ಶಶಿ ತರೂರ್  

(Search results - 81)
 • Shashi Tharoor post

  Coronavirus India26, Mar 2020, 8:46 PM

  COVID-19 ಅಂತರ ಕಾಯ್ದುಕೊಳ್ಳಲು ದಿನಸಿ ಮಾಲೀಕ ವಿನೂತನ ಐಡಿಯಾಗೆ ಶಶಿ ತರೂರ್ ಫಿದಾ !

  ಕೊರೋನಾ ವೈರಸ್ ಹರಡದಂತೆ ತಡೆಯಲು ಇರವು ಒಂದೇ ಮಾರ್ಗ ಮನೆಯಿಂದ ಹೊರಬರದೆ ಸ್ವಯಂ ದಿಗ್ಬಂಧನಲ್ಲಿರುವುದು. ಇನ್ನು ಅಗತ್ಯ ವಸ್ತುಗಳ ಖರೀದಿಗೆ ಹೊರಬಂದರೂ ಅಂತರ ಕಾಯ್ದುಕೊಳ್ಳುವುದು ಅತೀ ಅಗತ್ಯ. ದಿನಸಿ ಅಂಗಡಿ, ತರಕಾರಿ ಅಂಗಡಿಗಳ ಬಳಿ ಇದೀಗ ಜನಸಂದಣಿ ಹೆಚ್ಚಾಗುತ್ತಿರುವುದು ಕೂಡ ಆತಂತಕ್ಕೆ ಕಾರಣವಾಗಿದೆ. ಇದಕ್ಕೆ ದಿನಸಿ ಅಂಗಡಿ ಮಾಲೀಕನ ಐಡಿಯಾಗೆ ಎಂಪಿ ಶಶಿ ತರೂರ್ ಫಿದಾ ಆಗಿದ್ದಾರೆ.

 • tharoor

  India24, Feb 2020, 8:44 AM

  ರಾಹುಲ್‌ ಆಗಲ್ಲ ಎಂದರೆ, ಬೇರೆ ಅಧ್ಯಕ್ಷರ ಹುಡುಕಿ: ಶಶಿ ತರೂರ್‌ ಬೇಡಿಕೆ!

  ರಾಹುಲ್‌ ಆಗಲ್ಲ ಎಂದರೆ, ಬೇರೆ ಅಧ್ಯಕ್ಷರ ಹುಡುಕಿ: ಶಶಿ ತರೂರ್‌ ಬೇಡಿಕೆ| ದೇಶದ ಜನಸಾಮಾನ್ಯರಲ್ಲಿ ಕಾಂಗ್ರೆಸ್‌ಗೆ ನೆಲೆಯಿಲ್ಲ ಎಂಬ ಮನಸ್ಥಿತಿಯನ್ನು ತೊಡೆದು ಹಾಕಲು ಇದು ಅತ್ಯಗತ್ಯ

 • undefined

  India21, Feb 2020, 7:56 AM

  ಕಾಂಗ್ರೆಸ್‌ ಹೈಕಮಾಂಡ್‌ ವಿರುದ್ಧ ನಾಯಕರು ಸಡ್ಡು! ನಾಯಕತ್ವಕ್ಕೆ ಚುನಾವಣೆ ನಡೆಸಿ

  ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಸತತ ಎರಡನೇ ಬಾರಿಗೆ ಶೂನ್ಯ ಸಂಪಾದಿಸುವ ಮೂಲಕ ಹೀನಾಯ ಮುಖಭಂಗ ಅನುಭವಿಸಿರುವ ಕಾಂಗ್ರೆಸ್ಸಿನಲ್ಲಿ ಕಾಣಿಸಿಕೊಂಡಿರುವ ಸಿಟ್ಟು ಮತ್ತೊಂದು ಮಜಲು ತಲುಪಿದೆ. 
   

 • Shashi Taroor Chetan kumar

  Sandalwood9, Feb 2020, 1:45 PM

  'ಆ ದಿನಗಳು' ಚೇತನ್‌ ಮದುವೆ ಶೈಲಿಗೆ ಮನಸೋತ ಕಾಂಗ್ರೆಸ್ ನಾಯಕ ಶಶಿತರೂರ್!

