ಶೃಂಗೇರಿ
(Search results - 101)Karnataka DistrictsJan 27, 2021, 9:24 AM IST
ಹಣಕ್ಕಾಗಿ ಬೇಡಿಕೆ ಇಟ್ಟ ರಾಜ್ಯದ ಪ್ರಮುಖ ಸಚಿವರ ಪಿಎ: ದೂರು ದಾಖಲು
ಹಣಕ್ಕಾಗಿ ಬೇಡಿಕೆ ಇಟ್ಟ ರಾಜ್ಯದ ಪ್ರಮುಖ ಸಚಿವರೋರ್ವರ ಪಿಎ ವಿರುದ್ಧ ಇದೀಗ ದೂರು ದಾಖಲಾಗಿದೆ. ಶೃಂಗೇರಿ ಠಾಣೆಯಲ್ಲಿ ದೂರು ದಾಖಲಾಗಿದೆ.
ChikkamagalurJan 14, 2021, 3:14 PM IST
ಶೃಂಗೇರಿ ಶಾರದಾ ಪೀಠಕ್ಕೆ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ಭೇಟಿ !
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಶರದ್ ಅರವಿಂದ್ ಬೊಬ್ಡೆ ದಿಢೀರ್ ಶೃಂಗೇರಿ ಶಾರದಾಂಬೆ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಈ ಕುರಿತ ಹೆಚ್ಚಿನ ವಿವರ ಇಲ್ಲಿದೆ.
IndiaDec 10, 2020, 2:58 PM IST
ನೂತನ ಸಂಸತ್ ಭವನಕ್ಕೆ ಶೃಂಗೇರಿ ಮಠದ ಪುರೋಹಿತರಿಂದ ಭೂಮಿ ಪೂಜೆ
ಹೊಸ ಸಂಸತ್ ಭವನಕ್ಕೆ ಪ್ರಧಾನಿ ಮೋದಿ ಶಿಲಾನ್ಯಾಸ ನೆರವೇರಿಸಿದ್ದಾರೆ. ಶೃಂಗೇರಿ ಮಠದ ಪುರೋಹಿತರು ಭೂಮಿ ಪೂಜೆ ನೆರವೇರಿಸಿರುವುದು ಹೆಮ್ಮೆಯ ವಿಚಾರ.
IndiaDec 10, 2020, 2:21 PM IST
ಹೊಸ ಸಂಸತ್ ಭವನಕ್ಕೆ ಭೂಮಿ ಪೂಜೆ: ಶೃಂಗೇರಿ ಪುರೋಹಿತರಿಂದ ಪೂಜೆ, ಇಲ್ಲಿವೆ ಫೋಟೋಸ್!
ಪಿಎಂ ಮೋದಿ ನೂತನ ಸಂಸತ್ ಭವನದ ಶಿಲಾನ್ಯಾಸ ನೆರವೇರಿಸಿದ್ದಾರೆ. ಈ ನೂತನ ಕಟ್ಟಡದ ಭೂಮಿ ಪೂಜಾ ಕಾರ್ಯಕ್ರಮದ ಹೊಣೆ ಶೃಂಗೇರಿ ಮಠದ ಪುರೋಹಿತರಿಗೆ ವಹಿಸಿದ್ದು, ಹಿರಿಯ ಪುರೋಹಿತ ನಾಗರಾಜ ಅಡಿಗ ನೇತೃತ್ವದಲ್ಲಿ ಆರು ಮಂದಿಯ ತಂಡ ಈ ಪೂಜೆ ನೆರವೇರಿಸಿದ್ದಾರೆ. ಇಲ್ಲಿದೆ ನೋಡಿ, ಭೂಮಿ ಪೂಜೆ ಹಾಗೂ ಶಿಲಾನ್ಯಾಸದ ಫೋಟೋಸ್
IndiaDec 10, 2020, 8:58 AM IST
ಹೊಸ ಸಂಸತ್ ಭವನಕ್ಕೆ ಶಿಲಾನ್ಯಾಸ, ಶೃಂಗೇರಿ ಪುರೋಹಿತರಿಂದ ನಡೆಯಲಿದೆ ಭೂಮಿ ಪೂಜೆ!
