ಶಿರಾಡಿ ಘಾಟ್  

(Search results - 20)
 • NEWS14, Nov 2018, 7:58 PM IST

  ಶಿರಾಡಿ ಘಾಟ್ ರಸ್ತೆ: ಘನ ವಾಹನಗಳಿಗೆ ಸಂಚಾರ ಮುಕ್ತ

  ಕಳೆದ 2 ತಿಂಗಳಿನಿಂದ ಘನ ವಾಹನಗಳ ಸಂಚಾರಕ್ಕೆ ನಿಷೇಧ ಹೇರಲಾಗಿದ್ದ ಶಿರಾಡಿ ಘಾಟ್ ರಸ್ತೆ ಮತ್ತೆ ಸಂಚಾರಕ್ಕೆ ತೆರೆದುಕೊಳ್ಳಲಿದೆ.  ಮಂಗಳೂರು - ಬೆಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ನಾಳೆಯಿಂದ (ನ.15)  ಘನವಾಹನಗಳ ಸಂಚಾರಕ್ಕೆ ಮುಕ್ತವಾಗಲಿದೆ.

 • state10, Nov 2018, 8:36 AM IST

  ಶಿರಾಡಿ ಘಾಟ್‌ನಲ್ಲಿ ನಿರ್ಮಾಣವಾಗಲಿದೆ ಸುರಂಗ ಮಾರ್ಗ

  ಬೆಂಗಳೂರಿನಿಂದ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್ ನಲ್ಲಿ 23 ಕಿ.ಮೀ. ಉದ್ದದ ಸುರಂಗ ಮಾರ್ಗ ರಸ್ತೆ ನಿರ್ಮಿಸುವ ಯೋಜನೆಯ ಸಮೀಕ್ಷೆ ಪೂರ್ಣಗೊಂಡಿದೆ.

 • NEWS2, Oct 2018, 11:11 AM IST

  ನಾಳೆಯಿಂದ ಶಿರಾಡಿ ಘಾಟ್ ಬಸ್ ಸಂಚಾರಕ್ಕೆ ಮುಕ್ತ

  ಮಂಗಳೂರು- ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ-75 ರ ಶಿರಾಡಿ ಘಾಟ್‌ನಲ್ಲಿ ಕೊನೆಗೂ ಪ್ರಯಾಣಿಕ ಬಸ್ ಸಂಚಾರಕ್ಕೆ ಮುಕ್ತಿ ಸಿಕ್ಕಿದೆ. ಆ.3 ರಿಂದ ಎಲ್ಲ ಬಗೆಯ ಬಸ್‌ಗಳು ಸಂಚರಿಸಲು ಅನುಮತಿ ನೀಡಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹೇಳಿದ್ದಾರೆ.

 • NEWS20, Sep 2018, 8:38 AM IST

  ಅಕ್ಟೋಬರ್‌ನಲ್ಲೂ ಬೆಂಗಳೂರು - ಮಂಗಳೂರು ರೈಲು ಸಂಚಾರ ಇಲ್ಲ?

  ಶಿರಾಡಿ ಘಾಟ್‌ ರೈಲು ಮಾರ್ಗದ ಭೂಕುಸಿತ ತೆರವು ಹಾಗೂ ಹಳಿ ದುರಸ್ತಿ ಕಾರ್ಯಾಚರಣೆ ವಿಳಂಬವಾಗುತ್ತಿರುವುದರಿಂದ ಅಕ್ಟೋಬರ್‌ನಲ್ಲೂ ಬೆಂಗಳೂರು-ಮಂಗಳೂರು ರೈಲು ಸಂಚಾರ ಅನುಮಾನವಾಗಿದೆ.

