ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ  

(Search results - 3)
  • krishnadevaraya university karnataka

    Karnataka Districts14, Dec 2019, 11:06 AM

    ಹೆಸರಿಗಷ್ಟೇ ‘ಗೋಲ್ಡನ್‌ ಚಾನ್ಸ್‌’: ಬಳ್ಳಾರಿ ವಿವಿ ತಾತ್ಸಾರಕ್ಕೆ ಕಂಗಾಲಾದ ವಿದ್ಯಾರ್ಥಿಗಳು

    ನಾನಾ ಕಾರಣಗಳಿಂದ ಪದವಿ ಮುಗಿಸಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಬೇಕು ಎಂಬ ಉದ್ದೇಶದಿಂದ ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ನಿರ್ಧರಿಸಿದ್ದ ‘ಗೋಲ್ಡನ್‌ ಚಾನ್ಸ್‌’ ಅವಕಾಶ ಬರೀ ಘೋಷಣೆಗಷ್ಟೇ ಸೀಮಿತವಾಗಿದೆ.
     

  • krishnadevaraya university

    Karnataka Districts2, Dec 2019, 10:13 AM

    ಕನ್ನಡ ಭಾಷೆಗೆ ಕುತ್ತು ತರಲು ಹೊರಟಿದೆಯಾ ಬಳ್ಳಾರಿ ವಿವಿ?

    ಕೌಶಲ್ಯಾಧಾರಿತ ಶಿಕ್ಷಣ ನೀಡುವ ನೆಪದಲ್ಲಿ ಬಳ್ಳಾರಿ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಕನ್ನಡಕ್ಕೆ ಕುತ್ತು ತರಲು ಹೊರಟಿದೆ. ಪದವಿ ವರ್ಗದ ನಾಲ್ಕನೇ ಸೆಮಿಸ್ಟರ್‌ಗೆ ಕನ್ನಡ ವಿಷಯವನ್ನೇ ತೆಗೆದು ಹಾಕಲು ಮುಂದಾಗಿರುವುದು ಕನ್ನಡ ಪ್ರಾಧ್ಯಾಪಕರು ಮತ್ತು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.
     

  • Koppal25, Oct 2019, 7:57 AM

    ಕೊಪ್ಪಳ: ಬಿಈಡಿ ಫಲಿತಾಂಶ ಪ್ರಕಟ

    ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯ ಬಿ.ಈಡಿ. ಪ್ರಥಮ ಮತ್ತು ತೃತೀಯ ಸೆಮಿಸ್ಟರಿನ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಿದ್ದು, ರಾಜೀವ ಗಾಂಧಿ ರೂರಲ್‌ ಬಿ.ಈಡಿ. ಕಾಲೇಜಿನ ಪ್ರಥಮ ಸೆಮಿಸ್ಟರಿನಲ್ಲಿ ಪ್ರತಿಭಾ ಸಂಗಟಿ 600 ಅಂಕಕ್ಕೆ 508(84.66%) ಪ್ರಥಮ, ರಾಜರಾಜೇಶ್ವರಿ ಬಳ್ಳೊಳ್ಳಿ 600 ಅಂಕಕ್ಕೆ 506 (84.33%) ದ್ವಿತೀಯ ಸ್ಥಾನ, ಯಂಕಮ್ಮ600 ಅಂಕಕ್ಕೆ 504 (84%) ತೃತೀಯ ಸ್ಥಾನ ಪಡೆದಿದ್ದಾರೆ.