ಶಬರಿಮಲೆ ದೇವಸ್ಥಾನ  

(Search results - 9)
 • <p>shabarimale,covid19 test</p>

  IndiaSep 11, 2020, 11:13 AM IST

  ಶಬರಿಮಲೆ ಯಾತ್ರಿಗಳ ಗಮನಕ್ಕೆ..! ಕೊರೋನಾ ಟೆಸ್ಟ್ ಕಡ್ಡಾಯ

  ನವೆಂಬರ್ 15ರಂದು ಶಬರಿಮಲೆ ಯಾತ್ರೆ ಕಾಲಾವಧಿ ಆರಂಭವಾಗಲಿದ್ದು, ರಾಜ್ಯ ಆರೋಗ್ಯ ಇಲಾಖೆಯ ಸಹಯೋಗದಲ್ಲಿ ದೇವಸ್ವಂ ಬೋರ್ಡ್‌ ನಿಲಕ್ಕಲ್‌ನಲ್ಲಿ  ಆ್ಯಂಟಿಜೆನ್ ಟೆಸ್ಟ್ ವ್ಯವಸ್ಥೆ ಮಾಡಲಿದೆ.

 • Shabarimale

  NEWSJan 5, 2019, 9:17 AM IST

  ಶಬರಿಮಲೆಗೆ ಮಹಿಳೆಯರ ಪ್ರವೇಶ ಖಂಡಿಸಿ ಭಕ್ತ ಆತ್ಮಹತ್ಯೆಗೆ ಶರಣು?

  ಬಿಂದು ಮತ್ತು ಕನಕದುರ್ಗ ಎಂಬ ಇಬ್ಬರು ಮಹಿಳೆಯರು ಇದೇ ಮೊದಲ ಬಾರಿಗೆ ಶಬರಿಮಲೆ ದೇವಸ್ಥಾನಕ್ಕೆ ಪ್ರವೇಶಿಸಿದ್ದು ದೇಶಾದ್ಯಂತ ಸುದ್ದಿಯಾಗುತ್ತಿದೆ. ಕೇರಳದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಈ ಮಧ್ಯೆ ಈ ಕುರಿತ ಸುಳ್ಳುಸುದ್ದಿಗಳೂ ಹರಿದಾಡುತ್ತಿವೆ. ಸದ್ಯ ಇದೇ ವಿಯಕ್ಕೆ ಸಂಬಂಧಿಸಿದಂತೆ ಮಹಿಳೆಯರಿಬ್ಬರು ದೇವಸ್ಥಾನ ಪ್ರವೇಶಿಸಿದ್ದನ್ನು ಖಂಡಿಸಿ ಅಯ್ಯಪ್ಪ ಭಕ್ತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸಂದೇಶವೊಂದು  ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

 • Ayyappa
  Video Icon

  NEWSOct 17, 2018, 10:16 PM IST

  ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರು ಬರ್ತಾರಾ?

  ಮಹಿಳೆಯರಿಗೂ ಪ್ರವೇಶ ನೀಡಿ ಸುಪ್ರೀಂಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ ಬಳಿಕ, ಇದೇ ಮೊದಲ ಬಾರಿಗೆ ಶಬರಿಮಲೆ ದೇವಸ್ಥಾನದ ಬಾಗಿಲು ಇಂದು ಸಂಜೆ ತೆರೆದಿದೆ.

 • Temple All

  NEWSOct 17, 2018, 7:08 PM IST

  ಪುರುಷರಿಗೆ ಪ್ರವೇಶವಿಲ್ಲದ ಭಾರತದ 7 ದೇವಸ್ಥಾನಗಳು

  ಒಂದು ಕಡೆ ಶಬರಿಮಲೆ ದೇವಾಲಯಕ್ಕೆ ಮಹಿಳೆಯರ ಪ್ರವೇಶ ವಿಚಾರ ಸದ್ಯದ ಹಾಟ್ ನ್ಯೂಸ್. ಸುಪ್ರೀಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಮುಕ್ತ ಎಂದು ತೀರ್ಪು ನೀಡಿದ್ದರೂ ಪ್ರವೇಶ ಮಾತ್ರ ಇಲ್ಲಿವರೆಗೆ ಸಾಧ್ಯ ಆಗಿಲ್ಲ. ಒಂದು ಕಡೆ ಮಹಿಳೆಯರ ಬಗ್ಗೆ ಒಲವು-ನಿಲುವುಗಳು ಜಾರಿಯಲ್ಲಿದ್ದರೆ ಇನ್ನೊಂದು ಕಡೆ ಪುರುಷರಿಗೆ ಪ್ರವೇಶವಿಲ್ಲದ ದೇವಾಲಯಗಳು ಇವೆ. 