  'ಆ ದಿನಗಳು' ಖ್ಯಾತಿಯ ನಾಯಕ ಚೇತನ್‌ ಕುಮಾರ್‌ ವಿಭಿನ್ನ ರೀತಿಯಲ್ಲಿ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ.  ಚೇತನ್ ವಿಭಿನ್ನ ರೀತಿಯ ಮದುವೆಗೆ ಕಾಂಗ್ರೆಸ್ ನಾಯಕ ಶಶಿ ತರೂರ್‌ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
   

 • savarkar shashi tharoor

  India25, Jan 2020, 5:20 PM

  ದ್ವಿರಾಷ್ಟ್ರ ಸಿದ್ಧಾಂತವನ್ನು ಪ್ರತಿಪಾದಿಸಿದ್ದು ಸಾವರ್ಕರ್: ಹೀಗೆಂದವರು ತರೂರ್!

  ದ್ವಿರಾಷ್ಟ್ರ ಸಿದ್ಧಾಂತವನ್ನು ಮೊದಲ ಬಾರಿಗೆ ಪ್ರತಿಪಾದಿಸಿದ್ದು ವೀರ ಸಾವರ್ಕರ್ ಎಂದು ಕಾಂಗ್ರೆಸ್ ಸಂಸದ ಶಶಿ ತರೂರ್ ಹೇಳಿದ್ದಾರೆ. ಹಿಂದೂಗಳು ಹಾಗೂ ಮುಸ್ಲಿಮರಿಗೆ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಮೊದಲು ಮಂಡಿಸಿದ್ದು ವೀರ ಸಾವರ್ಕರ್  ಎಂದು ಅಭಿಪ್ರಾಯಪಟ್ಟರು.

 • undefined

  BUSINESS23, Jan 2020, 9:23 PM

  ಸದ್ಗುರು ಹೇಳಿಕೆಗೆ ಧ್ವನಿಗೂಡಿಸಿದ ಶಶಿ ತರೂರ್: ಆದರೆ....!

  ಸಿಎಎ ವಿರೋಧಿ ಪ್ರತಿಭಟನೆಯನ್ನು ಟೀಕಿಸಿದ್ದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಿರುಗೇಟು ನೀಡಿದ್ದಾರೆ. ಭಾರತಕ್ಕೆ ವಿದೇಶಿ ಹೂಡಿಕೆ ಬರುವುದಿಲ್ಲ. ಇದಕ್ಕೆ ಸಮಾಜವನ್ನು ಧರ್ಮದ ಆಧಾರದ ಮೇಲೆ ಒಡೆಯುತ್ತಿರುವ ಕೇಂದ್ರ ಸರ್ಕಾರದ ನೀತಿಯೇ ಕಾರಣ ಎಂದು ಹೇಳಿದ್ದಾರೆ.

 • Shashi Tharoor

  India22, Jan 2020, 2:20 PM

  ಟುಕ್ಡೆ ಟುಕ್ಡೆ ಗ್ಯಾಂಗ್ ಇರೋದು ಸತ್ಯ ಎಂದ ತರೂರ್: ಆದರೆ....!

  ದೇಶದಲ್ಲಿ ಟುಕ್ಡೆ ಟುಕ್ಡೆ (ದೇಶವನ್ನು ಒಡೆಯುವ ಸಮೂಹ) ಗ್ಯಾಂಗ್ ಇರುವುದು ಸತ್ಯ ಎಂದಿರುವ ಕಾಂಗ್ರೆಸ್ ಸಂಸದ ಶಶಿ ತರೂರ್, ಈ ಗ್ಯಾಂಗ್ ಈಗ ಸರ್ಕಾರ ರಚಿಸಿ ದೇಶವನ್ನು ಆಳುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

 • 14 top10 stories

  News14, Jan 2020, 4:49 PM

  KPCC ಪಟ್ಟಕ್ಕಾಗಿ ಸರ್ಕಸ್, ವಿಶ್ವಕಪ್‌ನಲ್ಲಿ 20 ತಂಡಕ್ಕೆ ಚಾನ್ಸ್; ಜ.14ರ ಟಾಪ್ 10 ಸುದ್ದಿ!

