ಶಿಕಲಾ ಜೊಲ್ಲೆ  

(Search results - 1)
  • jolle

    Karnataka Districts23, Dec 2019, 1:25 PM

    'ಮೋದಿ ಪ್ರಧಾನಿಯಾದ ಮೇಲೆ ಭಾರತ ಸರ್ವಾಂಗೀಣ ಅಭಿವೃದ್ಧಿಯಾಗುತ್ತಿದೆ'

    ಪ್ರಬಲ‌ ಖಾತೆಗಳಿಗೆ ಬೇಡಿಕೆ ಇಡುವವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬೇಡುವಂತೆ ಮಾಡುತ್ತೇನೆ. ತಮಗೆ ನೀಡಲಾಗಿರುವ ಖಾತೆ ಪ್ರತಿಯೊಂದು ಕುಟುಂಬಕ್ಕೆ ಸಂಬಂಧಿಸಿದ್ದಾಗಿದೆ. ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು, ಅಂಗವಿಕಲರು, ವಿಶೇಷ ಮಕ್ಕಳು ಎಲ್ಲರಿಗೂ ಸಂಬಂಧಿಸಿದ ಇಲಾಖೆ ನನ್ನದಾಗಿದೆ. ಈವರೆಗೆ ಈ ಇಲಾಖೆ ನಿರ್ಲಕ್ಷ್ಯಕ್ಕೊಳಗಾಗಿದೆ ಎಂಬ ಭಾವನೆಯಿದೆ. ಮುಂದಿನ ಮೂರು ವರ್ಷಗಳ ಅವಧಿಯಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯನ್ನು ಮಾದರಿ ಇಲಾಖೆಯನ್ನಾಗಿ ಮಾಡುವೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.