ಹೊಸ ಸಂಸತ್ ಭವನಕ್ಕೆ ಇಂದು ಶಿಲಾನ್ಯಾಸ| ಪಿಎಂ ಮೋದಿಯಿಂದ ಶಿಲಾನ್ಯಾಸ| ಭೂಮಿ ಪೂಜಾ ಕಾರ್ಯಕ್ರಮದ ಹೊಣೆ ಶೃಂಗೇರಿ ಮಠದ ಪುರೋಹಿತರಿಗೆ
Karnataka DistrictsOct 7, 2020, 12:33 PM IST
ಶೃಂಗೇರಿ ಶಾರದೆ ದೇಗುಲದಲ್ಲಿ ಮಹತ್ವದ ಬದಲಾವಣೆ
ಶೃಂಗೇರಿ ಶಾರದಾ ಪೀಠದಲ್ಲಿ ಮಹತ್ವದ ಬದಲಾವಣೆಯಾಗಿದೆ. ಏನದು ಬದಲಾವಣೆ ..?
Karnataka DistrictsSep 16, 2020, 11:18 AM IST
ಹೈಟೆಕ್ ಕಾರ್ನಲ್ಲಿ ಗೋ ಕಳ್ಳತನ! ಸಿಸಿಟಿವಿಯಲ್ಲಿ ಸೆರೆಯಾಯ್ತು ದೃಶ್ಯ
ಹೈಟೆಕ್ ಕಾರ್ನಲ್ಲಿ ಗೋ ಕಳ್ಳತನ ಮಾಡಿದ್ದು, ಸಿಸಿಟಿವಿಯಲ್ಲಿ ದೃಶ್ಯ ಸೆರೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಘಟನೆ ನಡೆದಿದ್ದು, ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಇದ್ದ ಬಿಡಾಡಿ ದನಗಳ ಕಳ್ಳತನ ಮಾಡಲಾಗಿದೆ.
ಮುಖ ಪೂರ್ತಿ ಕವರ್ ಮಾಡಿಕೊಂಡು ಬಂದಿದ್ದ ದುಷ್ಕರ್ಮಿಗಳು, ಕಾರ್ನಲ್ಲಿ ದನಗಳನ್ನು ಕಳ್ಳತನ ಮಾಡಿಕೊಂಡು ತೆರಳುತ್ತಿದ್ದರು.
BUSINESSAug 19, 2020, 1:14 PM IST
ಆತ್ಮ ನಿರ್ಭರ ಭಾರತಕ್ಕೆ ಮುನ್ನುಡಿ ಬರೆದ ಮಲೆನಾಡ ಯುವಕ ಭಾರದ್ವಾಜ್ ಕಾರಂತ್ !
ಮಲೆನಾಡಿನಲ್ಲಿ ಉದ್ಯಮ ಆರಂಭಿಸುವುದು ಸುಲಭವಲ್ಲ. ಅದಕ್ಕೆ ಹಲವಾರು ಕಾರಣಗಳಿವೆ. ಈ ಎಲ್ಲಾ ಸವಾಲುಗಳನ್ನು ಮೆಟ್ಟಿನಿಂತು ಯುವಕರಿಗೆ ಮಾದರಿಯಾಗಿದ್ದಾರೆ ಭಾರಧ್ವಜ್ ಕಾರಂತ್. ಓದಿದ್ದು MSc ಕಂಪ್ಯೂಟರ್ ಸೈನ್ಸ್, ಜೊತೆಗೆ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಮತ್ತು ಡಿಜಿಟಲ್ ಇಮೇಜ್ ಪ್ರೊಸೆಸಿಂಗ್ನಲ್ಲಿ ಪಿಎಚ್ಡಿ ಮಾಡುತ್ತಿರುವ ಸಂಶೋಧನಾ ವಿದ್ಯಾರ್ಥಿ ಭಾರಧ್ವಜ್. ಆದರೆ ಇವರು ನೆಚ್ಚಿಕೊಂಡಿದ್ದು ಎಂಟರ್ಪ್ರ್ಯೂನರ್ಶಿಪ್.
