ಶೋಭಾ ಕರಂದ್ಲಾಜೆ

(Search results - 154)

Shobha

Karnataka Districts14, May 2020, 1:15 PM

ಈಶಾನ್ಯ ಭಾರತದ ಹೆಣ್ಮಕ್ಕಳಿಗೆ ಸಂಸದೆ ಶೋಭಾ ನೆರವು

ಬೆಂಗಳೂರಿನ ಬಿಟಿಎಂ ಲೇಔಟ್‌ನ ಪ್ರದೇಶದಲ್ಲಿ ವಾಸಿಸುತ್ತಿರುವ ಈಶಾನ್ಯ ಭಾರತದ ಹೆಣ್ಣು ಮಕ್ಕಳಿಗೆ ಸಂಸದೆ ಶೋಭಾ ಕರಂದ್ಲಾಜೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್

• shobha karandlaje sad
Video Icon

state5, May 2020, 1:43 PM

ಹಿಂದೂ ಕಾರ್ಯಕರ್ತನ ಹತ್ಯೆ ಖಂಡಿಸಿ ಅಮಿತ್‌ ಶಾಗೆ ಪತ್ರ; ಶೋಭಾ ಕರಂದ್ಲಾಜೆಗೆ ಜೀವ ಬೆದರಿಕೆ

ದುಬೈ, ಮಸ್ಕತ್‌ನಿಂದ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ನಿರಂತರವಾಗಿ ಪ್ರಾಣ ಬೆದರಿಕೆ ಬರುತ್ತಿರುವುದಾಗಿ ಸ್ವತಃ ಕರಂದ್ಲಾಜೆಯವರೇ ಬಹಿರಂಗಪಡಿಸಿದ್ದಾರೆ.  ಕೇರಳದ ಹಿಂದೂ ಕಾರ್ಯಕರ್ತನನ್ನು ಮಸ್ಕತ್‌ನಲ್ಲಿ ಹಲ್ಲೆ ಮಾಡಿದ್ದಾರೆ. ಹಲ್ಲೆ ಖಂಡಿಸಿ ಗೃಹ ಸಚಿವ ಅಮಿತ್‌ಶಾಗೆ ಪತ್ರ ಬರೆದಿದ್ದೆ. ಇದರಿಂದ ನನಗೆ ದಿನಾ ನೂರಾರು ಬೆದರಿಕೆ ಕರೆಗಳು ಬರುತ್ತಿವೆ. ಜಿಹಾದಿಗಳು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ಹಲವಾರು ಬಾರಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ. ಯಾವುದೇ ಕ್ರಮ ಕೈಗೊಂಡಿಲ್ಲ. ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ.

Kit

Karnataka Districts22, Apr 2020, 3:39 PM

ರಾಯಚೂರು ಮೂಲದ ದಿನಗೂಲಿ ಕಾರ್ಮಿಕರಿಗೆ ಬೆಂಗಳೂರಲ್ಲಿ ದಿನಸಿ ವಿತರಣೆ

ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರಿನ ಕೊಡಿಗೆಹಳ್ಳಿ ಪ್ರದೇಶದಲ್ಲಿ ವಾಸಿಸುತ್ತಿದ್ದ ರಾಯಚೂರು ಮೂಲದ ದಿನಗೂಲಿ ಕಾರ್ಮಿಕರನ್ನು ಬೆಳಗ್ಗೆ ಭೇಟಿಯಾಗಿ ಅವರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ಪೂರೈಸಿದ್ದಾರೆ.

