ಶಿವ

(Search results - 3538)

Harathalu Halappa

Karnataka Districts3, Jun 2020, 9:17 AM

ಸಾಗರ ತಾಲೂಕು ವ್ಯಾಪ್ತಿಯಲ್ಲಿ ಮಾದಕ ವಸ್ತು ಸೇವನೆ ಪ್ರಕರಣ ಹೆಚ್ಚಳ; ಹಾಲಪ್ಪ ಎಚ್ಚರಿಕೆ

ಕೆಲವರು ಸರ್ಕಾರಿ ಜಾಗ ಒತ್ತುವರಿ ಮಾಡಿ ಲೇಔಟ್‌ ಆಗಿ ಪರಿವರ್ತಿಸಿ ಬಡವರಿಗೆ ಮಾರಾಟ ಮಾಡುತ್ತಿದ್ದಾರೆ. ಯಾರಾರ‍ಯರು ಅನ​ಕೃತವಾಗಿ ಒತ್ತುವರಿ ಮಾಡಿದ್ದಾರೋ ಅದನ್ನು ತಕ್ಷಣದಿಂದಲೆ ತೆರವುಗೊಳಿಸಬೇಕು. ಇಂತಹ ಕಾರ್ಯಾಚರಣೆ ಸಂದರ್ಭದಲ್ಲಿ ಪೊಲೀಸ್‌ ಇಲಾಖೆ ಸಹಕಾರ ನೀಡಬೇಕು ಎಂದು ಸೂಚಿಸಿದರು.

byrathi basavaraj

Karnataka Districts3, Jun 2020, 8:49 AM

ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್

ನಗರದ ಬಸ್‌ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ, ವಿನೋಬಾ ನಗರದ ಪಾದಚಾರಿ ಕಾಮಗಾರಿ, ಪುರಲೆ ಒಳಚರಂಡಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್‌ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಇತ್ಯಾದಿ ಅನೇಕ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

DK Shivakumar

Politics2, Jun 2020, 8:05 PM

ಸೋನಿಯಾ ಗಾಂಧಿಯನ್ನು ಬಚಾವ್ ಮಾಡಲು ಹೋಗಿ ತಗ್ಲಾಕೊಂಡ ಡಿಕೆಶಿ?

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನ ಬಚಾವ್ ಮಾಡಲು ಹೋಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಗ್ಲಾಕೊಂಡಿದ್ದಾರೆ.

• kageri

Politics2, Jun 2020, 10:21 AM

'ಕೊರೋನಾ ಅಕ್ರಮದ ಬಗ್ಗೆ ಪಿಎಸಿ ತನಿಖೆಯಿಂದ ಕಾಗೇರಿಗೇಕೆ ಗಾಬರಿ?'

ಕೊರೋನಾ ಅಕ್ರಮದ ಬಗ್ಗೆ ಪಿಎಸಿ ತನಿಖೆಯಿಂದ ಕಾಗೇರಿಗೇಕೆ ಗಾಬರಿ?| ಹಕ್ಕನ್ನು ಏಕಾಏಕಿ ಮೊಟಕುಗೊಳಿಸಲು ಹೇಗೆ ಸಾಧ್ಯ?| ಸ್ಪೀಕರ್‌ ಕಾಗೇರಿ ವಿರುದ್ಧ ಡಿಕೆಶಿ ವಾಗ್ದಾಳಿ

• DKS
Video Icon

state2, Jun 2020, 10:18 AM

ಸೋನಿಯಾ ಗಾಂಧಿ ರಕ್ಷಣೆಗೆ ಪೊಲೀಸರ ಮೇಲೆ ಒತ್ತಡ ಹಾಕಿದ್ರಾ ಡಿಕೆಶಿ?

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲಾಗಿದೆ. ಸೋನಿಯಾ ಗಾಂಧಿ ರಕ್ಷಣೆಗೆ ಪೊಲೀಸರ ಮೇಲೆ ಒತ್ತಡ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ವಕೀಲರಾದ  ಯೋಗೇಂದ್ರ ಹಾಗೂ ನರೇಂದ್ರ ದೂರು ಸಲ್ಲಿಸಿದ್ದಾರೆ.

• undefined

CRIME2, Jun 2020, 10:00 AM

​ಗಾಂಜಾ, ಇಸ್ಪೀಟ್‌ ಜೂಜಾಟ ತಡೆಗಟ್ಟುವಲ್ಲಿ ಪೊಲೀಸ್‌ ಇಲಾಖೆ ವಿಫಲ: ಆರೋಪ

ಪಟ್ಟಣ ಹೊರವಲಯ ಗಾಂಜಾ ಸೇವನೆ ಮಾಡುವವರ ಅಡ್ಡವಾಗಿ ಪರಿವರ್ತನೆಯಾಗಿದೆ. ಗಾಂಜಾ ಸೇವಿಸಿ ಅತಿವೇಗದಲ್ಲಿ ವಾಹನ ಚಾಲನೆ ಮಾಡುತ್ತಿರುವುದರಿಂದ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಕೂಲಿ ಕೆಲಸದ ಯುವಕರು, ವಿದ್ಯಾರ್ಥಿಗಳು ಗಾಂಜಾ ವ್ಯಸನಿಗಳಾಗಿದ್ದಾರೆ ಎಂದು ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಪರಮೇಶ್ವರ ದೂಗೂರು ದೂರಿದ್ದಾರೆ.

• undefined

CRIME2, Jun 2020, 9:39 AM

ಶಿವಮೊಗ್ಗ: ವಿಷ ಸೇವಿಸಿ ರೈತ ಆತ್ಮಹತ್ಯೆ

ತಮ್ಮ ಶುಂಠಿ ಬೆಳೆದ ಜಮೀನಿನಲ್ಲಿ ವಿಷ ಕುಡಿದು ಒದ್ದಾಡುತ್ತಿದ್ದಾಗ ಜಮೀನಿನ ಹತ್ತಿರವಿದ್ದವರು ತಕ್ಷಣ ಶಿರಾಳಕೊಪ್ಪ ಸಮುದಾಯ ಆಸ್ಪತ್ರೆಗೆ ಅವರನ್ನು ಕರೆತಂದು ಚಿಕಿತ್ಸೆ ಕೊಡಿಸಿದ್ದಾರೆ. ನಂತರ ಹೆಚ್ಚಿನ ಚಿಕಿತ್ಸೆಗೆ ಶಿಕಾರಿಪುರ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಆದರೆ ಚಿಕಿತ್ಸೆ ಫಲಕಾರಿ ಆಗದೆ ರೈತ ಸಾವನ್ನಪ್ಪಿದ್ದಾರೆ.

निशा परवीन ने एक चैनल से बातचीत के दौरान बताया कि उन्होंने काफी गरीबी झेली है। परिवार में कमाने वाले अकेले उनके पिता थे। इनकी छोटी से दुकान से खर्च मुश्किल से चलता था। हांलाकि अब अंतर्राष्ट्रीय स्तर पर खेल में पहचान बनने के बाद उन्हें एयरपोर्ट अथॉरिटी ऑफ इंडिया में जॉब मिल गई।

CRIME2, Jun 2020, 9:21 AM

ರಾಷ್ಟ್ರೀಯ ಖೋ ಖೋ ಆಟಗಾರ ನೀರಿನಲ್ಲಿ ಮುಳುಗಿ ಸಾವು: ಕೊಲೆ ಶಂಕೆ

ಕೆಲ ವರ್ಷದ ಹಿಂದೆ ಅರುಣ್‌ ತಂದೆ ಚಿತ್ರದುರ್ಗದಲ್ಲಿ ಕೆಎಸ್‌ಆರ್‌ಟಿಸಿ ಬಸ್ಸುಗಳ ನಡುವೆ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದರು. ಆ ನಂತರ ಇವರಿಗೆ ತಂದೆಯ ಕೆಲಸ ಸಿಕ್ಕಿತ್ತು. ಇತ್ತೀಚೆಗೆ ಅರುಣ್‌ ಇಷ್ಟಪಟ್ಟ ಯುವತಿಯೊಂದಿಗೆ ಮದುವೆ ನಿಶ್ಚಿತಾರ್ಥವಾಗಿತ್ತು. ಒಟ್ಟಾರೆ ಅರುಣ್‌ ಯಾವುದೇ ಕಾರಣಕ್ಕೂ ಆತ್ಮಹತ್ಯೆ ಮಾಡಿಕೊಳ್ಳುವ ಮನಃಸ್ಥಿತಿಯಾಗಲೀ, ಅಂತಹ ಪರಿಸ್ಥಿತಿಯಾಗಲೀ ಇರಲಿಲ್ಲ ಎನ್ನುತ್ತಾರೆ ಕುಟುಂಬ ವರ್ಗದವರು.

S t somashekar

Karnataka Districts2, Jun 2020, 9:04 AM

ಕೃಷಿ ಉತ್ಪನ್ನ ಮಾರಾಟ, ಸಾಗಾಟಕ್ಕೆ ಮುಕ್ತ ಅವಕಾಶ; ಸಚಿವ ಸೋಮಶೇಖರ್

ಎಪಿಎಂಸಿ ಕಲಂ 8ರ ನಿಯಮಕ್ಕೆ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದೆ. ಸದನದಲ್ಲಿ ಚರ್ಚಿಸಿ ನಂತರ ಆದೇಶವಾಗಿ ಹೊರಬರಲಿದೆ. ಈ ಆದೇಶದ ತಿದ್ದುಪಡಿಯಿಂದಾಗಿ ರಾಜ್ಯಮಟ್ಟದ ಎಪಿಎಂಸಿ ಮಾರುಕಟ್ಟೆಯ ನಿಯಮಗಳಿಗೆ ಯಾವುದೇ ರೀತಿಯ ಅಡಚಣೆ ಉಂಟಾಗುವುದಿಲ್ಲ ಎಂದರು.

byrathi basavaraj

Karnataka Districts2, Jun 2020, 8:46 AM

ಶಿವಮೊಗ್ಗ ಸಮಗ್ರ ಅಭಿವೃದ್ಧಿಗೆ ಸರ್ಕಾರ ಬದ್ಧ; ಸಚಿವ ಭೈರತಿ ಬಸವರಾಜ್

ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗ ಸ್ಮಾರ್ಟ್‌ಸಿಟಿ ಯೋಜನೆ ಎರಡನೇ ಹಂತದಲ್ಲಿ ಮಂಜೂರಾಗಿದ್ದರೂ ದೇಶದಲ್ಲಿ 18ನೆಯ ಹಾಗೂ ರಾಜ್ಯದಲ್ಲಿ ಮೂರನೆಯ ಸ್ಥಾನದಲ್ಲಿ ಗುರುತಿಸುವಂತಾಗಿರುವುದು ಸಂತಸದ ವಿಷಯ ಎಂದರು.

ಕೆಪಿಸಿಸಿ ಕಾರ್ಯಕಾರಿ ಸಮಿತಿ ರಚನೆಯಲ್ಲಿ ಪಕ್ಷಪಾತ ಮಾಡದಿರುವುದು

Politics1, Jun 2020, 6:39 PM

ಅಧಿಕಾರ ಸ್ವೀಕರಿಸಲು ಹೊರಟ್ಟಿದ ಡಿಕೆಶಿಗೆ ಶಾಕ್: ಎಲ್ಲಾ ಸಿದ್ಧತೆಗಳು ನೀರಿಲ್ಲಿ ಹೋಮ..!

ಕೆಪಿಸಿಸಿ ಅಧ್ಯಕ್ಷ ಡಿ.ಕೆ‌‌.ಶಿವಕುಮಾರ್ ಅಧಿಕೃತವಾಗಿ ಅಧಿಕಾರ ಸ್ವೀಕರಿಸುವ ಕಾರ್ಯಕ್ರಮ ಮತ್ತೆ ಮುಂದೂಡಿಕೆಯಾಗಿದೆ. ಈ ಮೂಲಕ ಎಲ್ಲಾ ಸಿದ್ಧತೆಗಳು ನೀರಿನಲ್ಲಿ ಹೋಮ ಮಾಡಿದಂತಾಗಿದ್ದು, ಈ ಬಗ್ಗೆ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ

Akeshiya tree

Karnataka Districts1, Jun 2020, 6:24 PM

ಅಕೇಶಿಯಾ ನೆಡುತೋಪಿನ ಕತೆ ಏನು?

ಎಂಪಿಎಂ ಕಾರ್ಖಾನೆ ಆರಂಭವಾದ ಬಳಿಕ 1976 ರಲ್ಲಿ ಇದಕ್ಕೆ ಬೇಕಾದ ಕಚ್ಚಾ ವಸ್ತುವಿಗಾಗಿ ಆಗಿನ ಸರ್ಕಾರ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರಕನ್ನಡ ಜಿಲ್ಲೆ ವ್ಯಾಪ್ತಿಯಲ್ಲಿ ಸುಮಾರು 30 ಸಾವಿರ ಹೆಕ್ಟೇರ್‌ ಭೂಮಿಯನ್ನು ಲೀಸ್‌ ಆಧಾರದ ಮೇಲೆ ಕಾರ್ಖಾನೆಗೆ ನೀಡಿತು. ಇಲ್ಲಿ ಅಕೇಶಿಯಾ ಬೆಳೆದು ಅದರ ತಿರುಳನ್ನು ಕಾಗದ ತಯಾರಿಕೆಗೆ ಬೇಕಾದ ಕಚ್ಚಾ ವಸ್ತುವಾಗಿ ಬಳಕೆ ಮಾಡಿಕೊಳ್ಳಲು ಅನುವು ಮಾಡಿಕೊಟ್ಟಿತು.

• undefined
Video Icon

Sandalwood1, Jun 2020, 4:20 PM

ಹ್ಯಾಟ್ರಿಕ್‌ ಹೀರೋ ವರ್ಕೌಟ್; ಆಶಿಕಾ ಇನ್ ಚಂದನ್ Rap ಸಾಂಗ್!

ಸ್ಯಾಂಡಲ್‌ವುಡ್‌ ಹ್ಯಾಟ್ರಿಕ್‌ ಹೀರೋ ಶಿವರಾಜ್‌ಕುಮಾರ್ ಲಾಕ್‌ಡೌನ್‌ನಲ್ಲಿ  ಸಿಕ್ಕಾಪಟ್ಟೆ ಫಿಟ್ನೆಸ್‌ ಬಗ್ಗೆ ಕಾಳಜಿ ವಹಿಸುತ್ತಿದ್ದಾರೆ. ಇತ್ತೀಚಿಗೆ ಇನ್‌ಸ್ಟಾಗ್ರಾಂನಲ್ಲಿ ವರ್ಕೌಟ್‌ ಮಾಡುತ್ತಿರುವ ವಿಡಿಯೋವೊಂದನ್ನು ಶೇರ್ ಮಾಡಿದ್ದು, ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ.

• undefined
Video Icon

Karnataka Districts1, Jun 2020, 11:34 AM

ಶಿವಮೊಗ್ಗದಲ್ಲಿ ಕೊರೋನಾ ವಾರಿಯರ್ಸ್‌ಗೂ ವಕ್ಕರಿಸಿದ ಕೋವಿಡ್ 19 ಹೆಮ್ಮಾರಿ..!

ಇಷ್ಟುದಿನ ಹೊರರಾಜ್ಯಗಳಿಂದ ಬಂದಂತವರಿಗೆ ಹಾಗೂ ಜನಸಾಮಾನ್ಯರಿಗೆ ಕೊರೋನಾ ಸೋಂಕು ಪತ್ತೆಯಾಗುತ್ತಿತ್ತು. ಆದರೆ ಇದೀಗ ಕೊರೋನಾ ವಾರಿಯರ್ಸ್‌ಗಳಿಗೆ ಸೋಂಕು ದಾಳಿ ಮಾಡಿರುವುದು ಮಲೆನಾಡಿನ ಮಂದಿಯ ನಿದ್ದೆಗೆಡಿಸಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

• JCB

Karnataka Districts1, Jun 2020, 9:52 AM

ಸಾಗರ: 6 ಎಕರೆ ಸರ್ಕಾರಿ ಒತ್ತುವರಿ ಜಾಗ ತೆರವು

ನಗರಸಭೆ ಅ​ಧಿಕಾರಿಗಳು ತೆರವುಗೊಳಿಸಿರುವ ಜಾಗದ ಪಕ್ಕದಲ್ಲಿ ಖಾಸಗಿಯವರೊಬ್ಬರ ಲೇಔಟ್‌ ಇದೆ. ಇಲ್ಲಿ 6 ಎಕರೆ ಸರ್ಕಾರಿ ಜಾಗದ ಜೊತೆಗೆ 2 ಎಕರೆ ನಗರಸಭೆ ಜಾಗವೂ ಇದೆ. ಕಳೆದ ವರ್ಷ ಕೆಲವು ಪ್ರಭಾವಿಗಳು 6 ಎಕರೆ ಜಾಗವನ್ನು ಒತ್ತುವರಿ ಮಾಡಿ, ನಿವೇಶನವಾಗಿ ಮಾರ್ಪಡಿಸಿ ಮಾರಾಟ ಮಾಡಿದ್ದರು. ಮಾರಾಟ ಮಾಡಿದ್ದ ನಿವೇಶನದಲ್ಲಿ 18 ಮನೆಗಳನ್ನು ಸಹ ನಿರ್ಮಾಣ ಮಾಡಲಾಗಿತ್ತು.