 • sabarimalai congress warning

  NEWSOct 8, 2018, 4:56 PM IST

  ಶಬರಿಮಲೆ ಕುರಿತ ಸುಪ್ರೀಂ ತೀರ್ಪು ಮರು ಪರಿಶೀಲನೆ ಕೋರಿ ಅರ್ಜಿ!

  ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಎಲ್ಲಾ ವಯಸ್ಸಿನ ಹೆಣ್ಣುಮಕ್ಕಳಿಗೆ ಪ್ರವೇಶದ ಅವಕಾಶ ನೀಡಿದ್ದ ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಹಿಂದೂ ಪರ ಸಂಘಟನೆಗಳು ನಿರ್ಧರಿಸಿವೆ. ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶದ ಅವಕಾಶ ನೀಡುವುದರಿಂದ ಶತಮಾನಗಳ ನಂಬಿಕೆ ಮತ್ತು ಪಾವಿತ್ರ್ಯವನ್ನು ಹಾಳು ಮಾಡಿದಂತೆ ಎಂದು ಸಂಘಟನೆಗಳು ಆಕ್ರೋಶ ಹೊರ ಹಾಕಿವೆ.

 • Shabarimala

  NATIONALOct 4, 2018, 10:48 AM IST

  ಶಬರಿಮಲೆಗೆ ಮಹಿಳೆಯರ ಪ್ರವೇಶ; ಪರಿಶೀಲನಾ ಅರ್ಜಿ ಸಲ್ಲಿಕೆ ಇಲ್ಲ: ಕೇರಳ ಸ್ಪಷ್ಟನೆ

  ಕೇರಳದ ಪ್ರತಿಷ್ಠಿತ ಶಬರಿಮಲೆ ದೇವಸ್ಥಾನಕ್ಕೆ 10-50 ವರ್ಷದ ಮಹಿಳೆಯರಿಗೂ ಪ್ರವೇಶ ನಿಷೇಧವನ್ನು ತೆರವುಗೊಳಿಸಿ ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪೊಂದನ್ನು ಪ್ರಕಟಿಸಿದೆ. ಇದನ್ನು ವಿರೋಧಿಸಿ ರಾಜ್ಯದಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದವೆ. ಆದರೂ, ತೀರ್ಪಿಗೆ ಸಂಬಂಧಿಸಿದಂತೆ ಯಾವುದೇ ಮರುಪರಿಶೀಲನಾ ಅರ್ಜಿಯನ್ನು ಕೇರಳ ಸರಕಾರ ಸಲ್ಲಿಸುವುದಿಲ್ಲವಂತೆ.

 • Sabarimala

  NEWSSep 28, 2018, 10:55 AM IST

  ಎಲ್ಲಾ ವಯಸ್ಸಿನ ಮಹಿಳೆಯರಿಗೂ ಶಬರಿಮಲೆ ಪ್ರವೇಶಕ್ಕೆ ಸುಪ್ರೀಂ ಅಸ್ತು!

  ಮಹತ್ವದ ಬೆಳವಣಿಗೆಯೊಂದರಲ್ಲಿ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮಹಿಳೆಯರಿಗೆ ಪ್ರವೇಶ ನಿರಾಕರಣೆ ಅಸಿಂಧು ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.

 • Shabarimale
  Video Icon

  NEWSJul 19, 2018, 8:49 PM IST

  ಅಯ್ಯಪ್ಪನ ಸನ್ನಿಧಿಯಲ್ಲಿ ಮಹಿಳೆಯರಿಗೆ ನಿಷೇಧ: ಸುಪ್ರೀಂ ಹೇಳಿದ್ದೇನು?

  ಶಬರಿಮಲೆ ದೇವಸ್ಥಾನಕ್ಕೆ ಮಹಿಳೆಯರಿಗೆ ಪ್ರವೇಶ ಕೊಡುವುದಿಲ್ಲ ಎನ್ನವುದು ಅಸಂವಿಧಾನಿಕ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಹಾಗಾದರೆ ದೇವರ ಸನ್ನಿಧಾನದಲ್ಲಿ ಲಿಂಗಬೇಧ ಮಾಡುವುದು ತಪ್ಪಾ?. ಆ ರೀತಿಯ ಲಿಂಗಬೇಧ ಎಲ್ಲೇ ಇದ್ದರೂ ನಿಲ್ಲಬೇಕಾ?. ಇಂತದ್ದೊಂದು ಚರ್ಚೆ ಇದೀಗ ಶುರುವಾಗಿದೆ.