• undefined

Karnataka Districts22, Apr 2020, 1:21 PM

ಸಿ.ಟಿ.ರವಿ, ಕರಂದ್ಲಾಜೆ ವಿರುದ್ಧ ಕ್ರಮಕ್ಕೆ ಜೆಡಿಎಸ್ ಆಗ್ರಹ

ಸಚಿವ ಸಿ.ಟಿ. ರವಿ, ಸಂಸದೆ ಶೋಭಾ ಕರಂದ್ಲಾಜೆ ಅವರು ಪ್ರಚೋದನಕಾರಿ ಹೇಳಿಕೆ ಮೂಲಕ ಸಮಾಜದ ಸ್ವಾಸ್ಥ್ಯವನ್ನು ಹಾಳುಗೆಡವುತ್ತಿದ್ದಾರೆ. ಇಂತಹವರ ವಿರುದ್ಧವು ಮುಖ್ಯಮಂತ್ರಿಗಳು ಕ್ರಮವನ್ನು ಜರುಗಿಸಬೇಕು ಎಂದು ಜೆಡಿಎಸ್‌ ವಕ್ತಾರ ಎನ್‌.ಆರ್‌. ರವಿಚಂದ್ರೇಗೌಡ ಆಗ್ರಹಿಸಿದ್ದಾರೆ.

Shobha

Karnataka Districts21, Apr 2020, 4:34 PM

ಬೆಂಗಳೂರಿನಲ್ಲಿ ವಲಸೆ ಕಾರ್ಮಿಕರಿಗೆ ದಿನಸಿ ವಿತರಣೆ

ಸಂಸದೆ ಶೋಭಾ ಕರಂದ್ಲಾಜೆ ಬೆಂಗಳೂರಿನ ತನಿಸಂದ್ರದಲ್ಲಿರುವ ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ಮತ್ತು ಉತ್ತರ ಕರ್ನಾಟಕ ಭಾಗದ ವಲಸೆ ಕಾರ್ಮಿಕರಿಗೆ ದಿನಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್

ಕೊರೋನಾ ವಿರುದ್ಧ ಹೋರಾಟ: ರಾಷ್ಟ್ರೋತ್ಥಾನದಿಂದ ರಕ್ತದಾನ ಶಿಬಿರ

Video Icon

Karnataka Districts20, Apr 2020, 5:49 PM

ರಕ್ತದಾನ ಮಾಡಿ, ಅದರ ಮಹತ್ವ ತಿಳಿಸಿದ ಸಂಸದೆ ಶೋಭಾ ಕರಂದ್ಲಾಜೆ

ಇಡೀ ವಿಶ್ವವೇ ಅನುಭವಿಸುತ್ತಿರುವ ಆರೋಗ್ಯ ಸಮಸ್ಯೆಯಿಂದ ಎಲ್ಲೆಡೆ ರಕ್ತದ ಅಭಾವ ಕಾಣಿಸುತ್ತಿದೆ. ಆಗತ್ಯ ರಕ್ತ ಸಿಗದೇ ಹಲವರು ಕೊನೆಯುಸಿರೆಳೆಯುತ್ತಾರೆ. ಇಂಥ ಸಂದರ್ಭದಲ್ಲಿ ರಾಷ್ಟ್ರೋತ್ಥಾನ ಬಳಗವು ದಿಶಾ ಮಿಷನ್ ಸಹಯೋಗದೊಂದಿಗೆ ರಕ್ತದಾನ ಶಿಬಿರ ಏರ್ಪಡಿಸಿತ್ತು. ಅಲ್ಲಿ ರಕ್ತದಾನ ಮಾಡಿದ ಎಂಪಿ ಶೋಭಾ ಕರಂದ್ಲಾಜೆ ಹೇಳಿದ್ದಿಷ್ಟು..

kit

Karnataka Districts19, Apr 2020, 1:11 PM

ಬಡ ಪಡಿತರ ರಹಿತರಿಗೆ ಆಹಾರ ಕಿಟ್ ವಿತರಿಸಿದ ಸಂಸದೆ

ಸಂಸದೆ ಶೋಭಾ ಕರಂದ್ಲಾಜೆ ಹೆಬ್ಬಾಳ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಒಳಗಾಗಿರುವ ಬಡ ಪಡಿತರ ರಹಿತರಿಗೆ ಅಗತ್ಯ ವಸ್ತುಗಳ ಕಿಟ್‌ಗಳನ್ನು ವಿತರಿಸಿದ್ದಾರೆ. ಇಲ್ಲಿವೆ ಫೋಟೋಸ್

