ಶಿವ ಸೇನೆ  

(Search results - 20)
 • <p>Madan Sharma Navy Officer Maharastra&nbsp;</p>

  India12, Sep 2020, 8:16 PM

  ನೌಕಾ ಪಡೆಯ ಮಾಜಿ ಅಧಿಕಾರಿಗೆ ಥಳಿತ; ಶಿವಸೇನಾ ಮುಖಂಡ ಸೇರಿ 6 ಮಂದಿ ಅರೆಸ್ಟ್!

  ಮಹಾರಾಷ್ಟ್ರದಲ್ಲಿ ಶಿವಸೇನಾ ಸರ್ಕಾರ ಗೂಂಡಾಗಿರಿ ನಡೆಸುತ್ತಿದೆ ಅನ್ನೋ ಆರೋಪ ಹಲವು ದಿನಗಳಿಂದ ಕೇಳಿಬರುತ್ತಿದೆ. ಇದೀಗ ಮತ್ತೆ ಸಾಬೀತಾಗಿದೆ. ಶಿವ ಸೇನೆ ಮುಖಂಡ ಕಮಲೇಶ್ ಕದಮ್ ಸೇರಿದಂತೆ 6 ಮಂದಿ, ನೌಕಾಪಡೆಯ ಮಾಜಿ ಅಧಿಕಾರಿಗೆ ಥಳಿಸಿದ್ದಾರೆ. 

 • uddav

  India12, Sep 2020, 3:48 PM

  ಮಹಾರಾಷ್ಟ್ರದಲ್ಲಿ ರಿಪಬ್ಲಿಕ್ ಟಿವಿ ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್ಸ್‌ಗೆ ಎಚ್ಚರಿಕೆ!

  ಮಹಾರಾಷ್ಟ್ರದ ಶಿವಸೇನಾ ಸರ್ಕಾರ ಇದೀಗ ತನ್ನ ಅಧಿಕಾರ ಬಳಸಿ ಹಲವರ ಸ್ವಾತಂತ್ರ್ಯ ಹತ್ತಿಕ್ಕುವ ಕೆಲಸ ಮಾಡುತ್ತಿದೆ ಅನ್ನೋ ಆರೋಪ ಬಲವಾಗಿ ಕೇಳಿಬರುತ್ತಿದೆ. ನಟಿ ಕಂಗನಾ ರನೌತ್ ವಿರುದ್ಧ ಸಮರ ಸಾರಿರುವ ಶಿವ ಸೇನಾ ಇದೀಗ ಶಿವ ಸೇನಾ ಸರ್ಕಾರದ ವಿರುದ್ಧ ಸುದ್ಧಿ ಬಿತ್ತಿರಿಸಿದ ಅರ್ನಬ್ ಗೋಸ್ವಾಮಿ ನೇತೃತ್ವದ ರಿಪಬ್ಲಿಕ್ ಟಿವಿ ಪ್ರಸಾರ ಮಾಡದಂತೆ ಕೇಬಲ್ ಆಪರೇಟರ್‌ಗಳಿ ತಾಕೀತು ಮಾಡಿದೆ.

 • Belgaum border issue can be resolved too if Amit Shah wants, says Sanjay Raut kps

  Politics12, Mar 2020, 7:48 AM

  'ಮಧ್ಯ ಪ್ರದೇಶ ವೈರಸ್‌ ಮಹಾರಾಷ್ಟ್ರ ಪ್ರವೇಶಿಸಲ್ಲ'

  ಮಧ್ಯ ಪ್ರದೇಶ ವೈರಸ್‌ ಮಹಾರಾಷ್ಟ್ರ ಪ್ರವೇಶಿಸಲ್ಲ| ಬಿಜೆಪಿಗೆ ರಾವುತ್‌ ಟಾಂಗ್‌

 • CM Uddhav Thakre says What happened at Jamia Millia Islamia, is like Jallianwala Bagh kps

  Karnataka Districts3, Jan 2020, 12:14 PM

  ಎಂಇಎಸ್‌-ಶಿವಸೇನೆ ನಿಷೇಧಕ್ಕೆ ಒತ್ತಾಯ

  ಗಡಿ ವಿಚಾರದಲ್ಲಿ ಖ್ಯಾತೆ ತೆಗೆಯುತ್ತಿರುವ ಶಿವ ಸೇನೆ ಹಾಗೂ ಎಂಇಎಸ್ ನಿಷೇಧ ಮಾಡಬೇಕು ಎಂದು ಕರವೇ ಮುಖಂಡರು ಆಗ್ರಹಿಸಿದ್ದಾಋಎ. ಅಲ್ಲದೇ ಉದ್ಧವ್ ಠಾಕ್ರೆ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದ್ದಾರೆ. 

