ಶಾಸಕ  

(Search results - 2932)
 • Chamarajnagar

  Chamarajnagar19, Oct 2019, 12:00 PM IST

  ಚಾಮರಾಜನಗರ:ಶಾಸಕರ ಮನೆ ಸಮೀಪದಲ್ಲೇ ಕಳಪೆ ಕಾಮಗಾರಿ

  ಶಾಸಕರ ಮನೆ ಸಮೀಪದಲ್ಲಿಯೇ ಕಳಪೆ ಕಾಮಗಾರಿ ನಡೆಸಿರುವ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ. ಶಾಸಕರ ಮನೆ ಸಮೀಪದಲ್ಲಿಯೇ ಕಳಪೆ ಕಾಮಗಾರಿ ಮಾಡಿದರೆ ಇನ್ನು ಜಿಲ್ಲೆಯಾದ್ಯಂತ ನಡೆಯೋ ಕಾಮಗಾರಿಗಳು ಎಷ್ಟು ಗುಣಮಟ್ಟ ಕಾಯ್ದುಕೊಳ್ಳಬಹುದೆಂದು ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 • elephant

  Haveri19, Oct 2019, 11:41 AM IST

  ಹಾವೇರಿ: ಆನೆ ಮೇಲೆ ಕೂರಿಸಿ ಶಾಸಕ ಓಲೇಕಾರ ಮೆರವಣಿಗೆ

  ಗ್ರಾಮಸ್ಥರ ಬೇಡಿಕೆಯನ್ನು ಈಡೇರಿಸಿದ್ದಕ್ಕೆ ಶಾಸಕರನ್ನು ಆನೆ ಮೇಲೆ ಕೂರಿಸಿ ಮೆರವಣಿಗೆ ನಡೆಸಿ ಕೃತಜ್ಞತೆ ಸಲ್ಲಿಸಿದ ಅಪರೂಪದ ಘಟನೆ ತಾಲೂಕಿನ ಕನವಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. 
   

 • Anitha Kumaraswamy

  Ramanagara19, Oct 2019, 10:57 AM IST

  ಸಾ ರಾ ಮಹೇಶ್ ರಾಜೀನಾಮೆಗೆ ಕಾರಣ ಹೇಳಿದ ಅನಿತಾ ಕುಮಾರಸ್ವಾಮಿ

  ಕೆಲ ದಿನಗಳ ಹಿಂದೆ ರಾಜೀನಾಮೆ ನೀಡಿದ್ದ ಜೆಡಿಎಸ್ ಶಾಸಕ ಸಾ ರಾ ಮಹೇಶ್ ಅವರ ರಾಜೀನಾಮೆಗೆ ನೈಜ ಕಾರಣ ಏನು ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ಹೇಳಿದ್ದಾರೆ. 

 • Umesh Katti

  Dharwad19, Oct 2019, 10:41 AM IST

  'ಶಾಸಕ ಉಮೇಶ ಕತ್ತಿಗೆ ಪೂರ್ಣಸತ್ಯ ಗೊತ್ತೆ ಇಲ್ಲ'

  ಮಹಾರಾಷ್ಟ್ರ ಚುನಾವಣೆ ವೇಳೆ ಮುಖ್ಯಮಂತ್ರಿ ಯಡಿಯೂರಪ್ಪ ನೀರು ಬಿಡುವುದಾಗಿ ನೀಡಿರುವ ಹೇಳಿಕೆ ಸಂಬಂಧ ಅಪಾರ್ಥ ಕಲ್ಪಿಸಿಕೊಳ್ಳುವುದು ಶಾಸಕ ಉಮೇಶ ಕತ್ತಿ ಅವರಿಗೆ ಈ ಬಗ್ಗೆ ಅರ್ಧಸತ್ಯ ಮಾತ್ರ ಗೊತ್ತಿದೆ. ಅದಕ್ಕೆ ವಿರೋಧ ಮಾಡಿದ್ದಾರಷ್ಟೇ ಎಂದು ಸಚಿವ ಜಗದೀಶ ಶೆಟ್ಟರ್‌ ಅವರು ಹೇಳಿದ್ದಾರೆ.
   

 • v somanna

  Kodagu19, Oct 2019, 10:03 AM IST

  ವೈಯಕ್ತಿಕ ವಿಚಾರ ಸಾರ್ವಜನಿಕ ಆಗಬಾರದು: ಸೋಮಣ್ಣ

  ಅನರ್ಹ ಶಾಸಕ ಎಚ್‌.ವಿಶ್ವನಾಥ್‌ ಹಿರಿಯ ರಾಜಕಾರಣಿ, ಶಾಸಕ ಸಾ.ರ.ಮಹೇಶ್‌ ಕೂಡಾ ಬುದ್ಧಿವಂತ ರಾಜಕಾರಣಿ. ಅವರ ವೈಯಕ್ತಿಕ ವಿಚಾರಗಳನ್ನು ಈ ರೀತಿ ಸಾರ್ವಜನಿಕವಾಗಿ ವ್ಯಕ್ತಪಡಿಸಬಾರದು ಎಂದು ಸಚಿವ ವಿ. ಸೋಮಣ್ಣ ಹೇಳಿದ್ದಾರೆ.

