ಶ್ಯಾಮಾ ಚರಣ್ ಗುಪ್ತಾ  

(Search results - 2)
  • RP Sharma

    Lok Sabha Election News16, Mar 2019, 4:21 PM IST

    ಟಿಕೆಟ್ ಸಿಗಲಿಲ್ಲ ಅಂತಾ ಬಿಜೆಪಿ ತ್ಯಜಿಸಿದ ಹಾಲಿ ಸಂಸದ!

    ಉತ್ತರಪ್ರದೇಶದ ಪ್ರಯಾಗರಾಜ್ ಸಂಸದ ಶ್ಯಾಮಾ ಚರಣ್ ಗುಪ್ತಾ ಪಕ್ಷ ತೊರೆದ ಬೆನ್ನಲ್ಲೇ, ಅಸ್ಸಾಂನ ತೇಜ್‌ಪುರ್‌ ಕ್ಷೇತ್ರದ ಬಿಜೆಪಿ ಸಂಸದ ಆರ್‌.ಪಿ.ಶರ್ಮಾ ಕೂಡ ಪಕ್ಷ ತೊರೆದಿದ್ದಾರೆ. ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಆರ್‌.ಪಿ.ಶರ್ಮಾ ಪಕ್ಷ ತ್ಯಜಿಸಿದ್ದಾರೆ ಎನ್ನಲಾಗಿದೆ.

  • shyama charan gupta

    Lok Sabha Election News16, Mar 2019, 2:52 PM IST

    ಮೊದಲ ಪಟ್ಟಿ ಬಿಡುಗಡೆಯಾಗುತ್ತಿದ್ದಂತೇ ಬಿಜೆಪಿ ತೊರೆದ ಸಂಸದ!

    ಮಹತ್ವದ ಬೆಳವಣಿಗೆಯೊಂದರಲ್ಲಿ ಉತ್ತರಪ್ರದೇಶದ ಪ್ರಯಾಗರಾಜ್ ಬಿಜೆಪಿ ಸಂಸದ ಶ್ಯಾಮಾ ಚರಣ್ ಗುಪ್ತಾ ಪಕ್ಷ ತೊರೆದಿದ್ದಾರೆ. 2014ರಲ್ಲಿ ಅಲಹಾಬಾದ್(ಪ್ರಯಾಗರಾಜ್) ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದ ಶ್ಯಾಮಾ ಚರಣ್ ಗುಪ್ತಾ, ಇದೀಗ ಮರಳಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.