  ಕೆಪಿಸಿಸಿ ಅಧ್ಯಕ್ಷ ಪಟ್ಟಕ್ಕಾಗಿ ರಾಜ್ಯ ಕಾಂಗ್ರೆಸ್‌ನಲ್ಲಿ ಕಸರತ್ತು ನಡೆಯುತ್ತಿದೆ. ಸಿದ್ದರಾಮಾಯ್ಯ ಆಪ್ತನಿಗೆ ಕೆಪಿಸಿಸಿ ಪಟ್ಟ ಕಟ್ಟಲು ಸಿದ್ದರಾಮಯ್ಯ ಲಾಬಿ ಶುರು ಮಾಡಿದ್ದಾರೆ. ಸರ್ಕಾರದ ಬೊಕ್ಕಸಕ್ಕೆ ಹೊರೆಯಾಗದಂತೆ ನೋಡಿಕೊಳ್ಳಲು ಹಿಂದಿನ ಸರ್ಕಾರದ ಯೋಜನೆಯನ್ನು ಬಿಎಸ್ ಯಡಿಯೂರಪ್ಪ ಸ್ಥಗಿತಗೊಳಿಸಿದ್ದಾರೆ. ಪ್ರಭಾವಿ ಸ್ವಾಮೀಜಿಯ ಅಸತಿ ಕತೆ ಬಯಲಾಗಿದೆ. ಕ್ಷಮೆ ಕೇಳಿದ ಶಶಿ ತರೂರ್, ಬಜಾಜ್ ಚೇತಕ್ ಎಲೆಕ್ಟ್ರಿಕ್ ಸ್ಕೂಟರ್ ಸೇರಿದಂತೆ ಜನವರಿ 14ರ ಟಾಪ್ 10 ಸುದ್ದಿ ಇಲ್ಲಿವೆ.

 • undefined

  India14, Jan 2020, 3:24 PM

  ಕೇಜ್ರಿಗೆ SORRY ಎಂದ ತರೂರ್: ಬಳಿಸಿದ ಪದವಾದರೂ ಏನು?

  ದೆಹಲಿ ಸಿಎಂ ಕೇಜ್ರಿವಾಲ್ 'ಯಾವುದೇ ಜವಾಬ್ದಾರಿಗಳನ್ನು ನಿಭಾಯಿಸದೇ ಅಧಿಕಾರ ಅನುಭವಿಸುತ್ತಿದ್ದಾರೆ' ಎಂದು ಶಶಿ ತರೂರ್ ಗಂಭೀರ ಆರೋಪ ಮಾಡಿದ್ದರು. ತರೂರ್ ಅವರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

 • Top 10

  News22, Dec 2019, 5:30 PM

  ಬಂಧನ ಭೀತಿಯಲ್ಲಿ ತರೂರ್, ಹೊಸ ಸಿನ್ಮಾದಲ್ಲಿ ದರ್ಶನ್ ಯಶ್ ಖದರ್; ಡಿ.22ರ ಟಾಪ್ 10 ಸುದ್ದಿ!

  ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ನಡೆಸಿ ಸಾರ್ವಜನಿಕ ಆಸ್ತಿ ಪಾಸ್ತಿ ಹಾನಿ ಮಾಡುತ್ತಿರುವವರಿಗೆ ಮೋದಿ ಸೂಚನೆ ನೀಡಿದ್ದಾರೆ. ಇತ್ತ ಕಾಂಗ್ರೆಸ್‌ ಸಂಸದ ಶಶಿ ತರೂರ್‌ ವಿರುದ್ಧ ಬಂಧನ ವಾರೆಂಟ್ ಹೊರಡಿಸಲಾಗಿದೆ. ಸ್ಯಾಂಡಲ್‌ವುಡ್‌ನಲ್ಲಿ ಹೊಸ ಸಿನಿಮಾ ಸೆಟ್ಟೇರುತ್ತಿದೆ. ದರ್ಶನ್-ಯಶ್ ಜೊತೆಯಾಗಿ ಸನಿಮಾ ಮಾಡುತ್ತಿದ್ದಾರೆ ಅನ್ನೋ ಮಾತು ಗಾಂಧಿನಗರದಲ್ಲಿ ಕೇಳಿಬರುತ್ತಿದೆ. ಕಾರಿನ ನಂಬರ್ ಪ್ಲೇಟ್‌ಗೆ 60 ಕೋಟಿ, ಮಂಗಳೂರು ಗೋಲಿಬಾರ್ ಪ್ರಕರಣ ಸೇರಿದಂತೆ ಡಿಸೆಂಬರ್ 22ರ ಟಾಪ್ 10 ಸುದ್ದಿ ಇಲ್ಲಿವೆ.

 • sahithya academy award

  India22, Dec 2019, 3:56 PM

  ಶಶಿ ತರೂರ್‌ ವಿರುದ್ಧ ಬಂಧನ ವಾರಂಟ್‌!

  ನಾಯರ್‌ ಮಹಿಳೆಯರ ಅವಹೇಳನ| ಶಶಿ ತರೂರ್‌ ವಿರುದ್ಧ ಬಂಧನ ವಾರಂಟ್‌|  ಸಮನ್ಸ್‌ ಜಾರಿ ಮಾಡಿದ್ದರೂ ವಿಚಾರಣೆಗೆ ಹಾಜರಾಗದ ತರೂರ್

 • shashi tharoor

  India11, Dec 2019, 1:42 PM

  ಶಾ ಇತಿಹಾಸ ಪಾಠ ಗಮನವಿಟ್ಟು ಕೇಳಿಲ್ಲ: ಕಾಲೆಳೆದ ತರೂರ್!

  ಭಾರತದಲ್ಲಿ ಧಾರ್ಮಿಕ ವಿಭಜನೆಗೆ ಕಾಂಗ್ರೆಸ್ ಪಕ್ಷ ಕಾರಣ ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆಗೆ ಕಾಂಗ್ರೆಸ್ ಸಂಸದ ಶಶಿ ತರೂರ್ ತಿರುಗೇಟು ನೀಡಿದ್ದಾರೆ. ಅಮಿತ್ ಶಾ ಶಾಲೆಯಲ್ಲಿ ಇತಿಹಾಸ ತರಗತಿಯಲ್ಲಿ ಪಾಠವನ್ನು ಗಮನವಿಟ್ಟು ಕೇಳುತ್ತಿರಲಿಲ್ಲ ಎಂದೆನಿಸುತ್ತದೆ ಎಂದು ಶಶಿ ತರೂರ್ ಕಿಚಾಯಿಸಿದ್ದಾರೆ.

 • shashi tharoor maneka gandhi

  India6, Dec 2019, 12:23 PM

  ಕಾನೂನುಬಾಹಿರ ಎನ್‌ಕೌಂಟರ್‌ ಅಪಾಯ: ತರೂರ್, ಮನೇಕಾ ಅಭಿಪ್ರಾಯ!

  ದಿಶಾ ಹತ್ಯಾಚಾರ ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಕೊಂದು ಹಾಕಿರುವ ತೆಲಂಗಾಣ ಪೊಲೀಸರನ್ನು ಇಡೀ ದೇಶವೇ ಕೊಂಡಾಡುತ್ತಿದೆ. ಈ ಮಧ್ಯೆ ಪೊಲೀಸರ ಎನ್‌ಕೌಂಟರ್ ಪರ-ವಿರೋಧದ ಚರ್ಚೆಯೂ ಶುರುವಾಗಿದೆ.

 • shashi tharoor

  India23, Nov 2019, 5:27 PM

  ‘ಮಹಾ ನಾಟಕ’: ಶಶಿ ತರೂರ್ ಪದ ಬಳಕೆ ಅಕಟಕಟ!

  ಅಪರೂಪದ ಆಂಗ್ಲ ಶಬ್ಧಗಳನ್ನು ಬಳಸುವಲ್ಲಿ ನಿಸ್ಸೀಮರಾಗಿರುವ ಕೇರಳದ ಕಾಂಗ್ರೆಸ್ ಸಂಸದ ಶಶಿ ತರೂರ್, ಮಹಾರಾಷ್ಟ್ರದ ರಾಜಕೀಯ ಬೆಳವಣಿಗೆಗಳನ್ನು ತಮ್ಮದೇ ಆದ ಶೈಲಿಯಲ್ಲಿ ವಿಶ್ಲೇಷಣೆ ಮಾಡಿದ್ದಾರೆ.

 • shashi tharoor

  India20, Nov 2019, 4:28 PM

  ಪಾಕ್ ನಂಟಿರುವವರ ಕಂಪನಿಗೆ ಶಶಿ ತರೂರ್ ಬಂಟ! ಇದಲ್ವಾ ಹಿತಾಸಕ್ತಿ ಸಂಘರ್ಷ?

  • ಇಂಗ್ಲಂಡ್ ಮೂಲದ ಹಣಕಾಸು ಸಂಸ್ಥೆಗೆ ಸಲಹಾಗಾರನಾಗಿ ಸೇರಿದ ಶಶಿ ತರೂರ್
  • ಬ್ರಿಟಿಷ್ ಬ್ಯಾಂಕರ್ ಶೊಯೆಬ್ ಬಾಜ್ವಾ ಕಳೆದ ವರ್ಷ ಸ್ಥಾಪಿಸಿರುವ ಲಂಡನ್ ಮೂಲದ CTD  ಅಡ್ವೈಸರ್ಸ್
  • ಶೊಯೆಬ್ ಬಾಜ್ವಾ ಅಪ್ಪ ಸಲೀಂ ಬಾಜ್ವಾ ಮೂಲತ: ಪಾಕಿಸ್ತಾನದವರು