ಶುಲ್ಕ

(Search results - 185)

Online Class

state9, Aug 2020, 12:39 PM

ಶುಲ್ಕ ಕಟ್ಟದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ಕ್ಲಾಸ್‌ ಕಟ್‌!

ಕೆಲವು ಖಾಸಗಿ ಶಾಲೆಗಳು ಶುಲ್ಕ ಪಾವತಿ ಮಾಡದ ವಿದ್ಯಾರ್ಥಿಗಳಿಗೆ ಆನ್‌ಲೈನ್‌ ತರಗತಿಗಳನ್ನು ನಿರ್ಬಂಧಿಸಿರುವ ಕುರಿತಂತೆ ನೊಂದಿರುವ ಅನೇಕ ಪೋಷಕರು ನ್ಯಾಯಕ್ಕಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮೆಟ್ಟಿಲೇರಿದ್ದಾರೆ.

Coronavirus

state5, Aug 2020, 10:31 AM

ಕೊರೋನಾ ಕಾಟ: ಖಾಸಗಿ ಆಸ್ಪತ್ರೆಗಳಿಂದ ಜನರ ಸುಲಿಗೆ

ಕೊರೋನಾ ಸೋಂಕಿತರ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳು ಸರ್ಕಾರ ನಿಗದಿ ಪಡಿಸಿದ ದರಕ್ಕಿಂತ ಹೆಚ್ಚಿನ ಮೊತ್ತದ ಶುಲ್ಕ ವಿಧಿಸುವ ಮೂಲಕ ಸಾರ್ವಜನಿಕರನ್ನು ಸುಲಿಗೆ ಮಾಡುತ್ತಿವೆ ಎಂದು ಬಿಬಿಎಂಪಿ ಸದಸ್ಯರು ಪಕ್ಷಾತೀತವಾಗಿ ಅಸಮಧಾನ, ಆಕ್ರೋಶ ವ್ಯಕ್ತಪಡಿಸಿದ ಘಟನೆ ಮಂಗಳವಾರ ಬಿಬಿಎಂಪಿ ಮಾಸಿಕ ಸಭೆಯಲ್ಲಿ ನಡೆಯಿತು.

He was admitted to Sir Thutob Namgyal Memorial (STNM) Hospital on Saturday night after he tested positive for the disease.

state5, Aug 2020, 8:03 AM

ಸೋಂಕಿತರಿಂದ ಮುಂಗಡ ಶುಲ್ಕ ವಸೂಲಿ: ಜೈನ್‌ ಆಸ್ಪತ್ರೆಯ ಒಪಿಡಿಗೆ ಪಾಲಿಕೆ ಬೀಗ

ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಬಿಎಂಪಿ ವತಿಯಿಂದ ಕಾಯ್ದಿರಿಸಿದ ಹಾಸಿಗೆಗಳಿಗೆ ಮುಂಗಡ ಹಣ ಪಡೆಯುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ನಗರದ ಭಗವಾನ್‌ ಮಹಾವೀರ್‌ ಜೈನ್‌ ಆಸ್ಪತ್ರೆಯ ಹೊರರೋಗಿಗಳ ವಿಭಾಗವನ್ನು ಬಿಬಿಎಂಪಿ ಅಧಿಕಾರಿಗಳು ಮುಚ್ಚಿಸಿದ್ದಾರೆ.

Online Class

Education Jobs2, Aug 2020, 8:27 AM

ಶುಲ್ಕ ಪಾವತಿಸದಕ್ಕೆ ಆನ್‌ಲೈನ್‌ ತರಗತಿ ತಡೆ ಹಿಡಿದ ಶಾಲೆ

ಟ್ಯೂಷನ್‌ ಶುಲ್ಕ ಪಾವತಿಸಲಿಲ್ಲ ಎಂಬ ಕಾರಣಕ್ಕೆ ದೆಹಲಿ ಪಬ್ಲಿಕ್‌ ಶಾಲೆಯು ಆನ್‌ಲೈನ್‌ ತರಗತಿಗಳನ್ನು ಸ್ಥಗಿತಗೊಳಿಸಿದೆ. ಇದರಿಂದ ವಿದ್ಯಾರ್ಥಿಗಳು ಆನ್‌ಲೈನ್‌ ತರಗತಿಗಳಿಂದ ವಂಚಿತರಾಗುವಂತೆ ಮಾಡಿದೆ.