Shobha

Karnataka Districts18, Apr 2020, 2:55 PM

ಲಾಕ್‌ಡೌನ್: ಬಡ ರಿಕ್ಷಾ ಚಾಲಕರಿಗೆ ಕಿಟ್ ವಿತರಿಸಿದ ಸಂಸದೆ

ಚಿಕ್ಕಮಗಳೂರಿನ ಎನ್ಆರ್‌ ಪುರದಲ್ಲಿ ಸಂಸದೆ ಶೋಭಾ ಕರಂದ್ಲಾಜೆ ಲಾಕ್‌ಡೌನ್‌ನಿಂದ ಸಂಕಷ್ಟದ ಪರಿಸ್ಥಿತಿಯಲ್ಲಿರುವ ಬಡ ರಿಕ್ಷಾ ಚಾಲಕರಿಗೆ ದಿನ ಬಳಕೆಯ ಅಗತ್ಯ ವಸ್ತುಗಳನ್ನು ವಿತರಿಸಿದ್ದಾರೆ.

Udupi Admar Mutt donates 55 lakhs INR to coronavirus covid 19 relief fund

Karnataka Districts17, Apr 2020, 8:10 PM

ಕೊರೋನಾ ವಿರುದ್ಧ ಹೋರಾಟ; ಉಡುಪಿ ಅದಮಾರು ಮಠದಿಂದ  55 ಲಕ್ಷ  ರೂ. ದೇಣಿಗೆ

ಉಡುಪಿ(ಏ. 17)  ಪ್ರಧಾನ ಮಂತ್ರಿ ಕೇಂದ್ರ ಪರಿಹಾರ ನಿಧಿಗೆ  ಪರ್ಯಾಯ ಶ್ರೀ ಅದಮಾರು ಮಠ 55,05,555 ರೂ ದೇಣಿಗೆ ನೀಡಿದೆ.  ಸದ್ಯ ಕೃಷ್ಣಮಠದಲ್ಲಿ ಪರ್ಯಾಯ ನಡೆಸುತ್ತಿರುವ ಅದಮಾರು ಮಠದ ಶ್ರೀಗಳು ದೇಣಿಗೆ ನೀಡಿದ್ದಾರೆ.

• undefined

Karnataka Districts16, Apr 2020, 12:35 PM

'ಗೆಲ್ಲಿಸಿದ್ದು ನಾವು, ಬೆಂಗ್ಳೂರಲ್ಲಿ ರೇಷನ್ ಹಂಚ್ತೀರಾ'..? ಶೋಭಾ ವಿರುದ್ಧ ಕಿಡಿ

ಉಡುಪಿ-ಚಿಕ್ಕಮಗಳೂರು ಭಾಗದ ಜನರಿಂದ ಆಯ್ಕೆಯಾಗಿ ಲಾಕ್‌ಡೌನ್ ಸಂದರ್ಭ ಬೆಂಗಳೂರಿಗೆ ಸಹಾಯ ಮಾಡಿ ಮತ ಹಾಕಿದ ಜನರನ್ನು ಮರೆತ ಸಂಸದೆ ಶೋಭಾ ಕರಂದ್ಲಾಜೆ ಬಗ್ಗೆ ಜನ ಆಕ್ರೋಶ ವ್ಯಕ್ತಪಡಿಸಿದ್ದಾರೆ.
• shobha karandlaje sad

Coronavirus Karnataka5, Apr 2020, 8:06 AM

ದೇಶದಲ್ಲಿ ಕೊರೋನಾ ಹಿಂದೆ ಜಿಹಾದಿ ವಾಸನೆ: ಶೋಭಾ ಟೀಕೆ

ದೇಶದಲ್ಲಿ ಕೊರೋನಾ ಹಿಂದೆ ಜಿಹಾದಿ ವಾಸನೆ: ಶೋಭಾ ಟೀಕೆ| ಸಮಾವೇಶಕ್ಕೆ ಹೋಗಿದ್ದವರು ತಾವಾಗಿ ಮುಂದೆ ಬಂದು ಪೊಲೀಸರ ಗಮನಕ್ಕೆ ತಂದು ಕ್ವಾರಂಟೈನ್‌ ನಲ್ಲಿದ್ದು ಚಿಕಿತ್ಸೆ ಪಡೆಯಬೇಕು

• Shobha ut

Karnataka Districts22, Mar 2020, 9:21 AM

'ಕೊರೋನಾ ನಿಯಂತ್ರಿಸಿ, ನಂತ್ರ ರಾಜಕೀಯ ಮಾಡೋಣ'..!

