌದಾ!
ಪ್ರಧಾನಿ ನರೇಂದ್ರ ಮೋದಿ ಅವರು ಮೇಕಪ್ ಕಲಾವಿದೆಯೊಬ್ಬರನ್ನು ನೇಮಿಸಿಕೊಂಡಿದ್ದಾರೆ. ಅವರಿಗೆ 15 ಲಕ್ಷ ರುಪಾಯಿ ಸಂಬಳ ಕೊಡುತ್ತಿದ್ದಾರೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಮತ್ತೆ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಈ ಸುದ್ದಿ ಪೂರ್ತಿ ಓದಿ.
India4, Dec 2019, 10:12 AM IST
Fact Check: ಸೋನಿಯಾ ಗಾಂಧಿ ಫೋಟೋಗೆ ತಲೆಬಾಗಿ ನಮಸ್ಕರಿಸಿದ ಉದ್ಧವ್!
ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಉದ್ಧವ್ಠಾಕ್ರೆ ಅವರು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಫೋಟೋಗೆ ತಲೆಬಾಗಿ ನಮಸ್ಕರಿಸುತ್ತಿರುವ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India3, Dec 2019, 11:49 AM IST
Fact Check: ಮಹಿಳೆಯರು 9833312222 ಗೆ ಕರೆ ಮಾಡಿದ್ರೆ ಪೊಲೀಸರು ನೆರವಾಗ್ತಾರಾ?
ಹೈದರಾಬಾದ್ನಲ್ಲಿ ಪಶುವೈದ್ಯೆ ಮೇಲೆ ಅಮಾನುಷವಾಗಿ ಅತ್ಯಾಚಾರಗೈದು ಕೊಲೆ ಮಾಡಿದ ಘಟನೆ ನಂತರ ಹೆಣ್ಣು ಮಕ್ಕಳ ಸುರಕ್ಷತೆಗಾಗಿ ‘ತುರ್ತು ಸಹಾಯವಾಣಿ’ ಎಂದು ಫೋನ್ ನಂಬರ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ನಂಬರ್ ನಿಜಕ್ಕೂ ಕಾರ್ಯ ನಿರ್ವಹಿಸುತ್ತಾ? ಏನಿದರ ಸತ್ಯಾಸತ್ಯತೆ? ಇಲ್ಲಿದೆ ನೋಡಿ.
India23, Nov 2019, 8:46 AM IST
Fact Check: ಜೆಎನ್ಯು ವಿಶ್ವವಿದ್ಯಾಲಯದ ಹಾಸ್ಟೆಲ್ ರೂಮ್ ನೋಡಿ!
ಪ್ರತ್ಯೇಕ ಎರಡು ಹಾಸಿಗೆಗಳಿರುವ ರೂಮಿನ ಫೋಟೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ‘ಐ ಸಪೋರ್ಟ್ ಪಿಎಂ’ ಎಂಬ ಫೇಸ್ಬುಕ್ ಪೇಜ್ ಇದನ್ನು ಪೋಸ್ಟ್ ಮಾಡಿ, ‘ಇವತ್ತಿನ ದಿನದಲ್ಲಿ 10 ರು.ಗೆ ಒಂದು ಸಮೋಸಾ ಕೂಡ ಬರಲ್ಲ. ಆದರೆ ಜವಾಹರ್ಲಾಲ್ ಯುನಿವರ್ಸಿಟಿ (ಜೆಎನ್ಯು) ವಿದ್ಯಾರ್ಥಿಗಳು ದೆಹಲಿಯಂತ ದುಬಾರಿ ನಗರದಲ್ಲಿ 10 ರು. ಕೊಟ್ಟು ಇಂಥ ಸೌಲಭ್ಯಭರಿತ ರೂಮ್ಗಳಲ್ಲಿ ವಾಸಿಸುತ್ತಿದ್ದಾರೆ. ಇದಕ್ಕೆ ನಾವೆಲ್ಲ ತೆರಿಗೆ ಕಟ್ಟುತ್ತಿದ್ದೇವೆ’ ಎಂದು ಒಕ್ಕಣೆ ಬರೆಯಲಾಗಿದೆ. ಈ ಪೋಸ್ಟ್ 12,000 ಬಾರಿ ಶೇರ್ ಆಗಿದೆ. ಭಾರತ್ ವಿಕಾಸ್ ಫೇಸ್ಬುಕ್ ಪೇಜ್ ಕೂಡ ಇದೇ ಫೋಟೋವನ್ನು ಪೋಸ್ಟ್ ಮಾಡಿದೆ.
India21, Nov 2019, 11:20 AM IST
Fact Check: ರಾಮಮಂದಿರ ನಿರ್ಮಾಣಕ್ಕೆ 500 ಕೋಟಿ ನೀಡಿದ ಅಂಬಾನಿ!
ಇತ್ತೀಚೆಗೆ ತಿರುಪತಿ ವೆಂಕಟರಮಣ ದೇವಾಲಯ ಆಡಳಿತ ಮಂಡಳಿ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ 100 ಕೋಟಿ ರು. ದೇಣಿಗೆ ನೀಡಲು ನಿರ್ಧರಿಸಿದೆ ಎನ್ನುವ ಸುಳ್ಳುಸುದ್ದಿ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India20, Nov 2019, 10:46 AM IST
Fact ChecK: ಆರ್ಬಿಐ ಬಿಡುಗಡೆ ಮಾಡಿದೆ 1000 ರು. ನಾಣ್ಯ!
ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಇತ್ತೀಚೆಗೆ 200 ರು. ಮುಖಬೆಲೆಯ ಹೊಸ ನೋಟುಗಳನ್ನು ಬಿಡುಗಡೆ ಮಾಡಿದೆ. ಇದರ ಬೆನ್ನಲ್ಲೇ ಆರ್ಬಿಐ ಒಂದು ರುಪಾಯಿಯ ನೋಟು, 20ರು., 100ರು., 150ರು. ಹಗೂ 1000ರು.ವಿನ ನಾಣ್ಯಗಳನ್ನು ಬಿಡುಗಡೆ ಮಾಡಿದೆ ಎನ್ನುವ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ?
India19, Nov 2019, 10:38 AM IST
Fact Check: ಇಸ್ಲಾಂಗೆ ಜಗತ್ತಿನ ಶಾಂತಿಯುತ ಧರ್ಮ ಮಾನ್ಯತೆ ನೀಡಿದ ಯುನೆಸ್ಕೊ
ವಿಶ್ವಸಂಸ್ಥೆಯ ಯುನೆಸ್ಕೊ ಇಸ್ಲಾಂ ಧರ್ಮ ಜಗತ್ತಿನ ಅತ್ಯಂತ ಶಾಂತಿಯುತ ಎಂದು ಘೋಷಿಸಿದೆ ಎನ್ನುವ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಹಲವಾರು ಇಸ್ಲಾಮಿಕ್ ಫೇಸ್ಬುಕ್ ಪೇಜ್ಗಳು ಇದನ್ನು ಪೋಸ್ಟ್ ಮಾಡಿದ್ದು, ಇದೀಗ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India18, Nov 2019, 10:55 AM IST
Fact Check: ಕೊಬ್ಬರಿ ಎಣ್ಣೆಯನ್ನು ಕಾಲಿಗೆ ಹಚ್ಚೋದ್ರಿಂದ ಡೆಂಘೀ ಹರಡಲ್ಲ!
ಡೆಂಘೀ ಹರಡದಂತೆ ತಡೆಗಟ್ಟಲು ಮೊಣಕಾಲಿನಿಂದ ಪಾದದವರೆಗೆ ತೆಂಗಿನ ಎಣ್ಣೆಯನ್ನು ಹಚ್ಚುವುದರಿಂದ ಸೊಳ್ಳೆ ನಿಮ್ಮನ್ನು ಕಚ್ಚುವುದಿಲ್ಲ. ಸೊಳ್ಳೆ ನಿಮ್ಮ ಮೊಣಕಾಲಿನಿಂದ ಮೇಲಕ್ಕೆ ಹಾರುವುದಿಲ್ಲ. ಇದನ್ನು ಗಮನದಲ್ಲಿಸಿಕೊಂಡು ಇಂದಿನಿಂದಲೇ ಕೊಬ್ಬರಿ ಎಣ್ಣೆ ಹಚ್ಚಲು ಆರಂಭಿಸಿ’ ಎಂದು ಹೇಳಲಾಗಿದೆ. ನಿಜನಾ ಈ ಸುದ್ಧಿ? ಏನಿದರ ಸತ್ಯಾಸತ್ಯತೆ?
India15, Nov 2019, 10:33 AM IST
Fact Check: ರಾಮಮಂದಿರ ನಿರ್ಮಾಣಕ್ಕೆ ತಿರುಪತಿಯಿಂದ 100 ಕೋಟಿ ದೇಣಿಗೆ!
ರಾಮಮಂದಿರ ನಿರ್ಮಾಣಕ್ಕೆ ಭಾರತದ ಅತಿ ಶ್ರೀಮಂತ ದೇವಾಲಯವಾದ ತಿರುಪತಿ ವೆಂಕಟರಮಣ ದೇವಾಲಯ ಆಡಳಿತ ಮಂಡಳಿ 100 ಕೋಟಿ ದೇಣಿಗೆ ನೀಡಲು ನಿರ್ಧರಿಸಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಓಡಾಡುತ್ತಿದೆ. ಇದು ಇದು ಬಾರೀ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India14, Nov 2019, 10:25 AM IST
Fact Check: ಹಿಂದು ರಾಷ್ಟ್ರಪರ ತೀರ್ಪು ನೀಡಿದ ಜಡ್ಜ್ಗಳಿಗೆ ಧನ್ಯವಾದ ಅರ್ಪಿಸಿದ ಮೋದಿ!
ಅಯೋಧ್ಯಾ ತೀರ್ಪು ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ರಂಜನ್ ಗೊಗೋಯ್ ಅವರಿಗೆ ಪತ್ರ ಬರೆದು ‘ಹಿಂದು ರಾಷ್ಟ್ರದ ಪರವಾಗಿ ತೀರ್ಪು ನೀಡಿದ್ದಕ್ಕೆ ಧನ್ಯವಾದ’ ಎಂದು ತಿಳಿಸಿದ್ದಾರೆ ಎನ್ನಲಾದ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ?
India13, Nov 2019, 10:42 AM IST
Fact Chek: ಬ್ರಿಟಿಷರು ರಾಮನ ಅಚ್ಚಿರುವ ನಾಣ್ಯ ಬಿಡುಗಡೆ ಮಾಡಿದ್ದರು!
ಈಸ್ಟ್ ಇಂಡಿಯಾ ಕಂಪನಿ ಭಾರತದಲ್ಲಿ ಹಿಂದು ದೇವರ ಚಿತ್ರವಿರುವ 2 ಪೈಸೆ ನಾಣ್ಯವನ್ನು ಬಿಡುಗಡೆ ಮಾಡಿತ್ತು ಎಂಬ ಸುದ್ದಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India12, Nov 2019, 12:41 PM IST
Fact Check: ಓವೈಸಿ ಅಯೋಧ್ಯೆ-ಮೋದಿ ಬಗ್ಗೆ ಮಾತಾಡಿದ್ದಕ್ಕೆ ಜನ ಎದ್ದು ಹೋಗಿದ್ದು ನಿಜನಾ?
ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಭಾಷಣ ಮಾಡುತ್ತಿದ್ದ ವೇಳೆಯಲ್ಲಿ ಜನರೆಲ್ಲಾ ಎದ್ದು ಹೋಗುತ್ತಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
India11, Nov 2019, 11:56 AM IST
Fact check: ಸಾವಿರಾರು ಗುಂಡೇಟಿನಿಂದ ಕಾಶ್ಮೀರದ ಮನೆಗಳು ಛಿದ್ರ!
ಕಾಶ್ಮೀರದಲ್ಲಿ ಗುಂಡೇಟುಗಳಿಂದ ತೀವ್ರ ಹಾನಿಯಾಗಿರುವ ಮನೆಯೊಂದರ ಫೋಟೋವೊಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಲಾಗುತ್ತಿದೆ. ರಕ್ಷಾಂದ ಖಾನ್ ಎಂಬ ಫೇಸ್ಬುಕ್ ಖಾತೆಯು ಈ ಫೋಟೋವನ್ನು ಪೋಸ್ಟ್ ಮಾಡಿದ್ದು ಅದು 5800 ಬಾರಿ ಶೇರ್ ಆಗಿದೆ.ಫೇಸ್ಬುಕ್, ಟ್ವೀಟರ್ನಲ್ಲಿ ಇದು ಬಾರೀ ವೈರಲ್ ಆಗುತ್ತಿದೆ. ನಿಜನಾ ಈ ಸುದ್ದಿ? ಏನಿದರ ಸತ್ಯಾಸತ್ಯತೆ?
Technology9, Nov 2019, 5:15 PM IST
Fact Check: ವಾಟ್ಸಾಪ್ನಲ್ಲಿ 3 ಸರಿ ಚಿಹ್ನೆ ಇದ್ರೆ ಸರ್ಕಾರ ಗೂಢಚರ್ಯೆ ನಡೆಸ್ತಿದೆ ಎಂದರ್ಥ!
ಇಸ್ರೇಲಿ ಮೂಲದ ಪೆಗಾಸಸ್ ಎಂಬ ಸ್ಪೈವೇರ್ ಬಳಸಿ ಪತ್ರಕರ್ತರು, ವಕೀಲರು ಮತ್ತು ಮಾನವ ಹಕ್ಕುಗಳ ಹೋರಾಟಗಾರರ ವಾಟ್ಸ್ಆ್ಯಪ್ ಮೂಲಕ ಗೂಢಚರ್ಯೆ ನಡೆಸಲಾಗಿದೆ ಎಂಬುದು ಇತ್ತೀಚೆಗಷ್ಟೇ ಜಗತ್ತಿನಾದ್ಯಂತ ದೊಡ್ಡ ಸುದ್ದಿಯಾಗಿತ್ತು. ಇದರ ಬೆನ್ನಲ್ಲೇ ಒಂದು ವೇಳೆ ಸರ್ಕಾರ ನಿಮ್ಮ ವಾಟ್ಸ್ಆ್ಯಪ್ ಮೇಲೆ ಕಣ್ಣಿಟ್ಟಿದ್ದರೆ ವಾಟ್ಸ್ಆ್ಯಪ್ ಅದನ್ನು ನಿಮ್ಮ ಗಮನಕ್ಕೆ ತರಲು ಹೊಸ ವಿಧಾನ ಜಾರಿ ಮಾಡಿದೆ. ಹೌದಾ? ಏನಿದು ಸುದ್ದಿ?