ಶಿವಸೇನೆ  

(Search results - 105)
 • News15, Oct 2019, 5:54 PM IST

  ಭಾರತವನ್ನು ಹಿಂದೂ ರಾಷ್ಟ್ರ ಮಾಡಲು ಬಿಡಲ್ಲ: ಮಹಾರಾಷ್ಟ್ರದಲ್ಲಿ ಒವೈಸಿ ಗುಡುಗು!

  ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ಮಾತನಾಡಿದ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸದುದ್ದೀನ್ ಒವೈಸಿ, ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಮಾಡುವ ಬಿಜೆಪಿ ಹಾಗೂ ಶಿವಸೇನೆ ಹುನ್ನಾರವನ್ನು ವಿಫಲಗೊಳಿಸುವುದಾಗಿ ಗುಡುಗಿದ್ದಾರೆ.

 • National11, Oct 2019, 4:49 PM IST

  ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಆದಿತ್ಯ ಠಾಕ್ರೆ?

  ಇದೇ ಅಕ್ಟೋಬರ್‌ 21ರಂದು ಮಹಾರಾಷ್ಟ್ರ ಮತ್ತು ಹರ್ಯಾಣದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಶಿವಸೇನೆಯ ಮುಖ್ಯಸ್ಥರಾದ ಠಾಕ್ರೆ ಕುಟುಂಬದಿಂದ ಇದೇ ಮೊದಲ ಬಾರಿಗೆ ಉದ್ಧವ್‌ ಠಾಕ್ರೆ ಪುತ್ರ 29 ವರ್ಷದ ಆದಿತ್ಯ ಠಾಕ್ರೆ ಸ್ಪರ್ಧಿಸುತ್ತಿದ್ದಾರೆ. ಅವರನ್ನು ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿ ಅಥವಾ ಉಪ ಮುಖ್ಯಮಂತ್ರಿ ಎಂದು ಶಿವಸೇನೆ ಬಿಂಬಿಸುತ್ತಿದೆ. ಈ ಬಗ್ಗೆ ಸ್ವತಃ ಆದಿತ್ಯ ಠಾಕ್ರೆ ಕುತೂಹಲಕಾರಿ ಸಂಗತಿಗಳನ್ನು ಇಂಡಿಯಾ ಟುಡೇ ಜೊತೆ ಹಂಚಿಕೊಂಡಿದ್ದಾರೆ. ಸಂದರ್ಶನದ ಆಯ್ದ ಭಾಗ ಇಲ್ಲಿದೆ.

 • शिवसेना प्रमुख उद्धव ठाकरे इस बार अपने बड़े बेटे आदित्य ठाकरे को भी चुनाव में उतार रहे हैं।

  News11, Oct 2019, 8:04 AM IST

  ಚುನಾವಣೆಗೂ ಮುನ್ನ ಸ್ವಪಕ್ಷೀಯರಿಂದಲೇ ಶಿವಸೇನೆಗೆ ಬಿಗ್‌ ಶಾಕ್‌!

  ಕಲ್ಯಾಣ್‌ ಪೂರ್ವ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸ್ಪರ್ಧೆಗೆ ಶಿವಸೇನೆ ಕಾರ್ಯಕರ್ತರು ವಿರೋಧ| ಚುನಾವಣೆಗೂ ಮುನ್ನ ಶಿವಸೇನೆಗೆ ಬಿಗ್‌ ಶಾಕ್‌!

 • Trees

  News6, Oct 2019, 11:13 AM IST

  ಮೆಟ್ರೋ ಡಿಪೋಗೆ 2656 ಮರಗಳ ಹನನ!

  ಮುಂಬೈನಲ್ಲಿ ಮೆಟ್ರೋ ಡಿಪೋಗೆ 2656 ಮರಗಳ ಹನನ| ಸಾರ್ವಜನಿಕರು, ರಾಜಕೀಯ ಪಕ್ಷಗಳಿಂದ ತೀವ್ರ ಪ್ರತಿಭಟನೆ| 29 ಮಂದಿ ಬಂಧನ, ಶಿವಸೇನೆ ನಾಯಕಿ ಪ್ರಿಯಾಂಕಾ ವಶಕ್ಕೆ| ಮರ ಕಡಿತಕ್ಕೆ ಠಾಕ್ರೆಗಳಿಂದಲೂ ವಿರೋಧ, ಮೋದಿಗೆ ಟಾಂಗ್‌

 • savarkar

  NEWS18, Sep 2019, 4:40 PM IST

  ಸಾವರ್ಕರ್ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ಆಗ್ತಿರಲಿಲ್ಲ: ಉದ್ಧವ್ ಠಾಕ್ರೆ!

  ಒಂದು ವೇಳೆ ವೀರ್ ಸಾವರ್ಕರ್ ಈ ದೇಶದ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ರಚನೆಯಾಗುತ್ತಿರಲಿಲ್ಲ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅಭಿಪ್ರಾಯಪಟ್ಟಿದ್ದಾರೆ. ಮುಂಬೈನಲ್ಲಿ ಮಾತನಾಡಿದ ಉದ್ಧವ್ ಠಾಕ್ರೆ, ವಿಭಜನೆ ವೇಳೆ ಸಾವರ್ಕರ್ ದೇಶದ ಪ್ರಧಾನಿಯಾಗಿದ್ದರೆ ಪಾಕಿಸ್ತಾನ ರಚನೆಗೆ ಅವಕಾಶ ನೀಡುತ್ತಿರಲಿಲ್ಲ ಎಂದು ಹೇಳಿದರು.

 • sharma

  NEWS10, Sep 2019, 1:22 PM IST

  100ಕ್ಕೂ ಹೆಚ್ಚು ಎನ್‌ಕೌಂಟರ್‌ ಖ್ಯಾತಿಯ ಶರ್ಮಾ ಶಿವಸೇನೆ ಅಭ್ಯರ್ಥಿ?

  2008ರ ಲಖನ್‌ ಭಯ್ಯಾ ನಕಲಿ ಎನ್‌ಕೌಂಟರ್‌ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಸೇವೆಯಿಂದ ಅಮಾನತ್ತಾಗಿದ್ದ ಪ್ರದೀಪ್‌ ಕುಮಾರ್‌| 100ಕ್ಕೂ ಹೆಚ್ಚು ಎನ್‌ಕೌಂಟರ್‌ ಖ್ಯಾತಿಯ ಶರ್ಮಾ ಶಿವಸೇನೆ ಅಭ್ಯರ್ಥಿ?

 • shiv sena manmohan singh

  BUSINESS4, Sep 2019, 3:53 PM IST

  ಸಿಂಗ್ ಮಾತು ಕೇಳಿ: ಮೋದಿಗೆ ಅಡ್ವೈಸ್ ಮಾಡೋದು ಶಿವಸೇನೆ ಚಾಳಿ!

  ದೇಶದ ಅರ್ಥ ವ್ಯವಸ್ಥೆ ಹಳಿ ತಪ್ಪಿದ್ದು, ಈ ಕುರಿತು ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನೀಡಿರುವ ಸಲಹೆಗಳನ್ನು ಸ್ವೀಕರಿಸುವಂತೆ ಕೇಂದ್ರ ಸರ್ಕಾರಕ್ಕೆ ಮಿತ್ರಪಕ್ಷ ಶಿವಸೇನೆ ಸಲಹೆ ನೀಡಿದೆ. ಅರ್ಥ ವ್ಯವಸ್ಥೆ ಸುಧಾರಣೆಗೆ ಸಿಂಗ್ ಸಲಹೆಗಳು ಅಮೂಲ್ಯಎಂದು ಶಿವಸೇನೆ ಅಭಿಪ್ರಾಯಪಟ್ಟಿದೆ.

 • Mumbai- Sofitel hotel
  Video Icon

  NEWS7, Jul 2019, 12:05 PM IST

  ಅತೃಪ್ತ ಶಾಸಕರು ಮುಂಬೈ ಸೋಫಿಟೆಲ್ ಹೊಟೇಲನ್ನೇ ಆಯ್ಕೆ ಮಾಡಿಕೊಂಡಿದ್ದೇಕೆ?

  ಅತೃಪ್ತ ಶಾಸಕರು ಮುಂಬೈನ ಸೋಫಿಟೆಲ್ ಹೊಟೇಲ್ ನಲ್ಲಿ ತಂಗಿದ್ದಾರೆ. ಸೋಫಿಟೆಲ್ ಹೊಟೇಲ್ ಗೆ ಸಂಪೂರ್ಣ ಭದ್ರತೆ ಒದಗಿಸಲಾಗಿದ್ದು ಯಾವೊಬ್ಬ ಶಾಸಕರು ಹೊರಗೆ ಕಾಲಿಟ್ಟಿಲ್ಲ. ಈ ಹೊಟೇಲನ್ನೇ ಯಾಕೆ ಆಯ್ಕೆ ಮಾಡಿಕೊಂಡರು ಎಂಬುದು ಗಮನ ಸೆಳೆದಿದೆ. ಶಿವಸೇನೆ ಹಾಗೂ ಬಿಜೆಪಿಯ ಬಹುತೇಕ ಮೀಟಿಂಗ್ ಗಳು ನಡೆಯುವುದು ಇಲ್ಲೇ. ಹಾಗಾಗಿ ಸೇಫ್ ಎನ್ನುವ ದೃಷ್ಟಿಯಿಂದ ಇದನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಮುಂಬೈ ಯುವ ಮೋರ್ಚಾ ಅಧ್ಯಕ್ಷ ಮೋಹಿತ್ ಅವರೇ ಇದರ ನೇತೃತ್ವ ವಹಿಸಿದ್ದಾರೆ ಎನ್ನಲಾಗುತ್ತಿದೆ.  

 • Praja Dharbar Jagan

  NEWS1, Jul 2019, 9:31 AM IST

  ಜಗನ್‌ ತಿರಸ್ಕರಿಸಿದ ಸ್ಥಾನ ಶಿವಸೇನೆ ಪಾಲು?

  ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ತಿರಸ್ಕರಿಸಿದ್ದ ಸ್ಥಾನ ಇದೀಗ ಶಿವಸೇನೆ ಪಾಲಾಗುವ ಸಾಧ್ಯತೆಗಳು ಹೆಚ್ಚಾಗಿದೆ. 

 • robbery

  NEWS26, Jun 2019, 2:37 PM IST

  ಒಂದೇ ಸಮಯಕ್ಕೆ ಇಬ್ಬರು ಶಾಸಕರನ್ನು ದೋಚಿದ ಕಳ್ಳರು!

  ಇದು ನಿಜಕ್ಕೂ ಅಪರೂಪದಲ್ಲಿ ಅಪರೂಪರದ ಪ್ರಕರಣ. ವಿಧಾನಸಭೆ ಕಲಾಪದಲ್ಲಿ ಭಾಗಿಯಾಗಲು ರೈಲಿನಲ್ಲಿ ಬರುತ್ತಿದ್ದ ಇಬ್ಬರು ಶಾಸಕರನ್ನು ಕಳ್ಳರು ದೋಚಿದ ಪ್ರಕರಣ ಮಹಾರಾಷ್ಟ್ರದಲ್ಲಿ ನಡೆದಿದೆ.

 • SHIVSENA-BJP

  NEWS20, Jun 2019, 8:35 AM IST

  ಶಿವಸೇನೆಯವರೇ ಮುಂದಿನ ಸಿಎಂ: ಬಿಜೆಪಿಗೆ ಸೇನೆ ಟಾಂಗ್

  ಶಿವಸೇನೆಯವರೇ ಮುಂದಿನ ಸಿಎಂ| ಬಿಜೆಪಿಗೆ ಸೇನೆ ಟಾಂಗ್| ಶಿವಸೇನೆಯ ಮುಖವಾಣಿ ಸಾಮ್ನಾ ಪತ್ರಿಕೆ ತನ್ನ ಸಂಪಾದಕೀಯದಲ್ಲಿ ಸಿಎಂ ಮಾತು!

 • vote india general

  NEWS19, Jun 2019, 12:29 PM IST

  ಮತ್ತೆ ಮೈತ್ರಿಯಲ್ಲಿ ಚುನಾವಣೆ : CM ಸ್ಥಾನದ ಬಗ್ಗೆಯೂ ನಿರ್ಧಾರ

  ಶೀಘ್ರದಲ್ಲೇ ಚುನಾವಣೆ ನಡೆಯಲಿದ್ದು, ಎರಡು ಪಕ್ಷಗಳು ಮೈತ್ರಿಯಲ್ಲೇ ಚುನಾವಣೆ ಎದುರಿಸಲಿವೆ. ಅಲ್ಲದೇ ಮುಖ್ಯಮಂತ್ರಿ ಸ್ಥಾನ ನಮ್ಮ ಪಕ್ಷಕ್ಕೆ ಎಂದು ಘೋಷಣೆ ಮಾಡಲಾಗಿದೆ.

 • Uddhav

  NEWS16, Jun 2019, 4:06 PM IST

  ಅಯೋಧ್ಯೆಯಲ್ಲಿ ಉದ್ಧವ್ ಮತ್ತು ತಂಡ: ಮಂದಿರಕ್ಕಾಗಿ ಸುಗ್ರೀವಾಜ್ಞೆಗೆ ಒತ್ತಾಯ!

  ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ತಮ್ಮ 18 ನೂತನ ಸಂಸದರೊಂದಿಗೆ ಶಿವಸೇನಾ ಮುಖ್ಯಸ್ಥ ಉದ್ದವ್ ಠಾಕ್ರೆ, ಇಂದು ಅಯೋಧ್ಯೆಯಲ್ಲಿನ ರಾಮಲಲ್ಲಾ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

 • uddhav aarti

  NEWS15, Jun 2019, 6:18 PM IST

  ನಾಳೆ ಅಯೋಧ್ಯೆಗೆ ಉದ್ಧವ್: ಮೋದಿಗೇನು ಸಂದೇಶ ಕೊಟ್ರು ಠಾಕ್ರೆ?

  ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ತನ್ನ ಪಟ್ಟು ಬಿಗಿಗೊಳಿಸಿರುವ ಶಿವಸೇನೆ, ನಿತ್ಯವೂ ರಾಮ ಮಂದಿರದ ಶಪಥ ನೆನಪಿಸುತ್ತಾ ಬಿಜೆಪಿಯನ್ನು ಕಾಡುತ್ತಿದೆ. ಈ ಮಧ್ಯೆ ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹಾಗೂ ಪಕ್ಷದ ಸಂಸದರು ನಾಳೆ(ಜೂ.16) ಅಯೋಧ್ಯೆಗೆ ಭೇಟಿ ನೀಡಲಿದ್ದು, ರಾಮಲಲ್ಲಾ ಮಂದಿರದಲ್ಲಿ ಪ್ರಾರ್ಥನೆ ಸಲ್ಲಿಸಲಿದ್ದಾರೆ.

 • amitha again presidemt of BJP

  NEWS14, Jun 2019, 1:43 PM IST

  ಬಿಜೆಪಿ ಜೊತೆ ಮೈತ್ರಿಯಲ್ಲಿ ಚುನಾವಣೆ : ಜೂನಿಯರ್ ನಾಯಕಗೆ ಸಿಎಂ ಪಟ್ಟ?

  ರಾಜ್ಯದಲ್ಲಿ ಶೀಘ್ರ ಚುನಾವಣೆ ನಡೆಯಲಿದ್ದು ಮತ್ತೊಮ್ಮೆ ಮೈತ್ರಿಯೊಂದಿಗೆ ಎರಡು ಪಕ್ಷಗಳು ಚುನಾವಣೆ ಎದುರಿಸಲು ಸಜ್ಜಾಗಿವೆ. ಆದರೆ ಈ ಬಾರಿ ಜೂನಿಯರ್ ನಾಯಕಗೆ ಸಿಎಂ ಪಟ್ಟ ಒಲಿಯುವ ಸಾಧ್ಯತೆ ಇದೆ.