 • HDK

  Mandya19, Oct 2019, 9:35 AM IST

  ಬಿಜೆಪಿ ಜೊತೆ ಕೈ ಜೋಡಿಸಲು ದಳಪತಿಗಳ ನಿರ್ಧಾರ?

  ರಾಜ್ಯದಲ್ಲಿ ಶೀಘ್ರ ಉಪ ಚುನಾವಣೆ ನಡೆಯುತ್ತಿದ್ದು, ದಳಪತಿಗಳು ಬಿಜಪಿಗೆ ಸಹಾಯ ಮಾಡಲು ನಿರ್ಧರಿಸಿದ್ದಾರ..? ಹೀಗೊಂದು ಅನುಮಾನ ಶಾಸಕರೋರ್ವರ ಹೇಳಿಕೆಯಿಂದ ವ್ಯಕ್ತವಾಗಿದೆ. 

 • Basangouda Patil Yatnal

  Vijayapura19, Oct 2019, 9:10 AM IST

  ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಪಾತ್ರದ ಬಗ್ಗೆ ಯತ್ನಾಳ ಏನಂದ್ರು?

  ಮಹಾತ್ಮ ಗಾಂಧಿ ಕೊಲೆಯಲ್ಲಿ ಸಾವರ್ಕರ್‌ ಪಾತ್ರವಿದೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ತೀವ್ರವಾಗಿ ಖಂಡಿಸಿದ್ದಾರೆ.
   

 • MB Patil

  Vijayapura19, Oct 2019, 8:36 AM IST

  ಬಿಎಸ್‌ವೈ-ಸವದಿ ರಾಜಕೀಯ ಗಿಮಿಕ್‌ ಮಾಡ್ತಿದ್ದಾರೆ ಎಂದ ಮಾಜಿ ಸಚಿವ

  ಮಹಾರಾಷ್ಟ್ರದಲ್ಲಿ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮಹಾರಾಷ್ಟ್ರಕ್ಕೆ ನೀರು ಬಿಡುವ ವಿಚಾರದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ, ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ನೀರು ಬಿಡುವ ಬಗ್ಗೆ ಹೇಳಿಕೆ ನೀಡುವ ಮೂಲಕ ರಾಜಕೀಯ ಗಿಮಿಕ್‌ ಮಾಡುತ್ತಿದ್ದಾರೆ ಎಂದು ಮಾಜಿ ಜಲ ಸಂಪನ್ಮೂಲ ಸಚಿವ, ಶಾಸಕ ಎಂ.ಬಿ.ಪಾಟೀಲ ಆರೋಪಿಸಿದ್ದಾರೆ.
   

 • Kamath

  Dakshina Kannada19, Oct 2019, 8:19 AM IST

  ಒಂದೇ ದಿನ ಮಂಗಳೂರಿನಲ್ಲಿ 72 ಕಡೆ ವಿವಿಧ ಕಾಮಗಾರಿಗೆ ಗುದ್ದಲಿ ಪೂಜೆ!

  ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ 72 ಕಡೆಗಳಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿಪೂಜೆಯನ್ನು ಶಾಸಕ ವೇದವ್ಯಾಸ್‌ ಕಾಮತ್‌ ಅವರ ಸೂಚನೆಯ ಮೇರೆಗೆ ಸ್ಥಳೀಯ ಮುಖಂಡರು ನೆರವೇರಿಸಿದ್ದಾರೆ.

 • Politics18, Oct 2019, 6:29 PM IST

  ಶಾಸಕ ಭೈರತಿ ಸುರೇಶ್ ಹತ್ಯೆ ಯತ್ನ ನಡೆದಿದ್ದು ಹೇಗೆ..?

  ಹೆಬ್ಬಾಳ ಶಾಸಕ ಬೈರತಿ ಸುರೇಶ್ ಅವರ ಹತ್ಯೆಗೆ ಯುವಕನೊಬ್ಬ ಪ್ರಯತ್ನಿಸಿದ್ದಾನೆ.ಶುಕ್ರವಾರ ಬೈರತಿ ಸುರೇಶ್ ಅವರ ನಿವಾಸದ ಎದುರೇ ಶುಕ್ರವಾರ ಮಧ್ಯಾಹ್ನ ಈ ಹತ್ಯೆ ಪ್ರಯತ್ನ ನಡೆದಿದ್ದು, ಚಾಕುವಿನಿಂದ ಇರಿದು ಅವರನ್ನು ಕೊಲೆ ಮಾಡಲು ಯುವಕನೊಬ್ಬ ಮುಂದಾಗಿದ್ದ. ಅದೃಷ್ಟವಶಾತ್ ಯಾವುದೇ ಗಾಯಗಳಿಲ್ಲದೆ ಸುರೇಶ್ ಪಾರಾಗಿದ್ದಾರೆ. ಆರೋಪಿಯನ್ನು ಹಿಡಿದು ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ. ಆದ್ರೆ ಹತ್ಯೆಗೆ ಯತ್ನ ನಡೆದಿದ್ದು ಹೇಗೆ..?