 • Kodagu
  Video Icon

  NEWS13, Sep 2018, 11:33 AM IST

  ಇಂದು ಕೊಡಗಿಗೆ ಕೇಂದ್ರ ಅಧ್ಯಯನ ತಂಡ

    ಅತಿವೃಷ್ಟಿಯಿಂದಾಗಿ ಪ್ರಕೃತಿ ವಿಕೋಪ ಸಂಭವಿಸಿ ಅಪಾರ ಹಾನಿ ಉಂಟಾಗಿದ್ದ ಪ್ರದೇಶಗಳಿಗೆ ಆಗಮಿಸಿರುವ ಕೇಂದ್ರ ಅಧ್ಯಯನ ತಂಡದ ಅಧಿಕಾರಿಗಳು ಇಂದು  ಕೊಡಗಿನಲ್ಲಿ ಹೆಬ್ಬೆಟ್ಟಗೇರಿ, ದೇವಸ್ತೂರು, ಶಾಲಾ ಜಂಕ್ಷನ್, ತಂತಿಪಾಲ ಸೇತುವೆ ಸೇರಿ ಕೆಲವೆಡೆಥಿ ದಕ್ಷಿಣ ಕನ್ನಡದಲ್ಲಿ ಮೂಲಾರ್ ಪಟ್ಟಣ, ವಿಟ್ಲ ಪಡ್ನೂರು, ಕಾಣಿಯೂರು, ಕಲ್ಲಾಜೆ, ಕಲ್ಮಕಾರು, ಶಿರಾಡಿ ಘಾಟ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ. 

 • Shiradi Ghat

  NEWS5, Sep 2018, 4:36 PM IST

  ಶಿರಾಡಿ ಘಾಟ್  ಸಂಕಟ, ಯಾರಿಗೋ ಬರೆದ ಬಹಿರಂಗ ಪತ್ರ!

  ಮಾನವ ಇಂದು ಸಮುದ್ರದ ಮೇಲೆ ಸೇತುವೆ ಕಟ್ಟಿದ್ದಾನೆ,, ಚಂದ್ರ-ಮಂಗಳ ಗ್ರಹಕ್ಕೂ ಹೋಗಿ ಬಂದಿದ್ದಾನೆ. ದೇಶದಲ್ಲಿ ಪ್ರತಿ ವರ್ಷ ಸಾವಿರಾರು ಕಿಮೀ ಹೆದ್ದಾರಿಗಳು ನಿರ್ಮಾಣವಾಗುತ್ತದೆ. ಆದರೆ ಬೆಂಗಳೂರಿನಿಂದ ಮಂಗಳೂರಿಗೆ ಹೋಗುವುದು...??  ರಸ್ತೆ ಸಮಸ್ಯೆ ಹಾಗೆ ಇದೆ. ಶಿರಾಡಿ ಘಾಟ್ ಮಾತ್ರ ಬದಲಾಗಿಲ್ಲ..ಇದು ಒಂದು ವರ್ಷದ ಸಮಸ್ಯೆ ಅಲ್ಲ ಎಂಬುದು ಎಲ್ಲರಿಗೂ ಗೊತ್ತು ಹಾಗಾದರೆ ಇದಕ್ಕಿರುವ ದೊಡ್ಡ ಅಡೆ ತಡೆ ಏನು? ಉತ್ತರ ಗೊತ್ತಿಲ್ಲ.

 • Rohini Sindhuri

  NEWS5, Sep 2018, 11:50 AM IST

  ಲಘು ವಾಹನಗಳ ಸಂಚಾರಕ್ಕೆ ಶಿರಾಡಿ ಘಾಟ್ ಮುಕ್ತ

  ಶಿರಾಡಿ ಘಾಟ್ ರಸ್ತೆಯನ್ನು ಲಘು ವಾಹ‌ನಗಳ ಸಂಚಾರಕ್ಕೆ ತಕ್ಷಣದಿಂದಲೇ ಮುಕ್ತ ಮಾಡಿ ದ.ಕ. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಆದೇಶ ಹೊರಡಿಸಿದ್ದಾರೆ.

 • Dakshina Kannada3, Sep 2018, 10:28 AM IST

  ಶಿರಾಡಿ ಘಾಟಿ ರಸ್ತೆ ಲಘು ವಾಹನ ಸಂಚಾರಕ್ಕೆ ಶೀಘ್ರ ಮುಕ್ತ

  ಎಲ್ಲೆಲ್ಲಿ ಭೂಕುಸಿತದಿಂದ ಹಾನಿಯಾಗಿದೆಯೋ ಅಲ್ಲಲ್ಲಿ ತಾತ್ಕಾಲಿಕ ರಿಪೇರಿ ಕಾಮಗಾರಿ ನಡೆಸಿದ್ದು, ಶಿರಾಡಿ ಘಾಟ್ ಶೀಘ್ರವೇ ಲಘು ವಾಹನಗಳ ಓಡಾಡಕ್ಕೆ ಮುಕ್ತವಾಗಲಿದೆ. ಮಳೆ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಘಾಟಿ ಪ್ರದೇಶದಲ್ಲಿ ಭೂಕುಸಿತವೂ ಸಂಪೂರ್ಣ ನಿಂತಿದೆ. ಈ ಹಿನ್ನೆಲೆಯಲ್ಲಿ ಸೆ.3ರ ಬೆಳಗ್ಗಿನಿಂದಲೇ ಲಘು ವಾಹನಗಳ ಸಂಚಾರಕ್ಕೆ ಅವಕಾಶ ನೀಡಬಹುದು ಎಂದು ಹೆದ್ದಾರಿ ಇಲಾಖೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿ ಪತ್ರ ಬರೆದಿತ್ತು. ಇದೀಗ ಜಿಲ್ಲಾಡಳಿತದ ತೀರ್ಮಾನ ಮಾತ್ರ ಬಾಕಿ ಉಳಿದಿದೆ.