PoliticsAug 15, 2020, 1:02 PM IST
ಬೊಮ್ಮಾಯಿ ಯಾರು ಆ ಮಾತು ಹೇಳಲು? ಗೃಹ ಸಚಿವರ ವಿರುದ್ಧ ಡಿಕೆಶಿ ಏಕವಚನದಲ್ಲಿ ವಾಗ್ದಾಳಿ
ಶೃಂಗೇರಿ ಶಂಕರಾಚಾರ್ಯರ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್ಡಿಪಿಐ ಧ್ವಜ ಹಾರಿಸಿ ಘಟನೆಯ ಬಗ್ಗೆ ಎಲ್ಲವನ್ನೂ ನಾವು ಗಮನಿಸುತ್ತಿದ್ದೇವೆ. ಅಲ್ಲಿನ ಘಟನೆಯನ್ನ ಮುಚ್ಚಿಹಾಕುವ ಪ್ರಯತ್ನ ನಡೆಸಿದ್ದಾರೆ. ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲೂ ಏನು ಮಾಡುತ್ತಿದ್ದಾರೆ ಅನ್ನೋದು ಗೊತ್ತಿದೆ. ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿಕೆಯನ್ನ ಕೂಡ ಗಮನಿಸುತ್ತಿದ್ದೇವೆ. ನಮ್ಮ ಪಾಲಿಕೆ ಸದಸ್ಯರನ್ನ ಹೆದರಿಸುವ ಕೆಲಸ ನಡೆಯುತ್ತಿದೆ. ಅವರ ತಪ್ಪುಗಳನ್ನ ಮುಚ್ಚಿಕೊಳ್ಳುತ್ತಿದೆ. ಹೀಗೆ ಮಾಡುವ ಮೂಲಕ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬಿಎಸ್ವೈ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ.
stateAug 14, 2020, 3:13 PM IST
ಶಂಕರಾಚಾರ್ಯ ಪ್ರತಿಮೆ ಮೇಲೆ ಎಸ್ಡಿಪಿಐ ಧ್ವಜ; ಪೊಲೀಸರ ಮೇಲಿನ ಸಿಟ್ಟು ಕಾರಣ?
ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್ಡಿಪಿಐ ಭಾವುಟ ಹಾರಿಸಿದ್ದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿತ್ತು. ಕೋಮು ಸೌಹಾರ್ದವನ್ನು ಕದಡಬೇಕೆಂದು ಮಿಲಿಂದ್ ಎನ್ನುವ ವ್ಯಕ್ತಿ ಈ ಬಾವುಟವನ್ನು ಹಾರಿಸಿದ್ದಾನೆ ಎನ್ನಲಾಗಿದೆ. ಕೆಲವು ದಿನಗಳ ಹಿಂದೆ ಚಿನ್ನದಂಗಡಿ ಕಳ್ಳತನ ಕೇಸ್ನಲ್ಲಿ ಈತನ ಹೆಸರು ಕೇಳಿ ಬಂದಿತ್ತು. ಸದ್ಯಕ್ಕೆ ಪೊಲೀಸರು ಈತನನ್ನು ವಶಕ್ಕೆ ಪಡೆದಿದ್ದಾರೆ.
stateAug 14, 2020, 10:32 AM IST
ಶೃಂಗೇರಿ ಶಂಕರಾಚಾರ್ಯರ ಪುತ್ಥಳಿ ಮೇಲೆ ಎಸ್ಡಿಪಿಐ ಧ್ವಜ; ಗಲಭೆಗೆ ನಡೆದಿತ್ತಾ ಸಂಚು.?
ಶೃಂಗೇರಿ ಶಂಕರಾಚಾರ್ಯ ಪ್ರತಿಮೆ ಮೇಲೆ ಕಿಡಿಗೇಡಿಗಳು ಎಸ್ಡಿಪಿಐ ಧ್ವಜ ಹಾರಿಸಿದ್ದು ಪರಿಸ್ಥಿತಿ ಪ್ರಕ್ಷುಬ್ಧವಾಗಿದೆ. ಬಾವುಟ ಹಾರಿಸಿದ್ದಕ್ಕೆ ಆಕ್ರೋಶಗೊಂಡ ಸಂಘ-ಪರಿವಾರದ ಮುಖಂಡರು ಪೊಲೀಸ್ ಠಾಣೆ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
stateAug 10, 2020, 7:10 AM IST
ರಾಜ್ಯದಲ್ಲಿ 8 ಜಿಲ್ಲೆಗಳಲ್ಲಿ ತಗ್ಗಿದ ಪ್ರವಾಹ!