Sudhakar

Video Icon

state29, Jul 2020, 4:00 PM

ದುಬಾರಿ ಶುಲ್ಕ: ಖಾಸಗಿ ಆಸ್ಪತ್ರೆ ವಿರುದ್ಧ ಮುಲಾಜಿಲ್ಲದೇ ಕ್ರಮವೆಂದ ಸಚಿವ ಸುಧಾಕರ್

ಈ ಹಿಂದೆ ಸರ್ಕಾರದ ಸಚಿವರು ಎಚ್ಚರಿಕೆ ನೀಡಿದ್ದರೂ ಖಾಸಗಿ ಆಸ್ಪತ್ರೆಗಳು ಮಾತ್ರ ತಮ್ಮ ಹಳೇ ಚಾಳಿಯನ್ನೇ ಮುಂದುವರೆಸುತ್ತಿವೆ. ಇನ್ನಾದರೂ ಸರ್ಕಾರ ಇಂತಹ ಧನದಾಹಿ ಆಸ್ಪತ್ರೆಗಳ ವಿರುದ್ಧ ಯಾವ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

D Roopa

state28, Jul 2020, 7:21 AM

ಐಜಿಪಿ ರೂಪಾ ಖಡಕ್‌ ವಾರ್ನಿಂಗ್‌ ಬೆಚ್ಚಿದ ಖಾಸಗಿ ಆಸ್ಪತ್ರೆ: 24 ಲಕ್ಷ ರೂ. ವಾಪಸ್!

ಹೆಚ್ಚುವರಿಯಾಗಿ ಪಡೆದಿದ್ದ 24 ಲಕ್ಷ ವಾಪಸ್‌!| ಐಜಿಪಿ ರೂಪಾ ಖಡಕ್‌ ವಾರ್ನಿಂಗ್‌ ಬೆಚ್ಚಿದ ಖಾಸಗಿ ಆಸ್ಪತ್ರೆ| ಆರ್‌.ಆರ್‌.ನಗರದ ಖಾಸಗಿ ಆಸ್ಪತ್ರೆಯಿಂದ ಕೊರೋನಾ ಸೋಂಕಿತರಿಂದ ಹೆಚ್ಚಿನ ಹಣ ವಸೂಲಿ| ರೂಪಾ, ಹರ್ಷಗುಪ್ತ ತಂಡದ ದಾಳಿ ವೇಳೆ ವಂಚನೆ ಪತ್ತೆ| ಕಠಿಣ ಕ್ರಮದ ಎಚ್ಚರಿಕೆ ಬೆನ್ನಲ್ಲೇ 22 ಮಂದಿಯಿಂದ ಹೆಚ್ಚುವರಿಯಾಗಿ ಸಂಗ್ರಹಿಸಿದ್ದ ಶುಲ್ಕ ವಾಪಸ್‌| ಸಾರ್ವಜನಿಕರಿಂದ ಮೆಚ್ಚುಗೆಯ ಸುರಿಮಳೆ