 • Video Icon

  NEWS1, Sep 2018, 3:45 PM IST

  ಲಂಚ ಕೊಟ್ಟರೆ ಶಿರಾಡಿ ಘಾಟಿಯಲ್ಲಿ ವಾಹನಗಳಿಗೆ ಸಂಚರಿಸಲು ಅವಕಾಶ?

  ಒಂದು ಕಡೆ ಬೆಂಗಳೂರು-ಮಂಗಳೂರು ನಡುವೆ ಪ್ರಯಾಣಿಸುವವರು ಸಮರ್ಪಕ ರಸ್ತೆ ಸಂಪರ್ಕವಿಲ್ಲದೇ ಪರದಾಡುತ್ತಿದ್ದರೆ, ಇನ್ನೊಂದು ಕಡೆ ಗುಡ್ಡಕುಸಿದ ನೆಪದಲ್ಲಿ ಮುಚ್ಚಲ್ಪಟ್ಟಿರುವ ಶಿರಾಡಿ ಘಾಟಿಯಲ್ಲಿ ಕೆಲವರಿಗೆ ಸಂಚರಿಸಲು ಅವಕಾಶ ನೀಡಲಾಗುತ್ತಿದೆ.  ಪೊಲೀಸರಿಗೆ ಲಂಚ ಕೊಟ್ಟರೆ ಸಾಕು,   ನೀವು ಆ ರಸ್ತೆಯಲ್ಲಿ ಓಡಾಡಬಹುದು. ಆ ಬಗ್ಗೆ ಲಾರಿ ಡ್ರೈವರೊಬ್ಬ ಆಕ್ರೋಶ ವ್ಯಕ್ತಪಡಿಸಿರುವ ವಿಡಿಯೋ ಇಲ್ಲಿದೆ.

 • NEWS24, Aug 2018, 7:18 PM IST

  ಶಿರಾಡಿ ಘಾಟ್ ದುರಸ್ತಿಗೆ ಎಷ್ಟು ದಿನ ಬೇಕು? ಸರ್ಕಾರಕ್ಕೆ ಒಂದೇ ಪ್ರಶ್ನೆ

  ಬೆಂಗಳೂರು ಮತ್ತು ಮಂಗಳೂರನ್ನು ಸಂಪರ್ಕಿಸುವ ಶಿರಾಡಿ ಘಾಟ್ ನಲ್ಲಿ ಮಳೆ ಅಬ್ಬರ ಸಂಚಾರ ಅಸಾಧ್ಯ ಎಂಬಂತೆ ಮಾಡಿದ್ದು ಗೊತ್ತೆ ಇದೆ. ಈಗ ಮಳೆ ನಿಂತಿದ್ದು ರಾಜಕಾರಣಿಗಳ ನಡುವೆ ಕೆಸರೆರೆಚಾಟ ಆರಂಭವಾಗಿದೆ. ಇನ್ನೊಂದುಕಡೆ ಶುಕ್ರವಾರ ಬೆಳಗ್ಗೆಯಿಂದಲೇ #connectustoMangalore ಹಾಷ್ ಟ್ಯಾಗ್ ಟ್ರೆಂಡ್ ಆಗುತ್ತಿದೆ. ಏನಿದು ಕತೆ ಇಲ್ಲಿದೆ ಫುಲ್ ಡಿಟೇಲ್ಸ್

 • Hassan13, Aug 2018, 7:47 PM IST

  ಧರ್ಮಸ್ಥಳಕ್ಕೆ ತೆರಳಬೇಕಿದ್ದ ಸಿಎಂ ಮಾರ್ಗ ಬದಲಾಯಿಸಿದ್ದು ಯಾಕೆ?

  ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಿಎಂ ಕುಮಾರಸ್ವಾಮಿ ಮಾರ್ಗ ಬದಲಾಯಿಸಿದ್ದಾರೆ. ಅನಿವಾರ್ಯ ಕಾರಣದಿಂದ ಹಾಸನ ಸಕಲೇಶಪುರ ಮಾರ್ಗದಲ್ಲಿ ಧರ್ಮಸ್ಥಳಕ್ಕೆ ತೆರಳಬೇಕಿದ್ದ ಸಿಎಂ ಚಾರ್ಮಾಡಿ ಘಾಟ್ ಮೂಲಕ ಪ್ರಯಾಣ ಬೆಳೆಸಿದ್ದಾರೆ.

 • NEWS3, Aug 2018, 12:32 PM IST

  ಒಂದೇ ಗಂಟೆಯಲ್ಲಿ ಶಿರಾಡಿ ಘಾಟ್ ಸಂಚಾರ..!

  ಶಿರಾಡಿ ಘಾಟ್ ಕೆಲ ತಿಂಗಳ ಬಳಿಕ ಸಂಚಾರಕ್ಕೆ ಮುಕ್ತವಾಗಿದ್ದು, ಇದೀಗ ಎಲ್ಲಾ ರೀತಿಯ ವಾಹನಗಳ ಸಂಚಾರಕ್ಕೂ ಅವಕಾಶ ನೀಡಲಾಗಿದೆ. ಅಲ್ಲದೇ ಸದ್ಯ ಶಿರಾಡಿ ಘಾಟ್ ನಲ್ಲಿ  ಇದೀಗ ಸಂಚಾರದ ಸಮಯವೂ ಕೂಡ ಕಡಿಮೆಯಾಗಿದೆ. ಕೇವಲ ಒಂದು ಗಂಟೆಯಲ್ಲಿ ಘಾಟ್ನಲ್ಲಿ ಪ್ರಯಾಣಿಸಬಹುದಾಗಿದೆ. 

 • NEWS1, Aug 2018, 9:47 AM IST

  ಶಿರಾಡಿ ಘಾಟ್ ಇನ್ನು ಸಂಚಾರ ಮುಕ್ತ

  ಮಂಗಳೂರು ಮತ್ತು ಬೆಂಗಳೂರು ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿ ಘಾಟ್ ಆಗಸ್ಟ್ 2 ರಿಂದ ಎಲ್ಲ ರೀತಿಯ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ.

 • Udupi16, Jul 2018, 9:30 AM IST

  ದಿಕ್ಕು ಬದಲಿಸಿದ ಸಚಿವ ರೇವಣ್ಣ

  ಸಚಿವ ಎಚ್.ಡಿ ರೇವಣ್ಣ ಅವರು ಇದೀಗ ತಮ್ಮ ದಿಕ್ಕನ್ನು ಬದಲಾಯಿಸಿದ ಘಟನೆಯೊಂದು ಇದೀಗ ನಡೆದಿದೆ. ಪದೇ  ಪದೇ ವಾಸ್ತು ಪಾಲನೆ ಮಾಡುವ ರೇವಣ್ಣ ಶಿರಾಡಿ ಘಾಟ್ ಉದ್ಘಾಟನೆ ವೇಳೆಯೂ ಕೂಡ ವಾಸ್ತು ಪಾಲನೆ ಮಾಡಿದರು. 

 • Video Icon

  NEWS15, Jul 2018, 7:09 PM IST

  ರೇವಣ್ಣ ’ವಾಸ್ತು ಪ್ರಕಾರ’ಕ್ಕೆ ಅಧಿಕಾರಿಗಳು, ನಾಯಕರು ಕಕ್ಕಾಬಿಕ್ಕಿ!

  ಇತ್ತೀಚೆಗೆ ಜ್ಯೋತಿಷ್ಯ ವಿಚಾರವಾಗಿ ಹೆಚ್ಚಾಗಿ ಸುದ್ದಿಯಾಗುತ್ತಿರುವ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಶಿರಾಡಿ ಘಾಟಿ ರಸ್ತೆಯ ಉದ್ಘಾಟನೆ ಸಂದರ್ಭದಲ್ಲಿ ವಾಸ್ತು ಪ್ರಕಾರ ವರ್ತಿಸಿರುವುದು ಇತರ ರಾಜಕೀಯ ಮುಖಂಡರು ಹಾಗೂ ಅಧಿಕಾರಿಗಳು ಕಕ್ಕಾಬಿಕ್ಕಿಯಾಗುವಂತೆ ಮಾಡಿದೆ.