 • BHYRATHI SURESH

  Politics18, Oct 2019, 4:35 PM IST

  ಸಿದ್ದರಾಮಯ್ಯ ಪರಮಾಪ್ತ ಶಾಸಕ ಭೈರತಿ ಸುರೇಶ್‌ಗೆ ಚಾಕು ಇರಿತ, ಹತ್ಯೆ ಯತ್ನ

  ಬೆಂಗಳೂರು, (ಅ.18):  ಸಿದ್ದರಾಮಯ್ಯ ಪರಮಾಪ್ತ ಶಾಸಕ ಬೈರಾತಿ ಸುರೇಶ್ ಅವರಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

 • Mysore18, Oct 2019, 2:07 PM IST

  ಹುಣಸೂರಲ್ಲಿ ಅನರ್ಹ ಶಾಸಕ ಹೇಳಿದ್ದೇ ಫೈನಲ್ ಎಂದ್ರು ಸೋಮಣ್ಣ

  ಹುಣಸೂರಿನಲ್ಲಿ ಅನರ್ಹ ಶಾಸಕ ವಿಶ್ವನಾಥ್ ಹೇಳಿದ್ದೇ ಫೈನಲ್ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಹೇಳಿದ್ದಾರೆ. ನಮ್ಮ ಸರ್ಕಾರ ವಿಶ್ವನಾಥ್‌ರಿಂದಾಗಿಯೇ ಅಸ್ತಿತ್ವಕ್ಕೆ ಬಂದಿದೆ, ಅವರನ್ನು ನೋಯಿಸುವ ಕೆಲಸ ಮಾಡಲ್ಲ ಎಂದಿದ್ದಾರೆ.

 • DC Thammanna

  Dakshina Kannada18, Oct 2019, 11:44 AM IST

  'JDS ಶಾಸಕರು BJP ಸಚಿವರನ್ನು ಭೇಟಿ ಮಾಡೋದು ಅನಿವಾರ್ಯ'..!

  JDS ಶಾಸಕರು BJP ಸಚಿವರನ್ನು ಭೇಟಿ ಮಾಡೋದು ಅನಿವಾರ್ಯ ಎಂದು ಶಾಸಕ ಡಿ. ಸಿ. ತಮ್ಮಣ್ಣ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಜೆಡಿಎಸ್ ಮುಖಂಡರು ಬಿಜೆಪಿ ಸಚಿವರನ್ನು ಭೇಟಿ ಮಾಡೋ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

 • sa ra mahesh h vishwanath

  Mysore18, Oct 2019, 11:04 AM IST

  ಎಲ್ರನ್ನೂ ಕೊಂಡ್ಕೊಳ್ಳೋಕೆ ಸಾರಾ ಮಹೇಶ್ ಏನು ಟಾಟಾ ಬಿರ್ಲಾನಾ..? ವಿಶ್ವನಾಥ್ ವ್ಯಂಗ್ಯ

  ಎಲ್ಲರನ್ನೂ ಕೊಂಡುಕೊಳ್ಳಲು ನೀನೇನು ಟಾಟಾ ಬಿರ್ಲಾನಾ? ಎಂದು ಅನರ್ಹ ಶಾಸಕ ಎಚ್. ವಿಶ್ವನಾಥ್ ಅವರು ಸಾರಾ ಮಹೇಶ್‌ ಅವರಿಗೆ ವ್ಯಂಗ್ಯ ಮಾಡಿದ್ದಾರೆ. ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ತಮ್ಮ ವಿರುದ್ಧ ಸಾರಾ ಮಹೇಶ್ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

 • H Vishwanath

  Mysore18, Oct 2019, 10:45 AM IST

  ನನ್ನನ್ನು ಕೊಂಡುಕೊಂಡ ಭೂಪನನ್ನು ನೋಡಬೇಕಿದೆ ಎಂದ್ರು ವಿಶ್ವನಾಥ್‌

  ನನ್ನನ್ನು ಕೊಂಡುಕೊಂಡ ಭೂಪನನ್ನು ನೋಡಬೇಕು ಎಂದು ಅನರ್ಹ ಶಾಸಕ ಎಚ್‌. ವಿಶ್ವನಾಥ್‌ ಹೇಳಿದ್ದಾರೆ. ಸಾರ್ವಭೌಮ ವಿಧಾನಸೌಧದಲ್ಲಿ ಗುರುತರವಾದ ಆರೋಪ ಮಾಡಿರುವ ಕಾರಣ ಖರೀದಿಸಿದವನ ಜತೆಗೆ ಬರುವಂತೆ ಹೇಳಿದ್ದೇನೆ. ನನ್ನನ್ನು ಕೊಂಡುಕೊಂಡ ಭೂಪನನ್ನು ನಾನು ನೋಡಬೇಡವೇ ಎಂದು ಪ್ರಶ್ನಿಸಿದ್ದಾರೆ.i want to see the person who buy me says disqualified mla vishwanath