Coronavirus

state28, Jul 2020, 7:14 AM

ಕೊರೋನಾ ವರದಿ ಕೇಳದೆ ಆಸ್ಪತ್ರೆಗೆ ದಾಖಲಿಸಿಕೊಳ್ಳಿ: ಸರ್ಕಾರ ಖಡಕ್‌ ಆದೇಶ

ಖಾಸಗಿ ಆಸ್ಪತ್ರೆಗಳು ಯಾವುದೇ ರೋಗಿಗೆ ಕೊರೋನಾ ಲಕ್ಷಣಗಳಿದ್ದರೂ ಅಥವಾ ಇಲ್ಲದಿದ್ದರೂ ತಮ್ಮಲ್ಲಿ ಹಾಸಿಗೆ ಲಭ್ಯವಿದ್ದು ರೋಗಿಯು ಚಿಕಿತ್ಸಾ ಶುಲ್ಕ ಭರಿಸಲು ಸಿದ್ಧವಿದ್ದಲ್ಲಿ ದಾಖಲಾತಿ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಖಡಕ್‌ ಆದೇಶ ನೀಡಿದೆ.

ಕೊರೋನಾ ಮಾತ್ರವಲ್ಲ ಇದು ಬೇರೆ ವೈರಸ್ ಗಳು ದೇಹ ಸೇರುವುದನ್ನು ತಡೆಯುತ್ತದೆ ಎಂದು ಕಂಪನಿ ಹೇಳಿದೆ.

Video Icon

state25, Jul 2020, 3:30 PM

ಕೊರೊನಾದಿಂದ ಮೃತಪಟ್ರೆ ಉಚಿತ ಸಂಸ್ಕಾರ; ಬಿಬಿಎಂಪಿ ಭರಿಸಲಿದೆ ವೆಚ್ಚ

ಕೊರೊನಾದಿಂದ ಮೃತಪಟ್ರೆ ಉಚಿತ ಸಂಸ್ಕಾರ. ಸೋಂಕಿತರ ಶವ ಸಂಸ್ಕಾರದ ವೆಚ್ಚವನ್ನು ಬಿಬಿಎಂಪಿಯೇ ಹೊರಲಿದೆ. ಸಂಸ್ಕಾರಕ್ಕೆ ದರ ನಿಗದಿಯನ್ನೂ ಮಾಡಲಾಗಿದೆ. ಬೂದಿ ಪಾತ್ರೆ 100 ರೂ, ದಹನ ಶುಲ್ಕ 250ರೂ, ಚಟ್ಟ 900 ರೂ, ಒಟ್ಟು 1750 ರೂ ನಿಗದಿಪಡಿಸಲಾಗಿದೆ. ಇದು ಇಂದಿನಿಂದಲೇ ಜಾರಿಯಾಗುತ್ತದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.!

West Bengal, corona epidemic, corona death, corona in Howrah

Karnataka Districts25, Jul 2020, 3:25 PM

ಕೊರೋನಾದಿಂದ ಮೃತರಾದ್ರೆ ಅಂತ್ಯಸಂಸ್ಕಾರದ ಶುಲ್ಕ ವಿನಾಯಿತಿ

ಸಿಲಿಕಾನ್ ಸಿಟಿಯಲ್ಲಿ ಕೊರೋನಾ ಸೋಂಕಿನಿಂದಾಗಿ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ. ಇದೇ ವೇಳೆಯಲ್ಲಿ ಶವಸಂಸ್ಕಾರಕ್ಕಾಗಿ ಎಲೆಕ್ಟಿಕ್ ಚಿತಾಗಾರದಲ್ಲಿ ಸುಲಿಗೆ ಮಾಡಲಾಗುತ್ತಿದೆ ಎಂಬುದಾಗಿ ಹೇಳಲಾಗುತ್ತಿತ್ತು. ಇದೀಗ ಇದಕ್ಕೆ ಬ್ರೇಕ್ ಹಾಕಿರುವ ಬಿಬಿಎಂಪಿ, ಮೃತ ಸೋಂಕಿತರ ಉಚಿತ ಶವ ಸಂಸ್ಕಾರಕ್ಕೆ ಅಶೋಕ  ಆದೇಶಿಸಿದ್ದಾರೆ.

Ashok

state18, Jul 2020, 7:33 AM

ಕೊರೋನಾ ಲಕ್ಷಣ ಇಲ್ಲದಿದ್ದರೂ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡುತ್ತಿವೆ: ಸಚಿವ ಅಶೋಕ್‌

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳಲ್ಲಿ ಪ್ಯಾಕೇಜ್‌ ಶುಲ್ಕ ನಿಗದಿ ಮಾಡಿ ಸೋಂಕಿನ ಲಕ್ಷಣಗಳಿಲ್ಲದವರಿಗೂ ಅನಗತ್ಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿವೆ. ಅಂತಹ ಸೋಂಕು ಲಕ್ಷಣಗಳಿಲ್ಲದ ಸೋಂಕಿತರನ್ನು ಕೂಡಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲು ಆದೇಶ ಹೊರಡಿಸಲಾಗುವುದು’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದ್ದಾರೆ.

Fees

Education Jobs17, Jul 2020, 10:10 AM

ಕೊರೋನಾ ಭೀತಿ ಮಧ್ಯೆ ಶಾಲೆಗಳಿಂದ ಶುಲ್ಕಕ್ಕಾಗಿ ತೀವ್ರ ಒತ್ತಡ

ಕೊರೋನಾದಿಂದ ಕೆಲಸವಿಲ್ಲದೆ ಅಥವಾ ಆದಾಯ ಕತ್ತರಿಯಿಂದ ಪೋಷಕರು ಪರದಾಡುತ್ತಿರುವ ಸಂದರ್ಭದಲ್ಲಿಯೂ ಖಾಸಗಿ ಶಾಲೆಗಳು ಶುಲ್ಕ ಪಾವತಿಗೆ ಒತ್ತಡ ಹಾಕುತ್ತಿವೆ. ಒಂದು ವೇಳೆ ಶುಲ್ಕ ಪಾವತಿಸದಿದ್ದರೆ ತಮ್ಮ ಮಕ್ಕಳನ್ನು ಶಾಲೆಯಿಂದ ಹೊರದೂಡಲಾಗುತ್ತಿದೆ ಎಂಬ ಬೆದರಿಕೆ ಹಾಕುತ್ತಿವೆ ಎಂಬ ಆರೋಪ ಕೇಳಿಬಂದಿದೆ.

• Video Icon

state5, Jul 2020, 4:28 PM

17 ದಿನದ ಕಂದಮ್ಮನ ಅಂತ್ಯ ಸಂಸ್ಕಾರ: ಸ್ಮಶಾನ ಸಿಬ್ಬಂದಿ ಕರುಳೇ ಚುರಕ್

ಕೊರೊನಾ ತಂದಿಟ್ಟ ಸಂಕಷ್ಟವನ್ನು ನೋಡಿದರೆ ಮನಮಿಡಿಯುತ್ತದೆ. ಬೆಂಗಳೂರಿನಲ್ಲಿ 17 ದಿನದ ಕಂದಮ್ಮ ಕೊರೊನಾದಿಂದ ಸಾವನ್ನಪ್ಪಿದ್ದು, ಕೊನೆಯದಾಗಿ ಮಗುವಿನ ಮುಖವನ್ನೂ ತಾಯಿ ನೋಡಿಲ್ಲ. ತಂದೆ-ತಾಯಿ ಇಬ್ಬರಿಗೂ ಕೊರೊನಾ ಇರುವುದರಿಂದ ಕಾರ್ಯದಲ್ಲೂ ಭಾಗಿಯಾಗಿಲ್ಲ. ಹೆಬ್ಬಾಳದ ಚಿತಾಗಾರದಲ್ಲಿ ಅಂತ್ಯಕ್ರಿಯೆ ಮಾಡಲಾಯಿತು. ಸರ್ಕಾರಿ ಶುಲ್ಕವನ್ನು ಚಿತಾಗಾರ ನಿರ್ವಾಹಕ ಸುರೇಶ್ ಭರಿಸಿದ್ದಾರೆ.

• Video Icon

Education Jobs3, Jul 2020, 10:04 AM

ಫೀಸ್ ಕಟ್ಟಿ, ಇಲ್ಲ ನಿಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಿ; ಖಾಸಗಿ ಶಾಲೆಯ ಒತ್ತಡ

ಕೊರೊನಾ ಸಂಕಷ್ಟದ ನಡುವೆ ಮತ್ತೆ ಫೀಸ್ ಕಾಟ ಶುರುವಾಗಿದೆ. ಮಡಿಕೇರಿಯ ಖಾಸಗಿ ಶಾಲೆಯೊಂದು ಫೀಸ್ ಕಟ್ಟುವಂತೆ ಪೋಷಕರ ಮೇಲೆ ಒತ್ತಡ ಹಾಕುತ್ತಿದೆ. ಆನ್‌ಲೈನ್ ಕ್ಲಾಸ್ ಹೆಸರಲ್ಲಿ ಶುಲ್ಕ ಸುಲಿಗೆ ಶುರುವಾಗಿದೆ.

লকডাউনের মধ্যেই  এটিএম থেকে টাকা তোলার ক্ষেত্রে নয়া পদক্ষেপ নিল রিজার্ভ ব্যাঙ্ক।

BUSINESS30, Jun 2020, 8:41 AM

ನಾಳೆಯಿಂದ ಎಟಿಎಂ ಶುಲ್ಕ, ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್‌ ಮರು ಜಾರಿ?

ನಾಳೆಯಿಂದ ಎಟಿಎಂ ಶುಲ್ಕ, ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್‌ ಮರು ಜಾರಿ?| ಕೊರೋನಾ ವೈರಸ್‌ ಆರ್ಥಿಕ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮೂರು ತಿಂಗಳ ಹಿಂದೆ ವಿನಾಯ್ತಿ ನೀಡಿದ್ದ ಕೇಂದ್ರ ಸರ್ಕಾರ

• Video Icon

state29, Jun 2020, 5:06 PM

ಲಾಕ್‌ಡೌನ್‌ನಿಂದ ಸಂಬಳವಿಲ್ಲ, ದುಡಿಮೆಗಾಗಿ ಹೊಸ ಪ್ರಯತ್ನಕ್ಕೆ ಕೈ ಹಾಕಿದ ಶಿಕ್ಷಕ

ಶಿಕ್ಷಕರು ಅಂದ್ರೆ‌ ಸಮಾಜದಲ್ಲಿ ಅಪಾರ ಗೌರವ,ಸೂಕ್ತ ಸ್ಥಾನಮಾನವಿರುತ್ತದೆ. ಅಲ್ಲದೇ ಶಿಕ್ಷಕರ ಬದುಕು ತುಂಭಾ ಸುಲಭವಾದದ್ದು, ನಿತ್ಯ ಶಾಲೆಯಲ್ಲಿ ಗಂಟೆ ಹೊಡೆಯಿರಿ, ಸಂಬಳ ತಗೋಳಿ ಎಂಬ ಹುಡುಗಾಟಿಕೆಯ ಮಾತುಗಳು ಸಾಮಾನ್ಯವಾಗಿದ್ದವು. ಆದ್ರೆ, ಕೊರೋನ ಹರಡದಂತೆ ಭಾರತ ಲಾಕ್ ಡೌನ್ ಆದಾಗಿನಿಂದ ಶಾಲೆಗಳು ಓಪನ್ ಆಗಿಲ್ಲ. ಹೀಗಾಗಿ ವಿದ್ಯಾರ್ಥಿಗಳ ಪೋಷಕರು ಸಹ ಖಾಸಗಿ ಶಾಲೆಗಳಿಗೆ ಶುಲ್ಕ ಕಟ್ಟಿಲ್ಲ. ಇದರಿಂದಾಗಿ ಖಾಸಗಿ ಶಾಲಾ ಶಿಕ್ಷಕರ ಬದುಕು ದುಸ್ತರವಾಗಿದೆ.