ಶಿರಾಳಕೊಪ್ಪ  

(Search results - 5)
 • CRIME2, Jun 2020, 9:39 AM

  ಶಿವಮೊಗ್ಗ: ವಿಷ ಸೇವಿಸಿ ರೈತ ಆತ್ಮಹತ್ಯೆ

  ತಮ್ಮ ಶುಂಠಿ ಬೆಳೆದ ಜಮೀನಿನಲ್ಲಿ ವಿಷ ಕುಡಿದು ಒದ್ದಾಡುತ್ತಿದ್ದಾಗ ಜಮೀನಿನ ಹತ್ತಿರವಿದ್ದವರು ತಕ್ಷಣ ಶಿರಾಳಕೊಪ್ಪ ಸಮುದಾಯ ಆಸ್ಪತ್ರೆಗೆ ಅವರನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿ ಆಗದೆ ರೈತ ಸಾವನ್ನಪ್ಪಿದ್ದಾರೆ.

 • nomadic

  Coronavirus Karnataka1, Apr 2020, 3:46 PM

  ಕೊರೋನಾ ಅಂದ್ರೆ ಇವರಿಗೆ ಗೊತ್ತೇ ಇಲ್ಲ ಅನ್ಸುತ್ತೆ, ಎಲ್ಲೆಂದರಲ್ಲಿ ಅಲೆಮಾರಿಗಳ ಅಲೆದಾಟ: ಹೆಚ್ಚಿದ ಆತಂಕ!

  ಕೊರೋನಾ ಮಹಾಮಾರಿ ವಿರುದ್ಧ ಹೋರಾಟದಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶಕ್ಕೆ ಲಾಕ್‌ಡೌನ್‌ ಘೋಷಿಸಿದ್ದರೂ, ಪಟ್ಟಣ ಪಂಚಾಯ್ತಿ ವಿವಿಧ ಭಾಗಗಳಲ್ಲಿನ ಖಾಲಿ ಸ್ಥಳಗಳಲ್ಲಿ ಗುಡಿಸಲು ಹಾಕಿಕೊಂಡು ವಾಸಿಸುತ್ತಿರುವ ನೂರಾರು ಅಲೆಮಾರಿಗಳಿಗೆ ಇದ್ಯಾವುದರ ಅರಿವಿಲ್ಲ. ಪಟ್ಟಣ ಪಂಚಾಯ್ತಿ ಕೂಡ ಇವರಿಗೆ ಅರಿವು ಮೂಡಿಸಲು ಮುಂದಾಗಿಲ್ಲ. ಹೀಗಾಗಿ ಕೊರೋನಾ ನಿಯಂತ್ರಣ ನಿಯಮಗಳಿಗೆ ಇಲ್ಲಿ ಬೆಲೆಯೇ ಇಲ್ಲ.
   

 • drain

  Karnataka Districts24, Aug 2019, 8:47 AM

  ಶಿವಮೊಗ್ಗ: ಭಾರೀ ಮಳೆ, ಮನೆಯೊಳಗೆ ನುಗ್ಗಿತು ಕೊಳಚೆ ನೀರು

  ಶಿವಮೊಗ್ಗದ ಶಿರಾಳಕೊಪ್ಪಪಟ್ಟಣದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಹಲವು ಕಡೆ ಮನೆಗಳಿಗೆ ಕೊಳಚೆ ನೀರು ನುಗ್ಗಿದೆ. ಹಲವು ಮನೆಗಳ ಮುಂದೆ ಚರಂಡಿ ಕಸ, ಕೊಳಚೆ ನೀರು ನಿಂತು ದುರ್ವಾಸನೆ ಉಂಟಾಗಿದೆ. ಮಳೆಯಿಂದಾಗಿ ಕೊಳಚೆ ನೀರು ತುಂಬಿ ನಿಂತಿದ್ದು ರೋಗಭೀತಿ ಎದುರಾಗಿದೆ.

 • Karnataka Districts8, Aug 2019, 10:26 AM

  ಶಿವಮೊಗ್ಗ: ಮಳೆಯಬ್ಬರಕ್ಕೆ 20ಕ್ಕೂ ಹೆಚ್ಚು ಕಟ್ಟಡಳಿಗೆ ಹಾನಿ

  ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರೀ ಮಳೆ ಸುರಿಯುತ್ತಿದ್ದು ಶಿರಾಳಕೊಪ್ಪದಲ್ಲಿ ಕಳೆದ ನಾಲ್ಕು ದಿನಗಳಿಂದ ಎಡೆ ಬಿಡದೆ ಮಳೆಯಾಗುತ್ತಿದೆ. ತಾಳಗುಂದ ಹೋಬಳಿಯಲ್ಲಿ ಜಾವಗಟ್ಟಿಗ್ರಾಮದಲ್ಲಿ 10 ಮನೆಗಳು ಸಂಪೂರ್ಣ ಜಲಾವೃತವಾಗಿವೆ. ಬಹುತೇಕ ಪ್ರದೇಶಗಳು ಜಲಾವೃತವಾಗಿದ್ದು, ಜನರು ಎಚ್ಚರಿಕೆ ವಹಿಸಬೇಕಾಗಿದೆ.

 • swine flu in coimbatore woman dead

  Karnataka Districts2, Aug 2019, 12:43 PM

  ಶಿವಮೊಗ್ಗ: ಹೆಚ್ಚಿದ ಸೊಳ್ಳೆಯಿಂದ ಜ್ವರ ಬಾಧೆ

  ಶಿವಮೊಗ್ಗದ ಶಿರಾಳಕೊಪ್ಪ ಭಾಗದಲ್ಲಿ ವೈರಲ್ ಫಿವರ್ ಹೆಚ್ಚುತ್ತಿದೆ. ಪ್ರತಿದಿನ ಒಪಿಡಿ ವಿಭಾಗದಲ್ಲಿ 250 ರಿಂದ 300 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲೂ ಸಾಕಷ್ಟುರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. 9 ಮಂದಿಗೆ ಚಿಕೂನ್ ಗುನ್ಯಾ ಇರುವುದು ದೃಢಪಟ್ಟಿದೆ.