ಕಾಂಗ್ರೆಸ್‌ ಪಕ್ಷದವರು ತಮ್ಮ ರಾಜಕೀಯ ಬಿಡಬೇಕು. ಕೊರೋನಾ ನಿಯಂತ್ರಣ ಆದ ಮೇಲೆ ಚುನಾವಣೆಯ ಸಂದರ್ಭ ರಾಜಕೀಯ ಮಾಡೋಣ ಎಂದು ಶೋಭಾ ಕರಂದ್ಲಾಜೆ ಮಾಜಿಸಚಿವ ಯು. ಟಿ. ಖಾದರ್‌ಗೆ ಟಾಂಗ್ ಕೊಟ್ಟಿದ್ದಾರೆ.

• Shobha

Karnataka Districts20, Mar 2020, 12:59 PM

ಚಿಕ್ಕಮಗಳೂರಿಗೆ ಮೆಡಿಕಲ್‌ ಕಾಲೇಜು ಮಂಜೂರು

ಚಿಕ್ಕಮಗಳೂರು ಜಿಲ್ಲೆಗೆ ಸರ್ಕಾರಿ ಮೆಡಿಕಲ್‌ ಕಾಲೇಜು ಮಂಜೂರಾಗಿದ್ದು, ಈ ಬಗ್ಗೆ ಆದೇಶ ಪ್ರತಿಯನ್ನು ಕೇಂದ್ರ ಆರೋಗ್ಯ ಸಚಿವ ಡಾ.ಹರ್ಷವರ್ಧನ್‌ ಅವರು ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರಿಗೆ ದೆಹಲಿಯ ತನ್ನ ಕಚೇರಿಯಲ್ಲಿ ಹಸ್ತಾಂತರಿಸಿದ್ದಾರೆ

• undefined

Karnataka Districts8, Mar 2020, 12:55 PM

ಅತಿ ಶೀಘ್ರವಾಗಿ ಶೋಭಾ ಹಿಂದಿಕ್ಕಿದ ಲಕ್ಷ್ಮಿ..ನಂಬರ್ 1 ಪಟ್ಟ ಏರಿದ ಹೆಬ್ಬಾಳ್ಕರ್!

ಸಂಸದೆ ಶೋಭಾ ಕರಂದ್ಲಾಜೆ ಅವರನ್ನು ಬೆಳಗಾವಿ ಗ್ರಾಮೀಣ ಶಾಸಕಿ  ಲಕ್ಷ್ಮಿ ಹೆಬಾಳ್ಕರ್ ಹಿಂದಿಕ್ಕಿದ್ದಾರೆ. ಕರ್ನಾಟಕದ ಮಹಿಳಾ ರಾಜಕಾರಣಿಗಳ ಪೈಕಿ ಸದ್ಯ ಲಕ್ಷ್ಮಿ ನಂಬರ್ 1

• undefined

Karnataka Districts8, Feb 2020, 1:06 PM

‘ಕೊರೋನಾಗಿಂತ ಕೇರಳ ಪ್ರವಾಸಿಗರ ಮೇಲೆ ಹೆಚ್ಚಿದೆ ಅನುಮಾನ’

ಕೇರಳದಿಂದ ಸಾಕಷ್ಟು ಸಂಖ್ಯೆಯಲ್ಲಿ ಚಿಕ್ಕಮಗಳೂರಿಗೆ ಪ್ರವಾಸಿಗರು ಆಗಮಿಸುತ್ತಿದ್ದು, ಕೊರೋನಾಗಿಂತ ಇವರ ಮೇಲೆ ಅನುಮಾನ  ವ್ಯಕ್ತವಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.