8 ಜಿಲ್ಲೆಗಳಲ್ಲಿ ತಗ್ಗಿದ ಪ್ರವಾಹ| ಬೆಳಗಾವಿ, ಚಿಕ್ಕಮಗಳೂರು, ಕೊಡಗಲ್ಲಿ ಪ್ರವಾಹ ಇಳಿಮುಖ,| ಶೃಂಗೇರಿ, ಹೊರನಾಡು, ಕಳಸಾದಲ್ಲಿ ವಾಹನ ಸಂಚಾರ ಆರಂಭ| ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆ ಮುಂದುವರಿಕೆ| ಕಾವೇರಿ ನದಿಯಲ್ಲಿ ಪಶ್ಚಿಮ ವಾಹಿನಿ ಜಲಾವೃತ
stateAug 8, 2020, 3:58 PM IST
ಉಕ್ಕಿ ಹರಿಯುತ್ತಿದ್ದಾಳೆ ತುಂಗೆ; ಶೃಂಗೇರಿಯ ಕಪ್ಪೆ ಶಂಕರ ದೇವಾಲಯ ಮುಳುಗಡೆ
ಮಲೆನಾಡಿನಲ್ಲಿ ವರುಣನ ಆರ್ಭಟ ಜೋರಾಗಿದೆ. ಶೃಂಗೇರಿ ದೇವಸ್ಥಾನದ ಸ್ನಾನಘಟ್ಟ ಮುಳುಗಡೆಯಾಗಿದೆ. ಕಪ್ಪೆ ಶಂಕರ ದೇವಾಲಯ ಕೂಡಾ ಮುಳುಗಡೆಯಾಗಿದೆ. ತುಂಗಾ ಭದ್ರಾ ನದಿ ತುಂಬಿ ಹರಿಯುತ್ತಿವೆ. ಸಮೀಪದಲ್ಲಿರುವ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದೆ. ವಾಹನ ನಿಲುಗಡೆ ಮಾಡುವುದು ಕಷ್ಟವಾಗಿದೆ. ಜನರಿಗೂ ಕೂಡಾ ಒಂದು ಕಡೆಯಿಂದ ಮತ್ತೊಂದು ಕಡೆ ಬರುವುದು ಕಷ್ಟವಾಗಿದೆ. ಎಲ್ಲರೂ ಅವರವರು ಇರುವ ಸ್ಥಳಗಳಲ್ಲೇ ಇರಬೇಕಾಗಿದೆ. ಈ ದೃಶ್ಯಗಳನ್ನು ನೋಡಿದರೆ ನಿಮಗೆ ಅರ್ಥವಾಗುತ್ತದೆ.
Karnataka DistrictsAug 7, 2020, 1:39 PM IST
ಚಿಕ್ಕಮಗಳೂರಲ್ಲಿ ಭೂಕುಸಿತ, ಜನಜೀವನ ಅಸ್ತವ್ಯಸ್ತ: ಹಲವೆಡೆ ಭಾರೀ ಅನಾಹುತ
ಮಲೆನಾಡಿನಲ್ಲಿ ಇಂದೂ ಕೂಡ ಮಳೆ ಮುಂದುವರೆದಿದೆ. ಜಿಲ್ಲೆಯ ಶೃಂಗೇರಿ ತಾಲೂಕು ಕೇಂದ್ರ ಸಂಪರ್ಕದ ಎಲ್ಲಾ ರಸ್ತೆಗಳು ಜಲಾವ್ರತವಾಗಿವೆ. ಭಾರೀ ಮಳೆಯಿಂದ ಶೃಂಗೇರಿ - ಮಂಗಳೂರು, ಶೃಂಗೇರಿ- ಕೊಪ್ಪ, ಶೃಂಗೇರಿ- ಜಯಪುರ ರಸ್ತೆ ಸಂಪರ್ಕ ಸ್ಥಗಿತಗೊಂಡಿದೆ. ಶೃಂಗೇರಿ ಪಟ್ಟಣದ ಗಾಂಧಿ ಮೈದಾನ, ಕುರುಬಗೇರಿ ಜಲಾವ್ರತವಾಗಿವೆ
stateAug 6, 2020, 3:17 PM IST
ಮಹಾಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿತ
ಮಹಾಮಳೆಗೆ ಚಾರ್ಮಾಡಿ ಘಾಟ್ ರಸ್ತೆಯಲ್ಲಿ ಗುಡ್ಡ ಕುಸಿದಿದೆ. ಚಿಕ್ಕಮಗಳೂರು- ದಕ್ಷಿಣ ಕನ್ನಡಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಇದು. ಎರಡು ಜೆಸಿಬಿಗಳಿಂದ ರಸ್ತೆ ತೆರವು ಕಾರ್ಯ ನಡೆಯುತ್ತಿದೆ. ಶೃಂಗೇರಿ- ಚಿಕ್ಕಮಗಳೂರು ಮಾರ್ಗ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದೆ.