ಶೆಫಾಲಿ ವರ್ಮಾ  

(Search results - 3)
 • Shafali

  Cricket4, Mar 2020, 3:37 PM

  ಶೆಫಾಲಿ ಸಾಧನೆಗೆ ಮತ್ತೊಂದು ಗರಿ, ನಂ.1 ಸ್ಥಾನಕ್ಕೇರಿದ 16ರ ಪೋರಿ..!

  ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಅಕ್ಷರಶಃ ಅಬ್ಬರಿಸುತ್ತಿರುವ 16 ವರ್ಷದ ಶೆಫಾಲಿ, ನ್ಯೂಜಿಲೆಂಡ್ ನಾಯಕಿ ಸ್ಯುಜಿ ಬೈಟ್ಸ್‌ ಅವರನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ್ದಾರೆ. ಸ್ಫೋಟಕ ಬ್ಯಾಟಿಂಗ್ ಮೂಲಕ ಮಿಂಚುತ್ತಿರುವ ಹರ್ಯಾಣದ ರೋಹ್ಟಕ್ ಮೂಲದ ಶೆಫಾಲಿ, ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿ ಕೇವಲ 6 ತಿಂಗಳೊಳಗಾಗಿ 19 ಸ್ಥಾನ ಮೇಲೇರಿ ನಂ.1 ಸ್ಥಾನಕ್ಕೇರುವ ಮೂಲಕ ಹುಬ್ಬೇರುವಂತೆ ಮಾಡಿದ್ದಾರೆ. 

 • Shafali Verma

  Cricket29, Feb 2020, 1:56 PM

  ಮಹಿಳಾ ಟಿ20 ವಿಶ್ವಕಪ್: ಮತ್ತೆ ಅಬ್ಬರಿಸಿದ ಶೆಫಾಲಿ; ಲಂಕಾ ಎದುರು ಭಾರತಕ್ಕೆ ಸುಲಭ ಜಯ

  ಶ್ರೀಲಂಕಾ ನೀಡಿದ್ದ 114 ರನ್‌ಗಳ ಸುಲಭ ಗುರಿ ಬೆನ್ನತ್ತಿದ ಭಾರತ ಮಹಿಳಾ ತಂಡ ಭರ್ಜರಿ ಆರಂಭವನ್ನು ಪಡೆಯಿತು. ಮೊದಲ ವಿಕೆಟ್‌ಗೆ ಸ್ಮತಿ ಮಂಧನಾ ಹಾಗೂ ಶೆಫಾಲಿ ವರ್ಮಾ ಜೋಡಿ 34 ರನ್‌ಗಳ ಜತೆಯಾಟವಾಡಿದರು. 

 • shafali verma

  Cricket24, Feb 2020, 6:13 PM

  ಮಹಿಳಾ ಟಿ20 ವಿಶ್ವಕಪ್: ಬಾಂಗ್ಲಾಗೆ ಸವಾಲಿನ ಗುರಿ ನೀಡಿದ ಭಾರತ

  ಟಾಸ್ ಗೆದ್ದ ಬಾಂಗ್ಲಾದೇಶ ತಂಡವು ಫೀಲ್ಡಿಂಗ್ ಮಾಡುವ ತೀರ್ಮಾನ ತೆಗೆದುಕೊಂಡಿತು. ಮಂಧನಾ ವಿಶ್ರಾಂತಿ ಪಡೆದಿದ್ದರಿಂದ ಭಾರತ ಪರ ತಾನಿಯಾ ಭಾಟಿಯಾ ಆರಂಭಿಕರಾಗಿ ಕಣಕ್ಕಿಳಿದರು. ಆದರೆ ಭಾಟಿಯಾ ಕೇವಲ 2 ರನ್ ಬಾರಿಸಿ ಸ್ಟಂಪೌಟ್ ಆದರು.