ಶಿವಸೇನಾ  

(Search results - 34)
 • Shivsena mumbai

  India15, Feb 2020, 3:43 PM IST

  'ಮೋದಿ ರಜೆ ಇಲ್ಲದೇ ಕೆಲಸ ಮಾಡುವುದು ವಿಶೇಷವಲ್ಲ'

  ಸರ್ಕಾರಿ ನೌಕರರ ಕೆಲಸವನ್ನು ಐದು ದಿನಕ್ಕೆ ಇಳಿಸಿದ ಉದ್ಧವ್‌ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ನಿರ್ಧಾರವನ್ನು ಸಮರ್ಥಿಸಲು ಶಿವಸೇನಾ ತನ್ನ ಮುಖವಾಣಿ ಸಾಮ್ನಾದಲ್ಲಿ ಪ್ರಧಾನಿ ಮೋದಿಯನ್ನು ಲೇವಡಿ ಮಾಡಿದೆ.

 • undefined

  India26, Jan 2020, 5:55 PM IST

  'ಅಯೋಧ್ಯೆ ಬದಲು ರಾಹುಲ್ ಗಾಂಧಿ ಜತೆ ಹಜ್ ಯಾತ್ರೆ ಹೋಗಿ' ಠಾಕ್ರೆಗೆ ಡಿಚ್ಚಿ

  ಮಹಾರಾಷ್ಟ್ರದಲ್ಲಿ ಮೂರು ಪಕ್ಷಗಳು ಜತೆಯಾಗಿ ಸರ್ಕಾರ ಮಾಡಲು ಆರಂಭಿಸಿ 100 ದಿನ ಕಳೆದಿದೆ. ಈ ನಡುವೆ ಸಿಎಂ ಉದ್ಧವ್ ಠಾಕ್ರೆ ಮಾರ್ಚ್ 7 ರಂದು ಅಯೋಧ್ಯೆಗೆ ಭೇಟಿ ನೀಡುವ ತಯಾರಿ ಮಾಡಿಕೊಂಡಿದ್ದು ಬಿಜೆಪಿ ನಾಯಕರು ಕಟು ಟೀಕೆ ಮಾಡಿದ್ದಾರೆ.

 • undefined

  India25, Jan 2020, 3:41 PM IST

  ಪಾಕ್, ಬಾಂಗ್ಲಾ ಮುಸ್ಲಿಮರನ್ನು ದೇಶದಿಂದ ಹೊರಗಟ್ಟಿ: ಶಿವಸೇನಾ ಅಭಿಮತ

  ಪಾಕಿಸ್ತಾನ ಹಾಗೂ ಬಾಂಗ್ಲಾ ದೇಶದಿಂದ ನಮ್ಮ ದೇಶಕ್ಕೆ ಬಂದಿರುವ ಮುಸ್ಲಿಮರನ್ನು ಹೊರಗೆ ಹಾಕಲೇಬೇಕು| ಅಚ್ಚರಿಯ ಹೇಳಿಕೆ ನೀಡಿದ ಶಿವಸೇನೆ| ಕಾಂಗ್ರೆಸ್ ಹಾಗೂ NCP ಜೊತೆಗೂಡಿ ಸರ್ಕಾರ ರಚಿಸಿದ್ದ ಶಿವಸೇನೆ

 • undefined

  India22, Jan 2020, 10:37 AM IST

  ಮುಸ್ಲಿಮರ ಒತ್ತಾಯದಂತೆ ಶಿವಸೇನೆ ಜತೆ ಕಾಂಗ್ರೆಸ್‌ ಮೈತ್ರಿ

  ಮುಸ್ಲಿಂ ಸಮುದಾಯದ ಒತ್ತಾಯದ ಮೇರೆಗೆ ನಾವು ಶಿವಸೇನೆಯೊಂದಿಗೆ ಕೈ ಜೋಡಿಸಿ ಸರ್ಕಾರ ರಚಿಸಿದೆವು ಎಂದು ಕಾಂಗ್ರೆಸ್‌ ನಾಯಕ ಅಶೋಕ್‌ ಚವ್ಹಾಣ್‌ ಹೇಳಿದ್ದಾರೆ. 

 • undefined

  Karnataka Districts19, Jan 2020, 1:23 PM IST

  'ಅಮಿತ್ ಶಾ ಮನಸ್ಸು ಮಾಡಿದ್ರೆ ಬೆಳಗಾವಿ ಗಡಿವಿವಾದ ಬಗೆಹರಿಸಬಹುದು'

  ಕೇಂದ್ರ ಗೃಹ ಸಚಿವ ಅಮಿತ್ ಶಾ ಮನಸ್ಸು ಮಾಡಿದ್ರೆ ಬೆಳಗಾವಿ ಗಡಿವಿವಾದ ಬಗೆಹರಿಸಬಹುದು. ಜಮ್ಮು ಮತ್ತು ಕಾಶ್ಮೀರದಲ್ಲಿ 370ನೇ ಕಲಂ ರದ್ದು ಮಾಡಿ ವಿವಾದ ಬಗೆಹರಿಸಿದ್ದಾರೆ. ಓರ್ವ ಶಕ್ತಿಶಾಲಿ ಗೃಹಮಂತ್ರಿ ಅಮಿತ್ ಶಾ ದಶಕದ ಕಾಶ್ಮೀರ ವಿವಾದವನ್ನ ಬಗೆಹರಿಸಿದ್ದಾರೆ. ಗಡಿವಿವಾದ ಕೇಂದ್ರ ಗೃಹ ಇಲಾಖೆ ವ್ಯಾಪ್ತಿಗೆ ಬರುತ್ತದೆ. ಹೀಗಾಗಿ ಬೆಳಗಾವಿ ಗಡಿ ವಿವಾದವನ್ನ ಬಗೆಹರಿಸಬೇಕು ಎಂದು ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಹೇಳಿದ್ದಾರೆ.
   

 • BGM_POLICE
  Video Icon

  Karnataka Districts18, Jan 2020, 12:35 PM IST

  ಕರ್ನಾಟಕ ಪೊಲೀಸರಿಗೆ ಶಿವಸೇನೆ ನಾಯಕನಿಂದ ಸವಾಲ್‌: ಬೆಳಗಾವಿಗೆ ಎಂಟ್ರಿ!?

  ವಿವಾದಿತ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ರಾಜ್ಯಸಭಾ ಸದಸ್ಯ ಹಾಗೂ ಶಿವಸೇನೆ ವಕ್ತಾರ ಸಂಜಯ್ ರಾವುತ್ ಕರ್ನಾಟಕ ಪೊಲೀಸರಿಗೆ ಸವಾಲ್ ಹಾಕಿ ಇಂದು(ಶನಿವಾರ) ಬೆಳಗಾವಿಗೆ ಆಗಮಿಸುತ್ತಿದ್ದಾರೆ. ನಗರದ ಅತ್ಯಂತ ಹಳೆಯ ಸಾರ್ವಜನಿಕ ಗ್ರಂಥಾಲಯ ವತಿಯಿಂದ ನಡೆಯಲಿರುವ ಬ್ಯಾ.ನಾಥ್ ಪೈ ವ್ಯಾಖ್ಯಾನ ಮಾಲೆ ಕಾರ್ಯಕ್ರಮಕ್ಕೆ ರಾವುತ್ ಆಗಮಿಸುತ್ತಿದ್ದಾರೆ.
   

 • undefined

  Karnataka Districts6, Jan 2020, 10:39 AM IST

  ಶಿವಸೇನೆ, ಎಂಇಎಸ್‌ ನಿಷೇಧಿಸಲು ಆಗ್ರಹ

  ಸೌಹಾರ್ಧತೆಯನ್ನು ಕದಡಿರುವ ಶಿವಸೇನೆ ಹಾಗೂ ಎಂಇಎಸ್ ನಿಷೇಧ ಮಾಡಬೇಕು ಎಂದು ಆಗ್ರಹಿಸಿದ್ದು, ತೀವ್ರ ಆಕ್ರೋಶ ವ್ಯಕ್ತಪಡಿಸಲಾಗಿದೆ. 

 • CM Uddhav Thakre says What happened at Jamia Millia Islamia, is like Jallianwala Bagh kps

  Karnataka Districts3, Jan 2020, 12:14 PM IST

  ಎಂಇಎಸ್‌-ಶಿವಸೇನೆ ನಿಷೇಧಕ್ಕೆ ಒತ್ತಾಯ

  ಗಡಿ ವಿಚಾರದಲ್ಲಿ ಖ್ಯಾತೆ ತೆಗೆಯುತ್ತಿರುವ ಶಿವ ಸೇನೆ ಹಾಗೂ ಎಂಇಎಸ್ ನಿಷೇಧ ಮಾಡಬೇಕು ಎಂದು ಕರವೇ ಮುಖಂಡರು ಆಗ್ರಹಿಸಿದ್ದಾಋಎ. ಅಲ್ಲದೇ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. 

 • Belagavi

  Karnataka Districts2, Jan 2020, 10:42 AM IST

  ಗಡಿ ವಿವಾದ: ಬೆಳಗಾವಿಯಲ್ಲಿ ನಾಡದ್ರೋಹಿಗಳಿಗೆ ಪೊಲೀಸರ ರಕ್ಷಣೆ

  ನಾಡದ್ರೋಹಿ ಮಹಾರಾಷ್ಟ್ರದ ಕೊಲ್ಲಾಪುರ ಜಿ.ಪಂ. ಸದಸ್ಯರಿಗೆ ಬೆಳಗಾವಿ ಪೊಲೀಸರು ರಕ್ಷಣೆ ನೀಡಿದ್ದಾರೆ. ಹೌದು, ಕೊಲ್ಲಾಪುರ ಜಿ‌.ಪಂ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಹಿನ್ನೆಲೆಯಲ್ಲಿ NCP, ಶಿವಸೇನಾ,‌ ಕಾಂಗ್ರೆಸ್ ಜಿ.ಪಂ ಸದಸ್ಯರು ಬುಧವಾರದಿಂದ ನಗರದಲ್ಲಿ ವಾಸ್ತವ್ಯ ಹೂಡಿದ್ದಾರೆ. 
   

 • konaraddi

  Karnataka Districts2, Jan 2020, 10:17 AM IST

  ಬೆಳಗಾವಿ ಉಸಾಬರಿಗೆ ಬಂದರೆ ಹುಷಾರ್: ಪುಂಡರಿಗೆ ಸೆಡ್ಡು ಹೊಡೆದ ಮಾಜಿ ಶಾಸಕ

  ಉತ್ತರ ಕರ್ನಾಟಕಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಲತಾಯಿ ಧೋರಣೆ ತೋರಿದ್ದರಿಂದ ಉತ್ತರ ಕರ್ನಾಟಕ ಪ್ರತ್ಯೇಕತೆ ಕೂಗು ಏಳಲು ಅವಕಾಶ ಕಲ್ಪಿಸುತ್ತದೆ. ಆದ್ದರಿಂದ ಬೆಳಗಾವಿಯಲ್ಲಿ ಅಧಿವೇಶನ ನಡೆಸಿದಲ್ಲಿ ಸಮಸ್ಯೆಗಳನ್ನು ಪರಿಹರಿಸಲು ಸಾಧ್ಯ ಎಂದು ಮಾಜಿ ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದ್ದಾರೆ.
   

 • undefined
  Video Icon

  Karnataka Districts1, Jan 2020, 3:59 PM IST

  ಮಹಾರಾಷ್ಟ್ರ ಕ್ಯಾತೆಗೆ ಬಿಎಸ್‌ವೈ ಬಳಿಯಿದೆ ಅಸ್ತ್ರ, ಗುಟ್ಟು ಕೊಟ್ಟ ಬೊಮ್ಮಾಯಿ

  ರಾಜಕೀಯಕ್ಕಾಗಿ ಠಾಕ್ರೆ ಪದೇ ಪದೇ ಕ್ಯಾತೆ ತೆಗೆಯುತ್ತಿದ್ದಾರೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.

  ಮಹರಾಷ್ಟ್ರ ಮತ್ತು ಕರ್ನಾಟಕದ ನಡುವಿನ ಗಡಿಗೆ ಸಂಭಂದಿಸಿದ ವಿಚಾರ ಸುಪ್ರೀಂ ಕೋರ್ಟ್ ನಲ್ಲಿದೆ. ಈ ಬಗ್ಗೆ ಸಿಎಂ ಸಭೆ ಕರೆಯಲು ನಿರ್ಧಾರ ಮಾಡಿದ್ದಾರೆ ಎಂದು ಬೊಮ್ಮಾಯಿ ತಿಳಿಸಿದರು.

 • BSY

  Karnataka Districts30, Dec 2019, 12:36 PM IST

  'ಗಡಿ ಸಮಸ್ಯೆ ನಿಭಾಯಿಸಲು ಸಿಎಂ ಯಡಿಯೂರಪ್ಪಗೆ ಒಳ್ಳೆಯ ಬುದ್ಧಿ ಕೊಡಲಿ'

  ಭಾಷಾ ಕಿಚ್ಚಿಗೆ ಕುಂದಾನಗರಿ ಬೆಳಗಾವಿ ಮತ್ತೊಮ್ಮೆ ಹೊತ್ತಿ ಉರಿಯುತ್ತಿದೆ. ಹೀಗಾಗಿ ಗಡಿಯಲ್ಲಿ ಶಾಂತಿ ನೆಲೆಸಲು ಕರ್ನಾಟಕದ ಸರ್ಕಾರ ಮುಂದಾಗಬೇಕು, ಯಡಿಯೂರಪ್ಪ ಅವರಿಗೆ ಒಳ್ಳೆಯ ಬುದ್ಧಿ ಕೊಡಲಿ, ಗಡಿ ವಿಚಾರವನ್ನು ಗಂಭೀರವಾಗಿ ಪರಿಗಣಿಸಲಿ ಅಂತ ಕನ್ನಡ ಹೋರಾಟಗಾರರು ಗಣೇಶನಿಗೆ ವಿಶೇಷ ಪೂಜೆ ಮಾಡಿದ್ದಾರೆ. 

 • Shettar

  Karnataka Districts29, Dec 2019, 7:37 AM IST

  ಕನ್ನಡಿಗರು, ಮರಾಠರ ನಡುವೆ ಶಿವಸೇನೆ ಬೆಂಕಿ ಹಚ್ಚುತ್ತಿದೆ:ಶೆಟ್ಟರ್

  ಮಹಾರಾಷ್ಟ್ರದಲ್ಲಿ ಶಿವಸೇನೆ ಸರ್ಕಾರ ಬಂದ ಮೇಲೆ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದೆ. ಇಲ್ಲಿಯವರೆಗೆ ಎಲ್ಲರೂ ಗಡಿ ವಿಚಾರವನ್ನು ಮರೆತಿದ್ದರು. ಆದರೀಗ ಶಿವಸೇನೆ ಮತ್ತೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ್‌ ಶಿವಸೇನೆ ವಿರುದ್ಧ ಕಿಡಿಕಾರಿದ್ದಾರೆ. 
   

 • undefined

  Karnataka Districts27, Nov 2019, 8:41 AM IST

  ಕಾಂಗ್ರೆಸ್‌ ತನ್ನ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟಿದೆ: ಈಶ್ವರಪ್ಪ

  ಮಹಾರಾಷ್ಟ್ರದಲ್ಲಿನ ಶಿವಸೇನಾ, ಕಾಂಗ್ರೆಸ್‌, ಎನ್‌ಸಿಪಿ ಮೈತ್ರಿ ಅಕ್ರಮ ಸಂಬಂಧ ಎಂದ ವಿಶ್ಲೇಷಿಸಿರುವ ಸಚಿವ ಕೆ.ಎಸ್‌. ಈಶ್ವರಪ್ಪ, ಕಾಂಗ್ರೆಸ್‌ ತನ್ನ ಸಿದ್ಧಾಂತಕ್ಕೆ ತಿಲಾಂಜಲಿ ಇಟ್ಟಿದೆ ಎಂದು ಕಿಡಿಕಾರಿದರು.
   

 • maharashtra

  India26, Nov 2019, 7:16 PM IST

  'ಮಹಾ' ಬಿಕ್ಕಟ್ಟು ಅಂತ್ಯ: ಮಹಾರಾಷ್ಟ್ರ ರಾಜಕಾರಣದಲ್ಲಿ ಏನೇನಾಯ್ತು..?

  ಸತತ ನಾಲ್ಕು ದಿನಗಳ ‘ಮಹಾ’ಸರ್ಕಸ್.. ಇವತ್ತು ಬಗೆಹರಿಯುತ್ತೆ.. ನಾಳೆ ಬಗೆಹರಿಯುತ್ತೆ ಅಂತ ದಿನದೂಡುತ್ತಿದ್ದ, ಬಿಜೆಪಿ ನಾಯಕರ ಕನಸು ಇಂದು ನುಚ್ಚುನೂರಾಗಿದೆ. 

  ಸಂಖ್ಯಾಬಲ ಸಾಬೀತಿನ ವಿಶ್ವಾಸದ ಮೇಲೆ ಮಹರಾಷ್ಟ್ರದಲ್ಲಿ ಬೆಳ್ಳಂಬೆಳಗ್ಗೆ ಸರ್ಕಾರ ರಚನೆ ಮಾಡಿದ್ದ ದೇವೇಂದ್ರ ಫಡ್ನವೀಸ್, ಯುದ್ದಕ್ಕೂ ಮುನ್ನವೇ ಶಸ್ತ್ರಾತ್ಯಾಗ ಮಾಡಿ, ತಮ್ಮ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. 

  ಈ ಮಹಾ ಹೈಡ್ರಾಮಕ್ಕೆ ಸುಪ್ರೀಂ ಕೋರ್ಟ್ ಕೊನೆ ಮೊಳೆ ಹೊಡೆಯಿತು. ಹಾಗಾದ್ರೆ, ಇಂದು [ಮಂಗಳವಾರ] ಮಹಾರಾಷ್ಟ್ರ ರಾಜಕೀಯದಲ್ಲಿ  ಏನೇನಾಯ್ತು..? ಎನ್ನುವ ಟೈಮ್ ಲೈನ್ ಇಲ್ಲಿದೆ.