 • Maharastra

  Astrology24, Nov 2019, 9:51 PM

  ನಾಳೆ 'ಮಹಾ' ತೀರ್ಪು: ರಾಮಮಂದಿರ, ಮೋದಿ ದಿಗ್ವಿಜಯ ಪಕ್ಕಾ ಹೇಳಿದ್ದ ಜ್ಯೋತಿಷಿಯಿಂದ ಖಡಕ್ ಭವಿಷ್ಯ

  ಖ್ಯಾತ ಜ್ಯೋತಿಷಿ ಅನಿರುದ್ಧ ಕುಮಾರ್ ಮಿಶ್ರಾ ಟ್ವೀಟ್ ಮಾಡಿ ಮಹಾರಾಷ್ಟ್ರ ರಾಜಕಾರಣದ ಭವಿಷ್ಯ ಹೇಳಿದ್ದಾರೆ. ಬಿಜೆಪಿ ವಿಶ್ವಾಸಮತ ಗೆಲ್ಲಲಿದೆ ಎಂದು ಹೇಳಿದ್ದಾರೆ.

 • maharashtra

  News24, Nov 2019, 8:29 PM

  ಅಜಿತ್‌ಗೆ ಶರದ್ ಪವಾರ್ ತಿವಿದ ಪರಿ ನೋಡಿ,  ನೋ ದೋಸ್ತಿ, ಮುಂದೇನು?

  ಬಿಜೆಪಿ ಜತೆ ಎನ್ ಸಿಪಿ ದೋಸ್ತಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಪಕ್ಷದ ಮುಖ್ಯಸ್ಥ ಶರದ್ ಪವಾರ್  ಮತ್ತೊಮ್ಮೆ ಸ್ಪಷ್ಟ ಪಡಿಸಿದ್ದಾರೆ.  ಶಿವಸೇನಾ, ಕಾಂಗ್ರೆಸ್ ಹಾಗೂ ಎನ್ ಸಿಪಿ ಮೈತ್ರಿಕೂಟ ಸರ್ಕಾರ ರಚಿಸುವ ಒಮ್ಮತದ ನಿರ್ಧಾರ ಕೈಗೊಂಡಿವೆ. ಅಜಿತ್ ಪವಾರ್ ಹೇಳಿಕೆ ಜನರನ್ನು ಮಿಸ್ ಲೀಡ್ ಮಾಡುತ್ತಿದೆ ಎಂದು ದೂರಿದ್ದಾರೆ. 

 • shiv sena

  Politics24, Nov 2019, 9:51 AM

  ಸಿಎಂ ಹುದ್ದೆಗಾಗಿ ಎಲ್ಲಾ ಕಳಕೊಂಡ ಶಿವಸೇನೆ ಬಿಗ್ ಲೂಸರ್‌: ಮುಂದಿನ ಆಯ್ಕೆಗಳೇನು?

  ಫಲಿತಾಂಶ ಹೊರಬಿದ್ದ ತಿಂಗಳ ಬಳಿಕ ಕೊನೆಗೂ ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಯ ಪ್ರಕ್ರಿಯೆಯೊಂದು ನಡೆದಿದೆ. ಎನ್‌ಸಿಪಿಯ ಬಂಡಾಯ ಶಾಸಕರ ಜೊತೆಗೂಡಿ ಸರ್ಕಾರ ರಚನೆಯನ್ನು ಬಿಜೆಪಿ ಮಾಡಿದೆ. ಮುಖ್ಯಮಂತ್ರಿಯಾಗಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದ ಶಿವಸೇನೆ ಈ ಆಸೆಯಿಂದ ಸದ್ಯ ಎಲ್ಲವನ್ನೂ ಕಳೆದುಕೊಂಡಿದೆ. ಮುಂದೆ ಹೇಗೆ? ಪಕ್ಷದ ಮುಂದಿರುವ ಆಯದ್ಕೆಗಳೇನು? ಇಲ್ಲಿದೆ ವಿವರ

 • undefined

  India22, Nov 2019, 10:48 PM

  ಮಹಾರಾಷ್ಟ್ರದ ರಾಜಕೀಯ ಅಸ್ಥಿರತೆ ಕೊನೆ, ಸಿಎಂ ಪಟ್ಟಕ್ಕೆ ಹೊಸ ಹೆಸರು

  ಸುಮಾರು 1 ತಿಂಗಳಿನಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿದ್ದ ರಾಜಕೀಯ ಅಸ್ಥಿರತೆಗೆ ತೆರೆ ಬೀಳೂವ ಲಕ್ಷಣ ಕಂಡುಬಂದಿದೆ. ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ಮಹಾರಾಷ್ಟ್ರದಲ್ಲಿ ನೂತನ ಮೈತ್ರಿ ಸರ್ಕಾರ ರಚಿಸಲಾಗುವುದು ಎಂದು ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಶುಕ್ರವಾರ ಹೇಳುವ ಮುಖೇನ ಅಧಿಕಾರ ಹಂಚಿಕೆ ಸೂತ್ರವನ್ನು ತಿಳಿಸಿದ್ದಾರೆ.

 • 12 top10 stories

  News12, Nov 2019, 4:48 PM

  ರಾಷ್ಟ್ರಪತಿ ಕೈಗೆ ಮಹಾ ರೂಲ್, ಮತ್ತೆ ಬರ್ತಾರ ಸ್ಯಾಂಡಲ್ವುಡ್ ಕ್ಲೀನ್; ನ.12ರ ಟಾಪ್ 10 ಸುದ್ದಿ!

  ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸುವ ಕಸರತ್ತಿಗೆ ಸದ್ಯಕ್ಕೆ ಬ್ರೇಕ್ ಬಿದ್ದಿದೆ. ಬಿಜೆಪಿ, ಶಿವ ಸೇನೆ ಹಾಗೂ NCP ಲೆಕ್ಕಾಚಾರ ಉಲ್ಟಾ ಆಗುವ ಸಾಧ್ಯತೆಗಳು ಕಾಣಿಸುತ್ತಿವೆ. ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಲಾಗಿದೆ. ರಾಧಿಕಾ ಕುಮಾರಸ್ವಾಮಿ ಮತ್ತೆ ಸ್ಯಾಂಡಲ್‌ವುಡ್‌ನಲ್ಲಿ ಮಿಂಚುತ್ತಿದ್ದಾರೆ. ಇದೀಗ ರಮ್ಯಾ ಚಿತ್ರರಂಗಕ್ಕೆ ವಾಪಾಸ್ ಬರ್ತಾರ ಅನ್ನೋ ಮಾತುಗಳಿಗೆ ಉತ್ತರ ಸಿಕ್ಕಿದೆ. ರಾಮ ಮಂದಿರಕ್ಕೆ ಶಂಕು  ಸ್ಥಾಪನೆ, ಟಿ20 ಸ್ಥಾನದಲ್ಲಿ ದೀಪಕ್ ಚಹಾರ್ ಏರಿಕೆ ಸೇರಿದಂತೆ ನವೆಂಬರ್ 12ರ ಟಾಪ್ 10 ಸುದ್ದಿ ಇಲ್ಲಿವೆ.

 • Mumbai, Maharashtra Assembly Elections, Assembly Elections, Devendra Fadnavis, Governor Bhagat Singh Koshyari

  India11, Nov 2019, 7:30 AM

  ಮಹಾ ಹೈಡ್ರಾಮ : ಸರ್ಕಾರ ರಚಿಸಲ್ಲ ಎಂದ ಬಿಜೆಪಿ

  ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಇನ್ನಾದರೂ ಕೂಡ ಶಮನವಾಗಿಲ್ಲ. ಬಿಜೆಪಿ ಸರ್ಕಾರ ರಚನೆ ಮಾಡಲ್ಲ ಎಂದಿದ್ದು, ಶಿವ ಸೇನೆ ಆಹ್ವಾನ ನೀಡಲಾಗಿದೆ. 

 • undefined
  Video Icon

  News8, Nov 2019, 5:38 PM

  ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ರಾಜೀನಾಮೆ!

   ಮುಂಬೈ(ನ.08) ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆಗೆ ಬಿಜೆಪಿ ಹಾಗೂ ಶಿವ ಸೇನೆ ನಡುವಿನ ಕಸರತ್ತು ಮುಂದುವರಿದೆ. ಇದರ ಬೆನ್ನಲ್ಲೇ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. 

  ಸರ್ಕಾರ ರಚನೆ ಗೊಂದಲ ಮುಂದುವರಿದಿದ್ದು, ಬಿಜೆಪಿ ಹಾಗೂ ಶಿವ ಸೇನೆ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ಹೀಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ. ಇದೀಗ ಫಡ್ನವಿಸ್ ರಾಜೀನಾಮೆ ನೀಡಿದ್ದಾರೆ. ಸರ್ಕಾರ ರಚನೆಯಾಗುವ ವರೆಗೆ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗೋ ಸಾಧ್ಯತೆ ಇದೆ.

 • undefined

  Politics28, Oct 2019, 1:16 PM

  'ಮಹಾ' ಮೈತ್ರಿಗೆ ಶಿವ ಸೇನೆ ಹಿಂದೇಟು; BJPಗೆ ಠಾಕ್ರೆ ತಿರುಗೇಟು!

  ಮಹಾರಾಷ್ಟ್ರದಲ್ಲಿ ಬಿಜೆಪಿ ಹಾಗೂ ಶಿವಸೇನೆ ಮೈತ್ರಿ ಸರ್ಕಾರ ರಚನೆಯಾಗಿದೆ. 50-50 ಸೂತ್ರದ ಕುರಿತು ಮೌನಕ್ಕೆ ಶರಣಾಗಿರುವ ಬಿಜೆಪಿ ವಿರದ್ದ ಶಿವಸೇನೆ ವಾಗ್ದಾಳಿ ನಡೆಸಿದೆ. ನರೇಂದ್ರ ಮೋದಿ  ಹಾಗೂ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಶಿವಸೇನೆ ತಿರುಗೇಟು ನೀಡಿದೆ. ಈ ಮೂಲಕ ಮೈತ್ರಿಯಿಂದ ಹೊರನಡೆಯಲು ಸಜ್ಜಾಗಿದೆ.

 • Praja Dharbar Jagan

  NEWS1, Jul 2019, 9:31 AM

  ಜಗನ್‌ ತಿರಸ್ಕರಿಸಿದ ಸ್ಥಾನ ಶಿವಸೇನೆ ಪಾಲು?

  ಆಂಧ್ರ ಪ್ರದೇಶ ಮುಖ್ಯಮಂತ್ರಿ ಜಗನ್ ತಿರಸ್ಕರಿಸಿದ್ದ ಸ್ಥಾನ ಇದೀಗ ಶಿವಸೇನೆ ಪಾಲಾಗುವ ಸಾಧ್ಯತೆಗಳು ಹೆಚ್ಚಾಗಿದೆ. 

 • Priyanka_Uddhav

  NEWS19, Apr 2019, 2:07 PM

  ಶಿವ ಸೇನೆ ಸೇರಿದ ಕಾಂಗ್ರೆಸ್ ಪ್ರಮುಖ ನಾಯಕಿ

  ಲೋಕಸಭಾ ಚುನಾವಣೆ ಬೆನ್ನಲ್ಲೇ ಕಾಂಗ್ರೆಸ್ ತೊರೆದು ಶಾಕ್ ನೀಡಿದ ನಾಯಕಿ ಶಿವಸೇನೆ ಸೇರಿದ್ದಾರೆ. 

 • Ayodhya Chalo
  Video Icon

  NEWS24, Nov 2018, 1:54 PM

  ಮೊದಲು ಮಂದಿರ, ನಂತರ ಸರ್ಕಾರ: ಅಯೋಧ್ಯೆ ಕೇಸರಿಮಯ!

  ರಾಮಮಂದಿರ ನಿರ್ಮಾಣ ಸಂಬಂಧ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಸಲುವಾಗಿ ವಿಶ್ವ ಹಿಂದೂ ಪರಿಷತ್, ಆರ್‌ಎಸ್ಎಸ್, ಶಿವಸೇನೆ ಭಾನುವಾರ ಶ್ರೀರಾಮಚಂದ್ರನ ಜನ್ಮಸ್ಥಳ ಅಯೋಧ್ಯೆಯಲ್ಲಿ ಬೃಹತ್ ಸಮಾವೇಶ ನಡೆಸಲು ನಿರ್ಧರಿಸಿದ್ದು, ಇದರಂತೆ ಈಗಾಗಲೇ ಸಾವಿರಾರು ವಿಹೆಚ್‌ಪಿ, ಶಿವಸೇನೆ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರು ಅಯೋಧ್ಯೆಗೆ ಆಗಮಿಸಿದ್ದಾರೆ.